ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಏ.23 ಮತ್ತು 24ರಂದು ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆ ಹಾಗೂ ಏ.22ರಂದು ನಡೆಯುವ ಕನ್ನಡ ಭಾಷಾ ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರವೇಶ ಪತ್ರ ಬಿಡುಗಡೆ ಮಾಡಿದೆ. ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು ಮಾಹಿತಿ ನೀಡಿದ್ದು, ಅರ್ಜಿ ಸಲ್ಲಿಸಿ, ಶುಲ್ಕ ಪಾವತಿಸಿರುವ ಅರ್ಹ ಅಭ್ಯರ್ಥಿಗಳು ಕೆಇಎ ವೆಬ್‌ಸೈಟ್‌ಗೆ ಭೇಟಿ ನೀಡಿ, ನಿಗದಿತ ಲಿಂಕ್ ಮೂಲಕ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಬಹುದು …
Read More »Monthly Archives: ಏಪ್ರಿಲ್ 2026
ಪರೀಕ್ಷೆ ಮುಗಿದ ಒಂದು ಗಂಟೆಯಲ್ಲೇ OMR ಶೀಟ್ ವೆಬ್‌ಸೈಟ್‌ಗೆ ಅಪ್‌ಲೋಡ್: ಕೆಇಎ
ಬೆಂಗಳೂರು: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿವಿಧ ಹುದ್ದೆಗಳ ನೇಮಕಾತಿಗೆ ಶುಕ್ರವಾರ (ಏ.10) ನಡೆದ ಲಿಖಿತ ಪರೀಕ್ಷೆ ಬಳಿಕ ಒಂದು ಗಂಟೆಯಲ್ಲೇ ಎಲ್ಲ ಓಎಂಆರ್ ಶೀಟ್‌ಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ. ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು ಮಾಹಿತಿ ನೀಡಿದ್ದು, ಬೆಂಗಳೂರಿನ ಎರಡು ಮತ್ತು ಧಾರವಾಡದ ಮೂರು ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ಮುಗಿದ ಕ್ಷಣದಿಂದಲೇ ಓಎಂಆರ್ ಶೀಟ್‌ಗಳನ್ನು ಸ್ಕ್ಯಾನ್ ಮಾಡಿ, ವೆಬ್‌ಸೈಟ್‌ಗೆ ಅಪ್‌ಲೋಡ್ ಮಾಡಲಾಗಿದೆ …
Read More »ಬೀದರ್‌ನ ವಿವಿಧ ಮಠಗಳಿಗೆ ಸರ್ಕಾರದ ದೇಣಿಗೆ ವಿತರಿಸಿದ ಈಶ್ವರ್ ಖಂಡ್ರೆ
ಬೀದರ್: ಜಿಲ್ಲೆಯ ವಿವಿಧ ಮಠಗಳಿಗೆ ಸರ್ಕಾರದ ದೇಣಿಗೆ ವಿತರಿಸಿದ ಈಶ್ವರ್ ಖಂಡ್ರೆ ಅವರು ಮಠಮಾನ್ಯಗಳು, ಧಾರ್ಮಿಕ, ಆಧ್ಯಾತ್ಮಿಕ ಪ್ರಸಾರ, ಪ್ರಚಾರದ ಜೊತೆಗೆ ಸಮಾಜದಲ್ಲಿ ಸ್ವಾಸ್ಥ್ಯ ಮೂಡಿಸಲು ಶ್ರಮಿಸುತ್ತಿವೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಮೆಹಕರ್ ವಿಶ್ವಶಾಂತಿ ಟ್ರಸ್ಟ್, ತಡೋಳ, ಹಾರಕೋಡ ಶ್ರೀ ಚನ್ನಬಸವೇಶ್ವರ ಸಂಸ್ಥಾನ, ದೇಗಲಮಾಡಿ ಬಸವಲಿಂಗ ಅವಧೂತ ಆಶ್ರಮ, ಹುಡುಗಿ ಹಿರೇಮಠ ಟ್ರಸ್ಟ್, ಬೆಲ್ದಾಳೆಯ ಶರಣ ತತ್ವ ಪ್ರಸಾರ ಮತ್ತು ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ ಸೇರಿದಂತೆ ಸುಮಾರು 28 ಮಠಗಳಿಗೆ ರಾಜ್ಯ …
Read More »ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು
ಹೈದರಾಬಾದ್: ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿದ್ದ ಮೂವರು ಯುವತಿಯರು ಕ್ಯಾಮೆರಾ ಮುಂದೆಯೇ ಮುಳುಗಿ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಮೃತರನ್ನು 17 ವರ್ಷದ ತ್ರಿಶಾ, 16 ವರ್ಷದ ರತ್ನ ಕುಮಾರಿ ಮತ್ತು 16 ವರ್ಷದ ಪವಿತ್ರಾ 16 ಎಂದು ಗುರುತಿಸಲಾಗಿದೆ. ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಮುಲ್ಲುಂಗುಮ್ಮಿ ಜಲಪಾತದಲ್ಲಿ ವಿಡಿಯೋ ಮಾಡಲು ಹೋದ ಮೂವರು ಯುವತಿಯರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಇತರ ಇಬ್ಬರು ಹುಡುಗಿಯರು ಸುರಕ್ಷಿತವಾಗಿ ಪಾರಾಗಿದ್ದಾರೆ. ಆರಂಭದಲ್ಲಿ …
Read More »ಖಾಸಗಿ ಇಂಧನ ಕಂಪನಿಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ ಆಹಾರ ಸಚಿವ:- ಮುನಿಯಪ್ಪ.
ವಸಂತನಗರ: ಆಹಾರ ಸಚಿವರಾದ ಕೆಹೆಚ್. ಮುನಿಯಪ್ಪ ರವರು ಇಂದು ವಸಂತನಗರದ ಆಹಾರ ಭವನದಲ್ಲಿ ಖಾಸಗಿ ಇಂಧನ ಕಂಪನಿಗಳ ಮುಖ್ಯಸ್ಥರೊಂದಿಗೆ ಸಭೆಯನ್ನು ನಡೆಸಿದರು. ಮಾರುಕಟ್ಟೆಯಲ್ಲಿ ಗ್ರಾಹಕರು ನಿಮಗೆ ಅತ್ಯವಶ್ಯಕ ವಾಗಿದ್ದು ಈ ಕಷ್ಟದ ಸಂದರ್ಭದಲ್ಲಿ ಗ್ರಾಹಕರಿಗಾಗಿ ಧರ ಹೆಚ್ಚಿಸದೆ ಒಂದೆ ದರವನ್ನು ವಿಧಿಸಲು ನಿಮ್ಮ ಮಾಲಿಕರೊಂದಿಗೆ ಚರ್ಚಿಸಿ ಸರ್ಕಾರದ ದರವನ್ನು ಪಾಲಿಸುವಂತೆ ಮನವರಿಕೆ ಮಾಡಲು ಸಲಹೆ ನೀಡಿದರು ಖಾಸಗಿ ಕಂಪನಿಗಳ ಹೆಚ್ಚನ ಧರದಿಂದ ಗ್ರಾಹಕರಲ್ಲಿ ಗೊಂದಲ ಉಂಟಾಗಿದ್ದು ಆದಷ್ಟು ಕಡಿಮೆ ಮಾಡಿದರೆ ಗ್ರಾಹಕರಿಗೆ …
Read More »ಹಣ ವಸೂಲಿಗಾಗಿ ಸಿದ್ದರಾಮಯ್ಯ ತಮ್ಮ ಮಗನನ್ನು ನೇಮಕ ಮಾಡಿಕೊಂಡಿದ್ದಾರೆ: ಹೆಚ್‌ಡಿಕೆ ವಾಗ್ದಾಳಿ
ಮೈಸೂರು: ಹಣ ವಸೂಲಿಗಾಗಿ ಸಿದ್ದರಾಮಯ್ಯ ತಮ್ಮ ಮಗನನ್ನು ನೇಮಕ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಕುಟುಂಬ ಸಮೇತರಾಗಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಹೆಚ್.ಡಿ.ಕುಮಾರಸ್ವಾಮಿ ಅವರು ಚಾಮುಂಡಿ ತಾಯಿ ದರ್ಶನ ಪಡೆದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಸಿಎಂ ಮಗನ ವಸೂಲಿ ಹೇಗಿದೆ ಎಂಬುದು ಎಲ್ಲಾ ಅಧಿಕಾರಿಗಳಿಗೆ ಗೊತ್ತಿದೆ. ಸಿದ್ದರಾಮಯ್ಯಗೆ ಕುಟುಂಬ ರಾಜಕಾರಣದ ಬಗ್ಗೆ ಮಾತಾಡುವ ನೈತಿಕತೆಯ ಇಲ್ಲ. ನಾನು ನನ್ನ ಮಗನನ್ನು ವಸೂಲಿಗಾಗಿ ರಾಜಕೀಯಕ್ಕೆ ತಂದಿಲ್ಲ. …
Read More »ಬಸವೇಶ್ವರ ಪ.ಪೂ ವಾಣಿಜ್ಯ ಮಹಾವಿದ್ಯಾಲಯದ ಫಲಿತಾಂಶ : ಶೇ.88.10%
ಬಾಗಲಕೋಟೆ: 2025-26ನೇ ಸಾಲಿನ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿಯ ಫಲಿತಾಂಶ ಪ್ರಕಟವಾಗಿದ್ದು, ಮಹಾವಿದ್ಯಾಲಯದ ಕುಮಾರ ಮಂಥನ ಮಹಾವೀರ ಪೋರವಾಲ 580 (ಶೇಕಡಾ 96.67%) ಅಂಕಗಳನ್ನು ಪಡೆದು ಮಹಾವಿದ್ಯಾಲಯಕ್ಕೆ ಪ್ರಥಮ ಸ್ಥಾನ ಪಡೆದಿದ್ದು, ಮಹಾವಿದ್ಯಾಲಯದ ಶೇಕಡಾವಾರು ಫಲಿತಾಂಶ 88.10% ಆಗಿದ್ದು, ಒಟ್ಟು 168 ವಿದ್ಯಾರ್ಥಿಗಳಲ್ಲಿ 148 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದು, 34 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 69 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 39 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಮತ್ತು 6 ವಿದ್ಯಾರ್ಥಿಗಳು ತೃತೀಯ …
Read More »ಬಿವಿವಿಎಸ್ ಸಂಯುಕ್ತ ಪಿಯು ಕಾಲೇಜು ಪಲಿತಾಂಶ 87.22%
ಬಾಗಲಕೋಟೆ: 2025-26ನೇ ಸಾಲಿನ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿಯ ಫಲಿತಾಂಶ ಪ್ರಕಟವಾಗಿದ್ದು, ಬಸವೇಶ್ವರ ಸಂಯುಕ್ತ ಪ.ಪೂ ಮಹಾವಿದ್ಯಾಲಯದ ಕಲಾ ವಿಭಾಗ್ ಐಶ್ವರ್ಯ ಛಲವಾದಿ 573, ವಾಣಿಜ್ಯ ವಿಭಾಗದ ಸೌಮ್ಯ ಸೊನ್ನದ 573 ಅಂಕ, ವಿಜ್ಞಾನ ವಿಭಾಗದ ಸಂಜಯ ಓಘಿ 568 ಅಂಕ ಪಡೆದು ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿದ್ದಾರೆ. ಸಾಧನೆಗೈದ ವಿದ್ಯಾರ್ಥಿಗಳನ್ನು ಸಂಘದ ಕಾರ್ಯಾಧ್ಯಕ್ಷರಾದ ಡಾ. ವೀರಣ್ಣ ಸಿ ಚರಂತಿಮಠ, ಕಾಲೇಜುಗಳ ಆಡಳಿತ ಮಂಡಳಿ ಕಾರ್ಯಾಧ್ಯಕ್ಷರಾದ ಗುರುಬಸವ ಎಸ್. ಸೂಳಿಭಾವಿ, ಸಂಘದ …
Read More »ಪಿಯುಸಿ ಫಲಿತಾಂಶ: ರಾಜ್ಯ ಮಟ್ಟದಲ್ಲಿ ಬಿವಿವಿ ಸಂಘಕ್ಕೆ ಮೂರು ರ್ಯಾಂಕ್
ಬಾಗಲಕೋಟೆ: ಪಿಯುಸಿ ಫಲಿತಾಂಶದಲ್ಲಿ ರಾಜ್ಯ ಮಟ್ಟದಲ್ಲಿ ಮೂರು ರ್ಯಾಂಕ್ ಪಡೆಯುವುದರ ಮೂಲಕ ಬಿವಿವಿ ಸಂಘದ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಕಲಾ ವಿಜ್ಞಾನ ಮತ್ತು ವಾಣಿಜ್ಯ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಸಾಕ್ಷಿ ಮಠಪತಿ 600 ಅಂಕಕ್ಕೆ 593 ಅಂಕಗಳನ್ನು ಪಡೆದು ರಾಜ್ಯಕ್ಕೆ ಏಳನೇ ಸ್ಥಾನ, ವೀಣಾ ಹಿರೇಮಠ 589 ಅಂಕಗಳಿಂದ ರಾಜ್ಯಕ್ಕೆ 11ನೇ ಸ್ಥಾನ ಮತ್ತು ಬಸವೇಶ್ವರ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದ ಅನುಷಾ ಅಕ್ಕೇರಿ 589 …
Read More »1 ಲಕ್ಷ ಲಂಚ ಪಡೆದು ಪರಾರಿಗೆ ಯತ್ನ – ಅಧಿಕಾರಿಯನ್ನು ಚೇಸ್ ಮಾಡಿ ಹಿಡಿದ ʻಲೋಕಾʼ ಪೊಲೀಸರು
ರಾಯಚೂರು: ಜಿಲ್ಲೆಯ ಸಿರವಾರ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಈ-ಖಾತೆ ಮಾಡಲು ಅಧಿಕಾರಿ ಸುರೇಶ್ ಶೆಟ್ಟಿ 2 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಅದರಂತೆ 1 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ರಾಘವೇಂದ್ರ ರೆಡ್ಡಿ ಎಂಬವರಿಗೆ 2 ಲಕ್ಷ ರೂ. ಬೇಡಿಕೆ ಇಟ್ಟಿದ್ದ ಮುಖ್ಯಾಧಿಕಾರಿ ಅಡ್ವಾನ್ಸ್ ಆಗಿ ಒಂದು ಲಕ್ಷ ರೂ. ತೆಗೆದುಕೊಳ್ಳುವಾಗ …
Read More »
Laxmi News 24×7