ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬಂಡಾಯಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ನಾಮಪತ್ರ ಹಿಂಪಡೆಯದೇ ಕಣದಲ್ಲಿ ಉಳಿದಿದ್ದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ಕಾಂಗ್ರೆಸ್ ಶಾಸಕರಾದ ರಿಜ್ವಾನ್ ಅರ್ಷದ್ ಹಾಗೂ ಸಲೀಂ ಅಹ್ಮದ್ ಖಾನ್ ಅವರು ಇಂದು ಸಾದಿಕ್ ಪೈಲ್ವಾನ್ ಅವರನ್ನು ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಗೆ ಕರೆದುಕೊಂಡು ಬಂದಿದ್ದರು. ಸಿಎಂ ಸಿದ್ದರಾಮಯ್ಯ ಅವರು ಸಾದಿಕ್ …
Read More »Daily Archives: ಮಾರ್ಚ್ 28, 2026
ಐಪಿಎಲ್ ಟಿಕೆಟ್ ಬೇಕೆನ್ನುವ ಶಾಸಕರಿಗೆ ನಾಚಿಕೆಯಾಗಬೇಕು: ಯತ್ನಾಳ್ ಕಿಡಿ
ಕೋಲಾರ: ನಮಗೆ ಐಪಿಎಲ್ ಟಿಕೆಟ್ ಬೇಕು ಎಂದು ಕೇಳುವ ಶಾಸಕರಿಗೆ ನಾಚಿಕೆಯಾಗಬೇಕು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ಕೋಲಾರದಲ್ಲಿ ಶ್ರೀರಾಮಸೇನೆ ಸಂಘಟನೆಯ ಶೋಭಾಯಾತ್ರೆಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ ರಿಯಾಯಿತಿ ಬೇಕು. ಮೀಸಲಾತಿ ಬೇಕು, ಟಿಕೆಟ್ ವೀಕ್ಷಿಸಲು ಮುಂದಿನ ವಿಐಪಿ ಚೇರ್ ಬೇಕು ಎನ್ನುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು. ಸದನದಲ್ಲಿ ಅಯಾ ಕ್ಷೇತ್ರದ ಸಮಸ್ಯೆಗಳು, ನೀರಾವರಿ ಯೋಜನೆಗಳು, ಕೈಗಾರಿಕೆಗಳ ಬಗ್ಗೆ …
Read More »ಕಾಂಗ್ರೆಸ್ ಜೊತೆ ಪೈಲ್ವಾನ್‌ಗೂ ಮಣ್ಣು ಮುಕ್ಕಿಸುತ್ತೇವೆ – ಬೀದಿಗಿಳಿದು ಆಕ್ರೋಶ ಹೊರಹಾಕಿದ ಮುಸ್ಲಿಂ ಯುವಕರು
ದಾವಣಗೆರೆ: ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ತೆರವಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ನಡೆಯುತ್ತಿರುವ ಉಪಚುನಾವಣಾ ಕಣದಲ್ಲಿ ಕ್ಷಣಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ಕಾಂಗ್ರೆಸ್ ಪಾಳಯಕ್ಕೆ ಸದ್ಯಕ್ಕೆ ನಿಟ್ಟುಸಿರು ಬಿಡುವ ಸುದ್ದಿ ಸಿಕ್ಕಿದೆ ಎನ್ನುವಷ್ಟರಲ್ಲೇ ಹೊಸ ತಲೆನೋವು ಶುರುವಾಗಿದೆ. ಬಂಡಾಯದ ಬಾವುಟ ಹಾರಿಸಿದ್ದ ಸಾಧಿಕ್ ಪೈಲ್ವಾನ್ ಕೊನೆಗೂ ಕಣದಿಂದ ಹಿಂದೆ ಸರಿದು ಕಾಂಗ್ರೆಸ್‍ಗೆ ಬೆಂಬಲ ಘೋಷಿಸಿದ್ದಾರೆ. ಆದರೆ, ಈ ನಿರ್ಧಾರ ಮುಸ್ಲಿಂ ಸಮುದಾಯದ ಯುವಕರ ಕೆಂಗಣ್ಣಿಗೆ ಗುರಿಯಾಗಿದೆ. ನಮ್ಮನ್ನು ನಂಬಿಸಿ ಕೈಕೊಟ್ಟರಾ ಪೈಲ್ವಾನ್ …
Read More »ಪ್ರಧಾನ ಮಂತ್ರಿ ನೇತೃತ್ವದಲ್ಲಿ ನಡೆಸಿದ ವಿಡಿಯೊ ಸಂವಾದದಲ್ಲಿ :-ಆಹಾರ ಸಚಿವ ಕೆಹೆಚ್. ಮುನಿಯಪ್ಪ ಭಾಗಿ
ವಿಧಾನ ಸೌಧ: ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆದ ವಿಡಿಯೋ ಸಂವಾದದಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಪ್ರತಿನಿಧಿಯಾಗಿ ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ ರವರು ಭಾಗವಹಿಸಿದರು. ಕೋವಿಡ್ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯಗಳ ನಡುವೆ ನಡೆದ ಸಮನ್ವಯದಂತೆ ಕಟ್ಟು ನಿಟ್ಟಿನ ಕ್ರಮಗಳನ್ನು ತೆಗೆದು ಕೊಂಡು ನಿರ್ವಹಿಸಿದಾಗೆ ಈಗ ಯುದ್ದ ನಡೆಯುತ್ತಿರುವ ಪರಿಸ್ಥಿತಿಯನ್ನು ನಾವು ಎದುರಿಸಲು ಬದ್ದರಾಗಿದ್ದು ಯಾವುದೇ ಆತಂಕ …
Read More »ಪೆಟ್ರೋಲ್ ಸುಂಕ ರೂ. 3ಕ್ಕೆ ಇಳಿಕೆ, ಡೀಸೆಲ್ ಮೇಲೆ ಈಗ ‘ಜೀರೋ’ ಟ್ಯಾಕ್ಸ್ – ನರೇಂದ್ರ ಮೋದಿಜಿ ಅವರಿಗೆ ನಾಗರಿಕರ ಪರವಾಗಿ ಕೃತಜ್ಞತೆಗಳು – ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ
ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು 13 ರೂ.ಗಳಿಂದ 3 ರೂ ಪ್ರತಿ ಲೀಟರ್‌ಗೆ ಇಳಿಸಲಾಗಿದೆ. ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ ಗೆ 10 ರೂ ನಿಂದ ಶೂನ್ಯಕ್ಕೆ ಇಳಿಸಲಾಗಿದೆ. ತೈಲ ಕಂಪನಿಗಳು ಈಗಾಗಲೇ ಪೆಟ್ರೋಲ್ ಮೇಲೆ 24 ರೂ ಪ್ರತಿ ಲೀಟರ್ ಮತ್ತು ಡೀಸೆಲ್ ಮೇಲೆ 30 ರೂ ಪ್ರತಿ ಲೀಟರ್ ಗೆ ನಷ್ಟವನ್ನು ಭರಿಸುತ್ತಿವೆ. ಭಾರತ ಸರ್ಕಾರ ಆ ಹೊರೆಯನ್ನು ತನ್ನದೇ ಆದ ತೆರಿಗೆ ಆದಾಯದ …
Read More »
Laxmi News 24×7