ತುಮಕೂರು: ನರೇಂದ್ರ ಮೋದಿ ಅವರು ದೇಶದ ಪ್ರಧಾನಿ ಆದ ನಂತರ ಅಭಿವೃದ್ಧಿಯ ಹಾದಿ ತೆರೆದುಕೊಂಡಿತು ಎಂದು ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು. ನರೇಂದ್ರ ಮೋದಿ ಅವರು ಪ್ರಧಾನಮಂತ್ರಿಯಾಗಿ 12 ವರ್ಷ ಪೂರ್ಣಗೊಳಿಸಿದ್ದರಿಂದ, ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಸರ್ಕಾರದ ಸಾಧನೆ ಪಟ್ಟಿ ಓದಿ, ಮಾತನಾಡಿದರು. ಮೋದಿ ಅವರು ದೇಶದ ಪ್ರಧಾನಿ ಆಗುವುದಕ್ಕೂ ಮುನ್ನ ‘ಗರೀಬಿ ಹಠಾವೋ’ ಹೆಸರು ಹೇಳಿಕೊಂಡು ಜನರನ್ನು …
Read More »Daily Archives: ಜೂನ್ 17, 2026
ವಚನಾನಂದ ಶ್ರೀಗೆ ಜಾಮೀನು ನೀಡಿದ ರೀತಿ ಆಘಾತಕಾರಿ: ಕೆಳ ನ್ಯಾಯಾಲಯದ ವಿರುದ್ಧ ಹೈಕೋರ್ಟ್ ಗರಂ!
ಬೆಂಗಳೂರು: ಮಕ್ಕಳ ದುರ್ಬಳಕೆ ಹಾಗೂ ದೌರ್ಜನ್ಯ ಎಸಗಿದ ಗಂಭೀರ ಆರೋಪ ಎದುರಿಸುತ್ತಿರುವ ದಾವಣಗೆರೆ ಹರಿಹರದ ಪಂಚಮಸಾಲಿ ಗುರುಪೀಠದ ವಚನಾನಂದ ಶ್ರೀಗಳಿಗೆ ಕೆಳ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವ ವಿಧಾನದ ಕುರಿತು ಹೈಕೋರ್ಟ್ ತೀವ್ರ ಆಘಾತ ವ್ಯಕ್ತಪಡಿಸಿದೆ. ದೂರು ದಾಖಲಾಗುವ ಮುನ್ನವೇ ಜಾಮೀನು ನೀಡಿರುವ ರೀತಿ ಆಘಾತಕಾರಿಯಾಗಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ವಚನಾನಂದ ಶ್ರೀಗಳಿಗೆ ದಾವಣಗೆರೆ ಜಿಲ್ಲಾ ನ್ಯಾಯಾಲಯ ಮಂಜೂರು ಮಾಡಿದ್ದ ನಿರೀಕ್ಷಣಾ ಜಾಮೀನನ್ನು ಪ್ರಶ್ನಿಸಿ ಸಂತ್ರಸ್ತ ಬಾಲಕನ ತಾಯಿ …
Read More »ಶಾಸಕರಿಗೆ ಆಮಿಷದ ಕರೆ, ಪ್ರತಿಯೊಬ್ಬರ ಚಲನವಲನ ಗಮನಿಸುತ್ತಿದ್ದೇವೆ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಆಪರೇಷನ್ ಹಸ್ತ ಹಾಗೂ ಆಮಿಷದ ರಾಜಕಾರಣದ ಸದ್ದು ಮತ್ತೆ ಜೋರಾಗಿದೆ. ಬಿಡದಿಯ ವಂಡರ್‌ಲಾ ರೆಸಾರ್ಟ್‌ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆಯಲ್ಲಿ, ಪಕ್ಷದ ಕೆಲವು ಶಾಸಕರಿಗೆ ಅನ್ಯ ಪಕ್ಷಗಳಿಂದ ಆಮಿಷದ ಕರೆಗಳು ಬರುತ್ತಿರುವ ಸ್ಪೋಟಕ ವಿಷಯವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಹಿರಂಗಪಡಿಸಿದ್ದಾರೆ. ಪ್ರಮುಖವಾಗಿ ಮೊಳಕಾಲ್ಮೂರು ಕ್ಷೇತ್ರದ ಶಾಸಕ ಎನ್.ವೈ. ಗೋಪಾಲಕೃಷ್ಣ ಅವರಿಗೂ ಇಂತಹದ್ದೇ ಕರೆ ಬಂದಿರುವ ಅಂಶವನ್ನು ಸಿಎಂ ಸಭೆಯ ಗಮನಕ್ಕೆ ತಂದಿದ್ದಾರೆ ಎಂದು …
Read More »
Laxmi News 24×7