ಹೈದರಾಬಾದ್: ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಪತ್ನಿ ಮತ್ತು ಮಕ್ಕಳು, ಅಪ್ರಾಪ್ತ ಅತ್ಯಾಚಾರ ಸಂತ್ರಸ್ತೆ ಸೇರಿದಂತೆ 6 ಜನರನ್ನು ಹತ್ಯೆ ಮಾಡಿದ್ದ ಪೋಕ್ಸೋ ಆರೋಪಿ ವಿಷ ಕುಡಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಜು.10 ರಂದು ಆರೋಪಿ ರಾಜ್‌ಕುಮಾರ್ ತನ್ನ ಹೆಂಡತಿ, ಇಬ್ಬರು ಗಂಡು ಮಕ್ಕಳು, ಆತನ ಮೇಲೆ ಅತ್ಯಾಚಾರ ಕೇಸ್ ದಾಖಲಿಸಿದ್ದ ಅಪ್ರಾಪ್ತೆ ಹಾಗೂ ಆಕೆಯ ಅಜ್ಜಿ ಮತ್ತು ತಾಯಿಯನ್ನು ಕೊಲೆಗೈದಿದ್ದ. ಬಳಿಕ ಅಲ್ಲಿಂದ ಪರಾರಿಯಾಗಿದ್ದ. ಆತನ ಪತ್ತೆಗೆ 12 ತಂಡಗಳನ್ನು ಮಾಡಿ …
Read More »Daily Archives: ಜುಲೈ 14, 2026
ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ 20ಕ್ಕೂ ಹೆಚ್ಚು ರೈತರ ವಿರುದ್ಧ ಎಫ್‌ಐಆರ್
ರಾಮನಗರ: ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ಜಂಟಿ ಭೂಮಾಪನ ಕಾರ್ಯದ ವೇಳೆ ಉಂಟಾದ ಜಟಾಪಟಿ ಈಗ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಮಂಡಲಹಳ್ಳಿಯಲ್ಲಿ ಜೆಎಂಸಿ ಸರ್ವೆಗೆತಡೆಯೊಡ್ಡಿ, ಕಂದಾಯ ಇಲಾಖೆಯ ಅಧಿಕಾರಿಗಳ ಮೇಲೆ ದೈಹಿಕ ಹಲ್ಲೆ ಹಾಗೂ ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ 20ಕ್ಕೂ ಹೆಚ್ಚು ರೈತರ ವಿರುದ್ಧ ಬಿಡದಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಕಂದಾಯ ಅಧಿಕಾರಿಗಳು ನೀಡಿದ ಅಧಿಕೃತ ದೂರಿನ ಅನ್ವಯ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಬಿಡದಿ …
Read More »ಭ್ರಷ್ಟಾಚಾರ ಪ್ರಕರಣಗಳಲ್ಲಿ ಪ್ರಾಥಮಿಕ ತನಿಖೆ ಅಗತ್ಯ; ಕರ್ನಾಟಕ ಹೈಕೋರ್ಟ್ ತೀರ್ಪು ಎತ್ತಿಹಿಡಿದ ಸುಪ್ರೀಂ
ನವದೆಹಲಿ: ಸಾರ್ವಜನಿಕ ಸೇವಕರ ವಿರುದ್ಧದ ಭ್ರಷ್ಟಾಚಾರ ಪ್ರಕರಣಗಳಲ್ಲಿ ಪ್ರಾಥಮಿಕ ತನಿಖೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಮಹತ್ವದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಈ ಮೂಲಕ ಕರ್ನಾಟಕ ಲೋಕಾಯುಕ್ತ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠ ಈ ಆದೇಶ ನೀಡಿದೆ. ಪ್ರತಿಯೊಂದು ಭ್ರಷ್ಟಾಚಾರ ಪ್ರಕರಣದಲ್ಲೂ ಪ್ರಾಥಮಿಕ ತನಿಖೆ ಕಡ್ಡಾಯವಲ್ಲ. ಆದರೆ, ಮೂಲ ಮಾಹಿತಿ ಅಪೂರ್ಣವಾಗಿದ್ದರೆ ಅಥವಾ ಆರೋಪಗಳಿಗೆ ಸಾಕಷ್ಟು …
Read More »ಟೌನ್‌ಶಿಪ್ ಗಲಾಟೆಯಿಂದ ಸರ್ವೆ ಕಾರ್ಯ ಸ್ಥಗಿತ, ಹಲ್ಲೆ ಮಾಡಿದವರ ವಿರುದ್ಧ ಕಾನೂನು ಕ್ರಮ: ಎಸ್ಪಿ ಶ್ರೀನಿವಾಸ್ ಗೌಡ ಎಚ್ಚರಿಕೆಟೌನ್‌ಶಿಪ್ ಗಲಾಟೆಯಿಂದ ಸರ್ವೆ ಕಾರ್ಯ ಸ್ಥಗಿತ, ಹಲ್ಲೆ ಮಾಡಿದವರ ವಿರುದ್ಧ ಕಾನೂನು ಕ್ರಮ: ಎಸ್ಪಿ ಶ್ರೀನಿವಾಸ್ ಗೌಡ ಎಚ್ಚರಿಕೆ
ರಾಮನಗರ: ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದ ಗಲಾಟೆ ಬಳಿಕ ಇಂದಿನ ಸರ್ವೆ ಕಾರ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಅಧಿಕಾರಿಗಳು ಹಾಗೂ ಪೊಲೀಸರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ತಿಳಿಸಿದ್ದಾರೆ. ಮಂಡಲಹಳ್ಳಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾದ ಬಳಿಕ ಮಾತನಾಡಿದ ಎಸ್ಪಿ ಶ್ರೀನಿವಾಸ್ ಗೌಡ, ಇಂದು ಸರ್ವೆ ಕಾರ್ಯವನ್ನು ಸ್ಥಗಿತಗೊಳಿಸಲಾಗಿದೆ. ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ. ನಾಳೆ ಸರ್ವೆ ಮುಂದುವರಿಸಲು …
Read More »10,000 ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆಗೆ ರಾಜ್ಯ ಸರ್ಕಾರ ಆದೇಶ – ಪ್ರತಿ ಸಂಘಕ್ಕೆ ತಲಾ 10 ಲಕ್ಷ ರೂ.
ಬೆಂಗಳೂರು: ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಡಿಕೆ ಶಿವಕುಮಾರ್ ಅವರು ಮೊದಲು ಘೋಷಣೆ ಮಾಡಿದಂತೆ ರಾಜ್ಯಾದ್ಯಂತ 10 ಸಾವಿರ ʻಭಾರತ್ ಜೋಡೋ ಯುವ ಸಂಘಗಳʼ ಸ್ಥಾಪನೆಗೆ ಸರ್ಕಾರ ಇಂದು ಅಧಿಕೃತ ಆದೇಶ ಹೊರಡಿಸಿದೆ. ಗ್ರಾ.ಪಂ ವ್ಯಾಪ್ತಿಯಲ್ಲಿ 6,000 ಸಂಘಗಳು, ನಗರ ವಾರ್ಡ್‌ಗಳ ವ್ಯಾಪ್ತಿಯಲ್ಲಿ 4,000 ಸಂಘಗಳ ಸ್ಥಾಪನೆಗೆ ಆದೇಶಿಸಿದೆ. ಪ್ರತಿ ಸಂಘಕ್ಕೆ ಪ್ರತಿ ವರ್ಷ ತಲಾ 10 ಲಕ್ಷ ರೂ. ನಂತೆ 1,000 ಕೋಟಿ ರೂ. ಅನುದಾನ ನೀಡುವುದಾಗಿಯೂ …
Read More »ಆ.6ರಿಂದ ಮುಂಗಾರು ಅಧಿವೇಶನ; ಮೂರ್ನಾಲ್ಕು ದಿನದಲ್ಲಿ ಹೈಕಮಾಂಡ್ ದೆಹಲಿಗೆ ಕರೆಯಬಹುದು: ಡಿಕೆಶಿಬೆಂಗಳೂರು: ಆಗಸ್ಟ್ 6ರಿಂದ ಮುಂಗಾರು ಅಧಿವೇಶನ (Monsoon Session) ಕರೆಯಲು ತೀರ್ಮಾನಿಸಲಾಗಿದೆ ಎಂದು ಸಿಎಂ ಡಿಕೆಶಿ (DK Shivakumar) ಹೇಳಿದ್ದಾರೆ. ಕೃಷ್ಣಾದಲ್ಲಿ ಮಾತನಾಡಿದ ಅವರು, ನಾನು ಒಂದು ದಿನ ಕೆಲಸದ ಮೇಲೆ ದೆಹಲಿಗೆ ಹೋಗಿ ಬರುತ್ತೇನೆ. ನಂತರ ನಮ್ಮ ನಾಯಕರು ಮೂರ್ನಾಲ್ಕು ದಿನಗಳಲ್ಲಿ ದಿನಾಂಕ ನಿಗದಿ ಮಾಡುತ್ತಾರೆ. ನಂತರ ನಾನು ದೆಹಲಿಗೆ ಹೋಗುವೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: Delhi Riots 2020 | ಐಬಿ ಅಧಿಕಾರಿ ಹತ್ಯೆ ಕೇಸಲ್ಲಿ ಆಪ್ ಮಾಜಿ ಕೌನ್ಸಿಲರ್ ತಾಹಿರ್ ಸೇರಿ ಐವರು ದೋಷಿ ಇನ್ನು ತಿರುಪತಿಯಲ್ಲಿ ಮೊದಲ ಆರತಿ ಕರ್ನಾಟಕ ರಾಜ್ಯದವರಿಗಿದ್ದು, ಶಾಸಕರಿಗೂ ಅವಕಾಶ ಕೊಡುವ ಬಗ್ಗೆ ಮಾತನಾಡಿದ ಅವರು, ತಿರುಪತಿಯಲ್ಲಿ ಮಹಾರಾಜರ ಕಾಲದಿಂದಲೂ ಮೊದಲ ಆರತಿ ಕರ್ನಾಟಕದ್ದಾಗಿದೆ. ಅಲ್ಲಿ ಪ್ರತಿದಿನ ಅಧಿಕಾರಿಯೊಬ್ಬರು ಆರತಿ ಪಡೆಯುತ್ತಾರೆ. ಆ ಅಧಿಕಾರಿ ಬದಲಿಗೆ ಇಲ್ಲಿಂದ ದರ್ಶನಕ್ಕೆ ಹೋಗುವ ಜನಪ್ರತಿನಿಧಿಗಳು, ನ್ಯಾಯಾಧೀಶರು, ಅಧಿಕಾರಿಗಳಿಗೆ, ಸಂಸದರು, ಮೇಯರ್, ತಹಶೀಲ್ದಾರ್ ಸೇರಿದಂತೆ ನಮ್ಮ ರಾಜ್ಯದವರಿಗೆ ಅವಕಾಶ ನೀಡಲಾಗುವುದು. ಇದು ನಿರ್ದಿಷ್ಟ ಪಕ್ಷಕ್ಕೆ ಎಂದು ಸೀಮಿತವಲ್ಲ. ಯಾವುದೇ ಪಕ್ಷದ ಜನಪ್ರತಿನಿಧಿಗಳು ಹೋದರು ಈ ಅವಕಾಶ ಅವರಿಗೆ ಸಿಗಬೇಕು. ಇದಕ್ಕೆ ನಿರ್ದಿಷ್ಟ ಮಾರ್ಗಸೂಚಿಗಳಿದ್ದು, ಅದರಂತೆಯೇ ಈ ಅವಕಾಶ ನೀಡಲಾಗುವುದು. ನಮ್ಮ ತೀರ್ಮಾನ ಕೇವಲ ಆರತಿ ವಿಚಾರಕ್ಕೆ ಮಾತ್ರ. ಉಳಿದಂತೆ ಎಲ್ಲಾ ಮಾರ್ಗಸೂಚಿಗಳು ತಿರುಪತಿ ಆಡಳಿತ ಮಂಡಳಿಯಂತೆ ಇರಲಿದೆ. ಅವರ ಮಾರ್ಗಸೂಚಿಯಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ ಎಂದು ತಿಳಿಸಿದರು.
ಬೆಂಗಳೂರು: ಆಗಸ್ಟ್ 6ರಿಂದ ಮುಂಗಾರು ಅಧಿವೇಶನ ಕರೆಯಲು ತೀರ್ಮಾನಿಸಲಾಗಿದೆ ಎಂದು ಸಿಎಂ ಡಿಕೆಶಿ ಹೇಳಿದ್ದಾರೆ. ಕೃಷ್ಣಾದಲ್ಲಿ ಮಾತನಾಡಿದ ಅವರು, ನಾನು ಒಂದು ದಿನ ಕೆಲಸದ ಮೇಲೆ ದೆಹಲಿಗೆ ಹೋಗಿ ಬರುತ್ತೇನೆ. ನಂತರ ನಮ್ಮ ನಾಯಕರು ಮೂರ್ನಾಲ್ಕು ದಿನಗಳಲ್ಲಿ ದಿನಾಂಕ ನಿಗದಿ ಮಾಡುತ್ತಾರೆ. ನಂತರ ನಾನು ದೆಹಲಿಗೆ ಹೋಗುವೆ ಎಂದು ಮಾಹಿತಿ ನೀಡಿದರು. ಇನ್ನು ತಿರುಪತಿಯಲ್ಲಿ ಮೊದಲ ಆರತಿ ಕರ್ನಾಟಕ ರಾಜ್ಯದವರಿಗಿದ್ದು, ಶಾಸಕರಿಗೂ ಅವಕಾಶ ಕೊಡುವ ಬಗ್ಗೆ ಮಾತನಾಡಿದ ಅವರು, ತಿರುಪತಿಯಲ್ಲಿ …
Read More »ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಬಾಂಗ್ಲಾದೇಶಿಗರು ಮಂಗಳೂರು ಪೊಲೀಸರ ವಶಕ್ಕೆ
ಮಂಗಳೂರು: ನಗರದ ಉರ್ವಾ ಠಾಣೆ ಪೊಲೀಸರು ನಡೆಸಿದ ದಾಳಿಯಲ್ಲಿ ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿಕೊಂಡಿದ್ದ ಮೂವರು ಬಾಂಗ್ಲಾದೇಶಿಗರನ್ನುವಶಕ್ಕೆ ಪಡೆದಿದ್ದಾರೆ. ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿಗರ ವಿರುದ್ಧ ಪೊಲೀಸರು ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ರಾಜ್‌ಶಾಹಿ ಜಿಲ್ಲೆಯ ನೂರ್ ಅಮೀನ್, ಮಹಮ್ಮದ್ ಕೌಸರ್ ಹಾಗೂ ಇಮ್ರಾನ್ ಅಲಿ ಬಂಧಿತ ಬಾಂಗ್ಲಾದೇಶಿಗರು. ಇವರು ಪಶ್ಚಿಮ ಬಂಗಾಳದ ಮೂಲಕ ಅಕ್ರಮವಾಗಿ ಭಾರತ ಪ್ರವೇಶಿಸಿ, ನಕಲಿ ದಾಖಲೆಗಳನ್ನು ಸೃಷ್ಟಿಸಿಕೊಂಡು ಕಳೆದ ಎರಡು ತಿಂಗಳಿಂದ ಮಂಗಳೂರಿನಲ್ಲಿ ವಾಸಿಸುತ್ತಿದ್ದರು ಎಂದು …
Read More »ಗಣತಿ ನಮೂನೆ ಹಿಂದಿರುಗಿಸದಿದ್ರೆ ಕರಡು ಪಟ್ಟಿಯಿಂದ ಮತದಾರರ ಹೆಸರು ಡಿಲೀಟ್: ಚುನಾವಣಾಧಿಕಾರಿ ವಾರ್ನಿಂಗ್
ಬೆಂಗಳೂರು: ಮತದಾರರು ಭರ್ತಿ ಮಾಡಿದ ಗಣತಿ ನಮೂನೆಯನ್ನು ಬಿಎಲ್‌ಒಗಳಿಗೆ ಹಿಂದಿರುಗಿಸದೇ ಇದ್ರೆ, ಅಂಥವರ ಹೆಸರನ್ನ ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗುತ್ತದೆ ಎಂದು ಅಪರ ಜಿಲ್ಲಾ ಚುನಾವಣಾಧಿಕಾರಿ ಶ್ರೀ ಕೆ.ಎನ್. ರಮೇಶ್ ಎಚ್ಚರಿಕೆ ನೀಡಿದ್ದಾರೆ. ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಸಂಬಂಧ ಬಿಎಲ್ಒ ಗಳು ಮನೆ ಮನೆಗೆ ಭೇಟಿ ನೀಡಿ ಎನ್ಯುಮರೇಷನ್ ಫಾರಂ ನೀಡುವ, ಭರ್ತಿ ಮಾಡಿದ ಅರ್ಜಿಗಳನ್ನ …
Read More »ಮಳೆ ತೀವ್ರ ಕೊರತೆ – ಎಕರೆಗೆ 50 ಸಾವಿರ ಪರಿಹಾರ ನೀಡುವಂತೆ ವಿಜಯೇಂದ್ರ ಆಗ್ರಹ
ಬೀದರ್: ಉತ್ತರ ಕರ್ನಾಟಕದಲ್ಲಿ ವಿಶೇಷವಾಗಿ ಕಲ್ಯಾಣ ಕರ್ನಾಟಕದಲ್ಲಿ ಮಳೆಯ ತೀವ್ರ ಕೊರತೆಯಾಗಿದ್ದು, ರೈತರು ಆತಂಕಕ್ಕೊಳಗಾಗಿದ್ದಾರೆ. ಆದ್ದರಿಂದ ಸರ್ಕಾರ ಅನ್ನದಾತರ ಕಷ್ಟಕ್ಕೆ ಸ್ಪಂದಿಸಬೇಕು. ಸಂಕಷ್ಟದಲ್ಲಿರುವ ರೈತರಿಗೆ ಎಕರೆಗೆ 50 ಸಾವಿರ ರೂ. ಪರಿಹಾರವನ್ನು ಸರ್ಕಾರ ನೀಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದರು. ಬೀದರ್‌ನಲ್ಲಿ (Bidar) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದಲ್ಲಿ ಮುಂಗಾರು ದುರ್ಬಲವಾಗಿದೆ. ಕಲ್ಯಾಣ ಕರ್ನಾಟದ ಭಾಗದಲ್ಲಿ 30 ಲಕ್ಷ ಹೆಕ್ಟೇರ್‌ಗೂ ಹೆಚ್ಚು …
Read More »ಬರೀ SIR ಬಗ್ಗೆ ಮಾತನಾಡೋಕೆ ಬಂದಿದ್ದೀರಾ? – ಆರ್.ಅಶೋಕ್ ಕಾರು ಅಡ್ಡಗಟ್ಟಿ ರೈತರ ಆಕ್ರೋಶ
ಚಾಮರಾಜನಗರ: ಜಿಲ್ಲೆಗೆ ಆಗಮಿಸಿದ್ದ ವಿಪಕ್ಷ ನಾಯಕ ಆರ್. ಅಶೋಕ್ (R Ashok) ಅವರಿಗೆ ಇಲ್ಲಿನ ರೈತರು ಕಾರು ಅಡ್ಡಗಟ್ಟಿ ಆಕ್ರೋಶ ವ್ಯಕ್ತಪಡಿಸಿದ ಪ್ರಸಂಗ ನಡೆಯಿತು. ಕೇವಲ ಎಸ್‌ಐಆರ್ ವಿಚಾರದ ಬಗ್ಗೆ ಮಾತನಾಡಲು ಮಾತ್ರ ಚಾಮರಾಜನಗರಕ್ಕೆ ಬಂದಿದ್ದೀರಾ? ಜಿಲ್ಲೆಯಲ್ಲಿ ಸರಿಯಾಗಿ ಮಳೆಯಾಗದೇ ಬರ ಪರಿಸ್ಥಿತಿ ನಿರ್ಮಾಣವಾಗಿದ್ದರೂ ಇಲ್ಲಿ ಬರ ಅಧ್ಯಯನ ನಡೆಸಿಲ್ಲ ಎಂದು ರೈತರು ತೀವ್ರ ಅಸಮಾಧಾನ ಹೊರಹಾಕಿದರು. ನಗರದ ಜೆಎಸ್ಎಸ್ ಆಸ್ಪತ್ರೆಯ ಬಳಿ ಅಶೋಕ್ ಅವರ ವಾಹನವನ್ನು ತಡೆದು ನಿಲ್ಲಿಸಿದ ರೈತ …
Read More »
Laxmi News 24×7