Breaking News

Monthly Archives: ಏಪ್ರಿಲ್ 2026

ರಸ್ತೆಬದಿ ನಿಂತಿದ್ದ ಕ್ಯಾಂಟರ್ ವಾಹನಕ್ಕೆ ಹಿಂಬದಿಯಿಂದ ಮತ್ತೊಂದು ಕ್ಯಾಂಟರ್ ಡಿಕ್ಕಿ,

ಘಟನೆಯಿಂದ ಕೆಲಕಾಲ ಕಿ.ಮೀಗಟ್ಟಲೆ ಟ್ರಾಫಿಕ್ ಜಾಮ್ ಬೆಂಗಳೂರು ಉತ್ತರ ತಾಲ್ಲೂಕಿನ ದೇವಣ್ಣಪಾಳ್ಯ ಬಳಿ ಘಟನೆ ಘಟನೆಯಲ್ಲಿ ಕ್ಯಾಂಟರ್ ಚಾಲಕನ ಕಾಲು ಮುರಿತ, ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು, ಚಿಕಿತ್ಸೆ, ಘಟನಾಸ್ಥಳಕ್ಕೆ ಧಾವಿಸಿದ ಚಿಕ್ಕಬಾಣಾವರ ಸಂಚಾರಿ ಪೊಲೀಸ್ರು ಕ್ರೇನ್ ಸಹಾಯದಿಂದ ವಾಹನಗಳ ತೆರವು, ಸುಗಮ ವಾಹನ ಸಂಚಾರಕ್ಕೆ ಅನುವು ಚಿಕ್ಕಬಾಣಾವರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ

Read More »

ಗೃಹ ಸಚಿವರ ತವರಲ್ಲೇ ಸಕ್ರಿಯವಾಗಿದೆ ಡ್ರಗ್ಸ್ ಮಾಫಿಯಾ…!

ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದವರು ಅರೆಸ್ಟ್.. ತುಮಕೂರು: ನಗರದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಸರಬರಾಜು ಮಾಡುತ್ತಿದ್ದವರನ್ನು ತಿಲಕ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ. ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ಮಾತ್ರೆಗಳ ಮಾರಾಟಕ್ಕೆ ಯತ್ನಿಸುತ್ತಿದ್ದ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಬೆಂಗಳೂರಿನ ಉಮರ್ (32), ನಜೀರ್ (35), ನವೀದ್(32), ಹಾಗೂ ತುಮಕೂರಿನ ಮರಳೂರುದಿಣ್ಣೆ ನಿವಾಸಿ ಶಾಹಬಾಜ್ (30), ಮಹಮ್ಮದ್ ಗೌಸ್ (32), ಮಹಮ್ಮದ್ ಇಕ್ಬಾಲ್ (28) ಬಂಧಿತ ಆರೋಪಿಗಳಾಗಿದ್ದಾರೆ. ಈ ಆರೋಪಿಗಳು …

Read More »

ಬೆಸೆಯುವ ಬಾಂಧವ್ಯ: 5 ಕುಟುಂಬಗಳಿಗೆ ಕು. ವೇದಿಕಾ ವಿಶ್ವಾಸ್ ವೈದ್ಯ ಅವರಿಂದ “ಅಣ್ಣನ ಉಡುಗೊರೆ” ಹಸ್ತಾಂತರ!!

ಸವದತ್ತಿ ಮತಕ್ಷೇತ್ರದ ಪ್ರತಿಯೊಂದು ಕುಟುಂಬದ ಸಂಭ್ರಮ ನಮ್ಮ ಮನೆಯ ಸಂಭ್ರಮವಿದ್ದಂತೆ. ಕ್ಷೇತ್ರದ 5 ಬಡ ಕುಟುಂಬಗಳ ಸಹೋದರಿಯರ ವಿವಾಹ ಮಹೋತ್ಸವದ ಅಂಗವಾಗಿ “ಅಣ್ಣನ ಉಡುಗೊರೆ”ಯನ್ನು ನನ್ನ ಪರವಾಗಿ ನನ್ನ ಸುಪುತ್ರಿ ಕು. ವೇದಿಕಾ ವಿಶ್ವಾಸ್ ವೈದ್ಯ ಅವರು ವಿತರಿಸಿದರು. ​ಹೊಸ ಜೀವನಕ್ಕೆ ಕಾಲಿಡುತ್ತಿರುವ ಸೋದರಿಯರಿಗೆ ಅಡುಗೆ ಮನೆಯ ಸುಸಜ್ಜಿತ ಸಾಮಗ್ರಿಗಳು ಸೇರಿದಂತೆ ಟ್ರೇಸುರಿ, ಕಾಟ್, ಗೃಹೋಪಯೋಗಿ ವಸ್ತುಗಳನ್ನು ನೀಡಿ, ಸುಖಕರ ದಾಂಪತ್ಯಕ್ಕಾಗಿ ಶುಭ ಹಾರೈಸಲಾಯಿತು. ನಮ್ಮ ಕುಟುಂಬದ ಮುಂದಿನ ಪೀಳಿಗೆಯೂ …

Read More »

ಯಪ್ಪಾ ದೇವ್ರೇ ಇನ್ನು ಏನೇನ್ ನೋಡ್ಬೇಕೋ ಪ್ರೀತಿಗೆ ಕಣ್ಣಿಲ್ಲ.. ಇಷ್ಟು ವಯಸ್ಸಿನ ಅಂತರ ಇದ್ದು ಈ ಮದುವೆ ಬೇಕಾ..

ಬೆಂಗಳೂರಿನ ಚಲ್ಲಘಟ್ಟ ನಿವಾಸಿ ಕವಿತಾ (37) ಮತ್ತು ಮೈಸೂರಿನ ಭಾಸ್ಕರ್ (22) ಇಬ್ಬರು ಪ್ರೀತಿಸಿ ಮನೆಯವರ ವಿ*ರುದ್ಧ ಮದುವೆ ಆಗಿದ್ದಾರೆ ಕವಿತಾ ಗೆ 14 ವರ್ಷದ ಮಗ ಇದ್ದು, ಗಂಡ ಇಲ್ಲ, ಭಾಸ್ಕರ್ ಬೆಂಗಳೂರಲ್ಲಿ ಆಟೋ ಡ್ರೈವರ್, ಕವಿತಾ ಒಂದ್ಸಲ ಆಟೋ ನಲ್ಲಿ ದೇವಸ್ಥಾನಕ್ಕೆ ಹೋದಾಗ ಭಾಸ್ಕರ್ ಪರಿಚಯ ಆಗಿ ನೆಕ್ಸ್ಟ್ ಲವ್ ಆಗಿದೆ, ಸೊ ಈವಾಗ ಮದುವೆ ಅಗಿದರೆ, ಮನೆಯವರಿಂದ ಬೆ**ದರಿಕೆ ಇದೆ ಎಂದು ಪೊ*ಲೀಸ್ ಕಂ**ಪ್ಲೇಂಟ್ ಕೊಟ್ಟವ್ರೆ …

Read More »

ಸೈಬರ್ ವಂಚಕರಿಗೆ ಬ್ಯಾಂಕ್ ಅಧಿಕಾರಿಗಳ ಸಾಥ್ – ಆಪರೇಷನ್ ಆಕ್ಟೋಪಸ್ ನಲ್ಲಿ 32 ಅಧಿಕಾರಿಗಳ ಬಂಧನ.!

ಹೈದರಾಬಾದ್ ಎಪ್ರಿಲ್ 21: ಸಂಘಟಿತ ಸೈಬರ್ ವಂಚನೆ ಜಾಲವನ್ನು ಬೇರುಸಹಿತ ಕಿತ್ತೆಸೆಯಲು ಹೈದರಾಬಾದ್ ಪೊಲೀಸರು ನಡೆಸಿದ ‘ಆಪರೇಷನ್ ಆಕ್ಟೋಪಸ್ 2.0’ ಯಶಸ್ವಿಯಾಗಿದ್ದು, ವಂಚಕರಿಗೆ ನೆರವಾಗಿದ್ದ 32 ಬ್ಯಾಂಕ್ ಅಧಿಕಾರಿಗಳು ಸೇರಿದಂತೆ ಒಟ್ಟು 52 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ವಿ.ಸಿ. ಸಜ್ಜನರ್ ತಿಳಿಸಿದ್ದಾರೆ. ಇದರೊಂದಿಗೆ ಸೈಬರ್ ವಂಚನೆಯ ಜಾಲದಲ್ಲಿ ಬ್ಯಾಂಕ್ ಸಿಬ್ಬಂದಿ ಭಾಗಿಯಾಗಿರುವುದು ದೃಢಪಟ್ಟಿದೆ. ಹದಿನಾರು ವಿಶೇಷ ತಂಡಗಳು ಏಳು ದಿನಗಳ ಕಾಲ ಕರ್ನಾಟಕ, ಮಹಾರಾಷ್ಟ್ರ, ದೆಹಲಿ ಸೇರಿದಂತೆ …

Read More »

ಪತಿಯ ಅನೈತಿಕ ಸಂಬಂಧಕ್ಕೆ ಮನನೊಂದು ಪತ್ನಿ ಆತ್ಮಹತ್ಯೆ

ಉತ್ತರ ಪ್ರದೇಶದ ಕಾನ್ಸುರದ ನರ್ವಾಲ್‌ನಲ್ಲಿ ಪತಿಯ ವಿವಾಹೇತರ ಸಂಬಂಧದಿಂದ ಬೇಸತ್ತ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಮಹಿಳೆಯ ಪತಿ ಕಿರಣ್‌ ಎಂಬುವವರ ಜೊತೆ ಸಂಬಂಧ ಹೊಂದಿದ್ದು, ಇದನ್ನು ವಿರೋಧಿಸಿದ್ದಕ್ಕೆ ಪತ್ನಿಯ ಮೇಲೆ ದೌರ್ಜನ್ಯ ಎಸಗಲಾಗಿತ್ತು ಎಂದು ಆರೋಪಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮೃತರ ಕುಟುಂಬದವರು ನೀಡಿದ ದೂರಿನ ಮೇರೆಗೆ ಪೊಲೀಸರು ಪತಿ ಮತ್ತು ಆತನ ಪ್ರೇಯಸಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ಪೊಲೀಸರು ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.

Read More »

ಸಾಲ ಬಾದೆ ತಾಳದೆ ಆತ್ಮಹತ್ಯೆಗೆ ಶರಣಾದ ರೈತ

ಪಾವಗಡ ತಾಲ್ಲೂಕಿನ ದವಡಬೆಟ್ಟ ಗ್ರಾಮದಲ್ಲಿ ರೈತ ನಾಗರಾಜು (54) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದೆ. ಮರಕ್ಕೆ ನೇಣು ಬಿಗಿದುಕೊಂಡು ಜೀವ ತೆತ್ತಿದ್ದಾರೆ. ಕೃಷಿ ಅಭಿವೃದ್ಧಿಗಾಗಿ ಬ್ಯಾಂಕ್ಗಳಲ್ಲಿ ಪಡೆದಿದ್ದ ಸಾಲ, ಬೆಳೆ ನಷ್ಟ ಮತ್ತು ಮಳೆ ಅಭಾವದಿಂದ ಸಂಕಷ್ಟಕ್ಕೆ ಒಳಗಾಗಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಪಟ್ಟಣ ಠಾಣೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More »

ಬಸ್ ಸ್ಟಾಂಡ್‌ನಲ್ಲಿ ಅನುಮಾನಾಸ್ಪದವಾಗಿ ವ್ಯಕ್ತಿ ಸಾವು…!

ಗೋಕಾಕ್: ನಗರದ ಬಸ್ ಸ್ಟ್ಯಾಂಡ್ ನಲ್ಲಿ ಸುಮಾರು 35 ವರ್ಷದ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಸ್ಥಳೀಯರ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ಪ್ರಾಥಮಿಕವಾಗಿ ಇದು ಅನಾರೋಗ್ಯದಿಂದ ಸಂಭವಿಸಿದ ಸಾವು ಎಂದು ಶಂಕಿಸಲಾಗಿದ್ದು, ನಿಖರ ಕಾರಣ ತಿಳಿಯಲು ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಸಾರ್ವಜನಿಕರು ಯಾರಾದರೂ ಈ ವ್ಯಕ್ತಿಯನ್ನು …

Read More »

KSRTC ಬಸ್ ಪಲ್ಟಿ! ಕೂದಲೆಳೆಯ ಅಂತರದಲ್ಲಿ ಪಾರಾದ 40 ಪ್ರಯಾಣಿಕರು…!

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕಳ್ಳಿಪಾಳ್ಯದ ಬಳಿ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿ ಭಾರೀ ದುರಂತ ತಪ್ಪಿದೆ. ಬಸ್‌ನಲ್ಲಿ ಭರ್ತಿಯಾಗಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ. ತಿಪಟೂರು ಡಿಪೋಗೆ ಸೇರಿದ ಈ ಬಸ್ ಹೊಸದುರ್ಗದಿಂದ ಬೆಂಗಳೂರಿನ ಕಡೆಗೆ ತೆರಳುತ್ತಿತ್ತು. ಗುಬ್ಬಿ ಸಮೀಪದ ಕಳ್ಳಿಪಾಳ್ಯದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ಡಿವೈಡರ್‌ಗೆ ಬಲವಾಗಿ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಡಿಕ್ಕಿಯ ರಭಸಕ್ಕೆ ಬಸ್ ಸಂಪೂರ್ಣವಾಗಿ …

Read More »

ತೀವ್ರ ಕುತೂಹಲ ಮೂಡಿಸಿ ಚರ್ಚಗೆ ಗ್ರಾಸವಾದ ಶಾಸಕ ಯತ್ನಾಳರ ನೂತನ ಪ್ರಾದೇಶಿಕ ಪಕ್ಷ

ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಬಿಜೆಪಿಯಿಂದ ಉಚ್ಚಾಟನೆಯಾಗಿ‌ 13 ತಿಂಗಳು ಗತಿಸಿವೆ. ಶಾಸಕ ಯತ್ನಾಳರನ್ನು ಬಿಜೆಪಿ ಪಕ್ಷಕ್ಕೆ ಮರಳಿ ತೆಗೆದುಕೊಳ್ಳುವ ಒತ್ತಡ ಇದ್ದೆ ಇದೆ. ಆದ್ರೆ ಬಿಜೆಪಿ ಹೈಕಮಾಂಡ್ ಮೌನಕ್ಕೆ ಶರಣಾಗಿದೆ. ಆದ್ರೆ ಇತ್ತ ಯತ್ನಾಳ ಹೊಸ ಪಕ್ಷದ ಘೋಷಣೆ ಮಾಡುವ ನಿರ್ಧಾರ ಪ್ರಕಟಿಸಿದ್ದಾರೆ. ಈ ಪ್ರಕಟಣೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಹಾಗಾದರೆ ಯತ್ನಾಳ ಹೊಸ ಪಕ್ಷಕ್ಕೆ ಸೇರ್ಪಡೆಗೊಳ್ಳುವ ನಾಯಕರು ಯಾರು? ಪಕ್ಷದ ಸಿದ್ಧಾಂತಗಳ ಕುರಿತು …

Read More »