ಚಿಕ್ಕೋಡಿ:ರೀಕ್ಷಾ ಚಾಲಕರ ನಡುವೆ ಸರತಿ ಸಾಲಿನಲ್ಲಿ ಆಟೋ ನಿಲ್ಲಿಸುವ ಸಲುವಾಗಿ ವಾಗ್ವಾದ. ಸರತಿ ಸಾಲಿನಲ್ಲಿ ರಿಕ್ಷಾ ನಿಲ್ಲಿಸುವ ಆಟೋ ಚಾಲಕರ ನಡುವೆ ವೈಮನಸ್ಸು. ಮಂಗಸೂಳಿ ಗ್ರಾಮದಲ್ಲಿ ಓರ್ವ ಆಟೋ ಚಾಲಕನ್ನ ಕೊಲೆ ಮಾಡಿದ ಆಟೋಚಾಲಕರು. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಸೂಳಿ ಗ್ರಾಮದಲ್ಲಿ ನಡೆದ ಘಟನೆ. ಶಿವಾ ವಡ್ಡರ,ಸಾಗರ ವಡ್ಡರ, ವಿನೋದ್ ವಡ್ಡರ ಬಂಧಿತ ಆರೋಪಿಗಳು. ಅಶೋಕ ವಡ್ಡರ (27) ಮೃತ ದುರ್ದೈವಿ. ಅಶೋಕ ವಡ್ಡರ ಹಾಗೂ ಬಂಧಿತ ಆರೋಪಿಗಳ …
Read More »Daily Archives: ಏಪ್ರಿಲ್ 2, 2026
ಮಾನವೀಯತೆ ಮರೆತ ಪಾಪಿ ತಂದೆ: ಸ್ವಂತ ಮಗಳ ಮೇಲೆಯೇ ದೌರ್ಜನ್ಯ — ತಾಯಿಯೂ ಸಾಥ್, ಬಂಧನ
ಬೆಳಗಾವಿ: ಸಮಾಜ ತಲೆತಗ್ಗಿಸುವಂತ ಅಮಾನವೀಯ ಘಟನೆಯೊಂದು ಬೆಳಗಾವಿ ನಗರದ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ರಕ್ಷಿಸಬೇಕಾದ ತಂದೆಯೇ ಭಕ್ಷಕನಾಗಿ ತನ್ನ ಅಪ್ರಾಪ್ತ ಮಗಳ ಮೇಲೆಯೇ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಜನರನ್ನು ಬೆಚ್ಚಿಬೀಳುವಂತೆ ಮಾಡಿದೆ. ನಗರದಲ್ಲಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಬಡ ಕುಟುಂಬದಲ್ಲಿ ಈ ದಾರುಣ ಘಟನೆ ನಡೆದಿದೆ. ಕಳೆದ ಕೆಲವು ದಿನಗಳಿಂದ ಆರೋಪಿ ತಂದೆ ತನ್ನ ಅಪ್ರಾಪ್ತ ಮಗಳ ಮೇಲೆ ನಿರಂತರವಾಗಿ …
Read More »ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ
ತುಮಕೂರಿನ ಸುಕ್ಷೇತ್ರ ಶ್ರೀ ಸಿದ್ದಗಂಗಾ ಮಠದಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರ ಘನ ಉಪಸ್ಥಿತಿ ಹಾಗೂ ಪರಮಪೂಜ್ಯ ಡಾ. ಸಿದ್ದಲಿಂಗ ಮಹಾಸ್ವಾಮೀಜಿಗಳವರ ದಿವ್ಯ ಸಾನ್ನಿಧ್ಯದಲ್ಲಿ ಜರುಗಿದ ಡಾ. ಶಿವಕುಮಾರ ಮಹಾಸ್ವಾಮೀಜಿಗಳವರ 119ನೇ ಜನ್ಮದಿನಾಚರಣೆ ಹಾಗೂ ಗುರುವಂದನಾ ಸಮಾರಂಭದಲ್ಲಿ ಪಾಲ್ಗೊಳ್ಳಲಾಯಿತು. ಈ ಸಂದರ್ಭದಲ್ಲಿ, ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು, ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿಯವರು, ರಾಜ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು, …
Read More »ಅಂಚೆ ಕಚೇರಿ ದಿಢೀರ್ ಸ್ಥಳಾಂತರ: ಎಂ.ಕೆ. ಹುಬ್ಬಳ್ಳಿಯಲ್ಲಿ ಮಹಿಳೆಯರ ರೌದ್ರಾವತಾರ!
ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ. ಹುಬ್ಬಳ್ಳಿ ಮಲಪ್ರಭಾ ಸಕ್ಕರೆ ಕಾರ್ಖಾನೆ ಆವರಣದಲ್ಲಿರುವ ಉಪ ಅಂಚೆ ಕಚೇರಿಯನ್ನು ಯಾವುದೇ ಪೂರ್ವ ಸೂಚನೆ ನೀಡದೆ ದಿಢೀರ್ ವರ್ಗಾವಣೆ ಮಾಡುತ್ತಿರುವುದನ್ನು ಖಂಡಿಸಿ ಮಹಿಳೆಯರು ತೀವ್ರ ಪ್ರತಿಭಟನೆ ನಡೆಸಿದರು. ಅಂಚೆ ಕಚೇರಿಯ ಮುಂದೆ ಜಮಾಯಿಸಿದ ನೂರಾರು ಮಹಿಳೆಯರು ಕಚೇರಿಗೆ ಬೀಗ ಹಾಕಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಸುಮಾರು 50 ವರ್ಷಗಳಿಂದ ಇದೇ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಾ ಬಂದಿರುವ ಈ ಅಂಚೆ ಕಚೇರಿಯನ್ನು ಯಾವುದೇ ಮುನ್ಸೂಚನೆ ಇಲ್ಲದೆ …
Read More »
Laxmi News 24×7