Breaking News

Daily Archives: ಮೇ 14, 2026

ಹಿಜಾಬ್‌ಗೆ ಗ್ರೀನ್ ಸಿಗ್ನಲ್; ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ವಿರೋಧ – ಉಗ್ರ ಪ್ರತಿಭಟನೆ ಎಚ್ಚರಿಕೆ

ಉಡುಪಿ: ಹಿಜಾಬ್  ವಿಚಾರ ಮತ್ತೆ ಮುನ್ನಲೆಗೆ ಬಂದಿದ್ದು, ಶಾಲಾ – ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಗ್ರೀನ್ ಸಿಗ್ನಲ್ ಕೊಟ್ಟಿರುವ ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳು ) ಭಾರೀ ವಿರೋಧ ವ್ಯಕ್ತಪಡಿಸಿವೆ. ಅಲ್ಲದೇ ರಾಜ್ಯಾದ್ಯಂತ ಉಗ್ರ ಪ್ರತಿಭಟನೆಯ ಎಚ್ಚರಿಕೆಯನ್ನೂ ನೀಡಿದೆ. ಈ ಕುರಿತು ಹಿಂದೂ ಮುಖಂಡ ಸುನೀಲ್ ಕೆ.ಆರ್  ಮಾತನಾಡಿ, ಸರ್ಕಾರ ಇಸ್ಲಾಮಿಕರಣಕ್ಕಾಗಿ ಈ ನಿರ್ಧಾರ ತೆಗೆದುಕೊಂಡಿದೆ. ರಾಜ್ಯ ಸರ್ಕಾರಕ್ಕೆ ಮುಸ್ಲಿಮರ ಓಲೈಕೆಯೆ ಬಹು ಮುಖ್ಯವಾದಂತಿದೆ. ಮೂಲಭೂತವಾದಿ ಸಂಘಟನೆಗಳ ಜೊತೆಗೆ ರಾಜ್ಯ …

Read More »

ಸಿದ್ದರಾಮಯ್ಯಗೆ ಮುಲ್ಲಾಗಳ ಮೇಲೆ ಬಹಳ ಪ್ರೀತಿ, ಮುಸ್ಲಿಮರಿಗೆ ಭರಪೂರ ಅವಕಾಶ: ಅಶೋಕ್‌ ಲೇವಡಿ

ಬೆಂಗಳೂರು: ಸಿದ್ದರಾಮಯ್ಯಮುಸ್ಲಿಮರಿಗೆ ಭರಪೂರ ಅವಕಾಶ ಕೊಡ್ತಾರೆ, ಹಿಂದೂಗಳನ್ನ ಕಡೆಗಣಿಸ್ತಾರೆ ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌ ಲೇವಡಿ ಮಾಡಿದ್ದಾರೆ. ಶಾಲೆಗಳಲ್ಲಿ ಹಿಜಬ್‌  ಧರಿಸಲು ಅವಕಾಶ ನೀಡಿದ ರಾಜ್ಯ ಸರ್ಕಾರದ ಆದೇಶವನ್ನು ತೀವ್ರವಾಗಿ ಖಂಡಿಸಿದ್ದಾರೆ. ಸಿದ್ದರಾಮಯ್ಯ ಅಂದ್ರೇ ಮುಸ್ಲಿಮರಿಗೆ ಭರಪೂರ ಅವಕಾಶಗಳು. ಸಿದ್ದರಾಮಯ್ಯನವರು ಹಿಂದೂಗಳನ್ನ ಕಡೆಗಣಿಸ್ತಾರೆ, ಹಿಂದೂಗಳಿಗೆ ಅವಮಾನ ಮಾಡ್ತಾರೆ. ಜನಿವಾರ ಕಂಡ್ರೇ ಆಗಲ್ಲ, ಬೊಟ್ಟು ಇಟ್ಟುಕೊಂಡ್ರೇ ಆಗಲ್ಲ, ದೇವಸ್ಥಾನಕ್ಕೆ ಹೋದ್ರೇ ಆಗಲ್ಲ. ಆದ್ರೇ ಮುಲ್ಲಾಗಳ ಮೇಲೆ ಬಹಳ ಪ್ರೀತಿ. ನಮ್ಮ …

Read More »

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ

ತುಮಕೂರು: ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್, ಜನರನ್ನು ಆಕರ್ಷಿಸುವ ನಾಯಕರಿದ್ದರೆ ಅದು ನರೇಂದ್ರ ಮೋದಿ ಮಾತ್ರ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದರು. ಮಧುಗಿರಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿರಾ ಗಾಂಧಿಯವರ ನಂತರ ಮಾಸ್ ಲೀಡರ್ ಅಂತ ಯಾರಾದರೂ ಇದ್ದರೆ ಅದು ನರೇಂದ್ರ ಮೋದಿ. ಹಾಗಂತ ನಾನು ಮೋದಿಯವರನ್ನು ಹೊಗಳುತ್ತಿಲ್ಲ. ವಾಸ್ತವ ಹೇಳುತ್ತಿದ್ದೇನೆ ಎನ್ನುವ ಮೂಲಕ ಅಚ್ಚರಿ ಮೂಡಿಸಿದರು. ರಾಜಕಾರಣದಲ್ಲಿ ಪಾಪುಲಾರಿಟಿ ಯಾರಿಗೂ ಶಾಶ್ವತವಲ್ಲ. ಅದನ್ನು …

Read More »

ತಕ್ಷಣವೇ ದಲಿತರ ಮೀಸಲಾತಿ ಹೆಚ್ಚಿಸಬೇಕು – ಛಲವಾದಿ ಆಗ್ರಹ

ಬೆಂಗಳೂರು: ಈ ಹಿಂದೆ ಬಸವರಾಜ್ ಬೊಮ್ಮಾಯಿ ಅವರ ಸರ್ಕಾರ ಇದ್ದಾಗ ಏರಿಕೆ ಮಾಡಿದ್ದ ದಲಿತರ ಮೀಸಲಾತಿಯನ್ನು ಕಾಂಗ್ರೆಸ್ ಸರ್ಕಾರ ಕಡಿತಗೊಳಿಸಿದೆ. ತಕ್ಷಣವೇ ದಲಿತ ಸಮುದಾಯದ ಮೀಸಲಾತಿಯನ್ನು ಶೇ.15 ರಿಂದ ಶೇ. 17ಕ್ಕೆ ಹೆಚ್ಚಿಸಬೆಕೆಂದು ಪರಿಷತ್‌ನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ  ಆಗ್ರಹಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಸ್‌ಸಿ ಸಮುದಾಯದ ಮೀಸಲಾತಿ ಕಡಿತಗೊಳಿಸಿರುವ ಹಿನ್ನೆಲೆ ರಾಜ್ಯಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.  ಬಿಜೆಪಿ ಸರ್ಕಾರ ಮೀಸಲಾತಿ ಹೆಚ್ಚಳ ಮಾಡಿತ್ತು. …

Read More »

ಶಾಲಾ-ಕಾಲೇಜುಗಳಲ್ಲಿ ಹಿಜಬ್‌ಗೆ ಅವಕಾಶ ನೀಡಿ ರಾಜ್ಯ ಸರ್ಕಾರ ಆದೇಶ – ಕೇಸರಿ ಶಾಲಿಗಿಲ್ಲ ಅವಕಾಶ

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ಗೆ ರಾಜ್ಯ ಸರ್ಕಾರ ಮತ್ತೆ ಅವಕಾಶ ಕಲ್ಪಿಸಿದೆ. ಎಲ್ಲಾ ಧರ್ಮಗಳ ಧಾರ್ಮಿಕ, ಸಾಂಪ್ರದಾಯಿಕ ವಸ್ತುಗಳಿಗೆ ಅವಕಾಶ ಕೊಡಬೇಕೆಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಶೈಕ್ಷಣಿಕ ವರ್ಷದಿಂದಲೇ ಆದೇಶ ಜಾರಿಗೆ ಬರಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಹಿಜಬ್‌ ನಿರ್ಬಂಧಿಸಿ 2022 ರಲ್ಲಿ ಬಿಜೆಪಿ ಸರ್ಕಾರ ಹೊರಡಿಸಿದ್ದ ಆದೇಶವನ್ನ ಹಿಂಪಡೆದ ಸರ್ಕಾರ, ಹಿಜಬ್‌ ಧರಿಸಲು ಅವಕಾಶ ಕಲ್ಪಿಸಿ ಹೊಸ ಆದೇಶ ಜಾರಿ ಮಾಡಿದೆ. ಇದೇ …

Read More »

ಚಲಿಸುತ್ತಿದ್ದ ಬಸ್ಸಿನೊಳಗೆ ಮಹಿಳೆಯ ಮೇಲೆ ಗ್ಯಾಂಗ್ ರೇಪ್ – ಡ್ರೈವರ್, ಕಂಡಕ್ಟರ್ ಅರೆಸ್ಟ್

ಬೆಂಗಳೂರು: ಕನಕಪುರ ರಸ್ತೆಯ ಆರ್ಟ್ ಆಫ್ ಲಿವಿಂಗ್ ಆಶ್ರಮದ ಬಳಿ ಜಿಲೆಟಿನ್ ಕಡ್ಡಿಗಳುಪತ್ತೆಯಾದ ಪ್ರಕರಣ ರಾಜ್ಯದಲ್ಲಿ ತಲ್ಲಣ ಮೂಡಿಸಿದ್ದು, ತನಿಖಾ ತಂಡಗಳು ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಈ ಸ್ಫೋಟಕ ಪ್ರಕರಣದ ಬೆನ್ನತ್ತಿರುವ ಅಧಿಕಾರಿಗಳು ಯಾವುದೇ ಸಣ್ಣ ಸುಳಿವನ್ನೂ ಬಿಡದೆ ತನಿಖೆ ನಡೆಸುತ್ತಿದ್ದಾರೆ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಸ್ವತಃ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ (Seemanth Kumar Singh) ಅವರು ತನಿಖೆಯಲ್ಲಿ ಭಾಗಿಯಾಗಿದ್ದಾರೆ. ನಿನ್ನೆ ಸಂಜೆ ಆಡುಗೋಡಿಯ ಟೆಕ್ನಿಕಲ್ ಸೆಲ್‌ನಲ್ಲಿ …

Read More »

ಮಧ್ಯಪ್ರಾಚ್ಯ ಬಿಕ್ಕಟ್ಟು – ಸರ್ಕಾರ ಪೆಟ್ರೋಲ್, ಡೀಸೆಲ್ ದರ ಹೆಚ್ಚಿಸಬಹುದು: ಆರ್‌ಬಿಐ ಗವರ್ನರ್

ನವದೆಹಲಿ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಬಿಕ್ಕಟ್ಟು ಇನ್ನೂ ದೀರ್ಘಕಾಲ ಮುಂದುವರಿದರೆ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್  ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಆರ್‌ಬಿಐ ಗವರ್ನರ್  ಸಂಜಯ್ ಮಲ್ಹೋತ್ರಾ ಹೇಳಿದ್ದಾರೆ. ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ನಡೆದ ಸಮ್ಮೇಳನದಲ್ಲಿ ಮಾತನಾಡಿದ ಅವರು, ಸರ್ಕಾರ ಈಗಾಗಲೇ ಆರ್ಥಿಕ ಸ್ಥಿರತೆಯನ್ನು ಕಾಪಾಡಲು ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದ್ದಾರೆ. ಮಧ್ಯಪ್ರಾಚ್ಯ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯಲ್ಲಿ ಉಂಟಾದ ತೊಂದರೆಗಳಿಂದ ತೈಲ ಮತ್ತು ಅನಿಲ ಪೂರೈಕೆಗೆ ಅಡ್ಡಿಯಾಗಿದೆ. ಇದರಿಂದ ಜಾಗತಿಕ ಮಟ್ಟದಲ್ಲಿ …

Read More »

ಟ್ಯಾಂಕರ್‌ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಬಸ್ – ನಾಲ್ವರು ಸಜೀವ ದಹನ, 10 ಮಂದಿಗೆ ಗಾಯ

ಗಾಂಧಿನಗರ: ಟ್ಯಾಂಕರ್‌ಗೆ ಡಿಕ್ಕಿಯಾಗಿ ಬಸ್ ಹೊತ್ತಿ ಉರಿದ ಪರಿಣಾಮ ನಾಲ್ವರು ಸಾವನ್ನಪ್ಪಿದ ಘಟನೆ ಗುಜರಾತ್‌ನ  ಸುರೇಂದ್ರನಗರ ಜಿಲ್ಲೆಯ ಚೋಟಿಲಾ-ರಾಜ್‌ಕೋಟ್ ರಾಷ್ಟ್ರೀಯ ಹೆದ್ದಾರಿಯ ಸಂಗನಿ ಗ್ರಾಮದ ಬಳಿ ನಡೆದಿದೆ. ಬೆಳಗಿನ ಜಾವ 2:30ರ ಸುಮಾರಿಗೆ ಈ ಅಪಘಾತ ನಡೆದಿದೆ. ಬಸ್‌ನಲ್ಲಿ 40 ಪ್ರಯಾಣಿಕರಿದ್ದರು. ಅದರಲ್ಲಿ 4 ಮಂದಿ ಸಾವನ್ನಪ್ಪಿ, 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಟ್ಯಾಂಕರ್ ಏನನ್ನು ಹೊತ್ತೊಯ್ಯುತ್ತಿತ್ತು ಎಂಬುದು ಇನ್ನೂ ತಿಳಿದುಬಂದಿಲ್ಲ. ಆದರೆ ಅಪಘಾತ ಎಷ್ಟು ಪ್ರಬಲವಾಗಿತ್ತೆಂದರೆ …

Read More »

ಉಪೇಂದ್ರರ ಪ್ರಜಾಕೀಯ ವಿಜಯ್‌ ಮ್ಯಾಜಿಕ್‌ ಮಾಡೋಕೆ ಆಗಲ್ಲ. ಇದು ಸತ್ಯ

ತಮಿಳುನಾಡಿನಲ್ಲಿ ವಿಜಯ್‌ ಗೆಲುವು ದಾಖಲಾಗಿದೆ. ಹಿಸ್ಟರಿ ಸೃಷ್ಟಿಯಾಗಿದೆ. ವಿಜಯ್‌ ಇನ್ನು ಮುಂದೆ ತಮಿಳುನಾಡು ಮುಖ್ಯಮಂತ್ರಿ. ವಿಜಯ್‌ ಗೆಲ್ಲುತ್ತಿದ್ದಂತೆಯೇ ಕರ್ನಾಟಕದಲ್ಲಿ ಸೃಷ್ಟಿಯಾದ ಸೋಷಿಯಲ್‌ ಮೀಡಿಯಾ ಸಂಚಲನವೇನು ಗೊತ್ತೇ.. ಉಪೇಂದ್ರರ ಪ್ರಜಾಕೀಯವೂ ಇದನ್ನು ಮಾಡಬಹುದೇ ಎಂಬ ಪ್ರಶ್ನೆ. ಉಪೇಂದ್ರರ ಪ್ರಜಾಕೀಯ ವಿಜಯ್‌ ಮ್ಯಾಜಿಕ್‌ ಮಾಡೋಕೆ ಆಗಲ್ಲ. ಇದು ಸತ್ಯ. ಅದಕ್ಕೆ ಕಾರಣಗಳೂ ಇವೆ. ಮೊದಲನೆಯದು ಉಪೇಂದ್ರ ಜನರ ನಡುವೆ ಹೋಗುವುದಿಲ್ಲ. ಹೋಗುವ ಸೂಚನೆಯೂ ಇಲ್ಲ. ವಿಜಯ್‌ ಅವರು ಟಿವಿಕೆ ಸ್ಥಾಪನೆ ಮಾಡಿ, ಸೋಷಿಯಲ್‌ …

Read More »

ಹಿಜಬ್ ಬಗ್ಗೆ ಮಾತಾಡೋರು, ನೀಟ್ ಬಗ್ಗೆ ಮಾತಾಡಲಿ – 25 ಲಕ್ಷ ಮಕ್ಕಳ ಕಾಲಡಿಗೆ ನುಸುಳಿ ಬರಲಿ, ಉತ್ತರಿಸ್ತೀನಿ: ಮಧು ಬಂಗಾರಪ್ಪ

ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ, 25 ಲಕ್ಷ ಮಕ್ಕಳ ಕಾಲಡಿಗೆ ನುಸುಳಿ ಬರಲಿ ಆಗ ಈ ಆದೇಶದ ಬಗ್ಗೆ ಉತ್ತರಿಸ್ತಿನಿ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ  ಆಕ್ರೋಶ ಹೊರಹಾಕಿದ್ದಾರೆ. ಹಿಜಬ್‌ಗೆ  ಶಾಲಾ-ಕಾಲೇಜುಗಳಲ್ಲಿ ಅವಕಾಶ ಕೊಟ್ಟಿದ್ದನ್ನು ಬಿಜೆಪಿಯವರು ರಾಜಕೀಯವಾಗಿ ಬಳಸಿಕೊಂಡು ಅಲ್ಪಸಂಖ್ಯಾತರ ಓಲೈಸಲು ಮಾಡಿದ್ದಾರೆ ಎಂಬ ಆರೋಪದ ಬಗ್ಗೆ `ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ಹಿಜಬ್ ಮಾತ್ರ ಅಲ್ಲ. ಇದಕ್ಕೂ ಮುನ್ನ ನಾನು …

Read More »