Breaking News

Daily Archives: ಮೇ 11, 2026

ಅಡಹಳ್ಳಟ್ಟಿ ಗ್ರಾಮ ಸಂಪೂರ್ಣ ನೀರಾವರಿ

ಅಥಣಿ ಗ್ರಾಮೀಣ: ಅಥಣಿ ಕ್ಷೇತ್ರದ ಜನರ ಸೇವೆ ಮಾಡುವ ಅವಕಾಶ ಸಿಕ್ಕಿದೆ. ಕುಡಿಯುವ ನೀರು, ರಸ್ತೆ, ಶಾಲಾ ಕಟ್ಟಡ, ಸಮುದಾಯ ಭವನ ಹಾಗೂ ನೀರಾವರಿ ಯೋಜನೆ ಕೈಗೊಂಡು ರೈತಪರ ಮತ್ತು ಜನಸ್ನೇಹಿಯಾಗಿ ಕೆಲಸ ಮಾಡುತ್ತೇನೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು. ಅಥಣಿ ತಾಲೂಕಿನ ಅಡಹಳ್ಳಟ್ಟಿ ಗ್ರಾಮದಲ್ಲಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯಿಂದ ಹಿಪ್ಪರಗಿ ತೋಟಶಾಲೆ ಬಳಿ 2.50 ಕೋಟಿ ರೂ. ವೆಚ್ಚದಲ್ಲಿ ಬ್ರಿಡ್ಜ್ ಕಂ ಬಾಂದಾರ …

Read More »

ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ತಲ್ಲೂರ: ವಿದ್ಯಾರ್ಥಿಗಳು ಶ್ರದ್ಧೆ ಮತ್ತು ಆಸಕ್ತಿಯಿಂದ ಓದಿದರೆ ಖಂಡಿತ ಯಶಸ್ಸು ಪಡೆಯಬಹುದು ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು. ಸಮೀಪದ ಜಾಲಿಕಟ್ಟಿ ಗ್ರಾಮದಲ್ಲಿ ಈಚೆಗೆ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿ, ವಿದ್ಯಾರ್ಥಿ ಜೀವನಕ್ಕೆ ವಿದ್ಯೆ ಬಹಳ ಅವಶ್ಯ. ಪಾಲಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸಬೇಕು ಎಂದರು. ಗ್ರಾಪಂ ಮಾಜಿ ಅಧ್ಯಕ್ಷ ಬಸವರಾಜ ಕಡಬಿ ಮಾತನಾಡಿದರು. ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಸಾಧನೆ ಮಾಡಿದ …

Read More »

ಕೆಎಲ್ಇ ಸಂಸ್ಥೆಯ ಶಾಲೆಗೆ ಕೆ.ಎಫ್ ಪಾಟೀಲರ ಹೆಸರು ನಾಮಕರಣ

ಬೆಳಗಾವಿ: ಶಿಕ್ಷಣ, ಸಂಸ್ಕೃತಿ, ಸಮಾಜಸೇವೆ,ರಾಜಕೀಯ ಈ ಎಲ್ಲ ನೆಲೆಗಳಲ್ಲಿ ಬಹು ಮೌಲಿಕವಾದ ಸೇವೆ ನೀಡಿ ಅಮರರಾದವರು ಕೆ.ಎಫ್ ಪಾಟೀಲರ ಸಮಾಜಮುಖಿ ಕಾರ್ಯಗಳು ಶ್ಲಾಘನೀಯ ಎಂದು ಕೇಂದ್ರದ ನವೀಕರಿಸಬಹುದಾದ ಇಂಧನ,ಗ್ರಾಹಕ ವ್ಯವಹಾರ,ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ಸಚಿವ ಪ್ರಹ್ಲಾದ ಜೋಷಿ ಬಣ್ಣಿಸಿದರು. ಬೆಂಗಳೂರಿನ ರಾಜಾಜಿನಗರದಲ್ಲಿರುವ ಕೆಎಲ್‌ಇ ಸಂಸ್ಥೆಯ ಸಿಬಿಎಸ್‌ಇ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಶಾಲೆಗೆ ಕೆ.ಎಫ್ ಪಾಟೀಲ ಹೆಸರು ನಾಮಕರಣ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು …

Read More »

ನೂತನ ವಿಧಾನಸಭಾ ಸದಸ್ಯರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ಮುಂದೂಡಿಕೆ

ಬೆಂಗಳೂರು: ನೂತನ ವಿಧಾನಸಭಾ ಸದಸ್ಯರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಹೆಚ್.ವೈ.ಮೇಟಿ ಹಾಗೂ ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಬಾಲಗಕೋಟೆ ಹಾಗೂ ದಾವಣಗೆರೆ ಕ್ಷೇತ್ರದಿಂದ ಆಯ್ಕೆಯಾಗಿರುವ ಉಮೇಶ ಹುಲ್ಲಪ್ಪ ಮೇಟಿ  ಹಾಗೂ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್  ಅವರು ವಿಧಾನಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಲು ಮೇ 11 ರಂದು ಬೆಳಗ್ಗೆ 10 ಗಂಟೆಗೆ ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ: 334ರಲ್ಲಿ ಕಾರ್ಯಕ್ರಮ ನಿಗದಿಪಡಿಸಲಾಗಿತ್ತು. ಪ್ರಮಾಣವಚನ ಕಾರ್ಯಕ್ರಮವನ್ನು …

Read More »

ಗ್ರಾಮ ಸಭೆಗಳು ಪಂಚಾಯತ್ ವ್ಯವಸ್ಥೆಗೆ ಭದ್ರ ಅಡಿಪಾಯ: ಮಾಜಿ ಸಿಎಂ ವೀರಪ್ಪ ಮೊಯ್ಲಿ

ಬೆಂಗಳೂರು: ಗ್ರಾಮ ಸಭೆಗಳು ಪಂಚಾಯತ್ ವ್ಯವಸ್ಥೆಗೆ ಭದ್ರ ಅಡಿಪಾಯವಾಗಿವೆ. ಹಾಗಾಗಿ, ಗ್ರಾಮ ಸಭೆಗಳ ಬಲವರ್ಧನೆಗೆ ಹೆಚ್ಚಿನ ಆದ್ಯತೆ ನೀಡುವ ಅಗತ್ಯವಿದೆ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ. ಕರ್ನಾಟಕ ಪಂಚಾಯತ್‌ರಾಜ್ ಪರಿಷತ್, ಭಾನುವಾರ ಗಾಂಧಿ ಭವನದಲ್ಲಿ ಆಯೋಜಿಸಿದ್ದ ‘16ನೇ ಹಣಕಾಸು ಆಯೋಗ ಮತ್ತು 5ನೇ ರಾಜ್ಯ ಹಣಕಾಸು ಆಯೋಗಗಳ ವರದಿಗಳ’ ಕುರಿತು ವಿಚಾರ ಸಂಕಿರಣದಲ್ಲಿ ಮಾತನಾಡಿದರು. ಯಾವುದೇ  ಚುನಾವಣೆಗಳು ನಡೆಯದಿದ್ದರೆ ಅನುದಾನ ಹಂಚಿಕೆಯಾಗಲ್ಲ. ಸ್ಥಳೀಯ ಸಂಸ್ಥೆಗಳಿಗೆ ನಿಗದಿತ  ಸಮಯದಲ್ಲಿ …

Read More »

ತಾಯಂದಿರ ದಿನವೇ ಹೆತ್ತಮ್ಮನನ್ನು ಗುಂಡಿಕ್ಕಿ ಕೊಂದ ಮಗ

ಉತ್ತರ ಪ್ರದೇಶ: ಆಸ್ತಿ ವಿಚಾರವಾಗಿ ನಡೆದ ಜಗಳದಲ್ಲಿ ಮಗನೇ ತನ್ನ ತಾಯಿ ಮತ್ತು ತಮ್ಮನ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಬಂಡಾ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಯನ್ನು ರಾಜ್‌ಕಿಶೋರ್ ಗುಪ್ತಾ ಎಂದು ಗುರುತಿಸಲಾಗಿದೆ. ಇಂದು ಮುಂಜಾನೆ ಮನೆಯೊಳಗೆ ಗುಂಡಿನ ಸದ್ದು ಕೇಳಿ ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ. ಬಳಿಕ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದಾಗ ಘಟನೆ ಬಹಿರಂಗವಾಗಿದೆ. ಕುಟುಂಬದ ಪಿತ್ರಾರ್ಜಿತ ಆಸ್ತಿಯನ್ನು ಆರೋಪಿಯ ತಂದೆ ಮಾರಾಟ …

Read More »

ವರ್ಕ್‌ ಫ್ರಮ್‌ ಹೋಮ್‌ಗೆ ಆದ್ಯತೆ ನೀಡಿ: ದೇಶದ ಜನತೆಗೆ ಮೋದಿ ಸಲಹೆ

ಹೈದರಾಬಾದ್‍: ಪೆಟ್ರೋಲ್‌, ಡೀಸೆಲ್‌ ಸದ್ಬಳಕೆಗೆ ಪ್ರಧಾನಿ ನರೇಂದ್ರ ಮೋದಿಯವರು  ಕರೆ ನೀಡಿದರು. ಇದಕ್ಕಾಗಿ ಮನೆಯಿಂದಲೇ ಕೆಲಸ ಮಾಡುವಂತೆ ಸಲಹೆ ನೀಡಿದರು. ಹೈದರಾಬಾದ್‍ನ ಕಾರ್ಯಕ್ರಮವೊಂದರಲ್ಲಿ ಮಾತಾಡಿದ ಅವರು, ಆಮದು ಮಾಡಿಕೊಂಡ ಪೆಟ್ರೋಲ್‌, ಡೀಸೆಲ್‌ ಸದ್ಬಳಕೆಯಾಗಬೇಕು ಎಂದು ಒತ್ತಿ ಹೇಳಿದರು. ಪೆಟ್ರೋಲ್, ಡೀಸೆಲ್ ಉತ್ಪನ್ನಗಳ ಮಿತ ಬಳಕೆ ಈಗಿನ ಅಗತ್ಯವಾಗಿದೆ. ನಾವು ಆಮದು ಮಾಡಿಕೊಂಡ ಪೆಟ್ರೋಲ್ ಉತ್ಪನ್ನಗಳನ್ನು ಅಗತ್ಯಕ್ಕೆ ತಕ್ಕಂತೆ ಮಾತ್ರ ಬಳಸಬೇಕಾಗಿದೆ. ಮನೆಯಿಂದಲೇ ಕೆಲಸ ಮಾಡಿ, ವಿದ್ಯುತ್ ವಾಹನಗಳನ್ನು ಬಳಸಿ, ಚಿನ್ನ ಖರೀದಿ …

Read More »

ತಮಿಳುನಾಡು ಸಿಎಂ ವಿಜಯ್ ತಿರುಚ್ಚಿ ಪೂರ್ವ ಕ್ಷೇತ್ರಕ್ಕೆ ರಾಜೀನಾಮೆ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಅವರು ತಿರುಚ್ಚಿ ಪೂರ್ವ ಕ್ಷೇತ್ರದಿಂದ ತಮಿಳುನಾಡು ವಿಧಾನಸಭೆಗೆ ಆಯ್ಕೆಯಾದ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮಿಳುನಾಡಿನ 13 ನೇ ಮುಖ್ಯಮಂತ್ರಿಯಾಗಿ ಇಂದು ಬೆಳಗ್ಗೆ ಪ್ರಮಾಣ ವಚನ ಸ್ವೀಕರಿಸಿದ ವಿಜಯ್, ಪೆರಂಬೂರು ಸ್ಥಾನವನ್ನು ಉಳಿಸಿಕೊಂಡು ಮತ್ತು ತಿರುಚ್ಚಿ ಪೂರ್ವವನ್ನು ಬಿಟ್ಟುಕೊಡಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಚೆನ್ನೈನ ಜವಾಹರಲಾಲ್ ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ನಂತರ ಐತಿಹಾಸಿಕ ಫೋರ್ಟ್ ಸೇಂಟ್ ಜಾರ್ಜ್ ಸಂಕೀರ್ಣದಲ್ಲಿರುವ …

Read More »

ಭಾರತೀಯರೇ ಒಂದು ವರ್ಷ ಚಿನ್ನ ಖರೀದಿಸಬೇಡಿ: ಮೋದಿ ಕರೆ

ಹೈದರಾಬಾದ್‌: ಭಾರತೀಯರೇ ಮದುವೆಗಳಿಗೆ ಒಂದು ವರ್ಷ ಚಿನ್ನ ಖರೀದಿಸಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ  ಕರೆ ನೀಡಿದ್ದಾರೆ. ಮಧ್ಯಪ್ರಾಚ್ಯ ಸಂಘರ್ಷದ ನಡುವೆ ದೇಶವಾಸಿಗಳಿಗೆ ಪ್ರಧಾನಿ ಮೋದಿ ಮನವಿ ಮಾಡಿದ್ದಾರೆ. ಪೆಟ್ರೋಲಿಯಂ ಉತ್ಪನ್ನಗಳನ್ನು ವಿವೇಚನೆಯಿಂದ ಬಳಸಿ. ಪೆಟ್ರೋಲಿಯಂ ಉತ್ಪನ್ನಗಳಿಗೆ ಭಾರತ ಅವಲಂಬಿತವಾಗಿದೆ. ಪೆಟ್ರೋಲ್, ಡಿಸೇಲ್, ಗ್ಯಾಸ್‌ನಂತಹ ಉತ್ಪನ್ನಗಳನ್ನು ಸಂಯಮದಿಂದ ಬಳಸಬೇಕು. ಅಗತ್ಯಕ್ಕೆ ತಕ್ಕಂತೆ ಪೆಟ್ರೋಲಿಯಂ ಉತ್ಪನ್ನಗಳನ್ನ ಬಳಸಬೇಕು ಎಂದು ಮೋದಿ ಸಲಹೆ ನೀಡಿದ್ದಾರೆ. ಮುಂದಿನ ಒಂದು ವರ್ಷ ಚಿನ್ನ ಖರೀದಿಸಬೇಡಿ. ಮನೆಯಲ್ಲಿ …

Read More »

ಕೊನೆ ಓವರ್‌ನಲ್ಲಿ ಭುವನೇಶ್ವರ್‌ ಸಿಕ್ಸರ್‌; ಆರ್‌ಸಿಬಿಗೆ 2 ವಿಕೆಟ್‌ಗಳ ರೋಚಕ ಜಯ- ಪ್ಲೇ ಆಫ್‌ ರೇಸ್‌ನಿಂದ ಮುಂಬೈ ಔಟ್‌

ರಾಯ್ಪುರ: ಕೊನೆವರೆಗೂ ರೋಚಕತೆಯಿಂದ ಕೂಡಿದ್ದ ಪಂದ್ಯದಲ್ಲಿ ಮುಂಬೈ ವಿರುದ್ಧ ಆರ್‌ಸಿಬಿ 2 ವಿಕೆಟ್‌ಗಳ ಜಯ ಸಾಧಿಸಿದೆ. ಕೊನೆ ಓವರ್‌ನಲ್ಲಿ ಭುವನೇಶ್ವರ್‌ ಕುಮಾರ್‌ ಒಂದು ಸಿಕ್ಸರ್‌ ಸಿಡಿಸುವ ಮೂಲಕ ಬೆಂಗಳೂರು ತಂಡಕ್ಕೆ ಗೆಲುವು ತಂದುಕೊಟ್ಟಿದ್ದಾರೆ. ರಾಯ್ಪುರದಲ್ಲಿ ನಡೆದ ಪಂದ್ಯ ರೋಚಕತೆಯಿಂದ ಕೂಡಿತ್ತು. ಕೊನೆ ಮೂರು ಬಾಲ್‌ಗೆ 9 ರನ್‌ ಬೇಕಿತ್ತು. ಶೆಫರ್ಡ್‌ ಔಟಾದ ಬಳಿಕ ಕ್ರೀಸ್‌ಗೆ ಬಂದ ಭುವನೇಶ್ವರ್‌ ಕುಮಾರ್‌ ಸಿಕ್ಸರ್‌ ಸಿಡಿಸಿದರು. ಎರಡು ಬಾಲ್‌ಗೆ ಮೂರು ರನ್‌ ಬೇಕಿತ್ತು. ಈ …

Read More »