Breaking News

Daily Archives: ಮಾರ್ಚ್ 24, 2026

ಕಾರು ಡ್ರಿಫ್ಟಿಂಗ್ ಕೇಸ್ – ವಿಚಾರಣೆ ಬಳಿಕ ರಿಕ್ಕಿ ರೈಯನ್ನ ಹಿಂಬಾಗಿಲಿನಿಂದ ಕಳುಹಿಸಿದ ಪೊಲೀಸರು

ಬೆಂಗಳೂರು: ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್  ಪ್ರಕರಣ ಸಂಬಂಧ ನೋಟಿಸ್ ಬೆನ್ನಲ್ಲೇ ಮಾಜಿ ಡಾನ್ ಮುತ್ತಪ್ಪ ರೈ ಮಗ ರಿಕ್ಕಿ ರೈ (Rikki Rai) ವಿಚಾರಣೆಗೆ ಹಾಜರಾಗಿದ್ದು, ವಿಚಾರಣೆ ಬಳಿಕ ಕಬ್ಬನ್ ಪಾರ್ಕ್ ಪೊಲೀಸರು ರಿಕ್ಕಿಯನ್ನು ಹಿಂಬಾಗಿಲಿನಿಂದ ಕಳುಹಿಸಿಕೊಟ್ಟಿದ್ದಾರೆ. ಕಬ್ಬನ್ ಪಾರ್ಕ್ ಸಂಚಾರ ಪೊಲೀಸರ ಮುಂದೆ ವಕೀಲರ ಜೊತೆ ರಿಕ್ಕಿ ರೈ ವಿಚಾರಣೆಗೆ ಹಾಜರಾಗಿದ್ದರು. ವಿಚಾರಣೆ ಬಳಿಕ ರಿಕ್ಕಿ ರೈಯನ್ನ ಪೊಲೀಸರು ಹಿಂಬಾಗಿಲಿನಿಂದ ಕಳುಹಿಸಿಕೊಟ್ಟಿದ್ದಾರೆ. ಮಾಧ್ಯಮಗಳ ಕಣ್ಣುತಪ್ಪಿಸಿ ಕಬ್ಬನ್ ಪಾರ್ಕ್ ಸಂಚಾರ …

Read More »

ದಾವಣಗೆರೆಯಲ್ಲಿ ಕಾಂಗ್ರೆಸ್‌ ವಿರುದ್ಧ ಸಮರ – ಬಂಡಾಯ ಅಭ್ಯರ್ಥಿ ಸೇರಿದಂತೆ 23 ಮಂದಿ ಮುಸ್ಲಿಮ್‌ ನಾಯಕರಿಂದ ನಾಮಪತ್ರ ಸಲ್ಲಿಕೆ

ದಾವಣಗೆರೆ: ಸಮರ್ಥ್ ಶಾಮನೂರು  ಟಿಕೆಟ್‌ ನೀಡಿದ್ದಕ್ಕೆ ಕಾಂಗ್ರೆಸ್ (Congress) ವಿರುದ್ದ ಅಲ್ಪಸಂಖ್ಯಾತ ನಾಯಕರು ಸಮರ ಸಾರಿದ್ದಾರೆ. 23 ಮಂದಿ ಮುಸ್ಲಿಮ್‌ ನಾಯಕರು  ನಾಮಪತ್ರ ಸಲ್ಲಿಕೆ ಮಾಡುವ ಮೂಲಕ ಬಂಡಾಯದ ಬಿಸಿ ಮುಟ್ಟಿಸಿದ್ದಾರೆ. ಶಾಮನೂರು ಶಿವಶಂಕರಪ್ಪಅವರ ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ  ಕ್ಷೇತ್ರದ ಟಿಕೆಟ್‌ ನಮಗೆ ನಮ್ಮ ಸಮುದಾಯ ನಾಯಕರಿಗೆ ನೀಡಬೇಕೆಂದು ಮುಸ್ಲಿಮ್‌ ನಾಯಕರು ಪಟ್ಟು ಹಿಡಿದಿದ್ದರು. ಆದರೆ ಕಾಂಗ್ರೆಸ್‌ ಹೈಕಮಾಂಡ್‌ ಮುಸ್ಲಿಮರ ಬೇಡಿಕೆಗೆ ಸ್ಪಂದಿಸದೇ ಎಸ್‌ಎಸ್‌ ಮಲ್ಲಿಕಾರ್ಜುನ್‌ ಪುತ್ರ ಸಮರ್ಥ್‌ಗೆ …

Read More »

ಡಿ.ಕೆ.ಶಿವಕುಮಾರ್ ಅವರಿಗೆ ಧನ್ಯವಾದ ಸಲ್ಲಿಸಿದ ಬೆಳಗಾವಿ ಮುಖಂಡರು

ಬೆಂಗಳೂರು: ಬೆಳಗಾವಿ ಗ್ರಾಮೀಣ ಕ್ಷೇತ್ರದ ಉಚಗಾಂವ ಬ್ಲಾಕ್ ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಬಾಳು ದೇಸೂರಕರ್ ಅವರನ್ನು, ಕಾಡಾ ಅಧ್ಯಕ್ಷರನ್ನಾಗಿ ಯುವರಾಜ ಕದಂ ಅವರನ್ನು ಹಾಗೂ ಧಾರವಾಡ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷರಾಗಿ ಅಡಿವೇಶ್ ಇಟಗಿ ಅವರನ್ನು ನೇಮಕ ಮಾಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸೋಮವಾರ ಸಂಜೆ ಉಪ ಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ, ಕೃತಜ್ಞತೆ ಸಲ್ಲಿಸಿ ಗೌರವ-ಪೂರ್ವಕವಾಗಿ ಸನ್ಮಾನಿಸಲಾಯಿತು. ನೂತನವಾಗಿ ನೇಮಕಗೊಂಡಿರುವ ಎಲ್ಲ ಮುಖಂಡರು ಹಾಗೂ …

Read More »

ಸವದತ್ತಿ ಯಲ್ಲಮ್ಮ ದೇವಸ್ಥಾನದ ನೇಮಕಾತಿ ಹಾಗೂ ಮುಜರಾಯಿ ಇಲಾಖೆ ಸಿಬ್ಬಂದಿಗಳ ಹಿತರಕ್ಷಣೆಗಾಗಿ ವಿಧಾನಸಭೆಯಲ್ಲಿ ಧ್ವನಿ!

​ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನಸಭಾ ಬಜೆಟ್ ಅಧಿವೇಶನದಲ್ಲಿ, ಸವದತ್ತಿ ಯಲ್ಲಮ್ಮ ಕ್ಷೇತ್ರದ ಪರವಾಗಿ ಧಾರ್ಮಿಕ ದತ್ತಿ ಇಲಾಖೆಯ (ಮುಜರಾಯಿ) ಸಿಬ್ಬಂದಿಗಳ ಕುಟುಂಬದ ಹಿತದೃಷ್ಟಿಯಿಂದ ಹಾಗೂ ವಿಶೇಷವಾಗಿ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ನೇಮಕಾತಿ ಕುರಿತು ಮಾನ್ಯ ಸಾರಿಗೆ ಹಾಗೂ ಮುಜರಾಯಿ ಸಚಿವರಾದ ಶ್ರೀ Ramalinga Reddy ಅವರಿಗೆ ಪ್ರಮುಖ ಪ್ರಶ್ನೆಗಳನ್ನು ಮಂಡಿಸಿ, ಚರ್ಚೆ ನಡೆಸಲಾಯಿತು. ​ಚರ್ಚೆಯ ಪ್ರಮುಖಾಂಶಗಳು: ​🔹 ಯಲ್ಲಮ್ಮ ದೇವಸ್ಥಾನದ ನೇಮಕಾತಿ: ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಖಾಲಿ …

Read More »