ಬೆಳಗಾವಿ: ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಚುನಾವಣೆಯಲ್ಲಿ ಮಹಾಪೌರ ಸ್ಥಾನಕ್ಕೆ ವೀರಶೈವ ಲಿಂಗಾಯತ ಸಮುದಾಯಕ್ಕೆ ಆದ್ಯತೆ ನೀಡಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಜಿಲ್ಲಾ ಅಧ್ಯಕ್ಷೆ ರತ್ನಪ್ರಭಾ ಬೆಲ್ಲದ ಒತ್ತಾಯಿಸಿದ್ದಾರೆ. ಮೇಯರ್ ಹುದ್ದೆ ಸಾಮಾನ್ಯ ಮಹಿಳೆ, ಉಪ ಮೇಯರ್ ಸಾಮಾನ್ಯ ವರ್ಗಕ್ಕೆ ಸೇರಿದ್ದು, ಇಂತಹ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಸಮುದಾಯದ ಅಭ್ಯರ್ಥಿಯನ್ನು ಕಡೆಗಣಿಸುತ್ತಿರುವುದು ಸರಿಯಲ್ಲ. ಯಾವುದೇ ಪಕ್ಷ ಅಧಿಕಾರದಲ್ಲಿದ್ದರೂ ವೀರಶೈವ ಲಿಂಗಾಯತ ಸಮುದಾಯದ ಕೊಡುಗೆ ಬಹು ಮುಖ್ಯ. …
Read More »Daily Archives: ಮಾರ್ಚ್ 13, 2026
ಮಾ.18ರಿಂದ ಏ.2ರವರೆಗೆ ನಿಷೇಧಾಜ್ಞೆ ಜಾರಿ
ಬೆಳಗಾವಿ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾ.18ರಿಂದ ಏ.2ರವರೆಗೆ ಚಿಕ್ಕೋಡಿಯ 131 ಹಾಗೂ ಬೆಳಗಾವಿ ಶೈಕ್ಷಣಿಕ ಜಿಲ್ಲೆಯ 104 ಪರೀಕ್ಷಾ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದ್ದು, ಈ ಒಟ್ಟು 235 ಪರೀಕ್ಷಾ ಕೇಂದ್ರಗ ಸುತ್ತ ಪರೀಕ್ಷೆ ಅವಧಿಯಲ್ಲಿ ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ ಅನ್ವಯ ಸುತ್ತಮುತ್ತ 200ಮೀ. ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ನೋಡಿಕೊಳ್ಳಲು ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತ …
Read More »ಮಕ್ಕಳ ಮೇಲಿನ ದೌರ್ಜನ್ಯ ತೊಲಗಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು
ಐನಾಪುರ: ಮಕ್ಕಳ ಮೇಲಿನ ದೌರ್ಜನ್ಯ, ಬಾಲಕಾರ್ಮಿಕ ಪದ್ಧತಿ ಮತ್ತು ಬಾಲ್ಯವಿವಾಹದಂತಹ ಸಾಮಾಜಿಕ ಪಿಡುಗು ತೊಲಗಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ವಕೀಲ ರಾಹುಲ ಕಟಗೇರಿ ಹೇಳಿದರು. ಪಟ್ಟಣದ ಶಾಂತಿಸಾಗರ ಆಂಗ್ಲ ಮಾಧ್ಯಮ ಶಾಲೆ ಸಭಾಭವನದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ತಾಲೂಕು ಕಾನೂನು ಸೇವಾಸಮಿತಿ, ವಕೀಲರ ಸಂಘ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮದಲ್ಲಿ ಮಾತನಾಡಿ, ಮಕ್ಕಳನ್ನು ರಕ್ಷಿಸಲು ಪೋಕ್ಸೋ ಕಾಯ್ದೆ ಬೆಂಬಲವಿದ್ದು, ಮಕ್ಕಳು ಮೊಬೈಲ್ ಬಳಕೆ …
Read More »ಶಹಾಪುರ-ವಡಗಾವಿ ಮುಖ್ಯ ರಸ್ತೆಗೆ ದೇವರ ದಾಸಿಮಯ್ಯನವರ ಹೆಸರಿಡುವಂತೆ ಆಗ್ರಹಿಸಿ ಮನವಿ
ಬೆಳಗಾವಿ : ನಗರದ ಶಹಾಪುರ-ವಡಗಾವಿ ಮುಖ್ಯ ರಸ್ತೆಗೆ ದೇವರ ದಾಸಿಮಯ್ಯನವರ ಹೆಸರಿಡುವಂತೆ ಆಗ್ರಹಿಸಿ ಜಿಲ್ಲಾ ನೇಕಾರರ ಬಳಗದ ಸದಸ್ಯರು ಗುರುವಾರ ಗುರುವಾರ ಜಿಲ್ಲಾಧಿಕಾರಿ, ಪಾಲಿಕೆ ಆಯುಕ್ತ ಹಾಗೂ ಮೇಯರ್‌ಗೆ ಮನವಿ ಸಲ್ಲಿಸಿದ್ದಾರೆ. ವಡಗಾವಿ, ಭಾರತ ನಗರ, ಖಾಸಬಾಗ ಹಾಗೂ ಹಳೇಬೆಳಗಾವಿ ಭಾಗದಲ್ಲಿ ಸುಮಾರು 40 ಸಾವಿರಕ್ಕೂ ಹೆಚ್ಚು ಜನ ನೇಕಾರರು ವಾಸವಾಗಿದ್ದೇವೆ. ನಾವು ನೇಕಾರರ ಸಂತ ಆದ್ಯ ವಚನಕರ ದೇವರ ದಾಸಿಮಯ್ಯನವರನ್ನು ಪೂಜಿಸುವ ಸಮುದಾಯದವರಾಗಿದ್ದೇವೆ. ಈ ಭಾಗದ ರಸ್ತೆಗೆ ನಮ್ಮ ಸಮುದಾಯದ …
Read More »ನಾರಾಯಣ ಪೇಟೆಯ ವಿಠ್ಠಲ ಪಾಂಡುರಂಗ ರುಕ್ಮಿಣಿ ದೇವರ ರಥೋತ್ಸವ
ರಾಮದುರ್ಗ: ನಗರದ ನಾರಾಯಣ ಪೇಟೆಯ ವಿಠ್ಠಲ ಹರಿಮಂದಿರದಲ್ಲಿ ಸಪ್ತಾಹ ಮಹೋತ್ಸವ ಹಾಗೂ ಪಾಂಡುರಂಗ ದೇವರ ರಥೋತ್ಸವ ಭಕ್ತರ ಹಷೋರ್ದ್ಗಾರದ ಮಧ್ಯೆ ಬುಧವಾರ ಸಂಪನ್ನಗೊಂಡಿತು. ಒಂದು ವಾರದಿಂದ ಸಪ್ತಾಹ ಆಚರಣೆ, ವಿವಿಧ ಧಾರ್ಮಿಕ ಕಾರ್ಯಕ್ರಮ ಕೀರ್ತನೆ ವೈಭವದಿಂದ ಜರುಗಿವು. ಪಾಂಡುರಂಗ ರುಕ್ಮಿಣಿ ದೇವರ ರಥೋತ್ಸವದ ಅಂಗವಾಗಿ ಸಂತರ ದಿಂಡಿ ನಗರ ಪ್ರದಣೆ ಹಾಕಿ ರಥೋತ್ಸವದಲ್ಲಿ ಪಾಲ್ಗೊಂಡಿತು. ಸುಮಂಗಲೆಯರ ಆರತಿಯೊಂದಿಗೆ ಪಲ್ಲಕ್ಕಿ ಉತ್ಸವ, ಮೆರವಣಿಗೆ ಹಾಗೂ ವಾರಕರಿ ಸಂಪ್ರದಾಯದ ಸಂತರ ಭಜನೆ ಜರುಗಿತು. …
Read More »ಬಿಕ್ಲು ಶಿವ ಕೊಲೆ ಕೇಸ್ – ಬೈರತಿ ಬಸವರಾಜ್‌ಗೆ ಜಾಮೀನು
ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣ ಆರೋಪಿ ಶಾಸಕ ಬೈರತಿ ಬಸವರಾಜ್ ಅವರಿಗೆ 82ನೇ ಜನಪ್ರತಿನಿಧಿಗಳ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ವಜಾ ಬಳಿಕ ಅವರನ್ನು ಬಂಧಿಸಲಾಗಿತ್ತು. ಫೆ.12 ರಂದು ಅಹಮದಾಬಾದ್‌ನಿಂದ ಬೆಂಗಳೂರಿಗೆ ಆಗಮಿಸಿದ್ದ ಬೈರತಿ ಬಸವರಾಜ್ ಅವರನ್ನು ಪೊಲೀಸರು ಬಂಧಿಸಿದ್ದರು. ಮರುದಿನ ಆರೋಗ್ಯ ತಪಾಸಣೆ ನಡೆಸಿದ್ದ ವೇಳೆ ಅವರಿಗೆ ಇಸಿಜಿಯಲ್ಲಿ ಸಮಸ್ಯೆ ಕಾಣಿಸಿಕೊಂಡಿತ್ತು. ಬಳಿಕ ಅವರಿಗೆ …
Read More »ಸನ್ನಡತೆ ಆಧಾರದ ಮೇಲೆ ರಾಜ್ಯದ 9 ಜೈಲಿನಿಂದ 31 ಕೈದಿಗಳ ಬಿಡುಗಡೆ
ಬೆಂಗಳೂರು: ರಾಜ್ಯದ ವಿವಿಧ ಜೈಲಿನಿಂದ ಸನ್ನಡತೆ ಆಧಾರದ ಮೇಲೆ 31 ಕೈದಿಗಳನ್ನು ಬಿಡುಗಡೆ ಮಾಡಿ ಆದೇಶ ಹೊರಡಿಸಲಾಗಿದೆ. ಶುಕ್ರವಾರ ಪರಪ್ಪನ ಅಗ್ರಹಾರ ಜೈಲಿನಿಂದ 14 ಮಂದಿ, ಮೈಸೂರು 2, ಬೆಳಗಾವಿ 2, ಕಲಬುರಗಿ 2, ಶಿವಮೊಗ್ಗ 1, ವಿಜಯಪುರ 5, ಬಳ್ಳಾರಿ 3, ಧಾರವಾಡ 1, ಶಿವಮೊಗ್ಗ ಮಹಿಳಾ ಬ್ಯಾರೆಕ್‌ನಿಂದ ಒಬ್ಬರನ್ನು ಬಿಡುಗಡೆಗೆ ಆದೇಶ ಮಾಡಲಾಗಿದೆ. ರಾಜ್ಯದ 9 ಕಾರಾಗೃಹ ಜೈಲಿನಿಂದ 31 ಕೈದಿಗಳ ಬಿಡುಗಡೆಗೆ ಆದೇಶ ಮಾಡಲಾಗಿದೆ. 54 …
Read More »ಭೀಕರ ರಸ್ತೆ ಅಪಘಾತ – ಅಜ್ಜ, ಮೊಮ್ಮಗಳು ದಾರುಣ ಸಾವು
ಬಳ್ಳಾರಿ: ಭೀಕರ ರಸ್ತೆ ಅಪಘಾತದಲ್ಲಿ, ಅಜ್ಜ, ಮೊಮ್ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕ್ಯಾಸನಕೆರೆ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಕರ್ನಾರಹಟ್ಟಿ ಗ್ರಾಮದ ಈಶ್ವರಪ್ಪ (55) ಹಾಗೂ ಅವರ ಮೊಮ್ಮಗಳು ಸೃಷ್ಟಿ (14) ಮೃತ ದುರ್ದೈವಿಗಳು. ಮೃತ ಸೃಷ್ಟಿ ಕೂಡ್ಲಿಗಿ ಪಟ್ಟಣದ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದಳು. ಪರೀಕ್ಷೆ ಮುಗಿದಿದ್ದ ಕಾರಣ ತಾತನ ಜೊತೆ ಬೈಕ್‌ನಲ್ಲಿ ಸ್ವಗ್ರಾಮಕ್ಕೆ ಹೊರಟಿದ್ದಳು. ಹೆದ್ದಾರಿಯಲ್ಲಿ ರೈತರು ರಾಗಿ …
Read More »ಐತಿಹಾಸಿಕ ಲಕ್ಕುಂಡಿಯಲ್ಲಿ ಉತ್ಖನನಕ್ಕೆ ತೆರೆ
ಗದಗ: ಐತಿಹಾಸಿಕ ಸ್ಥಳ ಗದಗ ಜಿಲ್ಲೆ ಲಕ್ಕುಂಡಿಯಲ್ಲಿ ನಡೆಯುತ್ತಿದ್ದ ಉತ್ಖನನ ಕಾಮಗಾರಿಗೆ ಇಂದು ತೆರೆ ಬಿದ್ದಿದೆ. ಶ್ರೀ ಕೋಟೆ ವೀರಭದ್ರೇಶ್ವರ ದೇವಸ್ಥಾನ ಅಂಗಳದಲ್ಲಿ 47 ದಿನಗಳವರೆಗೆ ನಡೆದ ಉತ್ಖನನ ಇಂದು ಮುಕ್ತಾಯವಾಗಿದೆ. ಜನವರಿ 10ರಂದು ಲಕ್ಕುಂಡಿ ರಿತ್ತಿ ಕುಟುಂಬಕ್ಕೆ ನಿಧಿ ಸಿಕ್ಕಿತ್ತು. ಇದರ ಬೆನ್ನಲ್ಲೇ ಜನವರಿ 16ರಿಂದ ಉತ್ಖನನ ಕಾರ್ಯ ಆರಂಭ ಮಾಡಲಾಗಿತ್ತು. 35 ಜನ ಕಾರ್ಮಿಕರೊಂದಿಗೆ 47 ದಿನಗಳ ಕಾಲ ಉತ್ಖನನ ಕಾಮಗಾರಿ ನಡೆಯಿತು. 10*10 ಮೀಟರ್ ಸುತ್ತಳತೆ …
Read More »ಜೈಲಿಂದ ಬಿಡುಗಡೆಯಾದ ಚಂದ್ರು ಲಮಾಣಿ – ದೇವಸ್ಥಾನದಲ್ಲಿ ಈಡುಗಾಯಿ ಹೊಡೆದ ಶಾಸಕ
ಬೆಂಗಳೂರು: 5 ಲಕ್ಷ ಲಂಚ ಪಡೆದ ಆರೋಪದಡಿ ಜೈಲು ಸೇರಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿಗೆ ಜಾಮೀನು ಸಿಕ್ಕ ಹಿನ್ನೆಲೆ ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಶಿರಹಟ್ಟಿ ಶಾಸಕರಾಗಿರುವ ಚಂದ್ರು ಲಮಾಣಿ ಕಳೆದ 15 ದಿನದಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು. ಬುಧವಾರ ಜನಪ್ರತಿನಿಧಿಗಳ ನ್ಯಾಯಾಲಯ ಚಂದ್ರು ಲಮಾಣಿಗೆ 2 ಲಕ್ಷ ಬಾಂಡ್ ಹಾಗೂ ಇಬ್ಬರು ಶ್ಯೂರಿಟಿ ಪಡೆದು ಜಾಮೀನು ಮಂಜೂರು ಮಾಡಿತ್ತು. ಇಂದು ಎಲ್ಲ ಪ್ರೊಸೀಜರ್ ಮುಗಿಸಿ ಬಿಡುಗಡೆಗೊಂಡಿದ್ದಾರೆ. …
Read More »
Laxmi News 24×7