Breaking News

Daily Archives: ಮೇ 23, 2026

ಪರೀಕ್ಷೆ ಮುಗಿದ ಹತ್ತೇ ನಿಮಿಷದಲ್ಲಿ ಫಲಿತಾಂಶ ಪ್ರಕಟ – ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯಿಂದ ಹೊಸ ದಾಖಲೆ

ಬೆಳಗಾವಿ: ಪರೀಕ್ಷೆ ಮುಗಿದ ಹತ್ತೇ ನಿಮಿಷದಲ್ಲಿ ಫಲಿತಾಂಶ ಪ್ರಕಟಿಸಿ ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯಿಂದ  ಹೊಸ ದಾಖಲೆ ನಿರ್ಮಿಸಿದೆ. ಬೆಳಗಾವಿಯ  ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬಿಇ , ಬಿಟೆಕ್  ಅಂತಿಮ ವರ್ಷದ ವಿದ್ಯಾರ್ಥಿಗಳ ಫಲಿತಾಂಶವನ್ನು ಪರೀಕ್ಷೆ ಮುಗಿದ ಹತ್ತೇ ನಿಮಿಷದಲ್ಲಿ ಪ್ರಕಟಿಸಿದೆ.  ಬಿಇ, ಬಿಟೆಕ್ ಅಂತಿಮ ಸೆಮಿಸ್ಟರ್ ಪರೀಕ್ಷೆಗೆ ಒಟ್ಟು 56,192 ವಿದ್ಯಾರ್ಥಿಗಳ ಹಾಜರಾಗಿದ್ದರು. ಇಂದು (ಮೇ 22) ಸಂಜೆ 5:30ಕ್ಕೆ ಪರೀಕ್ಷೆ ಅಂತ್ಯವಾಗಿದ್ದು, 5:40ಕ್ಕೆ ಫಲಿತಾಂಶ ಪ್ರಕಟವಾಗಿದ್ದು, ವಿವಿಯು ಶೇ.99.98ರಷ್ಟು …

Read More »

ಕ್ರೂಸರ್, ಲಾರಿ ಮಧ್ಯೆ ಭೀಕರ ಅಪಘಾತ – ಒಂದೇ ಕುಟುಂಬದ ಐವರ ದುರ್ಮರಣ

ಕಲಬುರಗಿ: ಕ್ರೂಸರ್, ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಲಬುರಗಿ  ಜಿಲ್ಲೆ ಚಿತ್ತಾಪುರ  ತಾಲೂಕಿನ ಲಾಡ್ಲಾಪುರ ಕ್ರಾಸ್ ಬಳಿ ನಡೆದಿದೆ. ತೋಲುಸಾಬ್ ಕ್ಯಾಶ್ವಾರ್ (27), ಹುಸೇನ್ ಶಾ (48), ಮೈಬೂಬ್ ಅಲಿ (45), ರಸೂಲ್ ಬೀ (42), ಫಾತೀಮಾ ಅಲೀ (38) ಮೃತರು. ಮೃತರೆಲ್ಲರೂ ಚಿತ್ತಾಪುರ ತಾಲೂಕಿನ ಇಂಗಳಗಿ ಗ್ರಾಮದವರು. ಲಾಡ್ಲಾಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಅಪಘಾತ ಸಂಭವಿಸಿದ್ದು, …

Read More »