Breaking News

Daily Archives: ಜೂನ್ 30, 2026

ಪಾಗಲ್‌ ಪ್ರೇಮಿ ನಾಗೇಂದ್ರನಿಗೆ ನಾಡಬಾಂಬ್‌ ತಯಾರಿಸಿಕೊಟ್ಟ ಶಂಕೆ – ಮೂವರು ವಶಕ್ಕೆ

ಕಾರವಾರ: ತುಮಕೂರಿನಲ್ಲಿ ನಾಡಬಾಂಬ್‌ ಸ್ಫೋಟಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪಾಗಲ್‌ ಪ್ರೇಮಿ ನಾಗೇಂದ್ರನ ಪ್ರಕರಣಕ್ಕೆ ಸಂಬಂಧಿಸಿದಂತೆ 60 ಜನರನ್ನು ಅಂಕೋಲ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಇದರಲ್ಲಿ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಹೊನ್ನಾವರದ  ಚಂದಾವರ ಮೂಲದ ಓರ್ವ ಹಾಗೂ ಸರಳೆಬೈಲಿನ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ನಾಗೇಂದ್ರನಿಗೆ ನಾಡಬಾಂಬ್ ತಯಾರಿಸಿ ಕೊಟ್ಟಿರುವ ಶಂಕೆಯ ಮೇಲೆ ವಶಕ್ಕೆ ಪಡೆಯಲಾಗಿದೆ. ಸ್ನೇಹಿತರು ಹಾಗೂ ಸಂಬಂಧಿಗಳ ವಿಚಾರಣೆ ವೇಳೆ ಮೂವರಿಂದ ನಾಡಬಾಂಬ್‌ ಖರೀದಿಸಿರುವುದು ದೃಢಪಟ್ಟಿದೆ. ಬಾಂಬ್ ಖರೀದಿ ವೇಳೆ …

Read More »

ಕ್ಯಾಬ್ ಡ್ರೈವರ್ ಲವ್ ಜಿಹಾದ್ ಉರುಳಿಗೆ ಬಲಿಯಾದಳಾ ಫಿಜಿಯೋಥೆರಪಿ ವೈದ್ಯೆ?! ಸುಂದರಿ ಸುರಭಿ ದುರಂತ ಅಂತ್ಯ!

ಅಂದ-ಚಂದಕ್ಕೆ ಕೊರತೆಯಿರದ, ಹೆತ್ತವರ ಪಾಲಿನ ಆಶಾಕಿರಣವಾಗಿದ್ದ ಈಕೆ ವೃತ್ತಿಯಿಂದ ಫಿಜಿಯೋಥೆರಪಿ ವೈದ್ಯೆ. ಇಂಚಿಂಚೂ ಬದುಕನ್ನು ಪ್ರೀತಿಸಬೇಕಿದ್ದ ಯುವತಿ, ಇಂದು ಹೋಂ ಸ್ಟೇ ಒಂದರಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ! ಹೌದು, ಚಿಕ್ಕಬಳ್ಳಾಪುರ ಮೂಲದ ವೈದ್ಯೆ ಸುರಭಿ ಸಾವು ಸದ್ಯ ಹತ್ತಾರು ಅನುಮಾನಗಳಿಗೆ ಕಾರಣವಾಗಿದ್ದು, ಆಕೆಯ ಪ್ರಿಯಕರ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾನೆ. 🔹 ಟ್ರೇನಿಂಗ್ ವೇಳೆ ಶುರುವಾದ ಲವ್ ಸ್ಟೋರಿ! ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಗ್ರಾಮದ ಸುಲ್ತಾನ ಪೇಟೆಯ ನಿವಾಸಿಯಾಗಿದ್ದ ಸುರಭಿ, ಮುದ್ದೇನಹಳ್ಳಿ …

Read More »

ಹೊತ್ತಿ ಉರಿದ ನಂದಿನಿ ಮಿಲ್ಕ್ ಪಾರ್ಲರ್‌ – ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ

ಚಿಕ್ಕಬಳ್ಳಾಪುರ: ನಗರದ  ಪಶುವೈದ್ಯ ಇಲಾಖೆ ಕಚೇರಿ ಸಮೀಪ ಇರುವ ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ  ಸಂಭವಿಸಿದೆ. ಈ ಆಘಾತದಿಂದ ಮಾಲೀಕ ಅಂಗಡಿ ಮುಂದೆಯೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕಣಜೇನಹಳ್ಳಿ ಗ್ರಾಮದ ವೆಂಕಟೇಶ್ (55) ಮೃತ ದುರ್ದೈವಿ. ಸೋಮವಾರ ರಾತ್ರಿ ಸುಮಾರು 11 ಗಂಟೆ ಸುಮಾರಿಗೆ ಮಿಲ್ಕ್ ಪಾರ್ಲರ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಮಾಹಿತಿ ವೆಂಕಟೇಶ್ ಅವರಿಗೆ ತಲುಪಿತ್ತು. ತಕ್ಷಣ ಸ್ಥಳಕ್ಕೆ ಧಾವಿಸಿದ ಅವರು ಸ್ಥಳೀಯರ ಸಹಾಯದಿಂದ ಬೆಂಕಿಯನ್ನು ನಿಯಂತ್ರಣಕ್ಕೆ ತಂದು ನಂದಿಸಿದ್ದಾರೆ. …

Read More »