Breaking News

Daily Archives: ಮಾರ್ಚ್ 14, 2026

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನದಾಸೋಹ

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಗು -ಹೊಸಕೋಟಿ ಗ್ರಾಮದ ಶ್ರೀ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ …

Read More »

ಅಡುಗೆ ಎಣ್ಣೆ ಬೆಲೆ ಲೀಟರ್‌ಗೆ 8-10 ರೂ. ಏರಿಕೆ

ಬೆಂಗಳೂರು: ಇರಾನ್-ಇಸ್ರೇಲ್ ನಡುವಿನ ಸಂಘರ್ಷ ಈಗ ದೇಶದಲ್ಲಿ ಗ್ಯಾಸ್ ಎಮರ್ಜೆನ್ಸಿ  ಸೃಷ್ಟಿ ಮಾಡಿದೆ. ಈಗಾಗಲೇ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಾಗಿದ್ದು, ಇದೀಗ ಅಡುಗೆ ಎಣ್ಣೆ  ಬೆಲೆಯೂ ಏರಿಕೆ ಆಗಿದೆ. ಗೃಹ ಬಳಕೆಯ 14.2 ಕೆಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 60 ರೂಪಾಯಿ ಏರಿಕೆ ಮಾಡುವ ಮೂಲಕ ಸಾಮಾನ್ಯ ವರ್ಗದ ಬೆನ್ನಮೇಲೆ ಮತ್ತೊಂದು ಭಾರ ಹೇರಲಾಗಿತ್ತು. ಈಗ ಅಡುಗೆ ಎಣ್ಣೆ ಬೆಲೆ ಕೂಡ ಏರಿಸಿ ಮತ್ತಷ್ಟು ಭಾರ ಸಾಮಾನ್ಯ …

Read More »

ಮಹಿಳೆ ಸೃಷ್ಠಿಯ ಮೂಲ: ಡಾ. ಲತಾ

ಬಾಗಲಕೋಟೆ : ದೃಡ ಮನಸ್ಸು ಮತ್ತು ಪರಿಶ್ರಮವಿದ್ದರೆ ಏನನ್ನೂ ಬೇಕಾದರೂ ಸಾದಿಸಬಹುದು. ಛಲ ಇಟ್ಟಕೊಂಡರೆ ಎಲ್ಲವೂ ಸಾಧ್ಯ ಸಾಧಕ ಮಹಿಳೆಯರೆಲ್ಲರೂ ಒಬ್ಬಂಟಿ ಹೋರಾಟದ ಮೂಲಕವೇ ಸೋತು ಗೆದ್ದಿದ್ದು ಎಲ್ಲ ಕ್ಷೇತ್ರಗಳಲ್ಲಿಯೂ ತಮ್ಮ ಛಾಪು ಮೂಡಿಸಿದ್ದಾರೆ ಅವರನ್ನು ಪ್ರೇರಣೆಯನ್ನಾಗಿಸಿಕೊಂಡು ಗುರಿಯತ್ತ ಹೆಜ್ಜೆ ಹಾಕಿ ಎಂದು ಬಾಗಲಕೋಟೆ ವಿವಿಯ ರೆಜಿಸ್ಟರ್ ಡಾ.ಕೆ.ಪಿ ಲತಾ ಹೇಳಿದರು. ನಗರದ ಬಸವೇಶ್ವರ ಕಲಾ ಮಹಾವಿದ್ಯಾಲಯದಲ್ಲಿ ಮಹಿಳಾ ಸಬಲಿಕರಣ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು …

Read More »

2028ರ ಸಾರ್ವತ್ರಿಕ ಚುನಾವಣೆಗೆ ಈ ಬಾಗಲಕೋಟೆ ಉಪ ಚುನಾವಣೆ ಶ್ರೀಕಾರ : ಶರಣು ತಳ್ಳಿಕೇರಿ

ಬಾಗಲಕೋಟೆ ಉಪಚುನಾವಣೆ : ಬಿಜೆಪಿಯಿಂದ ಚುನಾವಣಾ ಪೂರ್ವ ಕಾರ್ಯಾಗಾರ ಬಾಗಲಕೋಟೆ: ಹಿಂದೂ ವಿರೋಧಿ ಕಾಂಗ್ರೆಸ್ಸ ಸರಕಾರವನ್ನು ಕಿತ್ತೊಗೆಯಲು ರಾಜ್ಯದ ಜನ ತುದಿಗಾಲಿನ ಮೇಲೆ ನಿಂತಿದ್ದಾರೆ, 2028 ಸಾರ್ವತ್ರಿಕ ಚುನಾವಣೆಗೆ ಬಾಗಲಕೋಟ ಉಪ ಚುನಾವಣೆ ಶ್ರೀಕಾರ ಹಾಕಲಿದೆ ಎಂದು ಬಿಜೆಪಿಯ ರಾಜ್ಯ ಕಾರ್ಯದರ್ಶಿ ಹಾಗೂ ಚುನಾವಣಾ ಉಸ್ತುವಾರಿಗಳಾದ ಶರಣು ತಳ್ಳಿಕೇರಿ ಹೇಳಿದರು. ಅವರು ನಗರದ ಬಿ.ವಿ.ವಿ.ಸಂಘ ನೂತನ ಸಭಾಭವನದಲ್ಲಿ ಶುಕ್ರವಾರ ಭಾರತೀಯ ಜನತಾ ಪಾರ್ಟಿಯಿಂದ ನಡೆದ ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದ ಉಪ …

Read More »

ಬೆಳಗಾವಿಯಲ್ಲಿ ಎರಡು ದಿನ ಮದ್ಯ ಮಾರಾಟ ನಿಷೇಧ

ಬೆಳಗಾವಿ:  ನಗರದ ಮಾಳಮಾರುತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಬಸವನ ಕುಡಚಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ಜಾತ್ರೆಯ ಪ್ರಯುಕ್ತ ಜಾತ್ರೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಬಸವಣ ಕುಡಚಿ ಗ್ರಾಮದ ಹದ್ದಿಯಲ್ಲಿ ಬರುವ ಶಿಂದೊಳ್ಳಿ ಕ್ರಾಸ್ ಮತ್ತು ಬಸವನ ಕುಡಚಿ ಗ್ರಾಮದ ಹತ್ತಿರ ಇರುವ ಸರಾಯಿ ಅಂಗಡಿಯನ್ನು ಮಾ. 16 ಹಾಗೂ 17 ರಂದು ಮದ್ಯ ಮಾರಾಟದ ಅಂಗಡಿಗಳು, ಬಾರ್/ರೆಸ್ಟೋರೆಂಟ್‌ಗಳು, ಕ್ಲಬ್‌ಗಳು ಬಂದ್ ಇಡುವಂತೆ ಬೆಳಗಾವಿ ನಗರ ಪೊಲೀಸ್ …

Read More »

ಹುಕ್ಕೇರಿ ತಾಲೂಕಿನ ಕನ್ನಡ ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್ ಬೋರ್ಡ್ ವಿತರಣೆ

ಹುಕ್ಕೇರಿ: ಪಟ್ಟಣದ ವಿಶ್ವರಾಜ ಭವನದಲ್ಲಿ ಆನ್‌ಲೈನ್ ಇನ್‌ಸ್ಟ್ರುಮೆಂಟ್ಸ್ ಇಂಡಿಯಾ ಪ್ರೈ. ಲಿಮಿಟೆಡ್ ಬೆಂಗಳೂರು ಮತ್ತು ಕಬ್ಬೂರಿನ ಬಿ.ಜಿ.ಬೆಲ್ಲದ ಶಿಕ್ಷಣ ಮತ್ತು ಸಮಾಜ ಸೇವಾ ಸಂಸ್ಥೆ ಆಶ್ರಯದಲ್ಲಿ ಹುಕ್ಕೇರಿ ತಾಲೂಕಿನ ಕನ್ನಡ ಸರ್ಕಾರಿ ಶಾಲೆಗಳಿಗೆ ತಂತ್ರಜ್ಞಾನ ಆಧಾರಿತ 50 ಉಚಿತ ಸ್ಮಾರ್ಟ್ ಬೋರ್ಡ್ ಹಾಗೂ ಕೊಠಡಿಗಳ ನವೀಕರಣ, ಕುಡಿಯುವ ನೀರಿನ ಶುದ್ಧೀಕರಣ ಘಟಕ, ಪೀಠೋಪಕರಣ, ಆಟೋಪಕರಣ ವಿತರಣೆ ಸಮಾರಂಭ ಮಾ.13ರಂದು ಬೆಳಗ್ಗೆ 10.30ಕ್ಕೆ ಹುಕ್ಕೇರಿಯ ವಿಶ್ವರಾಜ ಭವನದಲ್ಲಿ ಜರುಗಲಿದೆ. ನಿಡಸೋಸಿ ದುರುದುಂಡೀಶ್ವರ ಸಿದ್ಧ ಸಂಸ್ಥಾನ …

Read More »

 ಜಿಲ್ಲೆಯಲ್ಲಿ ಶೇ.75ರಷ್ಟು ಮತದಾರರ ಪಟ್ಟಿ ಮ್ಯಾಪಿಂಗ್ ಪೂರ್ಣ

ಮತದಾರರ ಪಟ್ಟಿಯ ವಿಶೇಷ   ಪರಿಷ್ಮರಣೆಯ ಪೂರ್ವಸಿದ್ಧತೆ ಭಾಗವಾಗಿ 2022ರ ಮತದಾರರ ಪಟ್ಟಿಗೆ 2025ರ ಮತದಾರರ ಪಟ್ಟಿಯನ್ನು ಮ್ಯಾಪಿಂಗ್ ಪ್ರಕ್ರಿಯೇ ಪ್ರಗತಿ ಹಂತದಲ್ಲಿದ್ದು, ಜಿಲ್ಲೆಯಲ್ಲಿ ಶೇ.75ರಷ್ಟು ಪೂರ್ಣಗೊಂಡಿದ್ದು, ವಾರದಲ್ಲಿ ಮ್ಯಾಪಿಂಗ್ ಕಾರ್ಯ ಪೂರ್ಣಗೊಳ್ಳಲಿದೆ. ಮುಂದಿನ ಭಾನುವಾರ ಸಭೆ ಕರೆಯಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ನಗರದಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಡಿದ ಅವರು,  ಮತದಾರರ ಪಟ್ಟಿ ಮ್ಯಾಪಿಂಗ್ ಬೇಗ ಪೂರ್ಣಗೊಳಿಸಿ ಚುನಾವಣೆ ಆಯೋಗ ಸಲ್ಲಿಸಬೇಕು. …

Read More »

ಬೆಳಗಾವಿ: ಮಹಾರಾಷ್ಟ್ರದಿಂದ ನೀರು ಬಿಡುಗಡೆ ಪ್ರಯತ್ನ

ಬೆಳಗಾವಿ: ಬೇಸಿಗೆಯಲ್ಲಿ ಜನ, ಜಾನುವಾರಗಳಿಗೆ ಕುಡಿಯುವ ನೀರಿನ ಸಮಸ್ಯೆ ಉದ್ಬವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ ಒಂಟು ಟಿಎಂಸಿ ನೀರು ಬಿಡುಗಡೆ ಪ್ರಯತ್ನಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ  ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದಿಂದ ಒಂದು ಟಿಎಂಸಿ ನೀರು ಬಿಟ್ಟರೆ ಅರ್ಧ ಸಮಸ್ಯೆ ಇತ್ಯರ್ಥವಾಗಲಿದೆ. ಈ ಕುರಿತು ಸರ್ಕಾರ ಮಟ್ಟದಲ್ಲಿ ಚರ್ಚಿಸಿ ನೀರು …

Read More »

ಕಬ್ಬಿನ ಬಿಲ್ ಬಾಕಿಗಾಗಿ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆ ಎದುರು ರೈತ ಪ್ರತಿಭಟನೆ

ಬೆಳಗಾವಿ: ಪ್ರಸಕ್ತ ಸಾಲಿನ ಕಬ್ಬಿನ ಬಿಲ್ ಬಾಕಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಶುಕ್ರವಾರ ಮಹಾನಗರದ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯ ಆವರಣದಲ್ಲಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ, ಕಬ್ಬು ಬೆಳೆಗಾರರು ಪ್ರತಿಭಟನೆ ನಡೆಸಿದರು. ರಾಜ್ಯಾದ್ಯಂತ ಕಾರ್ಯನಿರ್ವಹಿಸುತ್ತಿರುವ 79ಕ್ಕೂ ಅಧಿಕ ಸಕ್ಕರೆ ಕಾರ್ಖಾನೆಗಳು 4,700 ಕೋಟಿ ರೂ. ಕಬ್ಬಿನ ಬಿಲ್ ಬಾಕಿ ಉಳಿಸಿಕೊಂಡಿವೆ. ಬೆಳಗಾವಿ ಜಿಲ್ಲೆಯ 21 ಸಕ್ಕರೆ ಕಾರ್ಖಾನೆಗಳು 1,200 ಕೋಟಿ ರೂ. ಬಿಲ್ ಬಾಕಿ …

Read More »

ಕೆಎಲ್‌ಇ ಆಸ್ಪತ್ರೆಯಲ್ಲಿ ಬೇಸಿಕ್ ಲೈಫ್ ಸಪೋರ್ಟ್ ತರಬೇತಿ ಕಾರ್ಯಕ್ರಮ

ಬೆಳಗಾವಿ: ವ್ಯಕ್ತಿಯ ಹಿನ್ನೆಲೆಯನ್ನು ಗುರುತಿಸದೇ ಆತನ ಜೀವ ಉಳಿಸುವಲ್ಲಿ ಬೇಸಿಕ್ ಲೈಫ್ ಸಪೋರ್ಟ್‌ನ ಕೌಶಲ್ಯಗಳು ಅತ್ಯುಪಯುಕ್ತವಾಗಿವೆ ಎಂದು ಯುಎಸ್‌ಎಂಕೆಎಲ್‌ಇ ನಿರ್ದೇಶಕ ಡಾ. ಹೆಚ್ ಬಿ ರಾಜಶೇಖರ ಹೇಳಿದರು.  ನಗರದ ಕೆಎಲ್‌ಇ ಶತಮಾನೋತ್ಸವ ಚಾರಿಟೆಬಲ್ ಆಸ್ಪತ್ರೆಯ ಚಿಕ್ಕಮಕ್ಕಳ ವಿಭಾಗದ ವತಿಯಿಂದ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಬೇಸಿಕ್ ಲೈಫ್ ಸಪೋರ್ಟ್  ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಯುವ ವೈದ್ಯರು  ತರಬೇತಿಯನ್ನು ಮನನ ಮಾಡಿಕೊಂಡು ಸಕಾಲದಲ್ಲಿ ಉಪಯೋಗಿಸಿಕೊಂಡು ತೊಂದರೆಗೀಡಾದ ವ್ಯಕ್ತಿಯ ಜೀವ ಉಳಿಸುವಲ್ಲಿ …

Read More »