Breaking News

Daily Archives: ಜುಲೈ 8, 2026

ಬುಧವಾರವೂ ಶಾಲೆ, ಕಾಲೇಜುಗಳಿಗೆ ರಜೆ

ಬೆಳಗಾವಿ : ಭಾರೀ ಮಳೆ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ 3 ತಾಲೂಕುಗಳ ಶಾಲೆಗಳಿಗೆ ಬುಧವಾರವೂ ರಜೆ ಘೋಷಿಸಲಾಗಿದೆ. ಬೆಳಗಾವಿ, ಖಾನಾಪುರ ಹಾಗೂ ನಿಪ್ಪಾಣಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ ವ್ಯಾಪಕ‌ ಮಳೆ: ಬೆಳಗಾವಿ, ಖಾನಾಪುರ ಮತ್ತು ನಿಪ್ಪಾಣಿ ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಿಪ್ಪಾಣಿ, ಖಾನಾಪುರ ತಾಲ್ಲೂಕುಗಳ ಮತ್ತು ಬೆಳಗಾವಿ ನಗರ …

Read More »

ಬೆಳಗಾವಿಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಬೆಳಗಾವಿ: ಬೆಳಗಾವಿ ಬಿಲ್ಲೆಯ ನಿಪ್ಪಾಣಿ ಸಮೀಪದ ಸ್ಥವನಿಧಿ ಘಾಟ್‌ನ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ಅಪಘಾತ ಸಂಭವಿಸಿ ಇಬ್ಬರು ದುರ್ಮಣ ಹೊಂದಿರುವ ಘಟನೆ ನಡೆದಿದೆ. ಚಲಿಸುತ್ತಿದ್ದ ಲಾರಿಯ ಬ್ರೇಕ್ ಫೇಲ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಮುಂದೆ ಹೋಗುತ್ತಿದ್ದ ಕಾರಿಗೆ ಹಿಂಬದಿಯಿಂದ ರಭಸವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಉಳಿದ ಇಬ್ಬರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೃತರನ್ನು …

Read More »