ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಪ್ರಚಾರದ ವೇಳೆ ಮುಸ್ಲಿಮರು ‘ಗೋ ಬ್ಯಾಕ್ ಕಾಂಗ್ರೆಸ್’ ಪ್ರತಿಭಟನೆ ನಡೆಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಪ್ರಚಾರದ ವೇಳೆ ಮುಸ್ಲಿಮರು ‘ಗೋ ಬ್ಯಾಕ್’ ಎಂದು ಘೋಷಣೆ ಕೂಗಿದ್ದಾರೆ. ದಾವಣಗೆರೆಯ ಬಾಷಾ ನಗರ ಮುಸ್ಲಿಂ ರಸ್ತೆಯಲ್ಲಿ ಪ್ರಚಾರದ ಸಂದರ್ಭದಲ್ಲಿ ಘಟನೆ ನಡೆದಿದ್ದು, ಸಾವಿರಾರು ಮುಸ್ಲಿಮರು ‘ಗೋ ಬ್ಯಾಕ್, ಗೋ ಬ್ಯಾಕ್ ಕಾಂಗ್ರೆಸ್’ ಎಂದು ಘೋಷಣೆ ಕೂಗಿದ್ದಾರೆ. ಈ ಬಾರಿ ಕಾಂಗ್ರೆಸ್‌ನಿಂದ ಅಲ್ಪಸಂಖ್ಯಾತರಿಗೆ ಟಿಕೆಟ್ …
Read More »Daily Archives: ಏಪ್ರಿಲ್ 5, 2026
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್ – ಹಿಂದೂ ಯುವತಿ ಮೇಲೆ ಅತ್ಯಾಚಾರ ಆರೋಪ
ಹುಬ್ಬಳ್ಳಿ: ಜಿಮ್ ಟ್ರೈನರ್ ಸಮೀರ್ ಮುಲ್ಲಾ ಲವ್ ಜಿಹಾದ್ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡುತ್ತಿರುವಾಗಲೇ ಅಂತಹದ್ದೇ ಮತ್ತೊಂದು ಪ್ರಕರಣ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಮುಸ್ಲಿಂ ಯುವಕನೊಬ್ಬ ಹಿಂದೂ ಯುವತಿ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸಮೀರ್ ಪ್ರಕರಣದ ಬಳಿಕ ಧೈರ್ಯದಿಂದ ಹೊರ ಬಂದ ಸಂತ್ರಸ್ತ ಯುವತಿ ಹಿಂದೂಪರ ಸಂಘಟನೆಗಳ ನೆರವಿನಿಂದ ಕೇಶ್ವಾಪುರ ಠಾಣೆಯಲ್ಲಿ ದಾಖಲಿಸಿದ್ದಾರೆ. ಯುವತಿ ನೀಡಿದ ದೂರಿನ ಆಧಾರದ ಮೇಲೆ ಆರೋಪಿ …
Read More »ಬಾದಾಮಿಗೆ ಕೈ ಕೊಟ್ಟು ಓಡಿ ಹೋದ ಸಿದ್ದರಾಮಯ್ಯ: ಆರ್.ಅಶೋಕ್ ವ್ಯಂಗ್ಯ
ಬಾಗಲಕೋಟೆ: ಸಿದ್ದರಾಮಯ್ಯ ಅವರ ನಿಜ ಬಣ್ಣ ಮೈಸೂರಿನಲ್ಲಿ ಗೊತ್ತಾಗಿ ಅಲ್ಲಿನ ಮತದಾರರು ಸೋಲಿಸಿದರು. ಆಗ ಬಾದಾಮಿಗೆ ಓಡಿ ಬಂದರು. ಬಾದಾಮಿ ಕೈ ಹಿಡಿಯಿತು. ಆದರೆ ಇಲ್ಲಿಗೂ ಕೈ ಕೊಟ್ಟು ಓಡಿ ಹೋದರು. ಈಗ ಮತ್ತೆ ಬಾಗಲಕೋಟೆಗೆ ಬಂದಿದ್ದಾರೆ. ಇಲ್ಲಿಗೂ ಕೈ ಕೊಡುತ್ತಾರೆ ಎಂದು ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರು ವ್ಯಂಗ್ಯವಾಡಿದರು. ಇಂದು ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಆಗ ಚುನಾವಣೆಗೆ ಬಾದಾಮಿಗೆ ಬಂದಿದ್ದರು. ಈಗ ಮತ್ತೆ ಬಂದಿದ್ದಾರೆ. ಬಾದಾಮಿ …
Read More »ಚರಂತಿಮಠರಿಗೆ ಮತ ನೀಡಿ ಅಭಿವೃದ್ಧಿಗೆ ಕೈಜೋಡಿಸಿ: ಆರ್.ಅಶೋಕ, ಬಸವರಾಜ ಬೊಮ್ಮಾಯಿ ಮನವಿ
ಬಾಗಲಕೋಟೆ: ಅಭಿವೃದ್ಧಿ ಮಾಡಿದವರಿಗೆ ಜನರು ಮತ ನೀಡಬೇಕು. ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಉತ್ತಮ ಆಡಳಿತ ನೀಡುತ್ತಿದ್ದಾರೆ. ಅವರ ನಾಯಕತ್ವದಲ್ಲಿ ಕೆಲಸ ಮಾಡುವ ಅವಕಾಶವನ್ನು ಬಿಜೆಪಿ ಅಭ್ಯರ್ಥಿ ಚರಂತಿಮಠರಿಗೆ ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ ಮನವಿ ಮಾಡಿದರು. ತಾಲೂಕಿನ ಬಸರಿಕಟ್ಟೆ, ಕಡಿವಾಲ ಕಲ್ಲಾಪುರ, ಸುರಳಿಕಲ್ಲ, ಗ್ರಾಮದಲ್ಲಿ ಚರಂತಿಮಠ ಪರ ಮತಯಾಚನೆ ನಡೆಸಿ ಮಾತನಾಡಿದ ಅವರು, ಮನೆಮನೆಗಳಿಂದ ಮಹಿಳೆಯರು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿದರೆ …
Read More »ರೇಣುಕಾಸ್ವಾಮಿ ಕೊಲೆ ಪ್ರಕರಣ – ದರ್ಶನ್ ಜೈಲು ಸೇರಿ ಒಂದು ವರ್ಷ ಪೂರ್ಣ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲಿಗೆ ಸೇರಿ ಒಂದು ವರ್ಷ ಪೂರ್ಣಗೊಂಡಿದೆ. ಗೆಳತಿ ಪವಿತ್ರಾ ಗೌಡಗೆ ಕೆಟ್ಟ ಪದ ಬಳಸಿದಾ ಎಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕೊಲೆ ಮಾಡಿದ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದ್ದರು. ಕೊಲೆ ಆರೋಪ ಬಂದು 20 ತಿಂಗಳು ಆಗಿದೆ. ಆದರೆ, ಜೈಲು ಸೇರಿ ಒಟ್ಟು 365 ದಿನ ಕಳೆದಿದೆ. ಮೊದಲ ಬಾರಿ 2024 ಜೂನ್ 11 ರಂದು ಮೈಸೂರಿನಲ್ಲಿ …
Read More »ಗ್ಯಾರಂಟಿ ಯೋಜನೆಗಳಿಗೆ SC/ST ಹಣ ಬಳಸುತ್ತಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಹರಿಹರ : ಗ್ಯಾರಂಟಿ ಯೋಜನೆಗಳಿಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿರುವ ಹಣವನ್ನು ಬಳಸಿಕೊಂಡಿಲ್ಲ. ಈ ಕುರಿತು ಸುಖಾ ಸುಮ್ಮನೆ ಆರೋಪಿಸುತ್ತಿರುವ ಬಿಜೆಪಿಯವರು, ಈ ಸಮುದಾಯಗಳಿಗೆ ನೀಡಿರುವ ಕೊಡುಗೆ ಏನು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಪ್ರಶ್ನಿಸಿದರು. ಹರಿಹರದ ಹಳೇ ಹರ್ಲಾಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಗ್ಯಾರಂಟಿ ಯೋಜನೆಗಳನ್ನು ವಿರೋಧ ಪಕ್ಷದವರು ಅನಾವಶ್ಯಕವಾಗಿ ಟೀಕಿಸುತ್ತಿದ್ದಾರೆ ಎಂದರು. ಸಮರ್ಥ್ ಗೆಲುವು ಶತಸಿದ್ಧ ಶಾಮನೂರು …
Read More »ಅಣ್ಣಾಮಲೈಗೆ ಕೈ ತಪ್ಪಿದ ಟಿಕೆಟ್
ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ 27 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಗಮನಾರ್ಹ ಸಂಗತಿಯೆಂದರೆ ಮಾಜಿ ಐಪಿಎಸ್ ಅಧಿಕಾರಿ, ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರನ್ನು ಕಣಕ್ಕಿಳಿಸಲಾಗಿಲ್ಲ. ರಾಜ್ಯ ಬಿಜೆಪಿ ಅಧ್ಯಕ್ಷ ನೈನಾರ್ ನಾಗೇಂದ್ರನ್ ಸತ್ತೂರ್ ನಿಂದ ಸ್ಪರ್ಧಿಸಲಿದ್ದಾರೆ.ಕೇಂದ್ರ ಸಚಿವ ಎಲ್. ಮುರುಗನ್ ಅವನಶಿಯಿಂದ (SC) ಕಣಕ್ಕಿಳಿಯಲಿದ್ದಾರೆ.ಕೊಯಮತ್ತೂರು (ಉತ್ತರ) ಕ್ಷೇತ್ರದಿಂದ ಕೊಯಮತ್ತೂರು ದಕ್ಷಿಣ ಕ್ಷೇತ್ರದ ಹಾಲಿ ಶಾಸಕಿ ವನತಿ ಶ್ರೀನಿವಾಸನ್ ಅವರನ್ನು ಕಣಕ್ಕಿಳಿಸಲಾಗಿದೆ. ಅವಡಿ ಎಂ. ರಾಜಸಿಂಹ …
Read More »
Laxmi News 24×7