ನೀಟ್ ಮರುಪರೀಕ್ಷೆಗೆ ದಿನಾಂಕ ನಿಗದಿ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನೀಟ್ ಪರೀಕ್ಷೆ ನಡೆಸುವದರಲ್ಲಿ ಕೇಂದ್ರ ಸರ್ಕಾರದವರು ವಿಫಲರಾಗಿದ್ದಾರೆ. ಅನೇಕ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈಗ ಮತ್ತೆ ಎಕ್ಸಾಂ ಬರೆಯುವ ಅನಿವಾರ್ಯತೆ ನಿರ್ಮಾಣವಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ರಾಜ್ಯದಲ್ಲಿ ಎಸ್‌ಐಆರ್ ಮಾಡ್ತಿರೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಎಸ್‌ಐಆರ್ ಪ್ರಾರಂಭ ಆಗುತ್ತಿದೆ. ನಾವು ಕೂಡ ಅದಕ್ಕೆ ಬೇಕಾದ ತಯಾರಿ ಮಾಡಿಕೊಳ್ತೀವಿ ಎಂದಿದ್ದಾರೆ.
Read More »Monthly Archives: ಮೇ 2026
ನೀಟ್ ಪ್ರಕರಣದ ಕಿಂಗ್‌ಪಿನ್ ರಸಾಯನಶಾಸ್ತ್ರ ಉಪನ್ಯಾಸಕ ಅರೆಸ್ಟ್
ನವದೆಹಲಿ: ನೀಟ್ ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆ ಹೊಣೆ ಹೊತ್ತಿರುವ ಕೇಂದ್ರೀಯ ತನಿಖಾ ದಳ ಸ್ಫೋಟಕ ರಹಸ್ಯಗಳನ್ನು ಬಲಿಗೆಳೆಯುತ್ತಿದೆ. ಇದೆಲ್ಲದರ ಮಧ್ಯೆ ಇಂದು (ಶುಕ್ರವಾರ) ಪ್ರಕರಣದ ಕಿಂಗ್ ಪಿನ್ ಕೂಡ ಆಗಿರುವ ರಸಾಯನಶಾಸ್ತ್ರ ಉಪನ್ಯಾಸಕನೊಬ್ಬನನ್ನ ಸಿಬಿಐ ಬಂಧಿಸಿದೆ. ಬಂಧಿತ ಆರೋಪಿಯನ್ನು ಪಿ.ವಿ. ಕುಲಕರ್ಣಿ ಎಂದು ಗುರುತಿಸಲಾಗಿದ್ದು, ರಸಾಯನಶಾಸ್ತ್ರ ಉಪನ್ಯಾಸಕರಾಗಿದ್ದಾರೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಪರವಾಗಿ ಪರೀಕ್ಷಾ ಪ್ರಕ್ರಿಯೆಲ್ಲಿ ಕುಲಕರ್ಣಿ ಭಾಗಿಯಾಗಿದ್ದರು, ಜೊತೆಗೆ ಪ್ರಶ್ನೆಪತ್ರಿಕೆಗಳನ್ನ ಪರಿಶೀಲಿಸುವುದಕ್ಕೂ ಇವರಿಗೆ ಅವಕಾಶವಿತ್ತು …
Read More »ನಾನು ಎಲ್ಲೂ ಹೋಗಿಲ್ಲ, ಜೆಡಿಎಸ್‌ನಲ್ಲೇ ಇದ್ದೇನೆ: ಜಿಟಿಡಿ ಸ್ಪಷ್ಟನೆ
ಬೆಂಗಳೂರು: ನಾನು ಎಲ್ಲೂ ಹೋಗಿಲ್ಲ, ಜೆಡಿಎಸ್‌ನಲ್ಲೇ ಇದ್ದೀನಿ ಎಂದು ಪಕ್ಷದಿಂದ ಅಂತರ ಕಾಯ್ದುಕೊಂಡ ವಿಚಾರಕ್ಕೆ ಶಾಸಕ ಜಿ.ಟಿ.ದೇವೇಗೌಡ ಸ್ಪಷ್ಟನೆ ನೀಡಿದ್ದಾರೆ. ಪದ್ಮನಾಭನಗರ ನಿವಾಸದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಿಟಿಡಿ, ದೇವೇಗೌಡರ ಹುಟ್ಟುಹಬ್ಬದ ಹಿನ್ನೆಲೆ ಭೇಟಿಯಾಗಿ ಶುಭಾಶಯ ಕೋರಿದ್ದೇನೆ. ಅವರಿಗಾಗಿ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಪೂಜೆ ಮಾಡಿಸಿ ಪ್ರಸಾದ ಕೊಟ್ಟು ಶುಭಾಶಯ ಕೋರಿದ್ದೇನೆ. ದೇವೇಗೌಡರು ಆತ್ಮೀಯವಾಗಿ ಮಾತಾಡಿದ್ರು. ಯಾವುದೇ ರಾಜಕೀಯ ವಿಚಾರ ಚರ್ಚೆ ಮಾಡಿಲ್ಲ. ನಾನು ಜೆಡಿಎಸ್‌ನಲ್ಲೇ …
Read More »ರಾಜ್ಯದಲ್ಲೂ ʻSIR’ ಅಭಿಯಾನಕ್ಕೆ ದಿನಾಂಕ ಫಿಕ್ಸ್ – ಜೂ.30 ರಿಂದ ಮನೆ ಮನೆಗೆ ಭೇಟಿ
ಬೆಂಗಳೂರು: ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಎಸ್‌ಐಆರ್‌ಗೆ (ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ) ದಿನಾಂಕ ಘೋಷಣೆ ಆಗಿದೆ. ಜೂನ್ 20ರಿಂದ ತರಬೇತಿ ಮತ್ತು ಮುದ್ರಣ ಕಾರ್ಯ ಶುರುವಾಗುತ್ತದೆ. ಜೂ.30 ರಿಂದ ಜು.29 ರ ವರೆಗೆ ಮನೆ ಮನೆಗೆ ಭೇಟಿ ನೀಡಿ ಪರಿಷ್ಕರಣೆ ನಡೆಸಲಾಗುತ್ತದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತರಾದ ಅನ್ಬುಕುಮಾರ್ ತಿಳಿಸಿದರು. ಎಸ್‌ಐಆರ್ ಘೋಷಣೆ ಹಿನ್ನೆಲೆ ಕೆ.ಆರ್ ಸರ್ಕಲ್ ಬಳಿ ಇರುವ ಕೇಂದ್ರ ಚುನಾವಣಾ ಆಯೋಗದ ಕಚೇರಿಯಲ್ಲಿಂದು …
Read More »7 ಗಂಭೀರ ವಿಷಯ: ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳ ಜೊತೆ ನೇರ ಚರ್ಚೆಗೆ ಎಫ್ಒಎಬಿ ನಿರ್ಧಾರ
ಬೆಳಗಾವಿ : ಬೆಳಗಾವಿ ಅಭಿವೃದ್ಧಿ ದೃಷ್ಟಿಯಿಂದ ತುರ್ತಾಗಿ ಆಗಬೇಕಿರುವ 7 ಗಂಭೀರ ವಿಷಯಗಳನ್ನು ಗುರುತಿಸಿರುವ ಎಫ್ಒಎಬಿ (ಫೆಡರೇಶನ್ ಆಫ್ ಅಸೋಸಿಯೇಶನ್ಸ್ ಆಫ್ ಬೆಳಗಾವಿ), ಈ ಕುರಿತು ಜಿಲ್ಲೆಯ ಸಚಿವರು, ಶಾಸಕರು ಹಾಗೂ ಜಿಲ್ಲಾಧಿಕಾರಿಗಳ ಜೊತೆ ನೇರ ಚರ್ಚೆಗೆ ನಿರ್ಧರಿಸಿದೆ. ಗುರುವಾರ ಸಂಜೆ ಫೌಂಡ್ರಿ ಕ್ಲಸ್ಟರ್ ಸಭಾಭವನದಲ್ಲಿ ಸಭೆ ಸೇರಿದ್ದ ಎಫ್ಒಎಬಿಯ ಸುಮಾರು 20ಕ್ಕೂ ಹೆಚ್ಚು ಸಂಘಟನೆಗಳ ಪ್ರತಿನಿಧಿಗಳು ಸುಮಾರು ಎರಡು ಗಂಟೆಗಳ ಕಾಲ ಸುದೀರ್ಘ ಚರ್ಚೆ ನಡೆಸಿದರು. ನಗರದ ಅಭಿವೃದ್ಧಿಗೆ ಪೂರಕವಾಗಿ …
Read More »ಹುಬ್ಬಳ್ಳಿ, ಬೆಳಗಾವಿಯಿಂದ ಋಷಿಕೇಶಗೆ ಓಡಲಿದೆ ಖಾಯಂ ಎಕ್ಸ್‌ಪ್ರೆಸ್ ರೈಲು
ರೈಲ್ವೆ ಮಂಡಳಿಯು ಎಸ್‌ಎಸ್‌ಎಸ್ ಹುಬ್ಬಳ್ಳಿ ಮತ್ತು ಯೋಗ ನಗರಿ ಋಷಿಕೇಶ ನಡುವಿನ ‘ವಿಶೇಷ ಸಾಪ್ತಾಹಿಕ ಎಕ್ಸ್‌ಪ್ರೆಸ್’ ರೈಲು ಸೇವೆಯನ್ನು ಈಗ ಖಾಯಂ (ನಿಯಮಿತ) ಸೇವೆಯನ್ನಾಗಿ ಪರಿವರ್ತಿಸಿದೆ. ಈ ರೈಲುಗಳು ಇನ್ನು ಮುಂದೆ ಅಧಿಕೃತ ರೈಲು ಸಂಖ್ಯೆಗಳೊಂದಿಗೆ ಸಂಚರಿಸಲಿವೆ. ಈ ಕ್ರಮದಿಂದ ಕರ್ನಾಟಕ, ಮಹಾರಾಷ್ಟ್ರ, ಮಧ್ಯಪ್ರದೇಶ, ಉತ್ತರ ಪ್ರದೇಶ, ದೆಹಲಿ ಹಾಗೂ ಉತ್ತರಾಖಂಡ ರಾಜ್ಯಗಳ ನಡುವೆ ಪ್ರಯಾಣಿಸುವ ದೂರದೂರಿನ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ರೈಲು ಸಂಖ್ಯೆ 07363 ಎಸ್‌ಎಸ್‌ಎಸ್ ಹುಬ್ಬಳ್ಳಿ – …
Read More »ನಾಲಾ ಹೂಳೆತ್ತುವ ಕಾರ್ಯ ಪರಿಶೀಲಿಸಿದ ಬೆಳಗಾವಿ ಪಾಲಿಕೆ ಆಯುಕ್ತರು
ಬೆಳಗಾವಿ : ಮಳೆಗಾಲದಲ್ಲಿ ನಾಲಾಗಳು, ಚರಂಡಿಗಳು ತುಂಬಿ ರಸ್ತೆ ಮೇಲೆ ನೀರು ಹರಿಯುವುದು ಸೇರಿದಂತೆ ಮುಂತಾದ ಸಮಸ್ಯೆಗಳ ಪರಿಹಾರಕ್ಕಾಗಿ ಬೆಳಗಾವಿ ಮಹಾನಗರ ಪಾಲಿಕೆಯಿಂದ ನಾಲಾ ಹೂಳೆತ್ತುವ ಹಾಗೂ ಸ್ವಚ್ಛಗೊಳಿಸುವ ಕಾರ್ಯ ಭರದಿಂದ ಸಾಗಿದೆ. ಮುಂಜಾಗೃತಾಕ್ರಮಕ್ಕೆ ಪಾಲಿಕೆ ಮುಂದಾಗಿದೆ. ಹಲವಾರು ಬಡಾವಣೆಗಳ ಸಾರ್ವಜನಿಕರಿಂದ ದೂರುಗಳು ಸಹ ಬಂದಿವೆ. ವಿವಿಧ ವಾರ್ಡ್ ಗಳ ನಗರ ಸೇವಕರೂ ಸಹ ಮಳೆಗಾಲದಿಂದಾಗುವ ಅನಾನುಕೂಲತೆಗಳನ್ನು ಮುಂಚಿತವಾಗಿ ಸರಿಪಡಿಸಬೇಕೆಂಬ ಸಲಹೆಯನ್ನು ಸಹ ನೀಡಿದ್ದರು. ಈ ಹಿನ್ನಲೆಯಲ್ಲಿ ಸ್ವಚ್ಛತೆಯ ಕಡೆಗೆ ಗಮನಹರಿಸಿರುವ …
Read More »ಮೇ.17 ರಂದು ಬೆಳಗಾವಿಯಲ್ಲಿ ವಿದ್ಯುತ್ ವ್ಯತ್ಯಯ
ಬೆಳಗಾವಿ: ಕ.ವಿ.ಪ್ರ.ನಿ.ನಿ. ವತಿಯಿಂದ ಮೊದಲನೇಯ ತ್ರೈಮಾಸಿಕ ಹಾಗೂ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಮೇ.17 2026 ರಂದು ಬೆಳಿಗ್ಗೆ 10 ಘಂಟೆಯಿಂದ ಸಂಜೆ 6 ಘಂಟೆಯವರೆಗೆ ಬೆಳಗಾವಿಯ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ. 110 ಕೆ.ವಿ. ಬೀಡಿ ಉಪಕೇಂದ್ರದಿಂದ ಸರಬರಾಜು ಆಗುವ ಹಿಂಡಲಗಿ, ಮಂಗ್ಯಾನಕೊಪ್ಪ, ಕೇರವಾಡ, ಬೀಡಿ, ಕಕ್ಕೇರಿ, ಚುಂಚವಾಡ, ರಾಮಾಪೂರ, ಸುರಪೂರ, ಗೋಲಿಹಳ್ಳಿ, ಭುರುಣಕಿ, ಕರಿಕಟ್ಟಿ, ಗಸ್ತೋಳ್ಳದಡ್ಡಿ, ಗನ್ನೊಳ್ಳಿ, ಹೊಸೆಟ್ಟಿ, ಶಿವಾಜಿ ನಗರ, ಹಾಲಜುಂಜವಾಡ, ಚನ್ನಕೇಬೈಲ, ಮಾಸ್ಯಾನಟ್ಟಿ, ಹಲಸಾಳ, ಪಾದಲವಾಡಿ, …
Read More »ಸೈಬರ್ ಅಪರಾಧಗಳ ಜಾಗೃತಿ ಅಗತ್ಯ: ಇಂಗ್ಲೆಂಡ್ ನ ಕಾರ್ಡಿಫ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ನಿತೀಶ್ ಸಕ್ಸೇನಾ
ಬೆಳಗಾವಿ: ಸಾಮಾಜಿಕ ಮಾಧ್ಯಮಗಳ ಪ್ರಭಾವದಿಂದಾಗಿ ಸೈಬರ್ ಅಪರಾಧಗಳು ಗಣನೀಯವಾಗಿ ಏರಿಕೆಯಾಗುತ್ತಿದ್ದು ಈ ನಿಟ್ಟಿನಲ್ಲಿ ವಿಧ್ಯಾರ್ಥಿಗಳಿಂದ ವಯೋ ವೃದ್ಧರವರೆಗೆ, ವಿಶೇಷವಾಗಿ ಮಹಿಳೆಯರಲ್ಲಿ ಜಾಗೃತಿ ಮೂಡಿಸುವುದು ಸದ್ಯದ ಪರಿಸ್ಥಿತಿಗೆ ಅನಿವಾರ್ಯವಾಗಿದೆ ಎಂದು ಇಂಗ್ಲೆಂಡ್ ನ ಕಾರ್ಡಿಫ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ನಿತೀಶ್ ಸಕ್ಸೇನಾ ತಿಳಿ ಹೇಳಿದರು. ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುವೆಂಪು ಸಭಾಂಗಣದಲ್ಲಿ, ಅಪರಾಧಶಾಸ್ತ್ರ ಮತ್ತು ವಿಧಿ ವಿಜ್ಞಾನ ವಿಭಾಗ ಆಯೋಜಿಸಿದ್ದ ಸೈಬರ್ ಸೇಫ್: ಮಹಿಳೆಯರು ಮತ್ತು ಮಕ್ಕಳ ವಿರುದ್ಧದ ಆನ್ಲೈನ್ ಅಪರಾಧಗಳನ್ನು ನಿಭಾಯಿಸುವ …
Read More »ನರ್ಸಿಂಗ್ ಸಿಬ್ಬಂದಿ ನಿರಂತರ ಕೌಶಲ್ಯ ಅಭಿವೃದ್ಧಿಪಡಿಸಿಕೊಳ್ಳಬೇಕು: ಕರ್ನಲ್ ಎಂ ದಯಾನಂದ
ಬೆಳಗಾವಿ: ನರ್ಸಿಂಗ ಸಿಬ್ಬಂದಿಗಳು ನಿರಂತರವಾಗಿ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಳ್ಳಬೇಕು. ವೈದ್ಯಕೀಯ ಹೊಸ ತಂತ್ರಜ್ಞಾನ, ಸಾಧನಗಳು ವಿಧಾನಗಳನ್ನು ಕಲಿಯಬೇಕು. ಕೇವಲ ಸಾಮಾನ್ಯ ಕರ್ತವ್ಯಗಳನ್ನು ಮಾಡುವುದರಿಂದ ಸಾಕಾಗುವುದಿಲ್ಲ. ಉತ್ತಮ ಸಂವಹನ ಕೌಶಲ್ಯ, ರೋಗಿಗಳೊಂದಿಗೆ ಸಹಾನುಭೂತಿ, ಕಾರ್ಯನಿಷ್ಠೆಯಿಂದ ಸೇವೆ ಸಲ್ಲಿಸುವದೇ ಉತ್ತಮ ನರ್ಸ್‌ನ ಗುರುತು ಎಂದು ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ವೈದ್ಯಕೀಯ ನಿರ್ದೇಶಕರಾದ ಡಾ. ಕರ್ನಲ್ ಎಂ ದಯಾನಂದ ಅವರು ಹೇಳಿದರು. ಅಂತರಾಷ್ಟ್ರೀಯ ನರ್ಸಿಂಗ ದಿನಾಚರಣೆ …
Read More »
Laxmi News 24×7