ನವದೆಹಲಿ: ನೀಟ್ ಪರೀಕ್ಷೆಯ ಅಕ್ರಮಗಳ ಕುರಿತು ಜಂತರ್ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆ ಮುಂದುವರಿಸಿರುವ ಮಧ್ಯೆಯೇ, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಯನ್ನು ತ್ವರಿತಗೊಳಿಸುವುದಾಗಿ ಭರವಸೆ ನೀಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಶುಕ್ರವಾರ ತಡರಾತ್ರಿ ಮತ್ತೊಂದು ವಿಡಿಯೋ ಹಂಚಿಕೊಂಡಿದ್ದು, ಸಕಾರಾತ್ಮಕ ಸಲಹೆಗಳನ್ನು ಹಂಚಿಕೊಂಡಿದ್ದಕ್ಕಾಗಿ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸಿದ್ದಾರೆ. ಧನ್ಯವಾದಗಳು ಗೆಳೆಯರೇ! ನಿನ್ನೆ ರಾತ್ರಿ ನಿಮ್ಮನ್ನೆಲ್ಲಾ ಭೇಟಿಯಾಗುವ ಅವಕಾಶ ನನಗೆ ಸಿಕ್ಕಿತ್ತು. ನಾನು ಪೋಸ್ಟ್ ಮಾಡಿದ ವಿಡಿಯೋಗೆ ಅಪಾರ ಪ್ರತಿಕ್ರಿಯೆ ವ್ಯಕ್ತವಾಗಿದೆ. ತಮ್ಮ …
Read More »Daily Archives: ಜುಲೈ 25, 2026
ಕಾಂಗ್ರೆಸ್ ಕಚೇರಿಗೆ ನುಗ್ಗಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರು
ಬೆಳಗಾವಿ: ಬಿಜೆಪಿ ಶಾಸಕರು, ಮುಖಂಡರು ಹಾಗೂ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದು ಹಲ್ಲೆ ನಡೆಸಿದ ಘಟನೆ ಖಂಡಿಸಿ ಇಂದು ಬಿಜೆಪಿ ಬೆಳಗಾವಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು. ಪ್ರತಿಭಟನೆಯ ಭಾಗವಾಗಿ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು. ಬಳಿಕ ಕಾಂಗ್ರೆಸ್ ಕಚೇರಿಗೆ ನುಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ, ನೂಕಾಟ, ತಳ್ಳಾಟ ಉಂಟಾಗಿ ಕೆಲ ಕ್ಷಣ ಬಿಗುವಿನ ವಾತಾವರಣ …
Read More »ಬೆಳಗಾವಿಯಲ್ಲಿ ನಂಬರ್ ಪ್ಲೇಟ್ ಇಲ್ಲದ ವಾಹನ ಓಡಿಸಿದ್ರೆ ಹುಷಾರ್
ಬೆಳಗಾವಿ: ಇತ್ತೀಚಿನ ದಿನಗಳಲ್ಲಿ ಬೆಳಗಾವಿ ನಗರ ಪ್ರದೇಶ ವ್ಯಾಪ್ತಿಯಲ್ಲಿ ನೊಂದಣಿ ಸಂಖ್ಯೆ ಹೊಂದಿಲ್ಲದ, ದೋಷಪೂರಿತ ನೊಂದಣಿ ಸಂಖ್ಯೆ ಹೊಂದಿದ ದ್ವಿಚಕ್ರ ವಾಹನ ಬಳಸುತ್ತಿರುವುದನ್ನು ಗಮನಸಿ ನೊಂದಣಿ ಸಂಖ್ಯೆಗಳಿಲ್ಲದ ದ್ವಿಚಕ್ರ ವಾಹನಗಳ ವಿರುದ್ಧ ಬೆಳಗಾವಿ ಪೊಲೀಸರು ವಿಶೇಷ ಕಾರ್ಯಾಚರಣೆ ಆರಂಭಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ನೊಂದಣಿ ಸಂಖ್ಯೆಗಳಿಲ್ಲದ/ ನೊಂದಣಿ ಸಂಖ್ಯೆ ಮರೆಮಾಚಿದ/ ಮುಂದೆ ಅಥವಾ ಹಿಂದೆ ಯಾವುದಾದರೂ ಒಂದು ನೊಂದಣಿ ಸಂಖ್ಯೆ ಇಲ್ಲದಂತೆ ಮಾಡಿದ ಒಟ್ಟು 105 ದ್ವಿಚಕ್ರ ವಾಹನಗಳನ್ನು ತಡೆಹಿಡಿದು ಅವುಗಳ …
Read More »ಇಬ್ಬರು ಅಪ್ರಾಪ್ತ ಬೈಕ್ ಕಳ್ಳರನ್ನು ಬಂಧಿಸಿದ ಪೊಲೀಸರು
ಬೆಳಗಾವಿ: ಬೈಕ್ ಕಳ್ಳತನ ಪ್ರಕರಣವನ್ನು ತನಿಖೆ ನಡೆಸಿದ ಬೆಳಗಾವಿ ಉದ್ಯಮಬಾಗ ಪೊಲೀಸರು ಇಬ್ಬರು ಅಪ್ರಾಪ್ತ ಬೈಕ್ ಕಳ್ಳರನ್ನು ಬಂಧಿಸಿ, ಎರಡು ಬಕ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಉದ್ಯಮಬಾಗ ಪೊಲೀಸ್ ಠಾಣೆಯ ಪೊಲೀಸ್ ಇನ್ಸಪೆಕ್ಟರ್ ಮಹಾಂತೇಶ ವಿ ಹೊಸಪೇಟಿ ನೇತೃತ್ವದಲ್ಲಿ ಇಬ್ಬರು ಅಪ್ರಾಪ್ತ ಬಾಲಕರನ್ನು ವಿಚಾರಣೆಗೊಳಪಡಿಸಿದಾಗ, ಬಾಲಕರು ಬೈಕ್‌ಗಳನ್ನು ಕಳ್ಳತನ ಮಾಡಿದ್ದರ ಬಗ್ಗೆ ಒಪ್ಪಿಕೊಂಡಿರುತ್ತಾರೆ. ಈ ಪ್ರಕರಣದಲ್ಲಿ ಒಟ್ಟು 65,000 ರೂ ಮೌಲ್ಯದ 2 ಬೈಕ್ ವಶಪಡಿಸಿಕೊಂಡು ಬಾಲಕರ ವಿರುದ್ಧ ನಿಯಮಾನುಸಾರ …
Read More »ಮಾದಕ ವಸ್ತುಗಳು ದೇಶದ ಅಭಿವೃದ್ಧಿಗೆ ಮಾರಕ: ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ್ಮಾದಕ ವಸ್ತುಗಳು ದೇಶದ ಅಭಿವೃದ್ಧಿಗೆ ಮಾರಕ: ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ್
ಬೆಳಗಾವಿ: ಮಾದಕ ವಸ್ತುಗಳು ದೇಶದ ಅಭಿವೃದ್ಧಿಗೆ ಮಾರಕವಾಗಿದ್ದು, ದೇಶದ ಯುವಜನತೆಯನ್ನು ಮಾದಕ ವಸ್ತುಗಳ ವ್ಯಸನಗಳಿಂದ ರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಮತ್ತು ಬೆಳಗಾವಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ ನಾಯಕ್ ಅವರು ಹೇಳಿದರು. ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು …
Read More »ಯುವ ಪೀಳಿಗೆ ಅಜ್ಞಾನ-ದುಶ್ಚಟಗಳಿಂದ ದೂರವಿದ್ದು ಉತ್ತಮ ಶಿಕ್ಷಣ ಪಡೆಯಬೇಕು: ಎಂ. ಎಂ. ಕಾಂಬಳೆ
ಬೆಳಗಾವಿ: ಬಡತನದಲ್ಲಿ ಹುಟ್ಟಿ ಬಡತನದಲ್ಲಿ ಬೆಳೆದು ಉತ್ತಮ ಶಿಕ್ಷಣವನ್ನು ಪಡೆದು ದೇಶದಲ್ಲಿರುವ ಅಸ್ಪೃಶ್ಯತೆಯನ್ನು ಹೋಗಲಾಡಿಸಲು ಹೋರಾಡಿದ ಮಹಾನ್ ವ್ಯಕ್ತಿ ಡಾ. ಬಾಬಾಸಾಹೇಬ ಅಂಬೇಡ್ಕರ್ ಎಂದು ಬೆಳಗಾವಿಯ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಎಂ. ಎಂ. ಕಾಂಬಳೆ ಅವರು ತಿಳಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಳಗಾವಿ ಹಾಗೂ ಸರ್ಕಾರಿ ಸರದಾರ್ಸ ಪದವಿಪೂರ್ವ ಕಾಲೇಜು ಬೆಳಗಾವಿ ಇವರ ಸಯುಂಕ್ತ ಆಶ್ರಯದಲ್ಲಿ ಶುಕ್ರವಾರ (ಜುಲೈ 24) ರಂದು ಜರುಗಿದ ಭಾರತ …
Read More »ಓದುವುದರ ಮುಖಾಂತರ ವ್ಯಕ್ತಿತ್ವವನ್ನು ಎತ್ತರಕ್ಕೆ ಬೆಳೆಸಲು ಸಾಧ್ಯ
ಬೆಳಗಾವಿ: ಕಾಲೇಜು ಶಿಕ್ಷಣ ಕಲಿಯುವ ಇಂದಿನ ವಿದ್ಯಾರ್ಥಿಗಳು ಮೊಬೈಲ್ ಬಳಕೆಯನ್ನು ಬದಿಗೊತ್ತಿ ಓದುವುದರ ಕಡೆಗೆ ಒಲವು ತೋರಿಸಬೇಕು, ಅಂದಾಗ ಮಾತ್ರ ಶಿಕ್ಷಣವು ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ಎತ್ತರಕ್ಕೆ ಬೆಳೆಸಲು ಸಾಧ್ಯ ಎಂದು ಬೈಲಹೊಂಗಲ ನಗರಸಭೆ ಪೌರಾಯುಕ್ತರಾದ ಭಾಗ್ಯಶ್ರೀ ಹುಗ್ಗಿ ಅವರು ತಿಳಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಳಗಾವಿ ಹಾಗೂ ಸರ್ಕಾರಿ ಪದವಿ ಪೂರ್ವ ವಿದ್ಯಾಲಯ ಬೈಲಹೊಂಗಲ ಇವರ ಸಂಯುಕ್ತ ಆಶ್ರಯದಲ್ಲಿ ಜುಲೈ 23 2026(ಗುರುವಾರ) ಜರುಗಿದ ಭಾರತ ರತ್ನ ಡಾ. …
Read More »ಮಗುವಿನ ಪೋಷಕರ ಪತ್ತೆಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮನವಿ ಮಗುವಿನ ಪೋಷಕರ ಪತ್ತೆಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮನವಿ
ಬೆಳಗಾವಿ : ನಾಲ್ಕೂವರೆ ವರ್ಷದ ಹಿಂದೆ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಮಗುವನ್ನು ಬಿಟ್ಟು ಹೋದ ಮಹಿಳೆಯೊಬ್ಬಳು ನಾಪತ್ತೆಯಾಗಿದ್ದು, ಮಗುವಿನ ಪೋಷಕರ ಪತ್ತೆಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮನವಿ ಮಾಡಿದ್ದಾರೆ. ಇಂದಿರಾ ಮಾರುತಿ ಬಾಗಾಡಿ ಇವಳಿಗೆ ವೈಷ್ಣವಿ (ವಯಸ್ಸು:4 ವರ್ಷ 7 ತಿಂಗಳು) ಎಂಬ ಹೆಣ್ಣು ಮಗುವಿದ್ದು, ತನ್ನ ಮಗುವನ್ನು ರಕ್ಷಣೆ ಮತ್ತು ಪೋಷಣೆ ಮಾಡಲಿಕ್ಕೆ ಸಾಧ್ಯವಾಗದೇ ಮಗುವಿನೊಂದಿಗೆ ದಿನಾಂಕ:೨೧-೧೨-೨೦೨೧ ರಂದು ಬೆಳಗಾವಿಯ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರಾಗಿ …
Read More »
Laxmi News 24×7