ಬೆಂಗಳೂರು: ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಪ್ರಕರಣದ ತನಿಖೆ ನಡೆಸಿದ ಸಿಟಿ ರವಿ ನೇತೃತ್ವದ ಸತ್ಯಶೋಧನಾ ಸಮಿತಿ ಇಂದು (ಜೂ.27) ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ವರದಿ ಸಲ್ಲಿಸಿದೆ. ಪರಿಷತ್ ಸದಸ್ಯ ಸಿ.ಟಿ ರವಿ, ಶಾಸಕ ಮಹೇಶ್ ಟೆಂಗಿನಕಾಯಿ ಹಾಗೂ ಎನ್ ಮಹೇಶ್ ನೇತೃತ್ವದ ತ್ರಿಸದಸ್ಯ ಸಮಿತಿಯು ಆಂತರಿಕ ಸತ್ಯಶೋಧನೆ ನಡೆಸಿ, ಸಾಂದರ್ಭಿಕ ಸಾಕ್ಷಿ, ಶಂಕೆ, ಮೂಲಗಳಿಂದ ಸಂಗ್ರಹಿಸಿದ ಮಾಹಿತಿ ಹಾಗೂ ಅನುಮಾನ ಇದ್ದ ಶಾಸಕರಿಂದ ಪಡೆದ ಮಾಹಿತಿ ಆಧರಿಸಿ …
Read More »Daily Archives: ಜೂನ್ 27, 2026
ಅಮಾನತುಗೊಂಡಿದ್ದ ಲೇಡಿ ತಹಶೀಲ್ದಾರ್ ಮನೆಯಲ್ಲಿ ಕೋಟಿ ಕೋಟಿ ಸಂಪತ್ತು: ವಜ್ರ, ಚಿನ್ನ, ಫ್ಲಾಟ್‌ಗಳು ಪತ್ತೆ, ಎಸಿಬಿ ಅಧಿಕಾರಿಗಳೇ ಶಾಕ್
ಹೈದರಾಬಾದ್: ಅಮಾನತುಗೊಂಡಿದ್ದ ತಹಶೀಲ್ದಾರ್ ಮತ್ತು ಜಂಟಿ ಸಬ್ ರಿಜಿಸ್ಟ್ರಾರ್ ತುಮ್ಮಕೊಮ್ಮ ಸುಚರಿತ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳ(ACB) ದಾಳಿ ನಡೆದಿದೆ. ಹೈದರಾಬಾದ್‌ನ ಶಮೀರ್‌ಪೇಟೆಯಲ್ಲಿನ ನಿವಾಸದ ಮೇಲೆ ದಾಳಿ ಮಾಡಲಾಗಿದೆ. ಆದಾಯದ ಮೂಲಗಳಿಗಿಂತಲೂ ಅಧಿಕವಾಗಿ ಸಂಪಾದಿಸಲಾಗಿದ್ದ ಬರೋಬ್ಬರಿ 5.05 ಕೋಟಿ ರೂಪಾಯಿ ಅಧಿಕೃತ ಮೌಲ್ಯದ ಅಕ್ರಮ ಆಸ್ತಿಯನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಆದರೆ ಮಾರುಕಟ್ಟೆಯಲ್ಲಿ ಇದರ ಅಸಲಿ ಮೌಲ್ಯ ಇನ್ನೂ ಹಲವು ಪಟ್ಟು ಹೆಚ್ಚಿರಬಹುದು ಎಂದು ಅಂದಾಜಿಸಲಾಗಿದೆ. ಆರೋಪಿ ತುಮ್ಮಕೊಮ್ಮ ಸುಚರಿತ …
Read More »
Laxmi News 24×7