Breaking News

Monthly Archives: ಜೂನ್ 2026

ಸತತ 2ನೇ ಬಾರಿ ಆರ್‌ಸಿಬಿ ಚಾಂಪಿಯನ್‌, ಈ ಸಲವೂ ಕಪ್ ನಮ್ದೇ

ಅಹಮದಾಬಾದ್: ಬೌಲರ್‌ಗಳ ಶಿಸ್ತುಬದ್ಧ ಮಾರಕ ದಾಳಿ ಹಾಗೂ ರನ್‌ ಮಷಿನ್ ವಿರಾಟ್ ಕೊಹ್ಲಿ  ಅವರ ಜವಾಬ್ದಾರಿಯುತ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಇತಿಹಾಸ ನಿರ್ಮಿಸಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT) ತಂಡವನ್ನು ಧೂಳೀಪಟ ಮಾಡಿದ ಆರ್‌ಸಿಬಿ ಸತತ ಎರಡನೇ ಬಾರಿಗೆ ಚಾಂಪಿಯನ್‌ ಪಟ್ಟ ಅಲಂಕರಿಸಿದೆ. ಐಪಿಎಲ್ ಇತಿಹಾಸದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತು ಮುಂಬೈ ಇಂಡಿಯನ್ಸ್ …

Read More »