ನವದೆಹಲಿ: ಉತ್ತರ ಪ್ರದೇಶ ರಾಜಕೀಯದಲ್ಲಿ ಇಂದು ಅತ್ಯಂತ ನಾಟಕೀಯ ಬೆಳವಣಿಗೆಯೊಂದು ನಡೆದಿದೆ. ಬಹುಜನ ಸಮಾಜ ಪಕ್ಷದ ನಾಯಕಿ ಮಾಯಾವತಿ ಅವರನ್ನು ಭೇಟಿಯಾಗಲು ಲಕ್ನೋದ ಅವರ ನಿವಾಸಕ್ಕೆ ತೆರಳಿದ್ದ ಕಾಂಗ್ರೆಸ್‌ನ ಪ್ರಭಾವಿ ದಲಿತ ನಾಯಕರ ನಿಯೋಗಕ್ಕೆ ಭಾರಿ ಮುಖಭಂಗವಾಗಿದ್ದು ಭೇಟಿ ಸಿಗದೇ ಮನೆಯ ಗೇಟ್‌ನಿಂದಲೇ ವಾಪಸ್ ಬಂದಿದ್ದಾರೆ. 2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಇನ್ನು ಕೇವಲ ಒಂದು ವರ್ಷ ಬಾಕಿ ಇರುವಾಗ ನಡೆದಿರುವ ಈ ‘ದಿಢೀರ್’ ಭೇಟಿಯ ರಾಜಕೀಯ ವಲಯದಲ್ಲಿ …
Read More »Monthly Archives: ಮೇ 2026
ಮಾಜಿ ಪ್ರಧಾನಿ ಹೆಚ್‌ಡಿಡಿ ಭೇಟಿಯಾದ ಗೋವಾ ಸಿಎಂ ಪ್ರಮೋದ್ ಸಾವಂತ್
ಬೆಂಗಳೂರು: ಗೋವಾ ಸಿಎಂ ಪ್ರಮೋದ್ ಸಾವಂತ್ ಅವರಿಂದು (ಮೇ 20) ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರನ್ನು ಭೇಟಿಯಾಗಿದ್ದಾರೆ. ಪದ್ಮನಾಭನಗರದ ನಿವಾಸಕ್ಕೆ ಆಗಮಿಸಿ, ದೇವೇಗೌಡರನ್ನು ಭೇಟಿಯಾಗಿದ್ದಾರೆ. ಇದೇ ವೇಳೆ ದೇವೇಗೌಡರ ಆರೋಗ್ಯ ವಿಚಾರಿಸಿ, ಹುಟ್ಟುಹಬ್ಬದ ಶುಭ ಕೋರಿದ್ದಾರೆ.
Read More »ಪಿಲ್ಲರ್ ಹಾಕಲು ತೋಡಿದ್ದ ಗುಂಡಿಗೆ ಬಿದ್ದು 9 ವರ್ಷದ ಬಾಲಕ ದುರ್ಮರಣ
ಹುಬ್ಬಳ್ಳಿ: ಪಿಲ್ಲರ್ ಹಾಕಲು ತೋಡಿದ್ದ ಗುಂಡಿಗೆ ಬಿದ್ದು 9 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ವಿಜಯನಗರದಲ್ಲಿ ನಡೆದಿದೆ. ಹುಬ್ಬಳ್ಳಿಯ ಕೇಶ್ವಾಪುರದ ಆಜಾದ್ ನಗರ ನಿವಾಸಿ ಬಾಲಾಜಿ (9) ಮೃತ ಬಾಲಕ ಎಂದು ಗುರುತಿಸಲಾಗಿದೆ. ಮೃತ ಬಾಲಕ ತನ್ನ ಸ್ನೇಹಿತರೊಂದಿಗೆ ಆಟ ಆಡವಾಡುತ್ತಾ ವಿಜಯನಗರಕ್ಕೆ ಬಂದಿದ್ದ. ಈ ವೇಳೆ ಕಾಂಪೌಂಡ್‌ವೊಂದರ ಒಳಗೆ ಬಿದ್ದಿದ್ದ ತೆಂಗಿನಕಾಯಿ ತೆಗೆದುಕೊಳ್ಳಲು ಮೃತ ಬಾಲಾಜಿ ಹೋಗಿದ್ದ. ಆಗ ಪಿಲ್ಲರ್ ಹಾಕಲು ತೋಡಿದ್ದ ಗುಂಡಿಗೆ ಬಿದ್ದಿದ್ದು, ಆಳಕ್ಕಿದ್ದರಿಂದ …
Read More »ಮುನವಳ್ಳಿಯಲ್ಲಿ ಅರ್ಹ ಫಲಾನುಭವಿಗಳಿಗೆ ವಿವಿಧ ವೈಯಕ್ತಿಕ ಸೌಲಭ್ಯಗಳ ವಿತರಣೆ.!!
ನಮ್ಮ ಸವದತ್ತಿ ಯಲ್ಲಮ್ಮ ಕ್ಷೇತ್ರದ ಪ್ರತಿಯೊಬ್ಬ ನಾಗರಿಕನಿಗೂ ಸರ್ಕಾರದ ಜನಕಲ್ಯಾಣ ಯೋಜನೆಗಳು ನೇರವಾಗಿ ತಲುಪಬೇಕು ಎನ್ನುವುದು ನಮ್ಮ ಪ್ರಮುಖ ಧ್ಯೇಯವಾಗಿದೆ. ಇಂದು ಮುನವಳ್ಳಿಯ ಪುರಸಭೆ ಕಾರ್ಯಾಲಯದ ಆವರಣದಲ್ಲಿ ನಗರೋತ್ಥಾನ ಹಾಗೂ ಎಸ್.ಎಫ್.ಸಿ. (SFC) ಯೋಜನೆಯಡಿಯಲ್ಲಿ ಮುನವಳ್ಳಿ ಪಟ್ಟಣದ ವಿವಿಧ ವೈಯಕ್ತಿಕ ಸೌಲಭ್ಯಗಳ ಅರ್ಹ ಫಲಾನುಭವಿಗಳಿಗೆ ಅಧಿಕೃತವಾಗಿ ಸೌಲಭ್ಯಗಳನ್ನು ವಿತರಿಸಲಾಯಿತು. ರಾಜ್ಯದ ಮಾನ್ಯ ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸತೀಶ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಈ ಸೌಲಭ್ಯಗಳನ್ನು …
Read More »ಉದ್ಯಾನವನಗಳಿಗೆ ಹೊಸ ಸ್ಪರ್ಶ
ಬೆಳಗಾವಿ ನಗರದ ಸಾರ್ವಜನಿಕ ಉದ್ಯಾನವನಗಳನ್ನು ಸುಧಾರಿಸುವ ಮತ್ತು ಆಧುನೀಕರಿಸುವ ಕುರಿತು ಶಾಸಕ ಆಸಿಫ್ (ರಾಜು) ಸೆಟ ಶಿವಬಸವ ನಗರದಲ್ಲಿ ಉದ್ಯಾನವನ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು ಉದ್ಯಾನವನದೊಳಗೆ ಹಸಿರು, ನಡಿಗೆ ಪ್ರದೇಶಗಳು, ಆಸನ ವ್ಯವಸ್ಥೆ, ಬೆಳಕು ಮತ್ತು ಇತರೆ ಅಗತ್ಯ ಸೌಕರ್ಯಗಳನ್ನು ಹೆಚ್ಚಿಸುವ ಮೂಲಕ ನಿವಾಸಿಗಳಿಗೆ ಉತ್ತಮ ಮನರಂಜನಾ ಸ್ಥಳಗಳನ್ನು ಸೃಷ್ಟಿಸುವುದು ಕ್ರಮ ಕೈಗೊಳ್ಳಲಾಗುತ್ತಿದೆ. ಮಕ್ಕಳು ಮತ್ತು ಹಿರಿಯ ನಾಗರಿಕರಿಗೆ ಸ್ವಚ್ಛತಾ ಹಾಗೂ ಮೂಲಭೂತ ಸೌಕರ್ಯಗಳನ್ನು ಉದ್ಯಾನವನಗಳಿಗೆ ನೀಡಲಾಗುತ್ತಿದೆ ಈ …
Read More »ಕನ್ನಡ ಜಾಗೃತಿ ವೇದಿಕೆ ಬೆಳಗಾವಿ ಜಿಲ್ಲಾಧ್ಯಕ್ಷರಾಗಿ ಶ್ರೀ ಪ್ರವೀಣ ಪಾಟೀಲ ನೇಮಕ
ಬೆಳಗಾವಿ ನಗರದಲ್ಲಿ ವಾಸಿಸುವ ಶ್ರೀ ಪ್ರವೀಣ ಪಾಟೀಲ ಅವರನ್ನು 33 ವರ್ಷ್ ಕನ್ನಡ ನಾಡು ನುಡಿಗಾಗಿ ಹೋರಾಟದಲ್ಲಿ ಇತಿಹಾಸವಿರುವ ಕನ್ನಡ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷರಾದ ಕೆ ಮಂಜುನಾಥ್ ದೇವ ಅವರು ಕನ್ನಡ ಜಾಗೃತಿ ವೇದಿಕೆಯ ನೂತನ ಬೆಳಗಾವಿ ಜಿಲ್ಲಾಧ್ಯಕ್ಷರಾಗಿ ಶ್ರೀ ಪ್ರವೀಣ ಪಾಟೀಲ ಅವರನ್ನು ಆಯ್ಕೆ ಮಾಡಿ ಅಭಿನಂದನೆಗಳು ಸಲ್ಲಿಸಿದ್ದಾರೆ. ಶ್ರೀ ಪ್ರವೀಣ ಪಾಟೀಲ ಅವರು ವೃತ್ತಿಯಲ್ಲಿ ಪತ್ರಕರ್ತರು ಹಾಗೂ ಸುಮಾರು ವರ್ಷಗಳಿಂದ ಕನ್ನಡ ನಾಡು, ನುಡಿ, ಭಾಷೆಗಾಗಿ ಹೋರಾಟ …
Read More »ಬೆಳಗಾವಿ: ಕಂಗ್ರಾಳಿ ಬುದ್ರುಕ್‌ನಲ್ಲಿ ನಿಗೂಢ ಸಾವು; ಲಾರಿಯಲ್ಲೇ ಶವವಾಗಿ ಪತ್ತೆಯಾದ ಚಾಲಕ!
ಬೆಳಗಾವಿ ತಾಲೂಕಿನ ಕಂಗ್ರಾಳಿ ಬುದ್ರುಕ್‌ನಲ್ಲಿ ಸೋಮವಾರ ಮುಂಜಾನೆ ಬೆಚ್ಚಿಬೀಳಿಸುವ ಘಟನೆಯೊಂದು ಬೆಳಕಿಗೆ ಬಂದಿದೆ. ಮುಖ್ಯ ರಸ್ತೆಯಲ್ಲಿ ನಿಲ್ಲಿಸಿದ್ದ ಲಾರಿಯೊಳಗೆ ಚಾಲಕನೊಬ್ಬ ಶವವಾಗಿ ಪತ್ತೆಯಾಗಿದ್ದು, ಇಡೀ ಗ್ರಾಮದಲ್ಲಿ ಸದ್ಯ ಆತಂಕ ಹಾಗೂ ತೀವ್ರ ರಂಗಿನ ಕುತೂಹಲ ಮೂಡಿಸಿದೆ. ಮೃತರನ್ನು ಕಲಮೇಶ್ವರ ಗಲ್ಲಿಯ ನಿವಾಸಿ ಗಜಾನನ ವಾಮನ ಹುರುಡೆ (45 ವರ್ಷ) ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಗಜಾನನ ಅವರು ಭಾನುವಾರ ರಾತ್ರಿ ತಮ್ಮ ಲಾರಿಯನ್ನು ಕಲಮೇಶ್ವರ ಸಹಕಾರಿ ಸಂಘದ ಮುಂಭಾಗದ …
Read More »ಬಿಚ್ಚಾಲಿ ಏಕಶಿಲಾ ವೃಂದಾವನ ಬಳಿಯ 6 ಕೋಣೆ, ಗೋಶಾಲೆಗೆ ಬೀಗ ಜಡಿದ ಅಧಿಕಾರಿಗಳು
ರಾಯಚೂರು: ತಾಲೂಕಿನ ಬಿಚ್ಚಾಲಿ ಗ್ರಾಮದಲ್ಲಿನ ರಾಘವೇಂದ್ರ ಸ್ವಾಮಿಗಳ ಏಕಶಿಲಾ ವೃಂದಾವನ ಬಳಿಯ ಜಾಗದ ವಿವಾದ ಹಿನ್ನೆಲೆ ರಾಯರ ಜಪದ ಕಟ್ಟೆ ಬಳಿಯ 6 ಕೋಣೆಗಳು ಹಾಗೂ ಗೋಶಾಲೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. ಪೊಲೀಸ್ ಅಧಿಕಾರಿಗಳ ರಕ್ಷಣೆಯಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಅರ್ಚಕರ ವಶದಲ್ಲಿದ್ದ ಕೋಣೆಗಳಿಗೆ ಬೀಗ ಹಾಕಿ ವಶಕ್ಕೆ ಪಡೆದಿದ್ದಾರೆ. ಸರ್ವೆ ನಂ.35, 37 ರ 2 ಎಕರೆ 33 ಗುಂಟೆ ಜಾಗಕ್ಕಾಗಿ ಮಂತ್ರಾಲಯ ರಾಯರ ಮಠ ಹಾಗೂ ಅರ್ಚಕರು, …
Read More »ಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ ಹಗರಣ: ಮಾಲೀಕ ಶಿವಾನಂದ ನೀಲಣ್ಣವರ ವಿರುದ್ಧ ಕಾಗವಾಡ ಠಾಣೆಯಲ್ಲಿ ಮೊದಲ ದೂರು ದಾಖಲು!
ಳಗಾವಿಯಲ್ಲಿ ತೀವ್ರ ಸಂಚಲನ ಮೂಡಿಸಿರುವ ಶಿವಂ ಅಸೋಸಿಯೇಟ್ಸ್ ಸಂಸ್ಥೆಯ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಮಾಲೀಕ ಶಿವಾನಂದ ನೀಲಣ್ಣವರ ವಿರುದ್ಧ ಮೊದಲ ಅಧಿಕೃತ ಖಾಸಗಿ ದೂರು ದಾಖಲಾಗಿದೆ. ಹೂಡಿಕೆದಾರ ಕೃಷ್ಣಾ ಅಪ್ಪಣ್ಣ ಅಪ್ರಾಜ್ ಎಂಬುವವರು ಕಾಗವಾಡ ಪೊಲೀಸ್ ಠಾಣೆಯಲ್ಲಿ ವಂಚನೆ ಕುರಿತು ದೂರು ನೀಡಿದ್ದಾರೆ. ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣವರ ವಿರುದ್ಧ ಕಾಗವಾಡ ತಾಲೂಕಿನ ಹೂಡಿಕೆದಾರ ಕೃಷ್ಣಾ ಅಪ್ಪಣ್ಣ ಅಪ್ರಾಜ್ ಎಂಬುವವರು ಮೊದಲ ವಂಚನೆ ಪ್ರಕರಣ ದಾಖಲಿಸಿದ್ದಾರೆ. …
Read More »ದಾವಣಗೆರೆ | ಗುಡುಗು ಸಿಡಿಲು ಸಹಿತ ಭಾರೀ ಮಳೆ – ನೆಲಕಚ್ಚಿದ ಪರಂಗಿ, ಅಡಿಕೆ ಬೆಳೆ
ದಾವಣಗೆರೆ: ಜಿಲ್ಲೆಯಾದ್ಯಂತ ಸುರಿದ ಭಾರೀ ಮಳೆಗೆ ಪರಂಗಿ ಹಾಗೂ ಅಡಿಕೆ ಗಿಡಗಳು ಸೇರಿದಂತೆ ವಿವಿಧೆಡೆ ಅಪಾರ ಪ್ರಮಾಣದಲ್ಲಿ ಬೆಳೆ ಹಾನಿಯಾಗಿದೆ. ಮಂಗಳವಾರ (ಮೇ 19) ಸುರಿದ ಧಾರಾಕಾರ ಮಳೆಗೆ ಜಗಳೂರು ತಾಲೂಕಿನ ಸಿದ್ದಮ್ಮನಹಳ್ಳಿ, ದೊಣ್ಣೆಹಳ್ಳಿಯಲ್ಲಿ ತಿಪ್ಪೇಸ್ವಾಮಿ ಹಾಗೂ ಬಸಪ್ಪ ಎನ್ನುವ ರೈತರಿಗೆ ಸೇರಿದ ಎರಡು ಎಕರೆ ಪಪ್ಪಾಯ ಬೆಳೆ ನೆಲಕಚ್ಚಿದೆ. ಇದರಿಂದ ರೈತರಿಗೆ ಅಪಾರ ಪ್ರಮಾಣದಲ್ಲಿ ನಷ್ಟವಾಗಿದೆ. ಉದ್ದಘಟ್ಟ ಗ್ರಾಮದಲ್ಲಿ ಮಳೆ ಗಾಳಿಗೆ ಸರ್ಕಾರಿ ಶಾಲೆಯ ಕೊಠಡಿ ಮೇಲೆ ಬೃಹತ್ …
Read More »
Laxmi News 24×7