Breaking News

Daily Archives: ಏಪ್ರಿಲ್ 16, 2026

ಬೆಳಗಾವಿಯಲ್ಲಿ ‘ದತ್ತಿನಿಧಿ ಪ್ರಶಸ್ತಿ’ ಪ್ರದಾನ ಸಮಾರಂಭ

​ಬೆಳಗಾವಿಯ ಸಾಂಸ್ಕೃತಿಕ ಲೋಕದಲ್ಲಿ ಏಪ್ರಿಲ್ 12, 2026ರ ಭಾನುವಾರ ಒಂದು ಮಹತ್ವದ ದಿನವಾಗಿತ್ತು. ನಗರದ ಕನ್ನಡ ಸಾಹಿತ್ಯ ಭವನದಲ್ಲಿ (ಚೆನ್ನಮ್ಮ ವೃತ್ತ) ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭವು ಅತ್ಯಂತ ಸಡಗರ ಮತ್ತು ಗೌರವಪೂರ್ವಕವಾಗಿ ನೆರವೇರಿತು. ​ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘದ ಅಧ್ಯಕ್ಷರಾದ ಶ್ರೀಮತಿ ಸುಮಾ ಕಿತ್ತೂರ ಅವರು ವಹಿಸಿದ್ದರು. ಸಾಹಿತ್ಯಿಕ ಪರಿಸರದಲ್ಲಿ ನಡೆದ ಈ ಕಾರ್ಯಕ್ರಮಕ್ಕೆ …

Read More »

ಕುಡುಕ ಗಂಡನ ಬಿಟ್ಟು ಪ್ರೀತಿಸಿದವನ ಜೊತೆ ಹೋದ ಮಹಿಳೆಗೆ ವಿಷ ಕುಡಿಸಿ ಕೊಂದ ಪೋಷಕರು.!

ಚಿಕ್ಕೋಡಿ: ಹುಕ್ಕೇರಿ ತಾಲೂಕಿನ ನದಿಗುಡಿಕೇತರ ಗ್ರಾಮದಲ್ಲಿ ಮರ್ಯಾದಾ ಹತ್ಯೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪ್ರೀತಿಸಿದವನ ಜೊತೆ ಓಡಿ ಹೋಗಿದ್ದ ಮಹಿಳೆಯನ್ನು ಪೋಷಕರು ಕರೆತಂದು ವಿಷ ಕುಡಿಸಿ ಹತ್ಯೆ ಮಾಡಿದ್ದಾರೆ. ಬಳಿಕ ಸಾಕ್ಷ್ಯ ನಾಶಕ್ಕಾಗಿ ಶವವನ್ನು ಸುಟ್ಟ ಹಾಕಿದ್ದಾರೆ. ಕೊಲೆಯಾದ ಮಹಿಳೆಯನ್ನು ಗ್ರಾಮದ ಸತ್ತೆವ್ವಾ ಹೆಳವರ್ ಎಂದು ಗುರುತಿಸಲಾಗಿದೆ. ಈಕೆ ಇದೇ ಗ್ರಾಮದ ಕೃಷ್ಣಾ ಪಾಟೀಲ್ ಎಂಬಾತನನ್ನು ಪ್ರೀತಿಸುತ್ತಿದ್ದಳು. ಈ ವಿಚಾರ ಮನೆಯಲ್ಲಿ ಗೊತ್ತಾಗಿ ರಾಯಬಾಗ ತಾಲೂಕಿನ ಹನಬರಟ್ಟಿ ಗ್ರಾಮದ ಸಂತೋಷ …

Read More »

ಮಹಿಳೆಯರು ಸರ್ವ ಕ್ಷೇತ್ರಗಳಲ್ಲಿಯೂ ಸಬಲೆ

ಬೋರಗಾಂವ ಪಟ್ಟಣದಲ್ಲಿ ನಮ್ಮ ಸಂಸ್ಥೆಯ ವಿದ್ಯಾರ್ಥಿಗಳಿಂದ ವಿಶೇಷ ವಾರ್ಷಿಕ ಶಿಬಿರದ ಮೂರನೇ ದಿನದ “ಮಹಿಳಾ ಸಬಲೀಕರಣ” ಉಪನ್ಯಾಸ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಶ್ರೀ ಬಸವಪ್ರಸಾದ ಹಾಗೂ ಯಶಸ್ವಿನಿ ಜೊಲ್ಲೆ ಯವರು ಉದ್ಘಾಟಿಸಿ ಚಾಲನೆ ನೀಡಿದರು.ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರೆದವರನ್ನು ಮನರಂಜಿಸಿದರು. ಮಹಿಳೆಯರ ಸಬಲೀಕರಣ ಹಾಗೂ ಆರ್ಥಿಕವಾಗಿ ಸ್ವಾವಲಂಬಿಗೊಳಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವು ಮಹಿಳಾ ಪರ ಯೋಜನೆಗಳನ್ನು ರೂಪಿಸಿದ್ದು, ಅವುಗಳ ಪ್ರಯೋಜನ ಪಡೆದು ದೇಶದ ಆರ್ಥಿಕ ಪ್ರಗತಿಗೆ …

Read More »

ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ, ಇನ್ಸ್ಪೆಕ್ಟರ್ ಸ್ಥಳದಲ್ಲೇ ಸಾವು

ವಿಜಯನಗರ, ಕೊಪ್ಪಳ ಜಿಲ್ಲೆಯ DCRE ಘಟಕದ CPI ರಘುನಾಥ್ ಸ್ಥಳದಲ್ಲೇ ಸಾವು ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಗಳ ಡಿಸಿಆರ್‌ಇ CPIಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು ವಿಜಯನಗರ- ದಾವಣಗೆರೆ ಗಡಿ ಭಾಗದ, ಮುಸ್ಟೂರು – ಕಡಬನಕಟ್ಟೆ ಮಧ್ಯೆ ಘಟನೆ ಬೇವಿನ ಮರಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿರೋ CPI ಸ್ವಂತ ಊರು ಚಿತ್ರದುರ್ಗ ಜಿಲ್ಲೆಯಿಂದ ಹೊಸಪೇಟೆಗೆ ಆಗಮಿಸುತ್ತಿದ್ದ ರಘುನಾಥ್ ಮೊನ್ಮೆಯಷ್ಟೆ ವರ್ಗವಾಗಿ ಬೆಂಗಳೂರು ಕೇಂದ್ರ ಕಚೇರಿಗೆ ಆದೇಶವಾಗಿತ್ತು ಇನ್ನೂ ಬೆಂಗಳೂರು ಕೇಂದ್ರ ಕಚೇರಿಗೆ …

Read More »

180ಕ್ಕೂ ಹೆಚ್ಚು ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: 350 ಅಶ್ಲೀಲ ವೀಡಿಯೋ ಇಟ್ಕೊಂಡು ಬ್ಲಾಕ್‌ಮೇಲ್ ಮಾಡ್ತಿದ್ದ ಅಯಾಜ್ ಅರೆಸ್ಟ್…!!

ಮಹಾರಾಷ್ಟ್ರದ ಅಮರಾವತಿಯಲ್ಲಿ, 180ಕ್ಕೂ ಹೆಚ್ಚು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿ 350ಕ್ಕೂ ಹೆಚ್ಚು ಅಶ್ಲೀಲ ವೀಡಿಯೋಗಳನ್ನು ಚಿತ್ರೀಕರಿಸಿ ಮಕ್ಕಳಿಗೆ ಬ್ಲಾಕ್‌ಮೇಲ್ ಮಾಡ್ತಿದ್ದ AIMIM ಸಂಘಟನೆಯ ಪದಾಧಿಕಾರಿಯಾಗಿದ್ದ ವ್ಯಕ್ತಿಯನ್ನು ಮಹಾ ಪೊಲೀಸರು ಬಂಧಿಸಿದ್ದಾರೆ. ನೂರಾರು ಮಕ್ಕಳ ಬದುಕು ಹಿಂಡಿದ ಅಯಾಜ್‌: ಮುಂಬೈ: 180ಕ್ಕೂ ಹೆಚ್ಚು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿ 350ಕ್ಕೂ ಹೆಚ್ಚು ಅಶ್ಲೀಲ ವೀಡಿಯೋಗಳನ್ನು ಚಿತ್ರಿಕರೀಸಿಕೊಂಡಿದ್ದ ವ್ಯಕ್ತಿಯೊಬ್ಬನನ್ನು ಮಹಾರಾಷ್ಟ್ರದಲ್ಲಿ ಬಂಧಿಸಲಾಗಿದೆ. ಬಂಧಿತ ವ್ಯಕ್ತಿಯನ್ನು ಮೊಹಮ್ಮದ್ ಅಯಾಜ್ ಅಲಿಯಾಸ್ ತನ್ವೀರ್ ಎಂದು …

Read More »