Breaking News

Daily Archives: ಏಪ್ರಿಲ್ 14, 2026

ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಶಾಸಕರು – ಮೇ 15ರೊಳಗೆ ಕ್ಯಾಬಿನೆಟ್ ಪುನಾರಚನೆಗೆ ಒತ್ತಾಯ

ನವದೆಹಲಿ: ರಾಜ್ಯದಲ್ಲಿ ಸಿಎಂ ಕುರ್ಚಿ ತಿಕ್ಕಾಟದ ಮಧ್ಯೆ ಶಾಸಕರ ಮಿನಿಸ್ಟರ್ ಪಟ್ಟದಾಸೆ ಜೋರಾಗಿದೆ. ಹಿರಿಯ ಶಾಸಕರ ದಂಡು ಸಚಿವ ಸಂಪುಟ ಪುನರ್ ರಚನೆ  ಆಗಬೇಕು ಎಂದು ಪಟ್ಟು ಹಿಡಿದು ದೆಹಲಿಯಲ್ಲಿ  ಠಿಕಾಣಿ ಹೂಡಿದೆ. ಮುಖ್ಯ ಸಚೇತಕ ಅಶೋಕ್ ಪಟ್ಟಣ್  ಸೇರಿ ಹಲವು ಶಾಸಕರು ಈಗಾಗಲೇ ದೆಹಲಿಯಲ್ಲಿದ್ದು, ಇನ್ನೂ ಆರೇಳು ಶಾಸಕರು  ದೆಹಲಿಗೆ ಹೋಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ  ಭೇಟಿಯಾಗಿದ್ದಾರೆ. 3 ದಿನ ದೆಹಲಿಯಲ್ಲೇ ಉಳಿದು, ರಾಹುಲ್ ಗಾಂಧಿ, ಕೆ.ಸಿ …

Read More »

ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ

ಮುಂಬೈ: ಸಂಗೀತ ಲೋಕದ ದಿಗ್ಗಜ ಹಾಗೂ ಐಕಾನಿಕ್ ಗಾಯಕಿ ಆಶಾ ಭೋಸ್ಲೆ  ಅವರ ಅಂತ್ಯಕ್ರಿಯೆ ಮುಂಬೈನ  ಶಿವಾಜಿ ಪಾರ್ಕ್‌ನಲ್ಲಿ ಸರ್ಕಾರಿ ಗೌರವದೊಂದಿಗೆ ನಡೆಯಿತು. ಆಶಾ ಭೋಸ್ಲೆ ಪುತ್ರ ಆನಂದ್ ಭೋಸ್ಲೆ, ಸಹೋದರ-ಸಹೋದರಿ ಉಷಾ ಮಂಗೇಶ್ಕರ್ ಮತ್ತು ಹೃದಯನಾಥ್ ಮಂಗೇಶ್ಕರ್ ಸೇರಿದಂತೆ ಕುಟುಂಬದ ಸದಸ್ಯರು ಅಂತಿಮ ವಿಧಿಗಳ ವೇಳೆ ಹಾಜರಿದ್ದರು. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ರಾಜ್ಯದ ಉಪಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಮತ್ತು ಸುನೇತ್ರಾ ಪವಾರ್, ಎಂಎನ್‌ಎಸ್ ಮುಖ್ಯಸ್ಥ ರಾಜ್ ಠಾಕ್ರೆ …

Read More »