ಕೇವಲ ಸಾಂಪ್ರದಾಯಿಕ ಕ್ಲಾಸ್‌ರೂಮ್ ಬೋಧನೆಗೆ ಸೀಮಿತವಾಗದೆ ಸಂಶೋಧನೆ ಮತ್ತು ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿ; ಪದ್ಮಶ್ರೀ ಡಾ. ಪ್ರಭಾಕರ ಕೋರೆ ಬೆಳಗಾವಿಯ ಆರ್‌ಪಿಡಿ ಕಾಲೇಜಿನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಶಿಕ್ಷಣ ಮತ್ತು ಸಮಾಜ ಸೇವಕ ಪದ್ಮಶ್ರೀ ಡಾ. ಪ್ರಭಾಕರ ಬಸವಪ್ರಭು ಕೋರೆ ಅವರಿಗೆ ದಕ್ಷಿಣ ಕೊಂಕಣ ಶಿಕ್ಷಣ ಸಂಸ್ಥೆಯಿಂದ ಅತ್ಯುನ್ನತ ಗೌರವ ಸಮರ್ಪಣೆ ಮಾಡಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಪದ್ಮಶ್ರೀ ಡಾ. ಪ್ರಭಾಕರ ಕೋರೆ ಅವರು ಕೇವಲ ಸಾಂಪ್ರದಾಯಿಕ ಕ್ಲಾಸ್‌ರೂಮ್ …
Read More »Monthly Archives: ಜೂನ್ 2026
LIC ಹಣಕ್ಕಾಗಿ ಸ್ವಂತ ತಮ್ಮನನ್ನೇ ಕಾರು ಹತ್ತಿಸಿ, ಕುತ್ತಿಗೆ ಬಿಗಿದು ಕೊಂದ ಪಾಪಿ ಅಣ್ಣ!
ತುಮಕೂರು: ಹಣದ ಕ್ರೂರ ವ್ಯಾಮೋಹ ಮನುಷ್ಯನನ್ನು ಎಷ್ಟು ಮಟ್ಟಿಗೆ ರಾಕ್ಷಸನನ್ನಾಗಿ ಮಾಡುತ್ತದೆ ಎಂಬುದಕ್ಕೆ ತುಮಕೂರಿನಲ್ಲಿ ನಡೆದ ಈ ಬೆಚ್ಚಿಬೀಳಿಸುವ ಘಟನೆಯೇ ಸಾಕ್ಷಿ. ವಿಮಾ (LIC) ಹಣಕ್ಕಾಗಿ ಸ್ವಂತ ಕರುಳಿನ ಕುಡಿಯನ್ನೇ ಅತ್ಯಂತ ಅಮಾನುಷವಾಗಿ ಕೊಲೆ ಮಾಡಿ, ಅದನ್ನೊಂದು ಬೈಕ್ ಅಪಘಾತ ಎಂದು ಬಿಂಬಿಸಲು ಹೋಗಿದ್ದ ಪಾಪಿ ಅಣ್ಣ ಹಾಗೂ ಆತನ ಗ್ಯಾಂಗ್ ಈಗ ಪೊಲೀಸರ ಅತಿಥಿಯಾಗಿದೆ! ಏನಿದು ಮಾಸ್ಟರ್ ಪ್ಲಾನ್? ಆಂಧ್ರಪ್ರದೇಶದ ಸತ್ಯಸಾಯಿ ಜಿಲ್ಲೆಯ ಮಡಕಶಿರಾ ತಾಲೂಕಿನ ನಿದ್ರಗಟ್ಟ ಗ್ರಾಮದ …
Read More »ಕೇವಲ 500 ರೂಪಾಯಿಗಾಗಿ ಆಟೋ ಚಾಲಕನ ಹತ್ಯೆ – ಆರೋಪಿ ಅರೆಸ್ಟ್
ಹುಬ್ಬಳ್ಳಿ: 500 ರೂ. ಸಾಲದ ವಿಚಾರಕ್ಕೆ ವ್ಯಕ್ತಿಯೊಬ್ಬನನ್ನು ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಆಟೋ ಚಾಲಕನಾಗಿದ್ದ ಈರಣ್ಣ ಹುರಕಡ್ಲಿ (45) ಮೇಲೆ ಜೂ.25 ರಂದು ಶಶಿಧರ್ ಹಲ್ಲೆ ಮಾಡಿದ್ದ ಎಂದು ಆರೋಪಿಸಲಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಈರಣ್ಣ ಅವರನ್ನು ತಕ್ಷಣ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಜೂ.28ರ ರಾತ್ರಿ ಅವರು ಮೃತಪಟ್ಟಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ ಈರಣ್ಣ, ಶಶಿಧರ್ ಬಳಿ 500 ರೂ. ಸಾಲ …
Read More »ಪತಿಯನ್ನು ಕೊಂದು ಹಾರ್ಟ್ ಅಟ್ಯಾಕ್ ಕಥೆ ಕಟ್ಟಿದ ಶಿಕ್ಷಕಿ ಅಂದರ್
ಮೈಸೂರು: ಪತಿಯನ್ನು ಸೀರೆಯಿಂದ ಕತ್ತು ಬಿಗಿದು ಕೊಲೆ ಮಾಡಿ, ಹೃದಯಾಘಾತ ಎಂದು ಬಿಂಬಿಸಲು ಪತ್ನಿ ಯತ್ನಿಸಿರುವ ಘಟನೆ ಮೈಸೂರಿನ ಕುವೆಂಪುನಗರದಲ್ಲಿ ನಡೆದಿದೆ. ಮೈಸೂರಿನ ಕುವೆಂಪುನಗರ ಪೊಲೀಸ್ ಠಾಣೆ ವ್ಯಾಪ್ತಿಯ ಹುಡ್ಕೊ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. 50 ವರ್ಷದ ನಿತ್ಯಾನಂದ ಮೃತಪಟ್ಟ ವ್ಯಕ್ತಿ. ಅವರು ಮಹೀಂದ್ರಾ ಶೋ ರೂಂನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು. ಅವರ ಪತ್ನಿ ಸುಶೀಲ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದು, ದಂಪತಿ ಮನೆಯಲ್ಲಿ ಇಬ್ಬರೇ ವಾಸವಾಗಿದ್ದರು. ಪ್ರಾಥಮಿಕ …
Read More »ವಿದ್ಯುತ್ ಸರಬರಾಜು ಖಾಸಗೀಕರಣ ಪ್ರಶ್ನೆಯೇ ಇಲ್ಲ: ಸಚಿವ ಕೆ.ಜೆ. ಜಾರ್ಜ್
ಬೆಂಗಳೂರು: ರಾಜ್ಯದ ಜನರಿಗೆ ವಿದ್ಯುತ್ ಪೂರೈಸಲು ಇಂಧನ ಇಲಾಖೆ ಬಲಿಷ್ಠವಾಗಿದ್ದು, ಖಾಸಗೀಕರಣಗೊಳಿಸುವ ಪ್ರಶ್ನೆಯೇ ಇಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಸೋಮವಾರ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ಮತ್ತು ಅಸೋಸಿಯೇಷನ್‌ಗಳ ಒಕ್ಕೂಟ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಇಂಧನ ಸಚಿವರಿಗೆ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಟಾಟಾ ಪವರ್ ಕಂಪನಿಯು ಕರ್ನಾಟಕದಲ್ಲಿ ವಿದ್ಯುತ್ ಸರಬರಾಜು (ವಿತರಣೆ) ಮಾಡಲು …
Read More »ಪತಿಗಿಂತ ಹೆಚ್ಚು ದುಡಿಯುವ ಪತ್ನಿಗೆ ಪತಿ ಜೀವನಾಂಶ ನೀಡಬೇಕಿಲ್ಲ: ಹೈಕೋರ್ಟ್
ಬೆಂಗಳೂರು: ಪತಿಗಿಂತ ಹೆಚ್ಚು ದುಡಿಯುವ ಪತ್ನಿಗೆ ಜೀವನಾಂಶ ನೀಡಬೇಕಿಲ್ಲ ಎಂದು ನ್ಯಾ. ಡಾ. ಚಿಲ್ಲಕೂರ್ ಸುಮಲತಾ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ನೀಡಿದೆ. 2024 ರಲ್ಲಿ ವಿವಾಹವಾಗಿದ್ದ ದಂಪತಿ ಕೆಲ ತಿಂಗಳಲ್ಲೇ ಪ್ರತ್ಯೇಕವಾಗಿದ್ದರು. ಜೀವನಾಂಶ ಕೋರಿ ವಿಚಾರಣಾ ನ್ಯಾಯಾಲಯಕ್ಕೆ ಪತ್ನಿ ಅರ್ಜಿ ಸಲ್ಲಿಸಿದ್ರು. ಪತಿಗೆ 60,646 ರೂ. ಸಂಬಳವಿದ್ದರೆ ಪತ್ನಿಗೆ 1 ಲಕ್ಷ ಮಾಸಿಕ ಸಂಬಳವಿತ್ತು. ವಿಚಾರಣಾ ನ್ಯಾಯಾಲಯ ಪತಿಗೆ 20,000 ರೂ. ಜೀವನಾಂಶ ನೀಡುವಂತೆ ಆದೇಶಿಸಿತ್ತು. ಈ …
Read More »ಹೆಂಡತಿ ಜಗಳವಾಡಿ ತವರಿಗೆ ಹೋಗಿದ್ದಕ್ಕೆ ಮೊಬೈಲ್ ಟವರ್ ಏರಿ ಕುಳಿತ ಪತಿ
ಗದಗ: ಗಂಡ-ಹೆಂಡತಿ ಜಗಳ ಕೆಲವೊಮ್ಮೆ ದೊಡ್ಡ ಅವಾಂತರಕ್ಕೂ ಕಾರಣವಾಗುತ್ತದೆ. ಗದಗ ಜಿಲ್ಲೆಯಲ್ಲಿ ಪತ್ನಿ ತವರು ಮನೆಗೆ ಹೋಗಿದ್ದಕ್ಕೆ ಮನನೊಂದು ವ್ಯಕ್ತಿಯೊಬ್ಬ ಮದ್ಯದ ಅಮಲಿನಲ್ಲಿ ಮೊಬೈಲ್ ಟವರ್ ಏರಿ ಕುಳಿತ ಘಟನೆ ನಡೆದಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೋರ್ಲಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ನಜೀರ್ ಸಾಬ್ ಟವರ್ ಏರಿದ ವ್ಯಕ್ತಿ. ನಜೀರ್ ಸಾಬ್ ಮತ್ತು ಅವರ ಪತ್ನಿ ನಡುವೆ ಆಗಾಗ ಜಗಳವಾಗುತ್ತಿತ್ತು. ಈ ಬಾರಿಯೂ ಜಗಳವಾದ ಬಳಿಕ …
Read More »ಪಕ್ಕದ್ಮನೆ ಹುಡುಗಿ ಜೊತೆ ಪತಿ ಲವ್ವಿಡವ್ವಿ – ಪ್ರಶ್ನಿಸಿದ್ದಕ್ಕೆ ರಾಡ್‌ನಿಂದ ಹೊಡೆದು ಮಾರಣಾಂತಿಕ ಹಲ್ಲೆ, ಪತ್ನಿ ಸಾವು
ಬೀದರ್: ಪಕ್ಕದ್ಮನೆ ಹುಡುಗಿ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದನ್ನು ಪ್ರಶ್ನಿಸಿದ್ದಕ್ಕೆ ಪತಿ ರಾಡ್‌ನಿಂದ ಹೊಡೆದು ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆಗೈದಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಗಾಯಮುಖ ದೇವಸ್ಥಾನದ ಬಳಿಯ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಬೀದರ್ ತಾಲೂಕಿನ ಹೊನ್ನಿಕೇರಿ ಗ್ರಾಮದ ಸಂಜನಾ (26) ಕೊಲೆಯಾದ ದುರ್ದೈವಿ ಪತ್ನಿ. ಆರೋಪಿ ಪತಿ ಭಗವತ್ ಜ್ಞಾನೇಶ್ವರ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಸಂಜನಾ ಹಾಗೂ ಭಗವತ್ 2 ವರ್ಷದ …
Read More »ಪತಿಯ ಗೆಳೆಯನೊಂದಿಗೆ ಓಡಿಹೋದ ಪತ್ನಿ – ಮಹಿಳೆಯ ಕುಟುಂಬಸ್ಥರಿಂದ ಯುವಕನ ಮನೆ ಧ್ವಂಸ
ಬೆಳಗಾವಿ: ಜಿಲ್ಲೆಯ ಯಮಕನಮರಡಿ ವಿಧಾನಸಭಾ ಕ್ಷೇತ್ರದಲ್ಲಿ ಹೇಯ ಕೃತ್ಯ ಬೆಳಕಿಗೆ ಬಂದಿದೆ. ವಿವಾಹಿತಯೊಬ್ಬಳ ಜೊತೆ ಯುವಕನೊಬ್ಬ ಓಡಿಹೋದ ಹಿನ್ನೆಲೆ ಆಕ್ರೋಶಗೊಂಡ ಮಹಿಳೆಯ ಕುಟುಂಬಸ್ಥರು ಯುವಕನ ಮನೆ ಧ್ವಂಸಗೊಳಿಸಿದ ಘಟನೆ ಬೆಳಗಾವಿ ತಾಲೂಕಿನ ಭರಮ್ಯಾನಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ಕಳೆದ ವರ್ಷ ಬಸಪ್ಪ ನಾಯಕ ಜೊತೆ ನಾಗವ್ವ ವಿವಾಹವಾಗಿದ್ದರು. ಬಸಪ್ಪ ಮತ್ತು ಯಲ್ಲಪ್ಪ ಇಬ್ಬರು ಆತ್ಮೀಯ ಸ್ನೇಹಿತರಾಗಿದ್ದರು. ಮೂವರು ಬೆಳಗಾವಿಯ ಕಂಪನಿಯಲ್ಲಿ ಒಟ್ಟಿಗೆ ಕೆಲಸ ಮಾಡುತ್ತಿದ್ದರು. ಈ ವೇಳೆ ಯಲ್ಲಪ್ಪ ಹಾಗೂ …
Read More »ಗೋಕಾಕ್ ತಾಪಂನಲ್ಲಿ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆ
ಗೋಕಾಕ್ ತಾಲೂಕು ಪಂಚಾಯತ್‌ನಲ್ಲಿ ಇಂದು ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಶಾಸಕ ರಮೇಶ್ ಜಾರಕಿಹೊಳಿ ಅವರು ವಹಿಸಿ, ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳು ಹಾಗೂ ಸಾರ್ವಜನಿಕ ಸೇವೆಗಳ ಪ್ರಗತಿಯನ್ನು ಪರಿಶೀಲಿಸಿದರು. ಸಭೆಯಲ್ಲಿ ಅಧಿಕಾರಿಗಳಿಗೆ ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಬಾಕಿ ಉಳಿದಿರುವ ಕಾಮಗಾರಿಗಳನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸುವಂತೆ ಸೂಚಿಸಲಾಯಿತು. ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ, ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡುವಂತೆ ಶಾಸಕ ರಮೇಶ್ ಜಾರಕಿಹೊಳಿ …
Read More »
Laxmi News 24×7