Breaking News

Daily Archives: ಜುಲೈ 20, 2026

ಮನೆಗಳ್ಳತನ ಮಾಡಿದ ಕಳ್ಳ ಅರೆಸ್ಟ್

ಹಗಲು ಮನೆ ಕಳ್ಳತನ ಪ್ರಕರಣವನ್ನು ಬೈಲಹೊಂಗಲ ಪೊಲೀಸರು ಕೇವಲ 24 ಗಂಟೆಗಳಲ್ಲೇ ಭೇದಿಸಿ, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತರಿಂದ ₹5.49 ಲಕ್ಷ ಮೌಲ್ಯದ 58 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಜುಲೈ 12ರಂದು ಮಹಾಂತೇಶ ಬಸಪ್ಪ ಬೋಗೂರ ಹಾಗೂ ಅವರ ಕುಟುಂಬಸ್ಥರು ಜಮೀನಿನಲ್ಲಿ ಸೋಯಾಬಿನ್ ಬೆಳೆಗೆ ಕೀಟನಾಶಕ ಸಿಂಪಡಿಸಲು ತೆರಳಿದ್ದ ವೇಳೆ, ಮನೆಗೆ ಹಾಕಿದ್ದ ಬೀಗವನ್ನು ಮುರಿದು ಕಳ್ಳರು ಒಳನುಗ್ಗಿದ್ದರು. ಮನೆಯ ಟ್ರೆಜರಿಯಲ್ಲಿ ಇರಿಸಿದ್ದ 58 ಗ್ರಾಂ ಚಿನ್ನಾಭರಣಗಳು ಹಾಗೂ ₹48 …

Read More »

ಶೀಘ್ರದಲ್ಲೇ ಭಾರತಕ್ಕೂ ಬರಲಿದೆ `Sex Education’

ಭಾರತೀಯ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಒಂದು ಅತ್ಯಂತ ಪ್ರಮುಖ ಹಾಗೂ ಕ್ರಾಂತಿಕಾರಿ ಬದಲಾವಣೆಗೆ ಕೇಂದ್ರ ಸರ್ಕಾರ ಮುಂದಾಗಿದೆ. ಶಾಲೆ ಹಾಗೂ ಕಾಲೇಜುಗಳ ಪಠ್ಯಕ್ರಮದಲ್ಲಿ ಸಮಗ್ರ ಲೈಂಗಿಕ ಶಿಕ್ಷಣವನ್ನು  ಅಳವಡಿಸಲು ನಿರ್ಧರಿಸಲಾಗಿದ್ದು, ಈ ಕುರಿತು ಸರ್ಕಾರವು ಸುಪ್ರೀಂಕೋರ್ಟ್‌ಗೆ ಮಾಹಿತಿ ನೀಡಿದೆ. ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಗಳು, ಸೈಬರ್ ಅಪರಾಧಗಳು, ಹದಿಹರೆಯದವರಲ್ಲಿ ಕಂಡುಬರುತ್ತಿರುವ ಗರ್ಭಧಾರಣೆ ಹಾಗೂ ಮಾನಸಿಕ ಆರೋಗ್ಯದ ಸಮಸ್ಯೆಗಳ ಹಿನ್ನೆಲೆ ಈ ನಿರ್ಧಾರ ಅತ್ಯಂತ ಮಹತ್ವದ್ದಾಗಿ ಹೊರಹೊಮ್ಮಿದೆ. …

Read More »