Breaking News

Daily Archives: ಮೇ 5, 2026

ಸಂಸತ್ತಿನಲ್ಲಿ ಮೀಸಲಾತಿ ವಿರೋಧಿಸಿದ ವಿಪಕ್ಷಗಳನ್ನ ಮಹಿಳೆಯರು ಚುನಾವಣೆಯಲ್ಲಿ ಶಿಕ್ಷಿಸಿದ್ದಾರೆ: ಮೋದಿ ಸಿಡಿಮಿಡಿ

ನವದೆಹಲಿ: ಕಾಡಿನಲ್ಲಿ ಕಣ್ಮೆರೆಯಾಗುತ್ತಿರುವ ಮಾವೋವಾದಿಗಳು ಕಾಂಗ್ರೆಸ್‌ ಪಕ್ಷದೊಳಗೆ  ತಮ್ಮ ನೆಲೆಯನ್ನು ಭದ್ರಪಡಿಸಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್‌ ನಗರ ನಕ್ಸಲರ ಗ್ಯಾಂಗ್‌ ಆಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ  ವಾಗ್ದಾಳಿ ನಡೆಸಿದರು. ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಬಿಜೆಪಿ ಕಚೇರಿಯಲ್ಲಿ ವಿಜಯೋತ್ಸವ ಭಾಷಣ ಮಾಡಿದ ಪ್ರಧಾನಿಗಳು, ಕಾಂಗ್ರೆಸ್‌, ಟಿಎಂಸಿ, ಡಿಎಂಕೆ ವಿರುದ್ಧ ಕಿಡಿ ಕಾರಿದರು. ಇಡೀ ದೇಶವೇ ಕಮ್ಯೂನಿಸಂ ನಿಂದ ದೂರ ಸರಿಯುತ್ತಿರುವ ಸಮಯದಲ್ಲಿ ಕಾಂಗ್ರೆಸ್‌ ಅದೇ ಸಿದ್ಧಾಂತವನ್ನ ಅಳವಡಿಸಿಕೊಳ್ಳುತ್ತಾ ಸಾಗುತ್ತಿದೆ. …

Read More »

ಕೇರಳ‌ ಸಿಎಂ ಪಿಣರಾಯಿ ವಿಜಯನ್ ರಾಜೀನಾಮೆ

ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಲ್‌ಡಿಎಫ್  ಸರ್ಕಾರ ಸೋಲುಂಡ ಬೆನ್ನಲ್ಲೇ ಕೇರಳ  ಸಿಎಂ ಪಿಣರಾಯಿ ವಿಜಯನ್  ರಾಜೀನಾಮೆ  ಸಲ್ಲಿಸಿದ್ದಾರೆ. ಕೇರಳ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಭರ್ಜರಿ ಜಯ ದಾಖಲಿಸಿದೆ. ಪಿಣರಾಯಿ ವಿಜಯನ್ ನೇತೃತ್ವದ ಎಲ್‌ಡಿಎಫ್ ಆಡಳಿತಕ್ಕೆ ಅಂತ್ಯ ಹಾಡಿರುವ ಯುಡಿಎಫ್ 10 ವರ್ಷದ ಬಳಿಕ ಮತ್ತೆ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಈ ಹಿನ್ನೆಲೆ ಸಿಎಂ ಪಿಣರಾಯಿ ವಿಜಯನ್ ತಮ್ಮ ರಾಜೀನಾಮೆ …

Read More »

ಹಜ್ ಯಾತ್ರಿಕರು ರಾಜ್ಯದ ಒಳಿತಿಗಾಗಿಯೂ ಪ್ರಾರ್ಥಿಸಿ: ಸಿದ್ದರಾಮಯ್ಯ

ಬೆಂಗಳೂರು: ಹಜ್ ಯಾತ್ರಿಕರು  ಮಾಡುವ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತನ್ನೂ ಬಯಸಿರಿ ಎಂದು ಕೋರುತ್ತಾ, ಹಜ್ ಯಾತ್ರೆಯು ಸುಖಕರವಾಗಿರಲೆಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ  ತಿಳಿಸಿದರು. ಕರ್ನಾಟಕ ಹಜ್ ಸಮಿತಿ ವತಿಯಿಂದ ಹಜ್ -2026 ಹಜ್ ಯಾತ್ರಿಕರ ವಿಮಾನಯಾನ ಉಡಾವಣೆಗೆ ಚಾಲನೆ ನೀಡಿ ಮಾತನಾಡಿದ ಅವರು, ಇಸ್ಲಾಂ ಧರ್ಮದ ಪ್ರಮುಖ ಐದು ಆಧಾರ ಸ್ತಂಭಗಳಲ್ಲಿ ಹಜ್ ಆಚರಣೆಯೂ ಒಂದಾಗಿದ್ದು, ಪ್ರತಿಯೊಬ್ಬ ಮುಸಲ್ಮಾನನೂ ತನ್ನ ಜೀವಿತಾವಧಿಯಲ್ಲಿ ಒಮ್ಮೆಯಾದರೂ ಹಜ್ ಯಾತ್ರೆಯನ್ನು ಕೈಗೊಳ್ಳಲೇಬೇಕಾಗಿದೆ. ಹಜ್ ಯಾತ್ರೆ …

Read More »

8 ಗ್ರಾಂ ಚಿನ್ನ, 6 ಸಿಲಿಂಡರ್‌ ಉಚಿತ, ಪದವೀಧರರಿಗೆ 4,000 ಭತ್ಯೆ – ʻವಿಜಯʼ ಭರವಸೆಯತ್ತ ಜನರ ಚಿತ್ತ!

ಚೆನ್ನೈ: ತಮಿಳುನಾಡಿನ ರಾಜಕೀಯದಲ್ಲಿ ದಳಪತಿ ವಿಜಯ್ ದರ್ಬಾರ್ ಶುರುವಾಗಿದೆ. ರಾಜಕೀಯಕ್ಕೆ ಧುಮುಕಿದ ಮೊದಲ ಯತ್ನದಲ್ಲೇ ಬ್ಲಾಕ್‌ಬಸ್ಟರ್ ಶೋ ಕಂಡಿದ್ದು, ಪೊಲಿಟಿಕಲ್ ಸೂಪರ್‌ಸ್ಟಾರ್ ಆಗಿ ವಿಜಯ್ ದಳಪತಿ ಹೊರಹೊಮ್ಮಿದ್ದಾರೆ. ವಿಜಯ್ `ಮಾಸ್ಟರ್’ ಸ್ಟ್ರೋಕ್‌ಗೆ ಆಡಳಿತರೂಢ ಸ್ಟಾಲಿನ್ ನೇತೃತ್ವದ ಡಿಎಂಕೆ ಗಿರಗಿಟ್ಲೆ ಹೊಡೆದಿದೆ. ಅಲ್ಲದೇ 3ನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ. ಮೊದಲ ಬಾರಿಗೇ ರಾಜಕೀಯ ಅಗ್ನಿಪರೀಕ್ಷೆಯಲ್ಲಿ ವಿಜಯ್ ಡಿಸ್ಟಿಂಕ್ಷನ್‌ನಲ್ಲಿ ಪಾಸ್ ಆಗಿದ್ದಾರೆ. ಯುವ ಮತದಾರರು. ಸಿನಿಮಾ ಕ್ರೇಜ್.. ಕರೂರು ಕಾಲ್ತುಳಿತ ಪ್ರಕರಣದ ಅನುಕಂಪವೂ ವಿಜಯ್‌ಗೆ …

Read More »