ಹುಬ್ಬಳ್ಳಿ: ಪಿಲ್ಲರ್ ಹಾಕಲು ತೋಡಿದ್ದ ಗುಂಡಿಗೆ ಬಿದ್ದು 9 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ವಿಜಯನಗರದಲ್ಲಿ ನಡೆದಿದೆ. ಹುಬ್ಬಳ್ಳಿಯ ಕೇಶ್ವಾಪುರದ ಆಜಾದ್ ನಗರ ನಿವಾಸಿ ಬಾಲಾಜಿ (9) ಮೃತ ಬಾಲಕ ಎಂದು ಗುರುತಿಸಲಾಗಿದೆ. ಮೃತ ಬಾಲಕ ತನ್ನ ಸ್ನೇಹಿತರೊಂದಿಗೆ ಆಟ ಆಡವಾಡುತ್ತಾ ವಿಜಯನಗರಕ್ಕೆ ಬಂದಿದ್ದ. ಈ ವೇಳೆ ಕಾಂಪೌಂಡ್‌ವೊಂದರ ಒಳಗೆ ಬಿದ್ದಿದ್ದ ತೆಂಗಿನಕಾಯಿ ತೆಗೆದುಕೊಳ್ಳಲು ಮೃತ ಬಾಲಾಜಿ ಹೋಗಿದ್ದ. ಆಗ ಪಿಲ್ಲರ್ ಹಾಕಲು ತೋಡಿದ್ದ ಗುಂಡಿಗೆ ಬಿದ್ದಿದ್ದು, ಆಳಕ್ಕಿದ್ದರಿಂದ …
Read More »
Laxmi News 24×7