ಸ್ಯಾಂಡಲ್‌ವುಡ್‌ನ ಖ್ಯಾತ ಹಾಸ್ಯ ನಟ ಚಿಕ್ಕಣ್ಣ ಸದ್ದಿಲ್ಲದೆ ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಮಂಡ್ಯ ಮೂಲದ ಪಾವನಾ ಜೊತೆ ಚಿಕ್ಕಣ್ಣ ಅವರ ಮದುವೆ ನಿಶ್ಚಯವಾಗಿದ್ದು, ಮದುವೆ ದಿನಾಂಕವೂ ನಿಗದಿಯಾಗಿದೆ. ಆಗಸ್ಟ್ 29 ಮತ್ತು 30 ರಂದು ಮೈಸೂರಿನ ಸ್ಪೆಕ್ಟ್ರಮ್ ಹಾಲ್‌ನಲ್ಲಿ ಅದ್ದೂರಿಯಾಗಿ ಮದುವೆ ಸಮಾರಂಭ ನಡೆಯಲಿದೆ. ಈ ಮದುವೆ ಮಹೋತ್ಸವದಲ್ಲಿ ಸ್ಯಾಂಡಲ್‌ವುಡ್‌ನ ಪ್ರಮುಖ ನಟ-ನಟಿಯರು, ತಂತ್ರಜ್ಞರು ಹಾಗೂ ಗಣ್ಯರು ಭಾಗವಹಿಸುವ ಸಾಧ್ಯತೆಯಿದೆ. ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದ ಪಾವನಾ ಸದ್ಯ …
Read More »Daily Archives: ಜುಲೈ 30, 2026
ಗದಗ ರೈಲು ನಿಲ್ದಾಣದಲ್ಲಿ 9 ಲಕ್ಷ ರೂ. ಮೌಲ್ಯದ 19 ಕೆಜಿ ಗಾಂಜಾ ಜಪ್ತಿ
ಗದಗ: ಗೋವಾಕ್ಕೆ ತೆರಳುತ್ತಿದ್ದ ಶಾಲಿಮಾರ-ವಾಸ್ಕೋ ಎಕ್ಸ್‌ಪ್ರೆಸ್ (Gadag) ರೈಲಿನಲ್ಲಿ ಅಪಾರ ಪ್ರಮಾಣದ ಗಾಂಜಾ ಪತ್ತೆಯಾಗಿದ್ದು, ನಗರದ ರೈಲ್ವೆ ಪೊಲೀಸರು ಮಾದಕವಸ್ತುವನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ. ಇಂದು ಬೆಳಿಗ್ಗೆ 8:06 ರ ಸುಮಾರಿಗೆ, ಶಾಲಿಮಾರದಿಂದ ವಾಸ್ಕೋಗೆ ತೆರಳುತ್ತಿದ್ದ ಶಾಲಿಮಾರ-ವಾಸ್ಕೋ ಎಕ್ಸ್‌ಪ್ರೆಸ್ ರೈಲಿನ ಇಂಜಿನ್ ಹಿಂಭಾಗದ ಜನರಲ್ ಕೋಚ್‌ನ ಶೌಚಾಲಯದ ಬಳಿ 9.56 ಲಕ್ಷ ರೂಪಾಯಿ ಮೌಲ್ಯದ 19.300 ಕೆಜಿ ಗಾಂಜಾ ಪತ್ತೆಯಾಗಿದೆ. ನಗರದ ರೈಲ್ವೆ ಪೊಲೀಸ್ ಠಾಣೆ ಪೊಲೀಸರು ಎಂದಿನಂತೆ …
Read More »ಕೈಕಾಲು ಸರಿಯಿದ್ರೂ ಶೋಕಿ ಜೀವನಕ್ಕೆ ಅಂಗವಿಕಲನ ವೇಷ – ಖತರ್ನಾಕ್ ಭಿಕ್ಷುಕನ ಅಸಲಿ ಬಣ್ಣ ಬಯಲು
ಬೆಂಗಳೂರು: ಉದರ ನಿಮಿತ್ತಂ ಬಹುಕೃತ ವೇಷಂ ಎಂಬ ಮಾತಿನ ಹಾಗೆ ಇಲ್ಲೊಬ್ಬ ಹೊಟ್ಟೆಪಾಡಿಗಾಗಿ ಅಂಗವಿಕಲರ ರೀತಿ ಡ್ರಾಮ ಮಾಡಿ ಸಿಕ್ಕಿಬಿದ್ದಿರುವ ಘಟನೆ ಬ್ಯಾಟರಾಯನಪುರದ ಐಟಿಐ ಲೇಔಟ್‌ನಲ್ಲಿ ನಡೆದಿದೆ. ಭಿಕ್ಷಾಟನೆ ನಡೆಸುತ್ತಿದ್ದ ಉತ್ತರ ಪ್ರದೇಶ ಮೂಲದ ಮುಖೇಶ್ ಎಂಬ ಯುವಕನ ನೈಜ ಬಣ್ಣ ಇದೀಗ ಬಯಲಾಗಿದೆ. ಕೈ-ಕಾಲುಗಳು ಸಂಪೂರ್ಣವಾಗಿ ಚೆನ್ನಾಗಿದ್ದರೂ, ಶೋಕಿ ಜೀವನ ಹಾಗೂ ಸುಲಭವಾಗಿ ಹಣ ಗಳಿಸುವ ದುರಾಸೆಯಿಂದ ಈತ ಮನಕಲುಕುವಂತೆ ಕುಂಟುತ್ತಾ ಅಂಗವಿಕಲನ ರೀತಿ ನಟಿಸಿ ಜನರನ್ನು ವಂಚಿಸುತ್ತಿದ್ದ. …
Read More »ಪರಿಸರ ಸಂಬಂಧಿ ಅನುಮತಿ ಸಿಕ್ಕರೆ 3 ತಿಂಗಳಲ್ಲಿ ವಿಜಯಪುರ ಏರ್‌ಪೋರ್ಟ್ ಕಾರ್ಯಾರಂಭ: ಎಂ.ಬಿ.ಪಾಟೀಲ್
ವಿಜಯಪುರ: ವಿಜಯಪುರ ವಿಮಾನ ನಿಲ್ದಾಣದ ಕಾರ್ಯಾರಂಭಕ್ಕೆ ಇದ್ದ ಪ್ರಮುಖ ಅಡೆತಡೆ ದೂರವಾಗಿದ್ದು, ಪರಿಸರ ಸಂಬಂಧಿತ ಅನುಮತಿ ಸಿಕ್ಕರೆ ಮುಂದಿನ ಮೂರು ತಿಂಗಳೊಳಗೆ ವಿಮಾನ ನಿಲ್ದಾಣವನ್ನು ಲೋಕಾರ್ಪಣೆ ಮಾಡಬಹುದು ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ವಿಜಯಪುರ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದ ಪರಿಸರ ಅನುಮತಿ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ ಪೀಠ ಬುಧವಾರ ನೀಡಿರುವ ಅಂತಿಮ ತೀರ್ಪು ಸ್ವಾಗತಾರ್ಹವಾಗಿದೆ ಎಂದು ಹೇಳಿದರು. ಮುಖ್ಯ …
Read More »ಶೂಟೌಟ್‌ಗೆ ಆದೇಶ ನೀಡೋದು ಮ್ಯಾಜಿಸ್ಟ್ರೇಟ್‌ಗಳು, ಅಮಿತ್ ಶಾ ಅಲ್ಲ : ರಾಹುಲ್‌ಗೆ ಜಿತೇಂದ್ರ ಸಿಂಗ್ ತಿರುಗೇಟು
ನವದೆಹಲಿ: ಸಂಸತ್ತಿನಲ್ಲಿ ವಿರೋಧ ಪಕ್ಷಗಳ ಗದ್ದಲದ ಮಧ್ಯೆ ಲೋಕಸಭೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಮಸೂದೆಧ್ವನಿ ಮತದ ಮೂಲಕ ಅಂಗೀಕಾರಕೊಂಡಿದೆ. ರಾಹುಲ್ ಗಾಂಧಿ ಭಾಷಣಕ್ಕೆ ಸರ್ಕಾರದ ಪರವಾಗಿ ಸಚಿವ ಜಿತೇಂದ್ರ ಸಿಂಗ್ ಉತ್ತರ ನೀಡಲು ಮುಂದಾದಾಗ ಪ್ರತಿಪಕ್ಷಗಳು ಗದ್ದಲ ಎಬ್ಬಿಸಿದವು. ಭಾಷಣದ ಆರಂಭದಿಂದ ಮಸೂದೆ ಅಂಗೀಕಾರ ಆಗುವವರೆಗೂ ಮೋದಿ ಸರ್ಕಾರ ಚೋರ್ ಸರ್ಕಾರ ಎಂದು ಸದಸ್ಯರು ಘೋಷಣೆ ಕೂಗುತ್ತಿದ್ದರು. ವಿಪಕ್ಷಗಳ ಗದ್ದಲ ಮಧ್ಯೆಯೂ ಜಿತೇಂದ್ರ ಸಿಂಗ್, ವಿರೋಧ ಪಕ್ಷಗಳು ತೀವ್ರ …
Read More »ಒಂದು ರಾಷ್ಟ್ರ, ಒಂದು ಚುನಾವಣೆ – ವರದಿ ಸಲ್ಲಿಕೆಗೆ ಅವಧಿ ವಿಸ್ತರಣೆ
ನವದೆಹಲಿ: ‘ಒಂದು ರಾಷ್ಟ್ರ, ಒಂದು ಚುನಾವಣೆ’ ಜಾರಿಗೆ ಸಂಬಂಧಿಸಿದ ಎರಡು ಮಹತ್ವದ ಮಸೂದೆಗಳನ್ನು ಪರಿಶೀಲಿಸುತ್ತಿರುವ ಸಂಯುಕ್ತ ಸಂಸದೀಯ ಸಮಿತಿಯ ಅವಧಿಯನ್ನು ಲೋಕಸಭೆ ವಿಸ್ತರಿಸಿದೆ. ಈ ಸಂಬಂಧ ಬುಧವಾರ ಲೋಕಸಭೆಯಲ್ಲಿ ಮಂಡಿಸಲಾದ ನಿರ್ಣಯ ಧ್ವನಿಮತದ ಮೂಲಕ ಅಂಗೀಕಾರಗೊಂಡಿದೆ. ಜೆಪಿಸಿ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಪಿ.ಪಿ.ಚೌಧರಿ ಅವರು ಸಮಿತಿಯ ವರದಿ ಸಲ್ಲಿಕೆಗೆ ನಿಗದಿಪಡಿಸಿದ್ದ ಗಡುವನ್ನು 2026ರ ಚಳಿಗಾಲದ ಸಂಸತ್ ಅಧಿವೇಶನದ ಕೊನೆಯ ವಾರದ ಮೊದಲ ದಿನದವರೆಗೆ ವಿಸ್ತರಿಸುವಂತೆ ಪ್ರಸ್ತಾವನೆ ಮಂಡಿಸಿದರು. ಸದನವು …
Read More »ಚಿಲ್ಲರೆ ಇಲ್ಲವೆಂದು ಸಚಿವರನ್ನು ಬಸ್ಸಿನಿಂದ ಕೆಳಗಿಳಿಸಿದ್ದ ನಿರ್ವಾಹಕನ ಅಮಾನತು ವಾಪಸ್
ಬೆಂಗಳೂರು: ಚಿಲ್ಲರೆ ಇಲ್ಲದ ಕಾರಣಕ್ಕೆ ಕಂಡಕ್ಟರ್ ಸಚಿವರನ್ನೇ ಬಸ್‌ನಿಂದ ಕೆಳಗಿಳಿಸಿದ್ದ ನಿರ್ವಾಹಕನ ಅಮಾನತು ತೆರವಿಗೆ ಸಚಿವ ಬೈರತಿ ಸುರೇಶ್ ಆದೇಶ ಹೊರಡಿಸಿದ್ದಾರೆ. ಜುಲೈ 11ರ ರಾತ್ರಿ ಸಾರಿಗೆ ಸಚಿವರು ದಿಢೀರನೆ ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣಿಸಿದ್ದರು. ಅಂದು ಕೆಂಪೇಗೌಡ ಬಸ್ ನಿಲ್ದಾಣದಿಂದ ನಾಗಶೆಟ್ಟಿಹಳ್ಳಿಗೆ ಸಂಚರಿಸುತ್ತಿದ್ದ ಬಸ್ನಲ್ಲಿ ಪ್ರಯಾಣಿಸುವಾಗ ನಿರ್ವಾಹಕ ಟಿ.ಜಿ. ರಾಮಕೃಷ್ಣ ಎಂಬುವರು ಚಿಲ್ಲರೆ ಇಲ್ಲ ಎಂಬ ಕಾರಣಕ್ಕೆ ಸಚಿವರನ್ನು ಬಸ್ಸಿನಿಂದ ಕೆಳಗೆ ಇಳಿಸಿದ್ದರು. ಈ ಹಿನ್ನೆಲೆಯಲ್ಲಿ ಬಿಎಂಟಿಸಿ ಸಂಸ್ಥೆಯು ರಾಮಕೃಷ್ಣ …
Read More »ಕಾಫಿ ತೋಟದಲ್ಲಿ ಕೆಲಸದ ವೇಳೆ ಮರ ಬಿದ್ದು ಇಬ್ಬರು ಮಹಿಳೆಯರ ದುರ್ಮರಣ
ಮಡಿಕೇರಿ: ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಬೃಹತ್ ಮರ ಬಿದ್ದ ಪರಿಣಾಮ ಇಬ್ಬರು ಮಹಿಳಾ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಮಾದಾಪುರ ಸಮೀಪದ ಬಿಳಿಗೇರಿ ಗ್ರಾಮದಲ್ಲಿ ನಡೆದಿದೆ. ಬಿಳಿಗೇರಿ ಗ್ರಾಮದ ಟಾಟಾ ಕಾಫಿ ತೋಟದಲ್ಲಿ ಈ ಘಟನೆ ನಡೆದಿದೆ. ದಿನನಿತ್ಯದ ಕೆಲಸದಲ್ಲಿ ನಿರತರಾಗಿದ್ದ ಕಾರ್ಮಿಕರ ಮೇಲೆ ಏಕಾಏಕಿ ಬೃಹತ್ ಮರ ಉರುಳಿ ಬಿದ್ದಿದೆ. ಪರಿಣಾಮ ಅಸ್ಸಾಂ ಮೂಲದ ಪರ್ಬಿನಾ ಖಾತುನ್ (29) ಹಾಗೂ …
Read More »ಕೆಲಸದ ಸಮಯದಲ್ಲಿ ಪಾರ್ಟಿ – 6 ಮಂದಿ ಪಿಡಿಓಗಳು ಸಸ್ಪೆಂಡ್
ಬೆಂಗಳೂರು: ಕೆಲಸದ ಅವಧಿಯಲ್ಲಿ ಗ್ರಾಮ ಪಂಚಾಯತ್ ಅಧಿಕಾರಿ ಮತ್ತು ಸಿಬ್ಬಂದಿ ಸಿದ್ದರಬೆಟ್ಟದ ತಪ್ಪಲಲ್ಲಿ ಮದ್ಯ ಸಹಿತ ಪಾರ್ಟಿ ಮಾಡಿದ್ದ 6 ಜನ ಪಿಡಿಓಗಳನ್ನ ಸಸ್ಪೆಂಡ್ ಮಾಡಲಾಗಿದೆ. ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ್ ಖಂಡ್ರೆ ಅಮಾನತು ಆದೇಶ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ಗ್ರಾಮ ಪಂಚಾಯ್ತಿಗಳ ಅಭಿವೃದ್ಧಿ ಅಧಿಕಾರಿ, ಇಬ್ಬರು ಕಾರ್ಯದರ್ಶಿ ಮತ್ತು ಒಬ್ಬ ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಶುಕ್ರವಾರ (ಜು.24ರಂದು) ಸಂಜೆ ಸಿದ್ದರಬೆಟ್ಟದ ಬಳಿ ಮದ್ಯ, ಮಾಂಸ ಸೇವಿಸಿ …
Read More »ಕರ್ನಾಟಕ ಮತದಾರರ ಪಟ್ಟಿಯಿಂದ 84.31 ಲಕ್ಷ ಮಂದಿ ಔಟ್: ಚುನಾವಣಾ ಆಯೋಗ
ಬೆಂಗಳೂರು: ಕರ್ನಾಟಕ(Karnataka) ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 84,31,612 ಮತದಾರರನ್ನು ಮೊದಲ ಕರಡು ಮತದಾರರ ಪಟ್ಟಿಯಿಂದ ಹೊರಗಿಡಲು ಗುರುತಿಸಲಾಗಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರು ಇಂದು ಸುದ್ದಿಗೋಷ್ಠಿ ನಡೆಸಿ ಸವಿಸ್ತಾರವಾದ ಮಾಹಿತಿ ನೀಡಿದ್ದಾರೆ. ಪ್ರತಿಯೊಬ್ಬ ಮತದಾರರನ ಸ್ಥಳ ಮಹಜರು ಮಾಡಲಾಗಿದ್ದು, ಮೃತರ ಡೆತ್ ಸರ್ಟಿಫಿಕೇಟ್ ಸಂಗ್ರಹಿಸಿ, ಸಂಬಂಧಪಟ್ಟವರಿಂದ ಸಹಿ ಕೂಡ ಪಡೆಯಲಾಗಿದೆ. ಹೀಗಾಗಿ ಈ 84 ಲಕ್ಷಕ್ಕೂ ಅಧಿಕ ಜನರನ್ನು ಮೊದಲ ಕರಡು …
Read More »
Laxmi News 24×7