Breaking News

Daily Archives: ಜುಲೈ 1, 2026

ಹಾನಗಲ್‌ ಕಾರಹುಣ್ಣಿಮೆ ವೇಳೆ ಗಲಾಟೆ; 24 ಹಿಂದೂಗಳು, 26 ಮುಸ್ಲಿಂ ಯುವಕರ ವಿರುದ್ಧ ಕೇಸ್‌ ದಾಖಲು

ಹಾವೇರಿ: ಹಾವೇರಿ ಸಮೀಪದ ನರೇಗಲ್‌ ಗ್ರಾಮದಲ್ಲಿ ಕಾರಹುಣ್ಣಿಮೆ ಆಚರಣೆ ವೇಳೆ ಪಟಾಕಿ ಹಚ್ಚುವ ವಿಚಾರಕ್ಕೆ ಗಲಾಟೆ ನಡೆದು 8ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇದೀಗ ಎರಡು ಗುಂಪುಗಳ ನಡುವೆ ದೂರು ಮತ್ತು ಪ್ರತಿದೂರು ದಾಖಲಾಗಿದ್ದು, ಈ ಗಲಾಟೆ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ನರೇಗಲ್‌ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೊನ್ನೆ ಕಾರಹುಣ್ಣಿಮೆಯಂದು ಹೋರಿಗಳಿಗೆ ಬಣ್ಣ ಹಚ್ಚಿ ಓಡಿಸುತ್ತಾ ಪಟಾಕಿ ಹಚ್ಚಲಾಗುತ್ತಿತ್ತು. ಮಸೀದಿ ಮುಂದೆ ಪಟಾಕಿ …

Read More »