ತುಮಕೂರು: ತೋಟಕ್ಕೆ ವಾಕಿಂಗ್‌ಗೆಂದು ತೆರಳಿದ್ದ ವೃದ್ಧೆಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಸಿಎನ್ ದುರ್ಗದ ದಾಸಲುಕುಂಟೆಯಲ್ಲಿ ನಡೆದಿದೆ. ರತ್ನಮ್ಮ (74) ಕೊಲೆಯಾದ ವೃದ್ಧೆ. ರತ್ನಮ್ಮ ಮಂಗಳವಾರ ಸಂಜೆ ವಾಕಿಂಗ್‌ಗೆಂದು ತೆರಳಿದ್ದು, ರಾತ್ರಿಯಾದರೂ ಮನೆಗೆ ವಾಪಸ್ ಆಗಿರಲಿಲ್ಲ. ಈ ಹಿನ್ನೆಲೆ ಅನುಮಾನಗೊಂಡ ಸೊಸೆ ಭಾಗ್ಯಮ್ಮ ಹಾಗೂ ಊರಿನ ಜನರು ರತ್ನಮ್ಮನಿಗಾಗಿ ಹುಡುಕಾಡಿದ್ದಾರೆ. ಈ ವೇಳೆ ಮನೆಯಿಂದ ಒಂದು ಕಿ.ಮಿ ದೂರದ ತೋಟದ ಮನೆ ಬಳಿ ರತ್ನಮ್ಮ …
Read More »Daily Archives: ಜೂನ್ 18, 2026
ನೇಣು ಬಿಗಿದುಕೊಂಡು ಪಿಎಸ್‌ಐ ಆತ್ಮಹತ್ಯೆ
ಕಲಬುರಗಿ: ಪೊಲೀಸ್ ಸಬ್ ಇನ್ಸಪೆಕ್ಟರ್ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ನಗರದ ಗಂಗಾ ನಗರದ ನಿವಾಸದಲ್ಲಿ ನಡೆದಿದೆ. ಕಲಬುರಗಿಯ ಡಿ.ಸಿ.ಆರ್.ಬಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಸವರಾಜ್ ಹೆರೂರ್ ಸಾವನ್ನಪ್ಪಿದ ದುರ್ದೈವಿ. 2014ರ ಬ್ಯಾಚ್‌ನ ಪಿಎಸ್‌ಐ ಆಗಿದ್ದ ಮೃತ ಬಸವರಾಜ್ ಕಳೆದ ಎರಡು ವರ್ಷಗಳಿಂದ ಕಲಬುರಗಿಯ ಡಿ.ಸಿ.ಆರ್.ಬಿ ಶಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮಂಗಳವಾರ (ಜೂ.16) ತಡರಾತ್ರಿ ಅವರು ತಮ್ಮ ಸ್ನೇಹಿತರಿಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದ್ದರು ಎನ್ನಲಾಗಿದೆ. …
Read More »ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ – ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗುದೊರೈ ಅಮಾನತು
ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ಸಸ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ.ದೇವರಾಜನ್ ತಂಗುದೊರೈ ವಿರುದ್ಧ ವಿದ್ಯಾರ್ಥಿನಿಯೊಂದಿಗೆ ಅನೈತಿಕ ಸಂಬಂಧ ಹೊಂದಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯ ಆಡಳಿತ ಮಹತ್ವದ ಕ್ರಮ ಕೈಗೊಂಡಿದ್ದು, ಅವರನ್ನು ಸೇವೆಯಿಂದ ಅಮಾನತುಗೊಳಿಸಿದೆ. ಈ ಕ್ರಮಕ್ಕೆ ಮುನ್ನ ಎಬಿವಿಪಿ ಕಾರ್ಯಕರ್ತರು ವಿಶ್ವವಿದ್ಯಾಲಯದ ಆಡಳಿತ ಕಚೇರಿ ಎದುರು ತೀವ್ರ ಪ್ರತಿಭಟನೆ ನಡೆಸಿ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದರು. ಆರೋಪಗಳ ಪ್ರಕಾರ, ಪ್ರೊ. ತಂಗುದೊರೈ ತಮ್ಮ ಬಳಿ ಪಿಹೆಚ್‌ಡಿ ಮಾಡಲು ಬಂದಿದ್ದ ವಿದ್ಯಾರ್ಥಿನಿಯೊಂದಿಗೆ ವೈಯಕ್ತಿಕ …
Read More »ನಮ್ಮದು ಸಣ್ಣ ಪಕ್ಷ, ನಾವ್ಯಾಕೆ ಕಾಂಗ್ರೆಸ್ ಶಾಸಕರನ್ನ ಆಪರೇಷನ್ ಮಾಡೋಣ: ಹೆಚ್‌ಡಿಕೆ
ಬೆಂಗಳೂರು: ನಮ್ಮದು ಸಣ್ಣ ಪಕ್ಷ ನಾವ್ಯಾಕೆ ಕಾಂಗ್ರೆಸ್ ಶಾಸಕರನ್ನ ಆಪರೇಷನ್ ಮಾಡೋಣ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ವಿಧಾನ ಪರಿಷತ್ ಚುನಾವಣೆಗಾಗಿ ಜೆಡಿಎಸ್‌ನಿಂದ ಕಾಂಗ್ರೆಸ್ ಶಾಸಕರಿಗೆ ಕರೆ ಮಾಡಿ ಸೆಳೆಯೋ ಪ್ರಯತ್ನ ನಡೆಯುತ್ತಿದೆ ಎಂಬ ಸಿಎಂ ಡಿಕೆ ಶಿವಕುಮಾರ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಾವೇನು ಆಪರೇಷನ್ ಮಾಡೋಣ? ನಮ್ಮದು ಸಣ್ಣ ಪಕ್ಷ. ನಮ್ಮ ಪಕ್ಷದಲ್ಲಿ, ನಮ್ಮ ಕೈಯಲ್ಲಿ ಮಾಡೋಕೆ ಏನಿದೆ? ಸರ್ಕಾರ ಅವರ ಕೈಯಲ್ಲಿದೆ. ಮ್ಯಾನ್ …
Read More »ರಾಜ್ಯದಲ್ಲಿ SIRಗೆ ಸರ್ಕಾರವೇ ಅಧಿಕಾರಿಗಳನ್ನ ಎತ್ತಿ ಕಟ್ಟುತ್ತಿದೆ – ವಿಜಯೇಂದ್ರ ಆರೋಪ
ಬೆಂಗಳೂರು: ರಾಜ್ಯದಲ್ಲಿ SIRಗೆ ರಾಜ್ಯ ಸರ್ಕಾರವೇ ಅಧಿಕಾರಿಗಳನ್ನ ಎತ್ತಿ ಕಟ್ಟುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರವೇ ಎಸ್ಐಆರ್ ವಿಚಾರದಲ್ಲಿ ದ್ವಂದ್ವ ನಿಲುವು ತೋರುತ್ತಿದೆ. ಅಧಿಕಾರಿಗಳನ್ನು ರಾಜ್ಯ ಸರ್ಕಾರವೇ ಎತ್ತಿ ಕಟ್ಟುತ್ತಿದೆ. BLOಗಳು ಪ್ರತಿಭಟನೆ ಮಾಡ್ತಾರಂತೆ. ಇದಕ್ಕೆ ರಾಜ್ಯ ಸರ್ಕಾರ ಕುಮ್ಮಕ್ಕು ಕೊಡ್ತಿದೆ ಎಂದಿದ್ದಾರೆ. ವಾಸ್ತವ ಸತ್ಯವನ್ನು ಸಿಎಂ, ಪ್ರಿಯಾಂಕ್ ಖರ್ಗೆ ಅವರಿಗೆ ಕೇಳ್ತೀನಿ. ನಿಮ್ಮ ಕಾಂಗ್ರೆಸ್ ಮಹಾನ್ ನಾಯಕ …
Read More »ಬಿಡದಿ ಟೌನ್‌ಶಿಪ್ ಯೋಜನೆ ವ್ಯಾಪ್ತಿಯ ಗ್ರಾಮಗಳಿಗೆ ಬಿಜೆಪಿ ನಿಯೋಗ ಭೇಟಿ – ಕಾಂಗ್ರೆಸ್ ವಿರುದ್ಧ ವಾಗ್ದಾಳಿ
ರಾಮನಗರ: ಬಿಡದಿ ಟೌನ್‌ಶಿಪ್ ಯೋಜನೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಬೆಂಬಲ ಸೂಚಿಸಲು ಬಿಜೆಪಿ ನಿಯೋಗವು ಯೋಜನಾ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಡಿಸಿಎಂ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಹಾಗೂ ಸಂಸದ ಡಾ. ಸಿ.ಎನ್. ಮಂಜುನಾಥ್ ಅವರನ್ನೊಳಗೊಂಡ ನಿಯೋಗವು ಮೊದಲು ಭೈರಮಂಗಲ ಗ್ರಾಮದ ಹಾಲಿನ ಡೈರಿಗೆ …
Read More »ರಾಜ್ಯ ಸರ್ಕಾರದ ಪ್ರಕರಣಗಳನ್ನು ಬಗೆಹರಿಸಿಕೊಳ್ಳಲು ವಿಶೇಷ ಲೋಕ ಅದಾಲತ್ ಉತ್ತಮ ವೇದಿಕೆ – ಶಾಲಿನಿ ರಜನೀಶ್
ಬೆಂಗಳೂರು: ಭಾರತ ಸರ್ವೋಚ್ಛ ನ್ಯಾಯಾಲಯ ಆ.21ರಿಂದ 23ರವರೆಗೆ ಹಮ್ಮಿಕೊಳ್ಳಲಾಗಿರುವ `ಸಮಾಧಾನ ಸಮರೋಹ’ ವಿಶೇಷ ಲೋಕ ಅದಾಲತ್‌ನಲ್ಲಿ ಕರ್ನಾಟಕಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಬಗೆಹರಿಸಿಕೊಳ್ಳಲು ಉತ್ತಮ ಅವಕಾಶವಾಗಿದೆ. ಪ್ರತಿಯೊಂದು ಇಲಾಖೆ ಸರ್ವೋಚ್ಛ ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಮುಖಾ-ಮುಖಿಯಾಗಿ ಬಗೆಹರಿಸಿಕೊಳ್ಳಲು ಮುಂದಾಗಬೇಕೆಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಸೂಚಿಸಿದ್ದಾರೆ. ಭಾರತ ಸರ್ವೋಚ್ಛ ನ್ಯಾಯಾಲಯದ `ಸಮಾಧಾನ ಸಮರೋಹ’ ವಿಶೇಷ ಲೋಕ ಅದಾಲತ್ ಕುರಿತಂತೆ ಇಂದು (ಜೂ.17) ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸರ್ಕಾರದ …
Read More »ಶಫೀ ನೀಡುತ್ತಿದ್ದ ಕಿರುಕುಳಕ್ಕೆ ಬೇಸತ್ತು 17 ವರ್ಷದ ಜೀವಿತಾ ಆತ್ಮಹತ್ಯೆ
ಕೋಲಾರ: ಅನ್ಯಧರ್ಮದ ಯುವಕನೊಬ್ಬ ಕೊಟ್ಟ ಕಿರುಕುಳದಿಂದ ಬೇಸರಗೊಂಡು 17 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಕೋಲಾರದ ಕೆಜಿಎಫ್‌ನ ದೊಡ್ಡಕಾರಿ ಗ್ರಾಮದಲ್ಲಿ ನಡೆದಿದೆ. ಜೀವಿತಾ (17) ಆತ್ಮಹತ್ಯೆಗೆ ಶರಣಾದ ಬಾಲಕಿ. 22 ವರ್ಷದ ಶಫೀ ಎಂಬ ಯುವಕ ನಿತ್ಯವೂ ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದ ಎಂದು ತಿಳಿದುಬಂದಿದೆ. ಯುವಕ ಬಾಲಕಿಯ ಪೋಷಕರಿಗೂ ನಿಮ್ಮ ಮಗಳನ್ನು ಪ್ರೀತಿಸುತ್ತಿದ್ದೇನೆ ಎಂದು ಧಮ್ಕಿ ಹಾಕಿದ್ದ. ಇದರಿಂದ ಪೋಷಕರು ಬಾಲಕಿಗೆ ಬೈದಿದ್ದರು. ಇದರಿಂದ ಮನನೊಂದ ಬಾಲಕಿ ನೇಣು …
Read More »ಭಟ್ಕಳದಲ್ಲಿ ಮತ್ತೆ ಉದ್ವಿಗ್ನತೆ| ಹಿಂದೂ ಕಾರ್ಯಕರ್ತರ ವಿರುದ್ಧ ಕೇಸ್- ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ!
ಕಾರವಾರ: ಇತ್ತೀಚಿನ ದಿನಗಳಲ್ಲಿ ಶಾಂತವಾಗಿದ್ದ ಭಟ್ಕಳನಗರದಲ್ಲಿ ಮತ್ತೆ ಕೋಮು ಸಂಘರ್ಷದ ಕಿಡಿ ಹೊತ್ತಿಕೊಂಡಿದೆ. ಹಿಂದೂ ಯುವತಿಯೊಂದಿಗೆ ಕಾರಿನಲ್ಲಿ ಹೋಗುತ್ತಿದ್ದ ಮುಸ್ಲಿಂ ಯುವಕನನ್ನು ಪ್ರಶ್ನಿಸಿ, ಪೊಲೀಸರಿಗೆ ಒಪ್ಪಿಸಿದ್ದ ಹಿಂದೂ ಮುಖಂಡರ ಮೇಲೆಯೇ ಪ್ರಕರಣ ದಾಖಲಾಗಿರುವುದನ್ನು ಖಂಡಿಸಿ ನೂರಾರು ಹಿಂದೂ ಕಾರ್ಯಕರ್ತರು ಭಟ್ಕಳ ಶಹರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ತಡರಾತ್ರಿ ಭಾರಿ ಪ್ರತಿಭಟನೆ ನಡೆಸಿದ್ದಾರೆ. ಮುಸ್ಲಿಂ ಯುವಕನೊಬ್ಬ ಹಿಂದೂ ಯುವತಿಯನ್ನು ತನ್ನ ಕಾರಿನಲ್ಲಿ ಕರೆದೊಯ್ಯುತ್ತಿದ್ದ. ಈ ವೇಳೆ ಅನುಮಾನಗೊಂಡ ಹಿಂದೂ ಮುಖಂಡರು …
Read More »ಲೋಕ ಅದಾಲತ್ ಸದುಪಯೋಗವಾಗಲಿ
ಕಾಗವಾಡ: ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಜು.೧೧ರಂದು ಬೃಹತ್ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಕಕ್ಷಿದಾರರು ಮತ್ತು ಸಾರ್ವಜನಿಕರು ಇದರ ಲಾಭ ಪಡದುಕೊಳ್ಳಬೇಕು ಎಂದು ನ್ಯಾಯಾಧೀಶೆ ರೂಪಾ ಚಿನಿವಾರ ತಿಳಿಸಿದರು. ತಾಲೂಕು ನ್ಯಾಯಾಲಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಲೋಕ್ ಅದಾಲತ್ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ೧,೦೪೦ ಸಿವಿಲ್ ಮತ್ತು ಸುಮಾರು ೧,೬೦೦ ಕ್ರಿಮಿನಲ್ ದಾವೆಗಳಿದ್ದು, ಕಕ್ಷಿದಾರರಿಗೆ ರಾಜಿ ಸಂಧಾನ ಮಾಡಿಕೊಳ್ಳಲು ಅವಕಾಶವಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಉಪ ತಹಸೀಲ್ದಾರ್ ವಿಜಯಕುಮಾರ ಚೌಗುಲೆ, …
Read More »
Laxmi News 24×7