12ನೇ ಶತಮಾನದ ಶರಣರ ವಚನಗಳು ಕೇವಲ ಆಧ್ಯಾತ್ಮಿಕ ದರ್ಶನಗಳಲ್ಲ, ಅವುಗಳಲ್ಲಿ ವೈದ್ಯ ವಿಜ್ಞಾನದ ಆಳವಾದ ಅಧ್ಯಯನ ಅಡಗಿದೆ ಎಂದು ಡಾ. ಭವ್ಯಾ ಸಂಪಗಾರ ತಿಳಿಸಿದ್ದಾರೆ. ಬೆಳಗಾವಿಯ ಲಿಂಗಾಯತ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಅವರು ಈ ಕುರಿತು ಉಪನ್ಯಾಸ ನೀಡಿದರು. ಪೂಜ್ಯ ತಾಯಂದಿರ ಸಾನ್ನಿಧ್ಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಾಧಕರಿಗೆ ಸನ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಬೆಳಗಾವಿಯ ಸ್ಥಳೀಯ ಲಿಂಗಾಯತ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ …
Read More »Daily Archives: ಏಪ್ರಿಲ್ 21, 2026
ಕಾಗವಾಡ ತಾಲೂಕಿನ ಉಗಾರ ಖುರ್ದ್‌ನಲ್ಲಿ ‘ಜನಶಕ್ತಿ ಸೇವಾ ಸಂಘ’ ಉದ್ಘಾಟನೆ
ಭಾರತದಲ್ಲಿ ಯುವಶಕ್ತಿ ಒಗ್ಗೂಡುತ್ತಿರುವುದು ದೇಶದ ಅಭಿವೃದ್ಧಿಗೆ ಪೂರಕವಾದ ಶುಭ ಸಂಕೇತವಾಗಿದೆ. ಯುವಕರು ಗ್ರಾಮ, ಪಟ್ಟಣ ಹಾಗೂ ದೇಶದ ಪ್ರಗತಿಗಾಗಿ ಶ್ರಮಿಸಬೇಕು. ಸಂಘಟನೆಗಳು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳಬಾರದು ಎಂದು ಉಗಾರ ಸಕ್ಕರೆ ಕಾರ್ಖಾನೆಯ ಜನರಲ್ ಮ್ಯಾನೇಜರ್ ಅನಂತ್ ಸಿದ್ಧಾಂತಿ ಅಭಿಪ್ರಾಯಪಟ್ಟರು. ರವಿವಾರ ಸಂಜೆ ಉಗಾರ ಖುರ್ದ್ ಪಟ್ಟಣದ ಬಿರೊಬಾ ಮಂದಿರದಲ್ಲಿ ನ್ಯಾಯವಾದಿ ರಾಹುಲ್ ಕಟಗೇರಿ ಅವರ ನೇತೃತ್ವದಲ್ಲಿ ಸ್ಥಾಪಿಸಲಾದ *’ಜನಶಕ್ತಿ ಸೇವಾ ಸಂಘ’*ವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಸಂಘದ ಸಂಸ್ಥಾಪಕ ರಾಹುಲ್ …
Read More »ನೇಗಿನಾಳ ಗ್ರಾಮದಲ್ಲಿ ಶ್ರೀ ಜಗದ್ಗುರು ಮಡಿವಾಳೇಶ್ವರ ಅನುಭವ ಮಂಟಪದ ನೂತನ ಕಟ್ಟಡಕ್ಕೆ ಭೂಮಿ ಪೂಜಾ
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನೇಗಿನಾಳ ಗ್ರಾಮದಲ್ಲಿ ಶ್ರೀ ಜಗದ್ಗುರು ಮಡಿವಾಳೇಶ್ವರ ಅನುಭವ ಮಂಟಪದ ನೂತನ ಕಟ್ಟಡದ ಭೂಮಿ ಪೂಜಾ ಕಾರ್ಯಕ್ರಮ ಭಕ್ತಿಭಾವದಿಂದ ನಡೆಯಿತು. ಕಾರ್ಯಕ್ರಮಕ್ಕೆ ದಿವ್ಯ ಸಾನಿಧ್ಯವಾಗಿ ಪೂಜ್ಯಶ್ರೀ ಆತ್ಮರಾಮ ಮಹಾಸ್ವಾಮಿಗಳು, ಗರಗ ಉಪಸ್ಥಿತರಿದ್ದು ಆಶೀರ್ವಚನ ನೀಡಿದರು. ಅಡಿಗಲ್ಲು ಪೂಜೆಯನ್ನು ಕಿತ್ತೂರು ಕ್ಷೇತ್ರದ ಶಾಸಕರಾದ ಬಾಬಾಸಾಹೇಬ ಪಾಟೀಲ ನೆರವೇರಿಸಿದರು. ಕಾರ್ಯಕ್ರಮದ ಆರಂಭದಲ್ಲಿ ಗ್ರಾಮದಲ್ಲಿರುವ ಬಸವಣ್ಣನವರ ಮೂರ್ತಿಗೆ ಪುಷ್ಪಮಾಲೆ ಅರ್ಪಿಸಿ, ನಂತರ ಭೂಮಿ ಪೂಜೆಯನ್ನು ನೆರವೇರಿಸಲಾಯಿತು. ಈ ವೇಳೆ ಮಾತನಾಡಿದ …
Read More »ಬ್ಯಾಳಿ ಬಸವೇಶ್ವರ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದಲ್ಲಿ ಶ್ರೀ ಬ್ಯಾಳಿ ಬಸವೇಶ್ವರ ದೇವರ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು. ಇಂದು ಜಡಿಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ದೊಡ್ಡವಾಡ ಇವರ ಸಾನ್ನಿಧ್ಯದಲ್ಲಿ ವಿವಿಧ ಪೂಜಾ ವಿಧಿವಿಧಾನಗಳೊಂದಿಗೆ ಬ್ಯಾಳಿ ಬಸವೇಶ್ವರ ಮೂರ್ತಿಗೆ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಲಾಯಿತು. ಬಳಿಕ ಮಧ್ಯಾಹ್ನ ಭಕ್ತಾದಿಗಳಿಗೆ ಅನ್ನಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಇಂದು ರಾತ್ರಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಳಗಾವಿ ಇವರ ಸಹಯೋಗದಲ್ಲಿ ಶ್ರೀ ಕೃಷ್ಣ ಪಾರಿಜಾತ …
Read More »ಸುಭಾಷ್ ನಗರದಲ್ಲಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಆಸೀಫ್ (ರಾಜು ) ಸೆಟ್
ಶಾಸಕ ಆಸಿಫ್ (ರಾಜು) ಸೇಠ್ ಅವರು ಸುಭಾಷ್ ನಗರದಲ್ಲಿ ಸಿಸಿ ರಸ್ತೆ ನಿರ್ಮಾಣಕ್ಕಾಗಿ ಹೊಸ ಯೋಜನೆಯನ್ನು ಉದ್ಘಾಟಿಸಿದರು,ರಸ್ತೆ ಮೂಲಸೌಕರ್ಯದ ಯೋಜನೆಯು ಯಿಂದ ಸ್ಥಳೀಯರಿಗೆ ಸಂಚರಿಸಲು ಸುಗಮಗೊಳಿಸಲಾಗಿದೆ ಫಾರುಖಿಯಾ ಕಾಲೋನಿಗೆ ಭೇಟಿ ನೀಡಿದ ಶಾಸಕ ಸ್ಥಳೀಯ ಜನರೊಂದಿಗೆ ಜನತಾ ದರ್ಬಾರ್ ನಡೆಸಿದರು, ನಿವಾಸಿಗಳ ಜೂತೆಗೆ ಕುಂದುಕೊರತೆಗಳ ಕುರಿತು ಜನರೊಂದಿಗೆ ಸಂವಾದ ನಡೆಸಿ ಅವರ ಸಮಸ್ಯೆಗಳಿಗೆ ಪರಿಹಾರ ಹುಡುಕಲು ಸ್ಥಳೀಯ ಪಾಲಿಕೆ ಸದಸ್ಯರುಗಳಿಗೆ ಹಾಗೂ ಅಧಿಕಾರಿಗಳಿಗೆ ಸೂಚನೆ ನೀಡಿದರು ತ್ವರಿತ ಪರಿಹಾರಕ್ಕಾಗಿ ಅಗತ್ಯ …
Read More »ಪ್ರಧಾನಿ ಮೋದಿ ಸಾಮಾಜಿಕ ನ್ಯಾಯದ ಪರವಾಗಿಲ್ಲ: ಸಿಎಂ
ಕ್ಷೇತ್ರ ಮರುವಿಂಗಡನೆಯನ್ನು ಹೊಸ ಜನಗಣತಿಯಾದ ನಂತರ ಮಾಡುವುದು ಸೂಕ್ತ : ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಮತ ಮೈಸೂರು, ಏಪ್ರಿಲ್ 20: ಕ್ಷೇತ್ರ ಮರುವಿಂಗಡನೆಯನ್ನು ಹೊಸ ಜನಗಣತಿಯಾದ ನಂತರ ಮಾಡುವುದು ಸೂಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು. ಎರಡು ದಿನಗಳ ಪ್ರವಾಸ ನಿಮಿತ್ತ ಮೈಸೂರಿಗೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು. ನಾವು ಅದಕ್ಕಾಗಿಯೇ ಕ್ಷೇತ್ರ ಮರು ವಿಂಗಡಣೆಯನ್ನು ವಿರೋಧ ಮಾಡಿದೆವು. ನಾವು ಎಂದಿಗೂ ಮಹಿಳಾ ಮೀಸಲಾತಿಯ ಪರವಾಗಿಯೇ ಇದ್ದೇವೆ ಎಂದರು. …
Read More »ಬಸವ ಜನ್ಮಭೂಮಿಯಲ್ಲಿ ಸಂಭ್ರಮದ ಬಸವ ಜಯಂತಿ; ಗೌರವ ಸಲ್ಲಿಸಿಸ ಗಣ್ಯರು
ಬಸವ ಜಯಂತಿ ನಿಮಿತ್ತ ಈ ದಿನ ವಿಜಯಪುರ ನಗರದಲ್ಲಿನ ಬಸವಣ್ಣನವರ ಪುತ್ಥಳಿಗೆ ವಿವಿಧ ಗಣ್ಯರು ಭಕ್ತಿಯಿಂದ ಮಾಲಾರ್ಪಣೆ ಮಾಡಿದರು. ಆ ಮೇರು ಪುರುಷನ ಆದರ್ಶಗಳು ಹಾಗೂ ವಚನ ಸಂದೇಶಗಳನ್ನು ಸ್ಮರಿಸುತ್ತಾ ನಮಸ್ಕರಿಸಿದರು. ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ, ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮಹಾನಗರ ಪಾಲಿಕೆ ಮೇಯರ್ ಎಂ.ಎಸ್.ಕರಡಿ ಸೇರಿದಂತೆ ಹಲವು ಗಣ್ಯರು ಗೌರವ ಸಲ್ಲಿಸಿದರು. ವಿಶ್ವಗುರು ಬಸವಣ್ಣನವರ ಜನ್ಮಸ್ಥಳ ಬಸವನ ಬಾಗೇವಾಡಿಯಿಂದ ಬಸವ ಜ್ಯೋತಿಯನ್ನು ಹಿಡಿದು, ವಿಜಯಪುರ …
Read More »ಗ್ರಾಮ ದೇವಿಯ ಜಾತ್ರೆಯಲ್ಲಿ ಭಂಡಾರಮಯವಾದ ಕಲ್ಲೂರು ಗ್ರಾಮ
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಕಲ್ಲೂರು ಗ್ರಾಮದಲ್ಲಿ ಹಲವು ವರ್ಷಗಳ ಬಳಿಕ ಗ್ರಾಮದೇವಿ ಜಾತ್ರಾ ಮಹೋತ್ಸವವು ಅತ್ಯಂತ ಅದ್ದೂರಿಯಾಗಿ ಜರುಗುತ್ತಿದೆ. ಜಾತ್ರೆಯ ಹಿನ್ನೆಲೆಯಲ್ಲಿ ಇಡೀ ಗ್ರಾಮದಲ್ಲಿ ಹಬ್ಬದ ಸಂಭ್ರಮ ಮನೆಮಾಡಿದೆ. ಪ್ರತಿದಿನವೂ ದೇವಿಗೆ ವಿಶೇಷ ಪೂಜೆ, ಪ್ರಾರ್ಥನೆ, ಭಜನೆ, ಅಭಿಷೇಕ ಹಾಗೂ ಕುಂಭೋತ್ಸವ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿವೆ. ದೇವಿಯ ದರ್ಶನಕ್ಕಾಗಿ ಅಕ್ಕಪಕ್ಕದ ಗ್ರಾಮಗಳಿಂದ ಸಾವಿರಾರು ಭಕ್ತಾದಿಗಳು ಆಗಮಿಸುತ್ತಿದ್ದು, ಅವರಿಗಾಗಿ ಪ್ರತಿದಿನ ಅನ್ನದಾಸೋಹ ವ್ಯವಸ್ಥೆ ಕಲ್ಪಿಸಲಾಗಿದೆ. ನಿನ್ನೆ …
Read More »ಕೌಟಂಬಿಕ ಕಲಹಕ್ಕೆ ಪತ್ನಿ ಆತ್ಮಹತ್ಯೆ, ಪತಿ ಅರೇಸ್ಟ್
ಬೆಳಗಾವಿಯ ಜ್ಯೋತಿ ನಗರದಲ್ಲಿ ಘಟನೆ ಶ್ರೀನಿಧಿ ಸಂತೋಷ ನಾವಿ (28) ಮೃತ ವಿವಾಹಿತೆ. ಕೌಟುಂಬಿಕ ಕಲಹ, ಕಿರುಕುಳಕ್ಕೆ ಬೇಸತ್ತು ನೇಣಿಗೆ ಶರಣು. ಮನೆ ಮೊದಲ ಮಹಡಿಯಲ್ಲಿ ಕಿಟಿಕಿ ಗ್ರೀಲಗೆ ವೆಲ್ ಬೀಗಿದುಕೊಂಡು ಆತ್ಮಹತ್ಯೆ 2021ರಲ್ಲಿ ಶ್ರೀನಿಧಿ ಮದುವೆ ಸಂತೋಷ ಆಗಿತ್ತು ಈ ದಂಪತಿಗೆ ಇಬ್ಬರು ಮಕ್ಕಳು, ಗಂಡ ಹೆಂಡ್ತಿ ಮಧ್ಯೆ ಆಗಾಗ ಗಲಾಟೆ. ತವರು ಮನೆಯವರೊಂದಿಗೆ ಮಾತನಾಡಬಾರದೆಂದು ಮೊಬೈಲ್ ಪೋನ್ ಕಿತ್ತುಕೊಂಡಿದ್ದ ಪತಿ. ಗಂಡ, ಅತ್ತೆ, ಇನ್ನಿಬ್ಬರೂ ಸಂಬಂಧಿಕರ ವಿರುದ್ಧ …
Read More »ಕ್ರಾಂತಿ ಯೋಗಿ ಬಸವ ಜಯಂತಿ, ತ್ರಿವಿಧ ದಾಸೋಹಿ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿ ಜಯಂತಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾಗಿ
ರಾಜಾಜಿನಗರ ವಿಧಾನಸಭಾ ಕ್ಷೇತ್ರ: ಬಸವೇಶ್ವರನಗರ ಬಸವ ಬಳಗದ , ಕಂಬಿ ಸಿದ್ದರಾಮಣ್ಣ ವಿದ್ಯಾರ್ಥಿ ನಿಲಯದಲ್ಲಿ ವತಿಯಿಂದ ಕಾಯಕ ಯೋಗಿ ಶ್ರೀ ಬಸವೇಶ್ವರ ಜಯಂತಿ ಮತ್ತು ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ 119ನೇ ಜನ್ಮದಿನಾಚರಣೆ ಅಚರಣೆ. ಕಂಬಿ ಸಿದ್ದರಾಮಣ್ಣ ವಸತಿ ನಿಲಯದಿಂದ ಶ್ರೀ ಬಸವೇಶ್ವರರು, ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿರವರ ಮೂರ್ತಿಗಳನ್ನು ಭವ್ಯ ಮರವಣಿಗೆಯಲ್ಲಿ ಬಸವೇಶ್ವರನಗರ, ಅಂಬೇಡ್ಕರ್ ಕ್ರೀಡಾಂಗಣದ ಮೂಲಕ, ಮಂಜನಾಥನಗರ, ಮೋದಿ ವೃತ್ತದಿಂದ ಸ್ವಾತಿ ಹೋಟೆಲ್ ಮೇಲು …
Read More »
Laxmi News 24×7