ಬೆಳಗಾವಿ: ‘ಅಗತ್ಯ ಸೌಲಭ್ಯ ಒದಗಿಸಿದರೆ, ತಾಲ್ಲೂಕಿನ ಸಾಂಬ್ರಾ ವಿಮಾನ ನಿಲ್ದಾಣವನ್ನು ಅಂತರರಾಷ್ಟ್ರೀಯ ವಿಮಾನ ನಿಲ್ದಾಣವಾಗಿ ಮೇಲ್ದರ್ಜೆಗೆ ಏರಿಸಲು ಸಾಧ್ಯ’ ಎಂದು ಕೇಂದ್ರ ವಿಮಾನಯಾನ ಸಚಿವ ರಾಮಮೋಹನ ನಾಯ್ಡು ತಿಳಿಸಿದ್ದಾರೆ. ಈ ಸಂಬಂಧ ಸಂಸದ ಜಗದೀಶ ಶೆಟ್ಟರ್ ಅವರಿಗೆ ಪತ್ರ ಬರೆದಿದ್ದಾರೆ. ವಿಮಾನ ನಿಲ್ದಾಣ ಮೇಲ್ದರ್ಜೆಗೇರಿಸಲು ರನ್‌ವೇ ಉದ್ದಳತೆ, ಇನ್‌ಸ್ಟ್ರುಮೆಂಟ್ ಲ್ಯಾಂಡಿಂಗ್ ಸಿಸ್ಟಮ್, ಲೈಟಿಂಗ್ ವ್ಯವಸ್ಥೆ ಮತ್ತಿತರ ವಿಷಯ ಗಣನೆಗೆ ತೆಗೆದುಕೊಳ್ಳಬೇಕಾಗುತ್ತದೆ’ ಎಂದು ತಿಳಿಸಿದ್ದಾರೆ. ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಬರೆದ …
Read More »Daily Archives: ಮಾರ್ಚ್ 21, 2026
ಗದಗ: ರಥೋತ್ಸವದ ವೇಳೆ ಕಾರು ಅಡ್ಡ ನಿಲ್ಲಿಸಿ ಕಿರಿಕ್, ದಾರಿ ಬಿಡುವಂತೆ ಹೇಳಿದ್ದಕ್ಕೆ ಹಲ್ಲೆ? ಸಲೀಂ ಗ್ಯಾಂಗ್ ಅರೆಸ್ಟ್!
ಗದಗ ರಥೋತ್ಸವ ವೇಳೆ ಕಾರು ಅಡ್ಡ ನಿಲ್ಲಿಸಿ ಕಿರಿಕ್, ತೆಗೆಯೋಕೆ ಹೇಳಿದ್ದಕ್ಕೆ ಹಲ್ಲೆ ಭಕ್ತರ ಮೇಲೆ ಹಲ್ಲೆ ನಡೆಸಿದ ಆರೋಪಿಗಳು ಅರೆಸ್ಟ್ ಮಾಡಲಾಗಿದೆ. ಘಟನೆ ನಡೆದಿದ್ದು ಹೇಗೆ? ಗದಗ ಜಿಲ್ಲೆಯ ಮಲ್ಲಸಮುದ್ರ ಗ್ರಾಮದಲ್ಲಿ ಬಸವೇಶ್ವರ ಜಾತ್ರೆಯ ರಥೋತ್ಸವದ ಸಂಭ್ರಮದ ನಡುವೆಯೇ ಕಿರಿಕ್ ನಡೆದಿದ್ದು, ಕಾರು ತೆರವುಗೊಳಿಸುವ ವಿಚಾರವಾಗಿ ಆರಂಭವಾದ ಜಗಳ ಹಲ್ಲೆಯಲ್ಲಿ ಅಂತ್ಯವಾಗಿದೆ. ಇದನ್ನು ಕಂಡ ಜಾತ್ರಾ ಕಮಿಟಿಯ ಯುವಕರು, ರಥ ಬರಲು ದಾರಿ ಮಾಡಿಕೊಡುವಂತೆ ಮತ್ತು ಕಾರನ್ನು ಪಕ್ಕಕ್ಕೆ …
Read More »ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಶಾಸಕ ಅಭಯ ಪಾಟೀಲ್ ಗೆ ಸುಪ್ರೀಂ ಕೋರ್ಟ್ ನೋಟಿಸ್
ದೆಹಲಿ: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ್ ಗೆ ಸುಪ್ರೀಂಕೋರ್ಟ್ ಶುಕ್ರವಾರ ನೋಟಿಸ್ ಜಾರಿ ಮಾಡಿದೆ. ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ ಎಫ್‌ಐಆರ್ ರದ್ದುಪಡಿಸಿದ್ದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ 4 ವಾರಗಳಲ್ಲಿ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿದೆ. ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ನ್ಯಾಯಪೀಠ …
Read More »ಹೂಡಿಕೆದಾರರೇ ಎಚ್ಚರ: ಬೆಳಗಾವಿಯ ಈ ವಂಚನೆಯ ಜಾಲದ ಕಥೆ ಕೇಳಿದರೆ ನೀವು ಬೆಚ್ಚಿಬೀಳುತ್ತೀರಿ!
ರಾತ್ರೋರಾತ್ರಿ ಕುಬೇರರಾಗುವ ಹಪಹಪಿ ಮನುಷ್ಯನ ತರ್ಕಬದ್ಧ ಆಲೋಚನೆಯನ್ನೇ ಮಂದಗೊಳಿಸುತ್ತದೆ. ಇದೇ ಮಾನವ ಸಹಜ ದೌರ್ಬಲ್ಯವನ್ನು ಬಂಡವಾಳವಾಗಿಸಿಕೊಂಡು ಹೊಂಚು ಹಾಕುವ ಅಂತರರಾಜ್ಯ ವಂಚಕ ಜಾಲದ ಕಿಂಗ್‌ಪಿನ್‌ಗಳು, ಸಾಮಾನ್ಯ ಜನರನ್ನು ಹೇಗೆ ಮರೀಚಿಕೆಯ ಬೆನ್ನತ್ತಿ ಹೋಗುವಂತೆ ಮಾಡುತ್ತಾರೆಂಬುದಕ್ಕೆ ಬೆಳಗಾವಿಯ ಈ ಇತ್ತೀಚಿನ ಘಟನೆಯೇ ಸಾಕ್ಷಿ. ಹಣವನ್ನು ನಾಲ್ಕು ಪಟ್ಟು ಮಾಡಿಕೊಡುವ ಆಮಿಷವೊಡ್ಡಿ ಸಾರ್ವಜನಿಕರನ್ನು ವಂಚಿಸುತ್ತಿದ್ದ ವ್ಯವಸ್ಥಿತ ಸಂಚನ್ನು ಬೆಳಗಾವಿ ಪೊಲೀಸರು ಪತ್ತೆಹಚ್ಚಿದ್ದಾರೆ. ಈ ಪ್ರಕರಣ ಕೇವಲ ಒಂದು ಕ್ರೈಂ ವರದಿಯಲ್ಲ, ಬದಲಿಗೆ ಆಸೆಯ …
Read More »ಪ್ಯಾಟ್ಸನ್ ಟೋಯೋಟಾದಲ್ಲಿ ಯುಗಾದಿ ಹಬ್ಬದ ಸಡಗರ
ಯುಗಾದಿ ಹಬ್ಬಕ್ಕೆ ‘ಪ್ಯಾಟ್ಸನ್’ ಸಂಭ್ರಮ: ಬೆಳಗಾವಿಯಲ್ಲಿ ಒಂದೇ ದಿನ 28 ಟೋಯೋಟಾ ಕಾರುಗಳ ಭರ್ಜರಿ ಮಾರಾಟ ಗ್ರಾಹಕರ ಪಾಲಿನ ‘ಭರವಸೆಯ ಬೆಳಕು’ ಪ್ಯಾಟ್ಸನ್: ಟೋಯೋಟಾ ಶೋರೂಂನ ಅತುಲನೀಯ ಸೇವೆಗೆ ಬೆಳಗಾವಿ ಜನ ಫಿದಾ! ಬೆಳಗಾವಿಯ ವಾಹನ ಕ್ಷೇತ್ರಗಳಲ್ಲಿ ಪ್ಯಾಟ್ಸನ್ ಕಂಪನಿ ಅತ್ಯಂತ ಮಹತ್ತರ ಪಾತ್ರವನ್ನು ವಹಿಸಿದೆ. ಯುಗಾದಿಯ ಶುಭ ಸಂಭ್ರಮದಲ್ಲಿ ಪ್ಯಾಟ್ಸನ್ ಟೋಯೋಟಾ ಶೋಂ, ತನ್ನ ಸೇವೆಯನ್ನು ಅಧಿಕಗೊಳಿಸಿದ್ದು, ಹೊಸ ಹೊಸ ವಾಹನಗಳನ್ನು ತನ್ನ ಗ್ರಾಹಕರಿಗೆ ಪರಿಚಯಿಸಿದೆ. ಈ ಹಿನ್ನೆಲೆ …
Read More »ಹೆಣ್ಣು ಮಗು ಹುಟ್ಟಿದಕ್ಕೆ 15 ದಿನದ ಹಸುಗೂಸಿಗೆ ವಿಷ ನೀಡಿ ಕೊಲೆ: ಪಾಪಿ ತಂದೆಯ ಬಂಧನ…!
ಬೆಳಗಾವಿ: ಜಿಲ್ಲೆಯ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ 15 ದಿನದ ನವಜಾತ ಶಿಶುವಿನ ಸಾವಿನ ಪ್ರಕರಣಕ್ಕೆ ಬೆಚ್ಚಿಬೀಳಿಸುವ ತಿರುವು ಸಿಕ್ಕಿದೆ. ಮಗು ಸಹಜವಾಗಿ ಮೃತಪಟ್ಟಿಲ್ಲ; ಸ್ವಂತ ತಂದೆಯೇ ವಿಷ ನೀಡಿ ಕೊಲೆ ಮಾಡಿರುವುದು ಪೊಲೀಸ್ ತನಿಖೆಯಲ್ಲಿ ಬಹಿರಂಗವಾಗಿದೆ. ಭೀಮರಾಯ್ ಚಿಪ್ಪಾಡಿ ಹಾಗೂ ಶೀಲಾ ಚಿಪ್ಪಾಡಿ ದಂಪತಿಗೆ ಇತ್ತೀಚೆಗೆ ಹೆಣ್ಣು ಮಗು ಜನಿಸಿದ್ದು, ಆಕೆಗೆ ‘ಪ್ರಿಯಾಂಕಾ’ ಎಂದು ಹೆಸರಿಡಲಾಗಿತ್ತು. ಆದರೆ ಹೆಣ್ಣು ಮಗು ಹುಟ್ಟಿದುದನ್ನು ಒಪ್ಪಲಾರದ ತಂದೆ ಭೀಮರಾಯ್, ಮಗುವನ್ನು …
Read More »
Laxmi News 24×7