ಬೆಳಗಾವಿ : ಕಳೆದ ಎರಡು ದಿನಗಳಿಂದ ಮಳೆ ಸುರಿಯುತ್ತಿದ್ದು ಗಾಳಿ ಮಳೆಯ ರಭಸಕ್ಕೆ ನಗರದ ಹಲವು ಪ್ರದೇಶಗಳಲ್ಲಿ ಮರಗಳು ರಸ್ತೆಗೆ ಉರುಳಿ ಬಿದ್ದಿವೆ. ಇದರಿಂದಾಗಿ ಕುಮಾರಸ್ವಾಮಿ ಬಡಾವಣೆ ಸೇರಿದಂತೆ ವಿವಿಧೆಡೆ ವಾಹನ ಸಂಚಾರಕ್ಕೆ ಹಾಗೂ ಸಾರ್ವಜನಿಕರಿಗೆ ತೊಂದರೆಯಾಯಿತು. ಸುದ್ದಿ ತಿಳಿದ ತಕ್ಷಣವೇ ಮಹಾನಗರ ಪಾಲಿಕೆಯ ವಿಪತ್ತು ನಿರ್ವಹಣಾ ಸಿಬ್ಬಂದಿಯ ತಂಡ ಸ್ಥಳಕ್ಕೆ ಆಗಮಿಸಿತು. ಪಾಲಿಕೆಯ ಪರಿಸರ ವಿಭಾಗದ ಅಭಿಯಂತರ ಹಣಮಂತ ಕಲಾದಗಿ ಅವರ ನೇತೃತ್ವದಲ್ಲಿ ಸಿಬ್ಬಂದಿಯು ತುರ್ತು ಕಾರ್ಯಾಚರಣೆ ನಡೆಸಿ ಯಂತ್ರೋಪಕರಣಗಳ …
Read More »Daily Archives: ಜುಲೈ 4, 2026
ಎಸ್ಐಆರ್: ಕಡ್ಡಾಯವಾಗಿ ಅವಧಿಯೊಳಗೆ ನಮೂನೆ ಹಿಂತಿರುಗಿಸಿ: ಪಾಲಿಕೆ ಆಯುಕ್ತ ಕಾರ್ತಿಕ್ ಎಂ
ಬೆಳಗಾವಿ : ಮತಗಟ್ಟೆ ಅಧಿಕಾರಿಗಳು (ಬಿಎಲ್ಓ) ಈಗಾಗಲೇ ಮನೆ ಮನೆಗೆ ತೆರಳಿ ಗಣತಿ ನಮೂನೆ ನೀಡುತ್ತಿದ್ದು, ಪ್ರತಿಯೊಬ್ಬ ಅರ್ಹ ನಾಗರಿಕನು ಸರಿಯಾದ ಮಾಹಿತಿ ಭರ್ತಿ ಮಾಡಿ ಅವಧಿಯೊಳಗೆ ಅದನ್ನು ಹಿಂತಿರುಗಿಸುವುದು ಕಡ್ಡಾಯವಾಗಿದೆ ಎಂದು ಪಾಲಿಕೆ ಆಯುಕ್ತರು ಹಾಗೂ ಚುನಾವಣಾ ಅಧಿಕಾರಿಗಳಾಗಿರುವ ಕಾರ್ತಿಕ್ ಎಂ. ಅವರು ತಿಳಿಸಿದ್ದಾರೆ. ಶುಕ್ರವಾರ ಈ ಕುರಿತು ಮಹಾನಗರ ಪಾಲಿಕೆಯ ಕಚೇರಿಯಲ್ಲಿ ಮಾಹಿತಿ ನೀಡಿ ಮಾತನಾಡಿದ ಅವರು, ಚುನಾವಣಾ ಆಯೋಗದ ಆದೇಶ ಮತ್ತು ನಡಾವಳಿಗಳ ಪ್ರಕಾರ ಪಾಲಿಕೆಯ ವ್ಯಾಪ್ತಿಯಲ್ಲಿ …
Read More »
Laxmi News 24×7