ಬೈಲಹೊಂಗಲ: ವೀರವನಿತೆ ರಾಣಿ ಚನ್ನಮ್ಮಾಜಿ ಐಕ್ಯ ಸ್ಥಳದಲ್ಲಿರುವ ರಾಕ್ ಗಾರ್ಡನ್ ಯಾರಿಗೂ ಹೇಳದೆ ಉದ್ಘಾಟನೆ ಮಾಡಿ, ಶಾಸಕರು ಮಲತಾಯಿ ಧೋರಣೆ ಅನುಸರಿಸಿದ್ದಾರೆ. ಅದ್ದೂರಿ ಕಾರ್ಯಕ್ರಮದೊಂದಿಗೆ ಮುಖ್ಯಮಂತ್ರಿಗಳನ್ನು ಕರೆಸಿ ರಾಕ್ ಗಾರ್ಡನ್ ಉದ್ಘಾಟಿಸಬೇಕು, ಅಲ್ಲಿಯವರೆಗೆ ಹೋರಾಟ ಮುಂದುವರಿಯಲಿದೆ ಎಂದು ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ ಹೇಳಿದರು. ರಾಕ್ ಗಾರ್ಡನ್ ಉದ್ಘಾಟನೆ ವೇಳೆ ರಾಣಿ ಚನ್ನಮ್ಮಾಜಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ವಿವಿಧ ಕನ್ನಡ, ರೈತ ಪರ ಸಂಘಟನೆ ಹಾಗೂ ಹಲವು ಸಂಘ ಸಂಸ್ಥೆಗಳು, …
Read More »Daily Archives: ಮಾರ್ಚ್ 11, 2026
ಸರ್ಕಾರಿ ಕಾಲೇಜಿನಲ್ಲಿ ಅನುದಾನ ದುರ್ಬಳಕೆ: ವಿದ್ಯಾರ್ಥಿಗಳ ಪ್ರತಿಭಟನೆ
ಕಿತ್ತೂರು: ಪಟ್ಟಣದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮೂಲ ಸೌಕರ್ಯ ಕೊರತೆ ಇದ್ದು, ಸರ್ಕಾರದಿಂದ ಬರುವ ಅನುದಾನ ದುರ್ಬಳಕೆ ಆಗುತ್ತಿದೆ ಎಂದು ಆರೋಪಿಸಿ, ವಿದ್ಯಾರ್ಥಿಗಳು ಸೋಮವಾರ ಪ್ರತಿಭಟನೆ ನಡೆಸಿದರು. ಕೆಲ ಬೋಧಕರು ವಿದ್ಯಾರ್ಥಿನಿಯರಿಗೆ ಅವಾಚ್ಯ ಶಬ್ದಗಳ ಬಳಕೆ ಮಾಡುತ್ತಿದ್ದಾರೆ. ಹೆಚ್ಚುವರಿ ಶುಲ್ಕ ವಸೂಲಿ ಮಾಡಲಾಗುತ್ತಿದೆ. ಪ್ರಾಂಶುಪಾಲರು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಆರೋಪಿಸಿದರು. ಪ್ರತಿಭಟನಾ ನಡೆದ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಬಾಬಾಸಾಹೇಬ ಪಾಟೀಲ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿ, ಶೀಘ್ರ ಸಿಡಿಪಿ ಸಭೆ …
Read More »ಕನಿಷ್ಠ ವೇತನಕ್ಕೆ ಒತ್ತಾಯಿಸಿ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಮನವಿ
ಬೆಳಗಾವಿ: ರಾಜ್ಯದ ಅನುಸೂಚಿತ ಉದ್ದಿಮೆಗಳಿಗೆ ಕನಿಷ್ಠ ವೇತನ ಪ್ರಕಟಿಸಬೇಕಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ ಸೋಮವಾರ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಮನವಿ ಸಲ್ಲಿಸಿದರು. ರಾಜ್ಯ ಸರ್ಕಾರವು ಏಪ್ರಿಲ್ 2025ರಲ್ಲಿ ರಾಜ್ಯದಲ್ಲಿನ ಅನುಸೂಚಿತ ಉದ್ದಿಮೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಅನ್ವಯವಾಗುವ ಕನಿಷ್ಠ ವೇತನದ ಕರಡು ಅಧಿಸೂಚನೆ ಪ್ರಕಟಿಸಿದ್ದು, ಕಾರ್ಮಿಕ ಸಂಘಟನೆ, ಮಾಲೀಕರ ಸಂಘಟನೆ, ಇತರರು ಆಕ್ಷೇಪಣೆ ಹಾಗೂ ಸಲಹೆ ಸಲ್ಲಿಸಿದ್ದಾರೆ. ಕನಿಷ್ಠ ವೇತನ ಸಲಹಾ ಮಂಡಳಿ ಈ ಕುರಿತು …
Read More »ರೋಬೋಟಿಕ್ ಜಾಯಿಂಟ್ ರಿಪ್ಲೆಸ್ಮೆಂಟ್ ಆಧುನಿಕ ಚಿಕಿತ್ಸಾ ಕ್ಷೇತ್ರದಲ್ಲಿ ಮಹತ್ವದ ಸಾಧನೆ
ಬೆಳಗಾವಿ : ನಗರದ ಸುರಣ್ಣವರ ಆಸ್ಪತ್ರೆಯಲ್ಲಿ ರೋಬೋಟಿಕ್ ಜಾಯಿಂಟ್ ರಿಪ್ಲೆಸ್ಮೆಂಟ್ ಶಸ್ತ್ರಚಿಕಿತ್ಸಾ ವ್ಯವಸ್ಥೆ ಅಳವಡಿಸಿಕೊಂಡು ಯಶಸ್ವಿಯಾಗಿ ಸರ್ಜರಿಗಳನ್ನು ಮಾಡುವ ಮೂಲಕ ಆಧುನಿಕ ಚಿಕಿತ್ಸಾ ಕ್ಷೇತ್ರದಲ್ಲಿ ಮಹತ್ವದ ಸಾಧನೆ ದಾಖಲಿಸಲಾಗಿದೆ ಎಂದು ಆಸ್ಪತ್ರೆಯ ಹಿರಿಯ ಆರ್ಥೋಪಿಡಿಕ್ ಸರ್ಜನ್ ಡಾ.ಜಗದೀಶ ಸುರಣ್ಣವರ ತಿಳಿಸಿದರು. ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಅತ್ಯಾಧುನಿಕ ಶಸ್ತ್ರಚಿಕಿತ್ಸೆಯಿಂದ ಇಂಪ್ಲಾಂಟ್‌ಗಳನ್ನು ಸರಿಯಾದ ಸ್ಥಾನದಲ್ಲಿ ಅಳವಡಿಸುವುದು ಸುಲಭವಾಗಿದ್ದು, ರೋಗಿಗಳು ಶೀಘ್ರವಾಗಿ ಚೇತರಿಸಿಕೊಳ್ಳಲು ಸಹಾಯಕವಾಗುತ್ತಿದೆ. ಆಯುಷ್ಮಾನ್ ಭಾರತ ಮತ್ತು ಯಶಸ್ವಿನಿ ಯೋಜನೆಯಡಿ …
Read More »ಮಹಾನ್ ಮಹಿಳೆಯರ ಇತಿಹಾಸ ಪ್ರೇರಕ ಶಕ್ತಿ
ಬೆಳಗಾವಿ: ಭಾರತದ ರಾಣಿಯರು ಎಲ್ಲ ಅಡಚಣೆಗಳ ನಡುವೆಯೂ ಸದಾ ಧೈರ್ಯದಿಂದ ಹೋರಾಡಿದವರು. ಅವರ ಧೈರ್ಯ, ನಾಯಕತ್ವ ಮತ್ತು ದೂರದೃಷ್ಟಿ ಗುಣಗಳು ಇಂದಿನ ಸಮಾಜದಲ್ಲಿ ಮಹಿಳೆಗೆ ಪ್ರೇರಣೆಯಾಗಿವೆ. ಈ ಮಹಾನ್ ಮಹಿಳೆಯರ ಕಥೆಗಳು ಇಂದಿನ ಕಾಲದಲ್ಲೂ ಅತ್ಯಂತ ಪ್ರಸ್ತುತವಾಗಿದ್ದು, ಆಧುನಿಕ ಮಹಿಳೆಯರಿಗೆ ಶಕ್ತಿ, ಗೌರವ ಮತ್ತು ಉದ್ದೇಶಪೂರ್ಣ ನಾಯಕತ್ವಕ್ಕೆ ಪ್ರೇರಕ ಶಕ್ತಿಯಾಗಿವೆ ಎಂದು ಲೇಖಕಿ ಶೆಫಾಲಿ ವೈದ್ಯ ಹೇಳಿದರು. ಕೆಎಲ್‌ಇ ಸ್ವಶಕ್ತಿ ಮಹಿಳಾ ಸಬಲೀಕರಣ ಘಟಕದ ವತಿಯಿಂದ ನಗರದ ಕೆಎಲ್‌ಇ ಕನ್ವೆನ್ಷನ್ ಸೆಂಟರ್‌ನಲ್ಲಿ …
Read More »ಬೆಳಗಾವಿ: ಕುಡಿಯುವ ನೀರಿನಲ್ಲಿ ಚರಂಡಿ ನೀರು ಮಿಶ್ರಣ ಪಾಲಿಕೆಗೆ ಮುತ್ತಿಗೆ
ಬೆಳಗಾವಿ : ಕುಡಿಯುವ ನೀರಿನಲ್ಲಿ ಚರಂಡಿ ನೀರು ಮಿಶ್ರಣವಾಗಿ ಬರುತ್ತಿರುವುದರಿಂದ ರೋಸಿ ಹೋದ ವಡಗಾವಿ ರೈತ ಗಲ್ಲಿಯ ಮಹಿಳೆಯರು ಮಂಗಳವಾರ ಖಾಲಿ ಕೊಡಗಳ ಸಮೇತ ಮಹಾನಗರ ಪಾಲಿಕೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಕಳೆದ ಹದಿನೈದು ದಿನಗಳಿಂದ ರೈತಗಲ್ಲಿಯಲ್ಲಿ ಬರುತ್ತಿರುವ ನೀರಿನಲ್ಲಿ ಚರಂಡಿ ನೀರು ಸೇರಿದ್ದು, ದುರ್ವಾಸೆ ಬರುತ್ತಿದೆ. ಬಳಸುವುದಕ್ಕೂ ಆಗದಷ್ಟು ವಾಸನೆ ಇರುವುದರಿಂದ ಸಾಕಷ್ಟು ಸಲ ಪಾಲಿಕೆಗೆ ತಿಳಿಸಿದರೂ ಪ್ರಯೋಜನವಾಗಿರಲಿಲ್ಲ. ಮಂಗಳವಾರವೂ ಪುನಃ ಅದೇ ನೀರು ಸರಬರಾಜು ಮಾಡಿದ್ದರಿಂದ ಆಕ್ರೋಶಗೊಂಡ …
Read More »ಅನ್ಯಧರ್ಮದವನೊಂದಿಗೆ ಮೊಮ್ಮಗಳು ವಿವಾಹ: ಇದೇ ಸಿಟ್ಟಿನಲ್ಲಿ ಮರಿಮೊಮ್ಮಗನನ್ನ ಕೊಂದ ಅಜ್ಜಿ
ಚಿಕ್ಕಬಳ್ಳಾಪುರ: ಕೇವಲ 40 ದಿನದ ಹಸುಗೂಸನ್ನು ಹತ್ಯೆಗೈದಿದ್ದ ಅಜ್ಜಿಯನ್ನು ಚೇಳೂರು ಠಾಣೆ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಕತ್ತು ಹಿಸುಕಿ ಮರಿ ಮೊಮ್ಮಗನನ್ನೇ ಮೆಹಬೂಬಿ ಹತ್ಯೆಗೈದಿದ್ದರು. ಜಿಲ್ಲೆಯ ಚೇಳೂರು ಪಟ್ಟಣದಲ್ಲಿ 2025ರ ಡಿಸೆಂಬರ್ 24ರಂದು ಘಟನೆ ನಡೆದಿತ್ತು. ತಡವಾಗಿ ಬೆಳಕಿಗೆ ಬಂದಿದೆ. ಎಫ್ಎಸ್ಎಲ್ ವರದಿಯಲ್ಲಿ ಮಗುವಿನ ಕೊಲೆ ರಹಸ್ಯ ಬಯಲಾಗಿದೆ. ಚೇಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೇವಲ 40 ದಿನದ ಗಂಡು ಮಗು, ಮರಿ ಮೊಮ್ಮಗನನ್ನೇ ಕತ್ತು ಹಿಸುಕಿ ಕೊಲೆ ಮಾಡಿದ್ದ …
Read More »ಅಂಗನವಾಡಿ ನೇಮಕಾತಿ; 412 ಹುದ್ದೆಗಳಿಗೆ ಅರ್ಜಿ ಆಹ್ವಾನ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಕಲಬುರಗಿ ಜಿಲ್ಲೆಯ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 412 ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಪ್ರಕ್ರಿಯೆಯಲ್ಲಿ 89 ಅಂಗನವಾಡಿ ಕಾರ್ಯಕರ್ತೆಯರು ಮತ್ತು 323 ಅಂಗನವಾಡಿ ಸಹಾಯಕಿಯರ ಹುದ್ದೆಗಳು ಲಭ್ಯವಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 16ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಅಗತ್ಯ. ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ …
Read More »2 ವರ್ಷದ ಮಗುವಿಗೆ ನೇಣು ಹಾಕಿ ತಾಯಿ ಸಹ ಆತ್ಮಹತ್ಯೆ
ತುಮಕೂರು: ಎರಡು ವರ್ಷದ ಮಗುವಿನ ಜೊತೆ ತಾಯಿ ಒಂದೇ ಕುಣಿಕೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಹಾಗಲವಾಡಿಯಲ್ಲಿ ನಡೆದಿದೆ, ಗಂಗಾಮಣಿ(30), ಪ್ರೇಕ್ಷಾ (2) ಮೃತರು. ಗಂಗಾಮಣಿ ತನ್ನೊಟ್ಟಿಗೆ ಏನು ಅರಿಯದ 2 ವರ್ಷದ ಮಗುವಿನ ಕುತ್ತಿಗೆಗೆ ಕುಣಿಕೆ ಹಾಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಗರ್ಭಕೋಶದ ಸಮಸ್ಯೆಯಿಂದ ಮನನೊಂದು ಮಹಿಳೆ ಈ ದುಡುಕಿನ ನಿರ್ಧಾರ ಕೈಗೊಂಡಿದ್ದಾಳೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಇನ್ನೆರಡು ಮಕ್ಕಳು ಸಾವಿನ ಮನೆಯಿಂದ …
Read More »ಸಿಂಗಾಪುರ್ ಮಾದರಿಯಲ್ಲಿ ಮೆಜೆಸ್ಟಿಕ್ ಬಸ್ ನಿಲ್ದಾಣ ಅಭಿವೃದ್ಧಿ: ರಾಮಲಿಂಗಾ ರೆಡ್ಡಿ
ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣವನ್ನು ಸಿಂಗಾಪುರ್‌ಗಿಂತಲೂ ಉತ್ತಮವಾದ ಅಂತಾರಾಷ್ಟ್ರೀಯ ಬಸ್ ನಿಲ್ದಾಣ ಮಾಡೋದಾಗಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ವಿಧಾನ ಪರಿಷತ್ ಕಲಾಪದಲ್ಲಿ ನಿಯಮ 330ರ ಅಡಿ ಕಾಂಗ್ರೆಸ್ ಸದಸ್ಯ ನಾಗರಾಜ್ ಯಾದವ್ ವಿಷಯ ಪ್ರಸ್ತಾಪ ಮಾಡಿದರು. ಬೆಂಗಳೂರು ಕೆಂಪೇಗೌಡ ಬಸ್ ನಿಲ್ದಾಣವನ್ನು ಅಂತಾರಾಷ್ಟ್ರೀಯ ಬಸ್ ನಿಲ್ದಾಣದ ಮಾದರಿಯಲ್ಲಿ ಮರು ಅಭಿವೃದ್ಧಿ ಮಾಡಬೇಕು. ಮೆಜೆಸ್ಟಿಕ್ ನಿಲ್ದಾಣ 40 ಎಕರೆ ಜಾಗದಲ್ಲಿ ಮೆಟ್ರೋ, ಕೆಎಸ್‌ಆರ್‌ಟಿಸಿ ಸ್ವಲ್ಪ ಜಾಗ ನೀಡಲಾಗಿದೆ. 32 …
Read More »
Laxmi News 24×7