Breaking News

Daily Archives: ಜೂನ್ 3, 2026

ಕಂಟ್ರಿ ಪಿಸ್ತೂಲ್ ತಯಾರಿಸುತ್ತಿದ್ದ 13 ಆರೋಪಿಗಳು ಅರೆಸ್ಟ್

ಬೆಳಗಾವಿಯಲ್ಲಿ ಕಂಟ್ರಿ ಪಿಸ್ತೂಲ್ ತಯಾರಿಸುತ್ತಿದ್ದ 13 ಆರೋಪಿಗಳ ಗ್ಯಾಂಗ್‌ ನ್ನು ಖಾನಾಪುರ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾದ ಮಾರುತಿ ಸುತಾರ, ಸೋಮನಾಥ ಚೌಗಲೆ, ಸಂತೋಷ ನಾಯಕ, ಮಾರುತಿ ಗುಡದ್ಯಾಗೋಳ, ಬಾಳು ನಾಯಕ, ಲಕ್ಷ್ಮಣ ಗುಜನಾಳ, ಬಸವರಾಜ ಸಾಲೋಟಗಿ, ಬಸವಂತ ಯರಮಾಳಕರ, ಲಕ್ಷ್ಮಣ ಗುರವ, ಮರಿಯಪ್ಪ ನಾಯಕ, ವಿಶ್ವನಾಥ ದೇಸಾಯಿ ಬಂಧಿತರು. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ನಡೆದಿದ್ದ ಕೊಲೆ ಕೇಸ್‌ನ ತನಿಖೆ ನಡೆಸುತ್ತಿದ್ದ ವೇಳೆ ಪೊಲೀಸರಿಗೆ ಕಂಟ್ರಿ ಪಿಸ್ತೂಲ್‌ನಿಂದ ಕೊಲೆ ಮಾಡಿರುವುದು …

Read More »

ಡಿವೈ ಎಸ್ ಪಿ ಹೆಸರು ಬರೆದಿಟ್ಟು ಬೆಳಗಾವಿಯಲ್ಲಿ ವ್ಯಕ್ತಿ ಆತ್ಮಹತ್ಯೆ

ಕುಂದಾನಗರಿ ಬೆಳಗಾವಿಯಲ್ಲಿ ವ್ಯಕ್ತಿಯೋರ್ವರು ಡಿವೈ ಎಸ್ ಪಿ, ಪಿಎಸ್​ಐ ಹೆಸರು ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಬೆಂಡಿಗೇರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬೆಂಡಿಗೇರಿ ಗ್ರಾಮದ ರವೀಂದ್ರ ದಾನವ್ವಗೋಳ ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ. ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ಜೀವ ಬೆದರಿಕೆ ಹಾಕಿದ್ದರಿಂದಕ್ಕೆ ಹಾಗೂ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರೆ ಅವರೂ ಕೂಡ ನಿರ್ಲಕ್ಷ ಮಾಡಿ ಬೆದರಿಕೆ ಹಾಕಿದ್ದಕ್ಕೆ ಮನನೊಂದ ರವೀಂದ್ರ …

Read More »

ಜೂನ್ 4 ರಂದು ಬೆಳಗಾವಿಯಲ್ಲಿ ವಿದ್ಯುತ್ ವ್ಯತ್ಯಯ

ಬೆಳಗಾವಿ: ಹುವಿಸಕಂನಿ ವತಿಯಿಂದ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಜೂನ್ 4 2026 ರಂದು ಬೆಳಗ್ಗೆ 9 ಘಂಟೆಯಿಂದ ಸಂಜೆ 5 ಘಂಟೆಯವರೆಗೆ 33 ಕೆ.ವಿ. ಬಾಳೇಕುಂದ್ರಿ ಉಪಕೇಂದ್ರದಿಂದ ಸರಬರಾಜು ಆಗುವ ಕ್ಯಾಂಪ್‌ಬೆಲ್, ಮಾರಿಹಾಳ, ಕರಡಿಗುದ್ದಿ, ಪಂತಬಾಳೇಕುಂದ್ರಿ, ಬಾಳೇಕುಂದ್ರಿ, ಹೊನ್ನಿಹಾಳ, ಮಾವಿನಕಟ್ಟಿ, ತಾರಿಹಾಳ, ಚಂದನ ಹೊಸೂರ, ಎಮ್.ಇ.ಎಸ್, ಸಾಂಬ್ರಾ, ಮುತಗಾ, ಸುಳೇಭಾವಿ, ಪಂತ ನಗರ, ಮೋದಗಾ, ಯದ್ಧಲಭಾವಿಹಟ್ಟಿ, ಖನಗಾಂವ, ಚಂದೂರ, ಚಂದಗಡ ಹಾಗೂ ಗಣಿಕೊಪ್ಪ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ …

Read More »

ಬೈಕ್ ಕಳ್ಳನ ಬಂಧನ: ಐದು ಬೈಕ್ ವಶಕ್ಕೆ

ಬೆಳಗಾವಿ: ಬೆಳಗಾವಿ ಹಿರೇಬಾಗೆವಾಡಿ ಪೊಲೀಸ್‌ ಠಾಣಾ ವ್ಯಾಪ್ತಿಯ ವಿವಿಧ ಪ್ರದೇಶದಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ನಗರದಲ್ಲಿ ಇತ್ತಿಚಿಗೆ ಜರುಗಿದ ಮೋಟಾರ ಸೈಕಲ್ ಕಳ್ಳತನ ಪ್ರಕರಣಗಳ ಪತ್ತೆ ಮಾಡುವ ಕುರಿತು ಬೆಳಗಾವಿ ನಗರದ ಪೊಲೀಸ್ ಆಯುಕ್ತರಾದ  ಬೊರಸೆ ಭೂಷಣ ಗುಲಾಬರಾವ ಮಾರ್ಗದರ್ಶನದಲ್ಲಿ ಹಿರೇಬಾಗೆವಾಡಿ ಪೊಲೀಸ್ ಠಾಣೆಯ ಸಿಬ್ಬಂದಿ ಹಿರೇಬಾಗೆವಾಡಿ ಪೊಲೀಸ್‌ ಠಾಣಿ ಅಪರಾಧ ಸಂಖ್ಯೆ : 02/2026 ಕಲಂ 303(2) ಬಿಎನ್‌ಎಸ್-2023 ಪ್ರಕರಣದಲ್ಲಿ ಆರೋಪಿ ಲಕ್ಷ್ಮಣ …

Read More »

ಜೂನ್ 6 ರಂದು ಬೆಳಗಾವಿ ಜಿಲ್ಲೆಯಲ್ಲಿ ಉದ್ಯೋಗ ಮೇಳ

ಬೆಳಗಾವಿ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ಜೂನ್ 6 ರಂದು ಬೆಳಗ್ಗೆ 9.30 ರಿಂದ ಮದ್ಯಾಹ್ನ 2 ಗಂಟೆಯವರೆಗೆ, ಎಸ್‌ಎಸ್ಎಲ್ ಸಿ, ಐಟಿಐ, ಪಿಯುಸಿ, ಡಿಪ್ಲೋಮಾ, ಪದವಿ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗಾಗಿ ಖಾಸಗಿ ಕಂಪನಿಗಳಿಂದ “ಉದ್ಯೋಗಮೇಳ” ವನ್ನು ಸವದತ್ತಿ ತಾಲೂಕಿನ ಶ್ರೀ ಕುಮಾರೇಶ್ವರ ವಿದ್ಯಾಮಂದಿರ ಶಿಂದೋಗಿ ಮುನವಳ್ಳಿ. ಇಲ್ಲಿ ಆಯೋಜಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು https://tinyurl.com/5ctae3uj ವೆಬ್‌ಸೈಟ್‌ನಲ್ಲಿ ಹೆಸರು ನೊಂದಾಯಿಸಿಕೊಳ್ಳ ಕೊಳ್ಳಬಹುದಾಗಿದೆ. ಅಭ್ಯರ್ಥಿಗಳಿಗೆ ಉದ್ಯೋಗಾವಕಾಶವು ಉಚಿತವಾಗಿದ್ದು, ಇನ್ನುಳಿದ ಯಾವುದೇ …

Read More »

ಇಂದು ಬೆಳಗಾವಿಯಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯ

ಬೆಳಗಾವಿ: ರಾಣಿ ಚೆನ್ನಮ್ಮ ವೃತ್ತದಲ್ಲಿ 450 ಎಂಎಂ ಪೈಪ್ ವಾಲ್ವನಲ್ಲಿ ಸೋರಿಕೆ ಇರುವುದರಿಂದ ತುರ್ತು ನಿರ್ವಹಣಾ ಕಾರ್ಯ ಕೈಗೊಂಡಿರುವ ಹಿನ್ನಲೆಯಲ್ಲಿ ಬೆಳಗಾವಿ ನಗರದ ಉತ್ತರ ಭಾಗದ ಕೆಲವು ಭಾಗಗಳಲ್ಲಿ ನಾಳೆ ನೀರು ಸರಬರಾಜು ಮಾಡುವಲ್ಲಿ ವ್ಯತ್ಯಯ ಉಂಟಾಗಲಿದೆ. ಭಾಗವಾನ ಗಲ್ಲಿ, ಖಡೇ ಬಜಾರ್, ದರ್ಬಾರ ಗಲ್ಲಿ, ಭೋವಿ ಗಲ್ಲಿ, ಪೊಂಗಲ್ ಗಲ್ಲಿ, ಮೋಮಿನ್ ಗಲ್ಲಿ, ಬುರುಡ ಗಲ್ಲಿ, ಗಣಪತಿ ಗಲ್ಲಿ, ರವಿವಾರ ಪೇಠ, ಕಲೈಗಾರ ಗಲ್ಲಿ, ಕಾಮತ್ ಗಲ್ಲಿ, ಕಸಾಯಿ …

Read More »

ಜನರಿಗೆ ಉತ್ತಮ ಸೇವೆ ನೀಡಲು ಪೊಲೀಸ್ ಇಲಾಖೆಯಿಂದ ವಿಶೇಷ ತರಬೇತಿ ಕಾರ್ಯಕ್ರಮ

ಬೆಳಗಾವಿ: ಸಾರ್ವಜನಿಕರಿಗೆ ಉತ್ತಮ ಸೇವಾ ವಿತರಣೆ ನೀಡುವ ಉದ್ದೇಶದಿಂದ ಬೆಳಗಾವಿ ನಗರ ಪೊಲೀಸ್ ಇಲಾಖೆ ಹಾಗೂ ಗೊಗಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (GIT), ಬೆಳಗಾವಿಯ ಮ್ಯಾನೇಜ್‌ಮೆಂಟ್ ವಿಭಾಗದ ಸಹಯೋಗದಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಾಗಿ ವಿಶೇಷ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಸಾರ್ವಜನಿಕ ಸಂಪರ್ಕ, ಸಂವಹನ ಮತ್ತು ತಂಡ ಸಹಕಾರ, ಭಾವನಾತ್ಮಕ ಬುದ್ಧಿಮತ್ತೆ, ಒತ್ತಡ ನಿರ್ವಹಣೆ ಹಾಗೂ ದೈನಂದಿನ ಪೊಲೀಸ್ ಕರ್ತವ್ಯಗಳಲ್ಲಿ ಎದುರಾಗುವ ಸವಾಲುಗಳ ಕುರಿತು …

Read More »