ಬೆಳಗಾವಿ : ಅಪರಾಧ ಚಟುವಟಿಕೆಗಳ ಹಿನ್ನೆಲೆವುಳ್ಳವರಿಗೆ ಖಾನಾಪುರ ಪೊಲೀಸ್ ಠಾಣೆಯಲ್ಲಿ ಈಚೆಗೆ ಜರುಗಿದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಶಾಂತಿ ಸಭೆಯಲ್ಲಿ ಪ್ರಾತಿನಿಧ್ಯ ನೀಡಿರುವುದನ್ನು ಖಂಡಿಸಿ ಖಾನಾಪುರ ಪಟ್ಟಣದಲ್ಲಿ ಗುರುವಾರ ತಾಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ತಹಸೀಲ್ದಾರ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ತಪ್ಪಿತಸ್ಥ ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ತಹಸೀಲ್ದಾರಿಗೆ ಮನವಿ ಸಲ್ಲಿಸಿದರು. ಸಮಾಜಕ್ಕೆ ಸಂಬಂಧಿಸಿದಂತೆ ಯಾವುದೇ ಒಂದು ಸಭೆಗಳಿದ್ದಾಗ, ಆಯಾ ಊರಿನ ಅಥವಾ ಸಮುದಾಯದ ಹಿರಿಯರನ್ನು ಆಹ್ವಾನಿಸುವ …
Read More »Monthly Archives: ಏಪ್ರಿಲ್ 2026
ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ
ಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ ಆಯ್ಕೆ ಮಾಡಿಕೊಂಡಿದ್ದು, ಇದಕ್ಕೆ ಪೂರಕವಾದ ಕ್ರಿಯಾ ಯೋಜನೆಯನ್ನು ರೂಪಿಸುವಂತೆ ಸಂಬಂಧಿತ ಇಲಾಖೆಗಳ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ನಿರ್ದೇಶನ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ರಾಷ್ಟ್ರೀಯ ಯೋಜನಾ ಸಮನ್ವಯಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮೂರು ವರ್ಷಗಳ ಈ ಯೋಜನೆ ಕುರಿತು ವಿಸ್ತೃತ ಕ್ರಿಯಾಯೋಜನೆ ರೂಪಿಸಿ ಇತರೆ …
Read More »ರಾಜ್ಯದ 368 ನ್ಯಾಯಾಧೀಶರ ವರ್ಗಾವಣೆ! ವಿನಯ್ ಕುಲಕರ್ಣಿ ದೋಷಿ ಆದೇಶಿಸಿದ ಜಡ್ಜ್ ಕೂಡ ಟ್ರಾನ್ಸ್ಫರ್
ಬೆಂಗಳೂರು: ಆಡಳಿತಾತ್ಮಕ ಉದ್ದೇಶಗಳಿಗಾಗಿ ರಾಜ್ಯದ್ಯಂತ 368 ನ್ಯಾಯಾಧೀಶರನ್ನು ವರ್ಗಾವಣೆ ಮಾಡಿ ಎಂದು ಹೈಕೋರ್ಟ್ ಗುರುವಾರ (ಏ.16) ಆದೇಶ ಹೊರಡಿಸಿದೆ. ಈ ವರ್ಗಾವಣೆ ಪಟ್ಟಿಯಲ್ಲಿ 114 ಜಿಲ್ಲಾ ನ್ಯಾಯಾಧೀಶರು, 139 ಸಿವಿಲ್ ನ್ಯಾಯಾಧೀಶರು ಮತ್ತು 115 ಹಿರಿಯ ಸಿವಿಲ್ ನ್ಯಾಯಾಧೀಶರು ಸೇರಿದ್ದು, ವಿನಯ್ ಕುಲಕರ್ಣಿ ದೋಷಿ ಎಂದು ತೀರ್ಪು ನೀಡಿದ್ದ ಗಜಾನನ ಭಟ್ ಕೂಡ ವರ್ಗಾವಣೆ ಆಗಿರುವುದು ಗಮನಾರ್ಹ. ಈ ಆದೇಶವು ಜೂ. 1ರಿಂದ ಜಾರಿಗೆ ಬರಲಿದೆ. ಹೈಕೋರ್ಟ್ನ ಹಾಲಿ ರಿಜಿಸ್ಟ್ರಾರ್ ಜನರಲ್ …
Read More »ಏಪ್ರಿಲ್ 20 ರಂದು ಬೆಳಗಾವಿಯಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ
ಬೆಳಗಾವಿ: ಬೆಳಗಾವಿ ತಾಲೂಕಿನ ಚಂದನ ಹೊಸೂರ ಗ್ರಾಮದಲ್ಲಿ ಏಪ್ರಿಲ್ 20 ಮತ್ತು 21 ರಂದು ಎರಡು ದಿನಗಳ ಕಾಲ ಪಾವನಕ್ಷೇತ್ರ ಬಡೇಕೊಳ್ಳಮಠದ ಶ್ರೀ ನಾಗಯ್ಯ ಮಹಾಸ್ವಾಮಿಗಳ ನೇತೃತ್ವದಲ್ಲಿ ಬಸವ ಜಯಂತಿ ನಿಮಿತ್ತ ಕೊಳ್ಳಬಸವ ನಾಗಲಿಂಗೇಶ್ವರ ಜಾತ್ರಾ ಮಹೋತ್ಸವದಲ್ಲಿ ಸಾಮೂಹಿಕ ವಿವಾಹಗಳು ಜರುಗಲಿವೆ. ಸೋಮವಾರ ದಿ. 20 ರಂದು ಮುಂಜಾನೆ 8 ಗಂಟೆಗೆ ವೇದಮೂರ್ತಿ ಶ್ರೀ ಮಹೇಶ ಸ್ವಾಮಿಗಳು ಇವರಿಂದ ಕೊಳ್ಳಬಸವ ನಾಗಲಿಂಗೇಶ್ವರನಿಗೆ ಅಭೀಷೇಕ ಜರುಗುವುದು. ಬಸವ ಜಯಂತಿ ಮೆರವಣಿಗೆ ಹಾಗೂ …
Read More »ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ
ಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ ಕಡಿಮೆ ಆಗಲಿದ್ದು, ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಡಿಸಿ-ಸಿಇಓಗಳಿಗೆ ಸೂಚನೆ ಕೊಟ್ದಿದ್ದಾರೆ. ವಿಧಾನಸೌಧದಲ್ಲಿ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿನ ಕುಡಿಯುವ ನೀರು ಪೂರೈಕೆ ಕುರಿತಾಗಿ ಜಿಲ್ಲಾ ಉಸ್ತುವಾರಿ ಸಚಿವರು, ಡಿಸಿ, ಸಿಇಓಗಳ ಜೊತೆ ಸಭೆ ನಡೆಸಿದರು. ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. …
Read More »ಚಾಣಕ್ಯನನ್ನು ಉಲ್ಲೇಖಿಸಿ ಅಮಿತ್ ಶಾಗೆ ನಗುನಗುತ್ತಲೇ ತಿವಿದ ಪ್ರಿಯಾಂಕಾ- ಗೊಳ್ಳೆಂದು ನಕ್ಕ ಗೃಹಮಂತ್ರಿ
ನವದೆಹಲಿ: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆ ಚರ್ಚೆಯಲ್ಲಿ ವಯನಾಡು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ವಾದ್ರಾಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಉದ್ದೇಶಿಸಿ ಇಂದು ಚಾಣಕ್ಯ ಬದುಕಿದ್ದರೆ ನಿಮ್ಮ ರಾಜಕೀಯ ಚತುರತೆಯನ್ನು ನೋಡಿ ಆತನಿಗೆ ಆಘಾತವಾಗುತ್ತಿತ್ತು ಎಂದು ಟಾಂಗ್ ಕೊಟ್ಟಿದ್ದಾರೆ. ಮಹಿಳಾ ಮೀಸಲಾತಿ ಬೆಂಬಲಿಸಿ ಮಾತನಾಡಿದ ಅವರು, ತಮ್ಮ ಪಕ್ಷವು ಮಹಿಳಾ ಪ್ರಾತಿನಿಧ್ಯವನ್ನು ವಿರೋಧಿಸುತ್ತಿಲ್ಲ. ಆದರೆ ಮಸೂದೆಯ ಸಮಯ ಮತ್ತು ರಚನೆಯ ಹಿಂದಿನ ರಾಜಕೀಯ ಉದ್ದೇಶವನ್ನು ಪ್ರಶ್ನಿಸುತ್ತಿದೆ …
Read More »ಗದಗ, ಹಾಸನದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ
ಗದಗ, ಹಾಸನ: ಹವಾಮಾನ ಇಲಾಖೆ ಮುನ್ಸೂಚನೆ ನೀಡಿದಂತೆ ರಾಜ್ಯದ ಹಲವೆಡೆ ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ. ಗದಗ ಬೆಟಗೇರಿಯ ಕೆಲವೆಡೆ ಮಳೆಯಿಂದ ಅವಾಂತರವಾಗಿದ್ದು ಗಾಳಿಗೆ ಅಂಗಡಿಗಳ ಬೋರ್ಡ್ ಹಾರಿ ಹೋಗಿದೆ. ಮುಳಗುಂದ ನಾಕಾ ಬಳಿ ಮಳೆ ಗಾಳಿ ರಭಸಕ್ಕೆ ಮರ ಧರೆಗೆ ಬಿದ್ದಿದೆ. ಅರ್ಧಗಂಟೆಗೂ ಹೆಚ್ಚು ಕಾಲ ಸುರಿದ ಮಳೆಯಿಂದ ಕೆಲವೆಡೆ ಅನೇಕ ಅವಾಂತರ ಸೃಷ್ಟಿಯಾಗಿದೆ. ಹಾಸನ ನಗರ ಸೇರಿ ಹಲವೆಡೆ ಸಿಡಿಲು, ಗುಡುಗು, ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ. ಬಿರುಗಾಳಿಯ …
Read More »ಆರೋಗ್ಯ ಇಲಾಖೆಯ ಅಧಿಕಾರಿ ಹರ್ಷ ಗುಪ್ತ ಸಾಹೇಬರ ವರ್ಗಾವಣೆ
ಆರೋಗ್ಯ ಇಲಾಖೆಯ ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿ ಹರ್ಷ ಗುಪ್ತ ಸಾಹೇಬರ ವರ್ಗಾವಣೆ ಸರ್ಕಾರದ ಅತ್ಯಂತ ಕೆಟ್ಟ ನಿರ್ಧಾರವಾಗಿದೆ ಎಂದು ಸತ್ಯಪ್ಪ ವಿಷಾದ ವ್ಯಕ್ತಪಡಿಸಿದರು. ಈ ಬಗ್ಗೆ ಸತ್ಯ ಎಂ ಎ ಎಸ್ ಫೌಂಡೇಶನ್ ಅಧ್ಯಕ್ಷ ಸತ್ಯಪ್ಪ ಅವರು ಮಾತನಾಡಿ ಶ್ರೀ ಹರ್ಷ ಗುಪ್ತ ಸಾಹೇಬರು ತಮ್ಮ 30 ವರ್ಷಗಳ ಸೇವಾ ಅವಧಿಯಲ್ಲಿ 26 ಬಾರಿ ಏಕಾಏಕಿ ವರ್ಗಾವಣೆಯಾಗಿದ್ದು ಈ ಬಾರಿಯೂ ಸರ್ಕಾರ ಆರೋಗ್ಯ ಇಲಾಖೆಯಲ್ಲಿ ಹಲವಾರು ಸುಧಾರಣೆಗಳನ್ನು ತಂದಿದ್ದ …
Read More »ಖಾನಾಪುರ ಗ್ರಾಮದ ಶಿವಲಿಂಗ ಹಾದಿಮನಿ ನಿಧನ
ಗೋಕಾಕ ತಾಲೂಕಿನ ಖಾನಾಪುರ ಗ್ರಾಮದ ಹಿರಿಯರು ಹಾಗೂ ಗೌರವಾನ್ವಿತ ಪಂಚರಾದ ಶಿವಲಿಂಗ ಹಾದಿಮನಿ ಅವರು ನಿಧನ ಹೊಂದಿದ್ದಾರೆ. ಅವರ ಅಗಲಿಕೆಯಿಂದ ಕುಟುಂಬಸ್ಥರು, ಬಂಧುಮಿತ್ರರು ಹಾಗೂ ಗ್ರಾಮಸ್ಥರಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ. ಸರಳ ಸ್ವಭಾವ, ಸಮಾಜಮುಖಿ ಚಿಂತನೆ ಮತ್ತು ಗ್ರಾಮಾಭಿವೃದ್ಧಿಗೆ ಮಾಡಿದ ಸೇವೆಗಳ ಮೂಲಕ ಅವರು ಎಲ್ಲರ ಮನಗಳಲ್ಲಿ ಅಚ್ಚಳಿಯದ ಗುರುತು ಮೂಡಿಸಿದ್ದಾರೆ. ಇವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇವೆ. ಅವರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿ ದೊರಕಲಿ.
Read More »ಶಿವಮೊಗ್ಗದಲ್ಲಿ ಹಾವು ಕಡಿದು 2 ವರ್ಷದ ಮಗು ಸಾವು
ಶಿವಮೊಗ್ಗ: ಹಾವು ಕಡಿದು 2 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಸಾಗರ ಪಟ್ಟಣದ ಎಸ್.ಎಸ್ ನಗರದಲ್ಲಿ ನಡೆದಿದೆ. ಎಸ್.ಎಸ್ ನಗರದ ಅಕ್ಷತಾ ಹಾಗೂ ಗಣೇಶ್ ದಂಪತಿ ಪುತ್ರ ಭವಿನ್ (2) ಮೃತ ಮಗು. ಅಕ್ಷತಾ ಮಗುವಿನೊಂದಿಗೆ ಸಾಗರದಲ್ಲಿನ ತವರು ಮನೆಗೆ ಬಂದಿದ್ದರು. ಮನೆಯ ಮುಂದೆ ಆಟವಾಡುತ್ತಿದ್ದ ವೇಳೆ ಮಗುವಿಗೆ ಹಾವು ಕಚ್ಚಿದೆ. ಮಗು ಅಳುವುದನ್ನು ಕಂಡು ಕುಟುಂಬಸ್ಥರು ಬಂದು ನೋಡಿದಾಗ ಹಾವು ಕಚ್ಚಿರುವುದು ಬೆಳಕಿಗೆ ಬಂದಿದೆ. ತಕ್ಷಣವೇ ಪೋಷಕರು …
Read More »
Laxmi News 24×7