ಪರಿಷತ್ ಚುನಾವಣೆಗೆ ಜೆಡಿಎಸ್ ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಆಪರೇಷನ್ ನಡೆಸುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಇಂದು ಬೆಂಗಳೂರಿನಲ್ಲಿ ಅವರು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಜೆಡಿಎಸ್ ಪಕ್ಷ ಇಂತಹ ಯಾವುದೇ ಆಪರೇಷನ್ ನಡೆಸುತ್ತಿಲ್ಲ ಎಂದವರು ಸ್ಪಷ್ಟಪಡಿಸಿದ್ದಾರೆ. ಸರ್ಕಾರ ಅವರ ಕೈಯಲ್ಲಿದೆ. ಮ್ಯಾನ್ ಪವರ್, ಮಸಲ್ ಪವರ್, ಹಣದ ಪವರ್ ಎಲ್ಲಾ ಇಟ್ಕೊಂಡವ್ರೆ. ಅವರ ಮುಂದೆ ನಾವು ಫೈಟ್ ಮಾಡಕ್ಕಾಗುತ್ತಾ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಜೆಡಿಎಸ್ …
Read More »Daily Archives: ಜೂನ್ 18, 2026
ವಿಧಾನ ಪರಿಷತ್‌ನ 7 ಸ್ಥಾನಗಳಿಗೆ ಇಂದು ಚುನಾವಣೆ
ಬೆಂಗಳೂರು: ರಾಜ್ಯದಲ್ಲಿ ವಿಧಾನಪರಿಷತ್ 7 ಸ್ಥಾನಗಳಿಗೆ ಇಂದು ಚುನಾವಣೆ ನಡೆಯಲಿದೆ. ಏಳು ಸ್ಥಾನಗಳಿಗೆ ಒಟ್ಟು 8 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕಾಂಗ್ರೆಸ್ ಪಕ್ಷದ ನಾಲ್ಕು ಅಭ್ಯರ್ಥಿಗಳ ಆಯ್ಕೆ ದಾರಿ ಸಲೀಸಾಗಿದೆ. ಆದರೆ, ಐದನೇ ಅಭ್ಯರ್ಥಿಯ ಗೆಲುವಿನ ರಾಜಕೀಯ ಲೆಕ್ಕಾಚಾರಗಳು ಜೋರಾಗಿವೆ. ಈ ನಡುವೆ ಜೆಡಿಎಸ್ ಗೋವಿಂದರಾಜು ಅವರನ್ನು ತನ್ನ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ. ಹೀಗಾಗಿ ಚುನಾವಣೆ ಕಾವು ಪಡೆದುಕೊಂಡಿದ್ದು, ಕಾಂಗ್ರೆಸ್ ಮತ್ತು ಜೆಡಿಎಸ್ ಮಧ್ಯೆ ಹಣಾಹಣಿ ಏರ್ಪಟ್ಟಿದೆ. ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್‌ನಿಂದ …
Read More »
Laxmi News 24×7