2025ರ ಏಪ್ರಿಲ್ 22ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದರು. ಸುಂದರ ತಾಣದಲ್ಲಿ ವಿಹರಿಸುತ್ತಿದ್ದ ಪ್ರವಾಸಿಗರ ಮೇಲೆ ಗುಂಡಿನ ಮಳೆಗರೆದು ನೆತ್ತರು ಹರಿಸಿದ್ದರು ಪಾಕ್ ಉಗ್ರರು . ಇದಕ್ಕೆ ಹೆಜ್ಜೆ-ಹೆಜ್ಜೆಗೂ ದಿಟ್ಟ ಉತ್ತರ ನೀಡುತ್ತಲೇ ಬಂದಿದ್ದ ಭಾರತೀಯ ಸೇನೆ, ಪ್ರತೀಕಾರಕ್ಕಾಗಿ ಕಾಯುತ್ತಲೇ ಇತ್ತು. ಕೊನೆಗೂ ಸಿಕ್ಕ ಸಮಯ ಬಳಸಿಕೊಂಡ ಭಾರತೀಯ ಸೇನೆ ನರಮೇಧ ನಡೆಸಿದ್ದ ಪಾತಕಿಗಳನ್ನು ಹತ್ಯೆಗೈದಿತು. ಶ್ರೀನಗರದ ದಚಿಗಮ್ ಅರಣ್ಯ ಪ್ರದೇಶದಲ್ಲಿ ʻಆಪರೇಷನ್ ಮಹಾದೇವ್ʼ ಕಾರ್ಯಾಚರಣೆ ವೇಳೆ ಮೂವರು …
Read More »Monthly Archives: ಏಪ್ರಿಲ್ 2026
ಮೋದಿ ಒಬ್ಬ ಭಯೋತ್ಪಾದಕ – ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ
ಚೆನ್ನೈ: ಏಪ್ರಿಲ್ 23 ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗಾಗಿ ಬಿಜೆಪಿ (BJP) ಜೊತೆಗೆ ಮೈತ್ರಿ ಮಾಡಿಕೊಂಡ ಎಐಡಿಎಂಕೆ ಪಕ್ಷವನ್ನ ಟೀಕಿಸುವ ಭರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಮಲ್ಲಿಕಾರ್ಜುನ ಖರ್ಗೆ, ಎಐಡಿಎಂಕೆಯನ್ನು ಟೀಕಿಸುತ್ತಾ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಒಬ್ಬ ಭಯೋತ್ಪಾದಕ ಎಂದು ಕರೆದಿದ್ದಾರೆ. ಇದು ವಿವಾದಕ್ಕೆ ಕಾರಣವಾಗಿದ್ದು, ಬಿಜೆಪಿ ತೀವ್ರವಾಗಿ ಖಂಡಿಸಿದೆ. ಅಲ್ಲದೇ ಖರ್ಗೆ ಅವರ ಹೇಳಿಕೆ …
Read More »ಪಹಲ್ಗಾಮ್ ದಾಳಿಗೆ 1 ವರ್ಷ; ಮಾಸದ ಗಾಯ, ನಿಲ್ಲದ ಕಣ್ಣೀರು – ‘ಸಿಂಧೂರ’ ಸಾಂತ್ವನ
ಪ್ರವಾಸಿಗರಲ್ಲಿ ಹಿಂದೂಗಳನ್ನು ಹುಡುಕಿ ಹತ್ಯೆ ಮಾಡಿದ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ (Pahalgam Attack) ನಾಳೆಗೆ (ಏ.22) ಒಂದು ವರ್ಷ. ದಾಳಿಯಲ್ಲಿ ತಮ್ಮವರನ್ನು ಕಳೆದುಕೊಂಡ ಕುಟುಂಬದವರ ನೋವು, ಕಣ್ಣೀರು ಹಸಿಯಾಗಿಯೇ ಉಳಿದಿದೆ. ನಮ್ಮ ನೆಲಕ್ಕೆ ನುಗ್ಗಿ ನಮ್ಮವರನ್ನೇ ಗುಂಡಿಕ್ಕಿ ಕೊಂದ ಉಗ್ರರ ಅಟ್ಟಹಾಸ. ಭಯೋತ್ಪಾದಕರನ್ನು ಸದೆಬಡಿಯಲು ಭಾರತ ಕೈಗೊಂಡ ದಿಟ್ಟ ಕ್ರಮ. ‘ಆಪರೇಷನ್ ಸಿಂಧೂರ’ ಮತ್ತು ‘ಆಪರೇಷನ್ ಮಹಾದೇವ’ ಮೂಲಕ ಭಾರತೀಯ ಸೇನೆಯು ತೋರಿದ ಪರಾಕ್ರಮ. ಪ್ರತೀಕಾರದ ಕುದಿಯಲ್ಲಿ ಪಹಲ್ಗಾಮ್ ದಾಳಿಕೋರರನ್ನು …
Read More »ಸಿಎಂಗೆ ಯಾರೋ ಮಾಟ ಮಂತ್ರ ಮಾಡಿಸಿರಬಹುದು, ಜನ್ರೂ ಮಾತಾಡಿಕೊಳ್ತಿದ್ದಾರೆ: ರಾಜಣ್ಣ
ಬೆಂಗಳೂರು: ಸಿಎಂ ಇಷ್ಟೊಂದು ಅಸಹಾಯಕ ರೀತಿಯಲ್ಲಿದ್ದಾರೆ ಅಂದ್ರೆ ಯಾರೋ ಮಾಟ ಮಂತ್ರ ಮಾಡಿಸಿರಬಹುದಾ ಅಂತ ಯೋಚನೆ ಮಾಡ್ತಿದ್ದೇನೆ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಬೆಂಗಳೂರಲ್ಲಿ ಮಾತನಾಡಿದ ಅವರು, ಮನುಷ್ಯನ ಮೇಲೆ ಪ್ರಭಾವ ಬೀರಬೇಕು ಅಂದ್ರೆ ಆಸ್ತಿಕರಾಗಿರಬೇಕು ಅಂತಲೇ ಅಲ್ಲ. ಆಗಿದ್ಯೋ ಇಲ್ವೋ ನನಗೆ ಗೊತ್ತಿಲ್ಲ, ಯೋಚನೆ ಮಾಡ್ತಿದ್ದೇನೆ. ನನ್ನನ್ನ ಸಿಎಂ ಕರೆದು ಮಾತನಾಡಿಸಿದ್ರು. ನಾನು, ಸಿಎಂ ಇಬ್ಬರೂ ಮಾಟ ಮಂತ್ರ ನಂಬಲ್ಲ. ಆದರೆ ಗಟ್ಟಿಯಾಗಿ ನಿಲ್ಲಿ ಅಂತ ಹೇಳಿಸಿಕೊಳ್ಳುವಷ್ಟು …
Read More »ದೆಹಲಿ-NCR ನಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು – ಪಾಕ್ ಮೂಲದ ಇಬ್ಬರು ಶಂಕಿತ ಉಗ್ರರ ಬಂಧನ
ನವದೆಹಲಿ: ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಗುಂಡು ಹಾರಿಸುವುದು, ಗ್ರೆನೇಡ್ ದಾಳಿ ನಡೆಸುವುದು ಮತ್ತು ನಿರ್ದಿಷ್ಟ ವ್ಯಕ್ತಿಗಳ ಹತ್ಯೆಗೆ ಪಿತೂರಿ ನಡೆಸಿದ್ದ ಇಬ್ಬರು ಶಂಕಿತ ಭಯೋತ್ಪಾದಕರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಶಂಕಿತರು ಪಾಕಿಸ್ತಾನ ಮೂಲದ ದರೋಡೆಕೋರ ಮತ್ತು ಐಎಸ್‌ಐ ಪ್ರಾಕ್ಸಿ ಶಹಜಾದ್ ಭಟ್ಟಿಯ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಬಂಧಿತರನ್ನು ರಾಜ್‌ವೀರ್ (21) ಮತ್ತು ವಿವೇಕ್ ಬಂಜಾರಾ (19) ಎಂದು ಗುರುತಿಸಲಾಗಿದೆ. ಇಬ್ಬರೂ ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯವರು. ರಾಜ್‌ವೀರ್ ಡಬ್ರಾ ನಿವಾಸಿ. …
Read More »ಗೃಹ ಸಚಿವ ಪರಮೇಶ್ವರ್ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್ ಆದೇಶ
ಬೆಂಗಳೂರು: ಕಬಡ್ಡಿ ಪಂದ್ಯಾವಳಿ ವೇಳೆ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹಸಚಿವ ಜಿ. ಪರಮೇಶ್ವರ್ ವಿರುದ್ಧ ಎಫ್‌ಐಆರ್ ದಾಖಲಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಚಿಕ್ಕೋಡಿ vs ವಿಜಯಪುರ ನಡುವೆ ಕಬಡ್ಡಿ ಪಂದ್ಯಾವಳಿ ( ನಡೆಯುತ್ತಿತ್ತು. ಈ ವೇಳೆ ಚಿಕ್ಕೋಡಿ ತಂಡ ಗೆಲ್ಲುವುದಾಗಿ ಪರಮೇಶ್ವರ್ ಅವರು 500 ರೂಪಾಯಿ ಬೆಟ್ಟಿಂಗ್ ಕಟ್ಟಿದ್ದರು. ವಿಜಯಪುರ ತಂಡ ಗೆದ್ದ ಬಳಿಕ ಡಿಸಿಗೆ 500 ರೂಪಾಯಿ ಹಣ ನೀಡಿದ್ರು ಸಚಿವರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ …
Read More »ಶೂರ್ ಪೂರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಸ್ಥಳದಲ್ಲಿ ಭಾರೀ ಸ್ಫೋಟ – 13 ಮಂದಿ ಸಾವು
ತಿರುವನಂತಪುರಂ: ಕೇರಳದ ʻತ್ರಿಶೂರ್ ಪೂರಂ ಉತ್ಸವʼಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಮಂಗಳವಾರ (ಇಂದು) ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ. ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಾವುಗಳನ್ನು ದೃಢಪಡಿಸಿದೆ. 13 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಐವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೋಮವಾರದಿಂದ ಶುರುವಾಗಿರುವ ತ್ರಿಶೂರ್ ಪೂರಂ ಉತ್ಸವದ ಭಾಗವಾಗಿ ಪಟಾಕಿಗಳನ್ನ ತಯಾರಿಸುತ್ತಿದ್ದ ಕಾರ್ಖಾನೆಯ ಶೆಡ್‌ನಲ್ಲಿ …
Read More »ಬಸವಣ್ಣನವರ ಆದರ್ಶಗಳು ಯುವ ಪೀಳಿಗೆಗೆ ದಾರಿದೀಪ: ಸಚಿವ ಸತೀಶ ಜಾರಕಿಹೊಳಿ
ಬೆಳಗಾವಿ: ಬಸವಣ್ಣನವರ ಆದರ್ಶಗಳು ಇಂದಿನ ಯುವ ಪೀಳಿಗೆಗೆ ಅತ್ಯಂತ ಅಗತ್ಯವಾದ ದಾರಿದೀಪಗಳಾಗಿವೆ. ಅವರು ಕೇವಲ ಒಂದು ಧರ್ಮದ ಸ್ಥಾಪಕರಲ್ಲ, ಬದಲಾಗಿ ಒಂದು ಕ್ರಾಂತಿಕಾರಿ ಚಿಂತಕರು. ಸಮಾನತೆಗಾಗಿ 12 ನೇ ಶತಮಾನದಲ್ಲಿ ಹೋರಾಟ ಮಾಡಿ, ಜಗಕ್ಕೆ ಬೆಳಕಾದವರೂ ಎಂದು ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಹೇಳಿದರು. ಮಹಾಂತೇಶ ನಗರದ ಬಸವ ಮಂಟಪದಲ್ಲಿ ರಾಷ್ಟ್ರೀಯ ಬಸವ ದಳ ಹಮ್ಮಿಕೊಂಡಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು. ಬಸವಣ್ಣನವರು …
Read More »ವೈದ್ಯನ ಕೊ. .ಲೆ ಪ್ರಕರಣ – 24 ಗಂಟೆಯೊಳಗೆ ಆರೋಪಿಯ ಬಂಧನ 15 ಲಕ್ಷದ ಚಿನ್ನಾಭರಣ ಹಾಗೂ 50,000 ರೂ ನಗದು ವಶ
ಶಿರಸಿ: ಎರಡನೇ ಮದುವೆಯಾಗಲು ಸಜ್ಜಾಗಿದ್ದ ಆಯುರ್ವೇದ ವೈದ್ಯರೊಬ್ಬರನ್ನು ಹ. .ತ್ಯೆ. ಗೈದಿದ್ದ ಆರೋಪಿಯನ್ನು ಶಿರಸಿ ಹೊಸ ಮಾರುಕಟ್ಟೆ ಠಾಣೆಯ ಪೊಲೀಸರು ಕೇವಲ 24 ಗಂಟೆಗಳಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೃ. ತ ಡಾ. ರಮೇಶ ಫಕೀರಪ್ಪ ಕಲಕುಟಕರ ಎಂಬುವವರು ಶಿರಸಿಯ ಕೆ.ಎಚ್.ಬಿ ಕಾಲೋನಿಯಲ್ಲಿ ವಾಸವಿದ್ದು ಆಯುರ್ವೇದ ವೈದ್ಯ ವೃತ್ತಿ ನಡೆಸುತ್ತಿದ್ದರು. ಐದು ತಿಂಗಳ ಹಿಂದೆಯಷ್ಟೇ ಇವರ ಪತ್ನಿ ನಿಧನರಾಗಿದ್ದರು. ಮನೆಯಲ್ಲಿ ಒಂಟಿಯಾಗಿದ್ದ ರಮೇಶ ಅವರು ಎರಡನೇ ವಿವಾಹವಾಗಲು ನಿರ್ಧರಿಸಿ, ಏಪ್ರಿಲ್ 20ರಂದು …
Read More »ವೈದ್ಯ ರಮೇಶ ಕಲ್ಗುಟ್ಕರ ಹತ್ಯೆ ಆರೋಪಿ ಬಂಧನ: 15 ಲಕ್ಷ ರೂ ಚಿನ್ನಾಭರಣ,50,000 ರೂ ನಗದು ವಶ
ಶಿರಸಿ: ನಗರವನ್ನೇ ಬೆಚ್ಚಿಬೀಳಿಸಿದ್ದ,ದಿನಾಂಕ 19 ರಂದು ನಡೆದ ಆಯುರ್ವೇದ ವೈದ್ಯ ರಮೇಶ ಕಲಗುಟಕರ್ ಹತ್ಯೆ ಆರೋಪಿಯನ್ನು ಬಂಧಿಸಿ ಆತನಿಂದ 15 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.ಮಂಜುನಾಥ ಪಿ ಎಲ್ (70)ಸಾ :ಪಡುಬೈಲ್ ಮಳಲೂರು ಶಿವಮೊಗ್ಗ ಎಂಬಾತನೆ ಬಂದಿತ ಆರೋಪಿಯಾಗಿದ್ದಾನೆ.ಆರೋಪಿಯಿಂದ 50,000 ನಗದನ್ನೂ ವಶಕ್ಕೆ ಪಡೆಯಲಾಗಿದೆ. ಎಸ್ ಪಿ ದೀಪನ್,ಹೆಚ್ಚುವರಿ ಎಸ್ಪಿ ಕೃಷ್ಣಮೂರ್ತಿಇವರುಗಳ ನೇತೃತ್ವದಲ್ಲಿ ಡಿ ವೈ ಎಸ್ ಪಿ ಶ್ರೀಮತಿ ಗೀತಾ ಪಾಟೀಲ್, ಸಿ ಪಿ ಐ ಶಶಿಕಾಂತ್ …
Read More »
Laxmi News 24×7