ಕಲಬುರಗಿ: ವಾಹನ ಡಿಕ್ಕಿ ಹೊಡೆದ ಪರಿಣಾಮ ಪೊಲೀಸ್ ಕಾನ್‌ಸ್ಟೆಬಲ್ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗೊಬ್ಬೂರ್ (ಬಿ) ಗ್ರಾಮದ ಬಳಿ ನಡೆದಿದೆ. ಧರೆಪ್ಪ ಅಂಜುಟಗಿ, (26) ಮೃತ KSRP ಪೇದೆ. ಧರೆಪ್ಪ ಕಲಬುರಗಿಯಿಂದ ಶಿರವಾಳ್ ಗ್ರಾಮಕ್ಕೆ ಹೊರಟಿದ್ದರು. ಗೊಬ್ಬರ (ಬಿ) ಗ್ರಾಮದ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ ಪೊಲೀಸ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಡಿವೈಎಸ್‌ಪಿ ತಮ್ಮರಾಯ ಪಾಟೀಲ್, ಸಿಪಿಐ ಲಖನ್ ಮಸಗಪ್ಪಿ …
Read More »Daily Archives: ಏಪ್ರಿಲ್ 20, 2026
ವೇಶ್ಯಾವಾಟಿಕೆ ಅಡ್ಡೆ ಮೇಲೆ ನಗರ ಠಾಣೆ ಪೊಲೀಸರ ದಾಳಿ
ಇಬ್ಬರು ಆರೋಪಿಗಳನ್ನ ಬಂಧಿಸಿದ ನಗರ ಠಾಣೆ ಪೊಲೀಸರು. ಚಿತ್ರದುರ್ಗದ ವಿಧ್ಯಾನಗರ ಮನೆ ಮೇಲೆ ದಾಳಿ ದಾಳಿ ವೇಳೆ ಅಸೀನಾ ಭಾನು, ಅಶ್ವಕ್ ಬಂಧನ. ಅಕ್ರಮವಾಗಿ ಮಹಿಳೆಯರನ್ನ ಇರಿಸಿಕೊಂಡು ದಂಧೆ ಮಾಡುತ್ತಿದ್ದ ಆರೋಪಿಗಳು ದಾಳಿ ವೇಳೆ ಇಬ್ಬರು ಮಹಿಳೆಯರನ್ನ ರಕ್ಷಣೆ ಮಾಡಿರುವ ಪೊಲೀಸರು. ಎಸ್ಪಿ ರಂಜಿತ್ ಕುಮಾರ್ ಮಾರ್ಗದರ್ಶನದಲ್ಲಿ ನಡೆದ ದಾಳಿ. ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.
Read More »ಪ್ರೀತಿ, ಮದುವೆ ಹೆಸರಲ್ಲಿ ಸರ್ಕಾರಿ ಮಹಿಳಾ ಅಧಿಕಾರಿಗಳೊಂದಿಗೆ ದೈಹಿಕ ಸಂಪರ್ಕ
ಬೆಂಗಳೂರು: ಕಸ್ಟಮ್ಸ್ ಮಹಿಳಾ ಅಧಿಕಾರಿಗೆ ಬ್ಲ್ಯಾಕ್‌ಮೇಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕೃಪಾಲನಿ ಪ್ರೀತಿ, ಮದುವೆ ಹೆಸರಲ್ಲಿ ದೈಹಿಕ ಸಂಪರ್ಕ ಬೆಳೆಸಿ 50 ಮಂದಿಗೆ ವಂಚಿಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಕಸ್ಟಮ್ಸ್ ಮಹಿಳಾ ಅಧಿಕಾರಿಗೆ ಬ್ಲ್ಯಾಕ್‌ಮೇಲ್ ಕೇಸಲ್ಲಿ ಪುಲಕೇಶಿ ನಗರ ಪೊಲೀಸರು ಕೃಪಾಲನಿಯನ್ನು ಬಂಧಿಸಿದ್ದರು. ಆರೋಪಿ ವಿಚಾರಣೆ ವೇಳೆ 50 ಜನರಿಗೆ ಬ್ಲಾಕ್‌ಮೇಲ್ ಮಾಡಿರೋದು ಪತ್ತೆಯಾಗಿದೆ. ಸರ್ಕಾರಿ ಮಹಿಳಾ ಅಧಿಕಾರಿಗಳನ್ನೇ ಆರೋಪಿ ಕೃಪಾಲನಿ ಟಾರ್ಗೆಟ್ ಮಾಡುತ್ತಿದ್ದ. ಉದ್ಯಮಿ ಎಂದು ಸರ್ಕಾರಿ ಮಹಿಳಾ …
Read More »ಮುಂಜಾನೆ ಮನೆಯಿಂದ ಹೋಗಿದ್ದ ವ್ಯಕ್ತಿ ಕಾರಿನಲ್ಲಿ ಶವವಾಗಿ ಪತ್ತೆ – ಕೊಲೆ ಶಂಕೆ
ಬೆಂಗಳೂರು: ಭಾನುವಾರ ಮುಂಜಾನೆ ಮನೆಯಿಂದ ಹೋಗಿದ್ದ ವ್ಯಕ್ತಿ ಕಾರಿನಲ್ಲಿ ಶವವಾಗಿ ಪತ್ತೆಯಾದ ಘಟನೆ ಬೆಂಗಳೂರಿನ ಮಣಿಪಾಲ್ ಕೌಂಟಿ ರಸ್ತೆಯಲ್ಲಿ ನಡೆದಿದೆ. ಬಸಾಪುರ ನಿವಾಸಿ ನಾರಾಯಣಪ್ಪ (56) ಮೃತ ದುರ್ದೈವಿ. ನಾರಾಯಣಪ್ಪ ಮುಂಜಾನೆ 5 ಗಂಟೆಗೆ ಮನೆಯಿಂದ ತೆರಳಿದ್ದರು. ಬಳಿಕ ಸ್ವಿಫ್ಟ್ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕಾರಿನಲ್ಲಿದ್ದ ಶವವನ್ನು ನೋಡಿ ಸಾರ್ವಜನಿಕರು ಪೋಲಿಸರಿಗೆ ಮಾಹಿತಿ ಮುಟ್ಟಿಸಿದ್ದಾರೆ. ಮುಖ ಮತ್ತು ಎದೆಯ ಭಾಗಕ್ಕೆ ಗಾಯಗಳಾಗಿರುವ ಸ್ಥಿತಿಯಲ್ಲಿ ನಾರಾಯಣಪ್ಪ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಬಂದ …
Read More »ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ಮಾತ್ರೆ ಮಾರಾಟಕ್ಕೆ ಯತ್ನ – 6 ಮಂದಿ ಅರೆಸ್ಟ್
ತುಮಕೂರು: ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ಮಾತ್ರೆಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ 6 ಮಂದಿ ಆರೋಪಿಗಳನ್ನು ತುಮಕೂರಿನ ತಿಲಕ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಉಮರ್ (32), ನಜೀರ್ (35), ನವೀದ್(32) ಹಾಗೂ ತುಮಕೂರಿನ ಮರಳೂರುದಿಣ್ಣೆ ನಿವಾಸಿ ಶಾಹಬಾಜ್ (30), ಮಹಮ್ಮದ್ ಗೌಸ್ (32), ಮಹಮ್ಮದ್ ಇಕ್ಬಾಲ್ (28) ಬಂಧಿತ ಆರೋಪಿಗಳು. ತುಮಕೂರು ನಗರದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕಾಲೇಜು ಬಳಿ ನಿಂತುಕೊಂಡು ಆರೋಪಿಗಳು ಮಾದಕ ಮಾತ್ರೆಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದರು. …
Read More »ಲಾರಿ ಚಾಲಕನ ಅಜಾಗರೂಕತೆಯಿಂದ ಸರಣಿ ಅಪಘಾತ – ನಾಲ್ವರು ದುರ್ಮರಣ
ಬಳ್ಳಾರಿ: ಲಾರಿ (Lorry) ಚಾಲಕನ ಅಜಾಗರೂಕತೆಯಿಂದ ಸರಣಿ ಅಪಘಾತ ಸಂಭವಿಸಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಐದಾರು ಮಂದಿ ಗಾಯಗೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಬೆಳ್ಳುಳ್ಳಿ ಸಾಗಾಟ ಮಾಡುತ್ತಿದ್ದ ಲಾರಿ ಹೊಸಪೇಟೆ ಹೊರವಲಯದ ಟನಲ್‌ನಿಂದ ಡಣಾಪುರದವರೆಗೆ ಬೈಕ್, ಕಾರು ಹಾಗೂ ಬಸ್‌ಗೆ ಹೊಡೆದುಕೊಂಡು ಹೋಗಿದೆ. ಸದ್ಯಕ್ಕೆ ನಾಲ್ಕು ಜನರು ಸಾವನ್ನಪ್ಪಿರೋದರ ಕುರಿತು ಮಾಹಿತಿ ಲಭಿಸಿದೆ. ಅಪಘಾತದ ರಭಸಕ್ಕೆ ಒಂದು ಕಾರು ಅಪ್ಪಚ್ಚಿಯಾಗಿದೆ. ಘಟನಾ …
Read More »ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಗೆ ಚಟ್ಟ ಕಟ್ಟಿದ ಪತ್ನಿ!
ಮೈಸೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನ ಪತ್ನಿಯೇ ತನ್ನ ಪ್ರಿಯಕರನ ಜೊತೆ ಸೇರಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಕುರ್ಣೇಗಾಲ ಗ್ರಾಮದಲ್ಲಿ ನಡೆದಿದೆ. ಕುರ್ಣೇಗಾಲದ ಜವರಪ್ಪ ಕೊಲೆಯಾದ ಪತಿ. ಮೈಸೂರು ತಾಲೂಕಿನ ಮಾವಿನಹಳ್ಳಿ ಗ್ರಾಮದ ಸಿದ್ದೇಶ್ (32), ಕುರ್ಣೆಗಾಲ ಗ್ರಾಮದ ಅಮೃತಾ (26) ಬಂಧಿತ ಆರೋಪಿಗಳು. ಅನುಮಾನಸ್ಪದ ರೀತಿಯಲ್ಲಿ ಜವರಪ್ಪ ಶವ ಪತ್ತೆಯಾಗಿತ್ತು. ಈ ಬಗ್ಗೆ ಪೊಲೀಸರು ತನಿಖೆ ನಡೆಸಿದಾಗ ಸತ್ಯ ಬಯಲಾಗಿದೆ. ಆರೋಪಿ ಸಿದ್ದೇಶ್, …
Read More »ಹಿಂದಿನಿಂದ ಬಂದು ಮಹಿಳೆಯರಿಗೆ ಕಾಂಗ್ರೆಸ್ ಚೂರಿ, ದೇಶದ ತಾಯಂದಿರು ಇವರನ್ನು ಕ್ಷಮಿಸಲ್ಲ: ಅನುರಾಗ್ ಠಾಕೂರ್
ಬೆಂಗಳೂರು: ಮಹಿಳಾ ಮೀಸಲಾತಿ ಮಸೂದೆ ಸೋಲಲು ಕಾರಣರಾದ ಕಾಂಗ್ರೆಸ್ ಪಕ್ಷ ಹಾಗೂ ಅವರ ಮಿತ್ರ ಪಕ್ಷದವರನ್ನು ದೇಶದ ತಾಯಂದಿರು ಮತ್ತು ಸೋದರಿಯರು ಯಾವತ್ತೂ ಕ್ಷಮಿಸಲಾರರು ಎಂದು ಸಂಸದ ಮತ್ತು ಕೇಂದ್ರದ ಮಾಜಿ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು ತಿಳಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಹಿಳಾ ವಿರೋಧಿ ಕಾಂಗ್ರೆಸ್ ಹಾಗೂ INDIA ಒಕ್ಕೂಟದ ವಿರುದ್ಧ ಇಂದು ಮಾಧ್ಯಮಗೋಷ್ಠಿ ನಡೆಸಿ ಅವರು ಮಾತನಾಡಿದರು. ನಾರಿ ಶಕ್ತಿ ವಂದನ್ ಅಧಿನಿಯಮ …
Read More »ನಾರಿಶಕ್ತಿಗೆ ವಿಪಕ್ಷಗಳ ವಿರೋಧ – ಇದರ ಪರಿಣಾಮ ಪ.ಬಂಗಾಳ ಚುನಾವಣೆಯಲ್ಲೇ ಗೊತ್ತಾಗಲಿದೆ: ತೇಜಸ್ವಿ ಸೂರ್ಯ ಭವಿಷ್ಯ
ಬೆಂಗಳೂರು: ನಾರಿಶಕ್ತಿ ಮಹಿಳಾ ಮೀಸಲಾತಿ ಬಿಲ್‌ಗೆ ವಿಪಕ್ಷಗಳ ವಿರೋಧಿಸಿದ್ದರ ಪರಿಣಾಮ ಪಶ್ಚಿಮ ಬಂಗಾಳ ಚುನಾವಣೆಯಲ್ಲೇ ಗೊತ್ತಾಗಲಿದೆ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. ಈ ಮೂಲಕ ಮಸೂದೆಗೆ ವಿರೋಧ ವ್ಯಕ್ತಪಡಿಸಿದವರಿಗೆ ಚುನಾವಣೆಯಲ್ಲಿ ಸೋಲಾಗಲಿದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ. ಬೆಂಗಳೂರಿನಲ್ಲಿ ಅವರು ʻಪಬ್ಲಿಕ್ ಟಿವಿʼ ಜೊತೆ ಮಾತನಾಡಿದರು. ಈ ವೇಳೆ, ಬಿಲ್ ಪಾಸ್ ಆಗದೇ ಇರೋದು ಬಹಳ ಬೇಸರ ತಂದಿದೆ. ಬಿಲ್ ಪಾಸ್ ಆದರೆ ಮೋದಿ ಅವರಿಗೆ ಕ್ರೆಡಿಟ್ ಸಲ್ಲುತ್ತೆ. …
Read More »ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ, ಮೋದಿಯ ಸುಳ್ಳು ಆರೋಪ ಖಂಡಿಸುತ್ತೇನೆ: ಖರ್ಗೆ ಕೆಂಡಾಮಂಡಲ
ಬೆಂಗಳೂರು: ನಾವು ಮಹಿಳಾ ಮೀಸಲಾತಿಯ ಪರವಾಗಿ ಇದ್ದೇವೆ. ಪ್ರಧಾನಿ ಮೋದಿ ಅವರ ಸುಳ್ಳು ಆರೋಪಗಳನ್ನು ಖಂಡಿಸುತ್ತೇನೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ) ಕೆಂಡಾಮಂಡಲವಾಗಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ʻಕಾಂಗ್ರೆಸ್ ಮಿತ್ರ ಪಕ್ಷಗಳಿಂದ ಭ್ರೂಣ ಹತ್ಯೆʼ ಎನ್ನುವ ಪ್ರಧಾನಿ ಹೇಳಿಕೆಯನ್ನು ಖಂಡಿಸಿದರು. ಮಹಿಳಾ ಮೀಸಲಾತಿ ರಿಕರ್ವೇಶನ್ ಬಿಲ್ ಹಾಗೂ ಕ್ಷೇತ್ರ ಪುನರ್ವಿಂಗಡಣೆ ಬಿಲ್ ಎರಡು ಬೇರೆ ಬೇರೆ, ಆದ್ರೆ ಇವರು ಬೇರೆ ರೀತಿ ಬಿಂಬಿಸಿದ್ದಾರೆ ಎಂದು ಆಕ್ಷೇಪ …
Read More »
Laxmi News 24×7