ಉಡುಪಿ: 35 ವರ್ಷಗಳ ಹಿಂದೆ ಸರ್ಕಾರದಿಂದ ನಿವೇಶನ ಮಂಜೂರು ಆಗಿದ್ದರೂ ಅರಣ್ಯ ಇಲಾಖೆಯ ಹಸ್ತಕ್ಷೇಪದಿಂದಾಗಿ ಮನೆ ಕಟ್ಟಲಾಗದೇ ದಿಕ್ಕೆಟ್ಟು ಹೋಗಿದ್ದ ಹಿಂದೂ ವಿಧವಾ ಮಹಿಳೆಯೊಬ್ಬರ ಪರವಾಗಿ ನೆರೆಮನೆಯ ಮುಸ್ಲಿಂ ಮಹಿಳೆಯರು ದನಿ ಎತ್ತಿದ ಅಪರೂಪದ ಪ್ರಸಂಗ ಉಡುಪಿಯಲ್ಲಿ ನಡೆದಿದೆ. ಉಡುಪಿಗೆ ಬಂದಿದ್ದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನ ಭೇಟಿಯಾಗಿ ಮುಸ್ಲಿಂ ಮಹಿಳೆಯರು ನೆರವು ಯಾಚಿಸಿದ್ದು ಹಿಂದೂ – ಮುಸ್ಲಿಂ ಸಾಮರಸ್ಯಕ್ಕೆ ಸಾಕ್ಷಿಯಾಗಿದ್ದಾರೆ. ಉಡುಪಿ ತಾಲೂಕಿನ 80 ಬಡಗಬೆಟ್ಟು ನಿವಾಸಿ …
Read More »Daily Archives: ಮೇ 17, 2026
ಕೋಲ್ಕತ್ತಾ ʻಅಲೆʼನ್ ಆರ್ಭಟಕ್ಕೆ ಗುಜರಾತ್ ಥಂಡಾ – KKR ಗೆ 29 ರನ್‌ಗಳ ಅಮೋಘ ಜಯ
ಕೋಲ್ಕತ್ತಾ: ಫಿನ್ ಅಲೆನ್, ಅಂಗ್‌ಕ್ರಿಶ್ ರಘುವಂಶಿ ಹಾಗೂ ಕ್ಯಾಮರೂನ್ ಗ್ರೀನ್ ಬ್ಯಾಟಿಂಗ್ ಆರ್ಭಟ, ಬೌಲರ್‌ಗಳ ಕೈಚಳಕದಿಂದ ಕೋಲ್ಕತ್ತಾ ನೈಟ್‌ರೈಡರ್ಸ್ ಗುಜರಾತ್ ಟೈಟಾನ್ಸ್ ವಿರುದ್ಧ 29 ರನ್‌ಗಳ ಅಮೋಘ ಜಯ ಸಾಧಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ 20 ಓವರ್‌ಗಳಲ್ಲಿ ಕೇವಲ 2 ವಿಕೆಟ್ ನಷ್ಟಕ್ಕೆ 247 ರನ್ ಬಾರಿಸಿತ್ತು. ಈ ಗುರಿ ಬೆನ್ನಟ್ಟಿದ ಟೈಟಾನ್ಸ್ ನಿಗದಿತ ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 218 ರನ್ ಗಳಿಸಿ ಸೋಲೊಪ್ಪಿಕೊಂಡಿತು. ಬೃಹತ್ …
Read More »
Laxmi News 24×7