ಬೆಳಗಾವಿ: ಬೆಳಗಾವಿಗೆ ವಿಮಾನ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಬೆಳಗಾವಿ-ಬೆಂಗಳೂರು-ದೆಹಲಿ ಮಾರ್ಗಗಳಲ್ಲಿ ಪ್ರತಿದಿನ ವಿಮಾನ ಸಂಚಾರ ಪುನರಾರಂಭಿಸುವಂತೆ ಗುರುವಾರ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ. ರಾಮಮೋಹನ ನಾಯ್ಡು ಅವರನ್ನು ಸಂಸದ ಜಗದೀಶ ಶೆಟ್ಟರ್ ಒತ್ತಾಯಿಸಿದರು. ನವದೆಹಲಿಯ ಸಂಸತ್ ಭವನದಲ್ಲಿ ಸಚಿವರನ್ನು ಭೇಟಿ ಮಾತನಾಡಿ, ಬೆಂಗಳೂರು-ಬೆಳಗಾವಿ ಹಾಗೂ ನವದೆಹಲಿ-ಬೆಳಗಾವಿ ಮಾರ್ಗಗಳಲ್ಲಿ ಇಂಡಿಗೋ ಸಂಸ್ಥೆ ವಾರದ ಆಯ್ದ ದಿನಗಳಲ್ಲಿ ಮಾತ್ರ ವಿಮಾನ ಸೇವೆ ನೀಡುತ್ತಿರುವುದರಿಂದ ವ್ಯಾಪಾರಿಗಳು, ವಿದ್ಯಾರ್ಥಿಗಳು, ಉದ್ಯೋಗಿಗಳು ಮತ್ತು ಸಾರ್ವಜನಿಕರು …
Read More »Daily Archives: ಜುಲೈ 31, 2026
ಕೆಎಲ್‌ಇ ಕೆವಿಕೆಗೆ ಕಡೂರ ತಾಲೂಕಿನ ರೈತರ ಭೇಟಿ
ಬೆಳಗಾವಿ: ರೈತರ ಆದಾಯವನ್ನು ಹೆಚ್ಚಿಸಲು ಆಧುನಿಕ ತಂತ್ರಜ್ಞಾನಗಳ ಅಳವಡಿಕೆ, ಬೆಳೆಗಳ ಮೌಲ್ಯವರ್ಧನೆ, ಆಧುನಿಕ ಕೃಷಿ ಉಪಕರಣಗಳ ಬಳಕೆ ಅಗತ್ಯ ಎಂದು ಐಸಿಎಆರ್-ಕೆಎಲ್‌ಇ ಕೃಷಿ ವಿಜ್ಞಾನ ಕೇಂದ್ರದ ಕಾರ್ಯಾಧ್ಯಕ್ಷ ಬಿ. ಆರ್. ಪಾಟೀಲ ಹೇಳಿದರು. ಬೈಲಹೊಂಗಲ ತಾಲೂಕಿನ ಮತ್ತಿಕೊಪ್ಪ ಗ್ರಾಮದ ಐಸಿಎಆರ್-ಕೆಎಲ್‌ಇ ಕೃಷಿ ವಿಜ್ಞಾನಕೇಂದ್ರಕ್ಕೆ ಶೈಕ್ಷಣಿಕ ಅಧ್ಯಯನ ಪ್ರವಾಸದ ನಿಮಿತ್ತವಾಗಿ ಗುರುವಾರ ಭೇಟಿ ನೀಡಿದ್ದ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ವೀರಶೈವ ಸಮಿತಿ ಸದಸ್ಯರು, ಜಿಪಂ ಮಾಜಿ ಅಧ್ಯಕ್ಷರು, ರೈತರನ್ನು ಉದ್ದೇಶಿಸಿ …
Read More »ಕ್ರೀಡಾ ಸ್ಪರ್ಧೆಗಳಲ್ಲಿ ವಯೋಮಿತಿ ಪರಿಶೀಲನೆ ಕಡ್ಡಾಯಗೊಳಿಸಲು ಆಗ್ರಹ
ಬೆಳಗಾವಿ : ಶಾಲೆ ಶಾಲೆ ಹಾಗೂ ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸುವ ಕ್ರೀಡಾಪಟುಗಳು ನಕಲಿ ವಯೋಮಿತಿ ದಾಖಲೆಗಳನ್ನು ಸಲ್ಲಿಸಿ, ಕ್ರೀಡೆಗಳಲ್ಲಿ ಪಾಲ್ಗೊಂಡು ಆ ಬಳಿಕ ಸಿಗುವ ಸೌಲಭ್ಯಗಳನ್ನು ನಿಯಮಬಾಹಿರವಾಗಿ ಪಡೆದುಕೊಳ್ಳುತ್ತಿದ್ದು, ಪ್ರತಿಯೊಂದು ಕ್ರೀಡಾಸ್ಪರ್ಧೆಯಲ್ಲೂ ವಯೋಮಿತಿ ಪರಿಶೀಲನೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಕ್ರೀಡಾಪಟುಗಳು ಮತ್ತು ಕ್ರೀಡಾಸಕ್ತರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಶಾಲಾ ಹಾಗೂ ವಿವಿಧ ಹಂತದ ಕ್ರೀಡಾಕೂಟಗಳಲ್ಲಿ ಕೆಲವರು ನಕಲಿ ಜನನ ಪ್ರಮಾಣಪತ್ರ ಅಥವಾ ತಪ್ಪು ದಾಖಲೆಗಳನ್ನು …
Read More »ರೈತರ ಸಾಲಮನ್ನಾಗೆ ಆಗ್ರಹಿಸಿ ಬೆಳಗಾವಿಯಲ್ಲಿ ಪ್ರತಿಭಟನೆ
ಬೆಳಗಾವಿ : ರಾಜ್ಯದಲ್ಲಿ ಬರಗಾಲ ತಾಂಡವವಾಡುತ್ತಿದ್ದರೂ ಸರ್ಕಾರ ಕಣ್ಣು ಮುಚ್ಚಿ ಕುಳಿತುಕೊಂಡಿದ್ದು, ಕೂಡಲೇ ಬರಗಾಲ ಘೋಷಣೆ ಮಾಡಿ ಪ್ರತಿ ಎಕರೆಗೆ ಐವತ್ತು ಸಾವಿರ ರೂಪಾಯಿ ಪರಿಹಾರ ಘೋಷಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದಲ್ಲಿ ಗುರುವಾರ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ನೂರಕ್ಕೂ ಹೆಚ್ಚು ರೈತರು, ಚನ್ನಮ್ಮ ವೃತ್ತದಲ್ಲಿ ಜಮಾಯಿಸಿ ಕೆಲಹ್ತೊತು ಪ್ರತಿಭಟನೆ ನಡೆಸಿ, ಸರ್ಕಾರದ ವಿರುದ್ಧ ಘೋಷಣೆ …
Read More »ಸೈಬರ್, ಮಹಿಳಾ ದೌರ್ಜನ್ಯ ಪ್ರಕರಣ ಹೆಚ್ಚಳ
ಬೆಳಗಾವಿ:ಪ್ರಸ್ತುತ ದಿನಗಳಲ್ಲಿ ಸೈಬರ್ ಅಪರಾಧಗಳ ಜತೆಗೆ ಮಹಿಳೆಯರ ಮೇಲೆ ವಿವಿಧ ತೆರನಾದ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ನಗರ ಪೊಲೀಸ್ ಆಯುಕ್ತ ಭೂಷಣ ಬೋರಸೆ ಕಳವಳ ವ್ಯಕ್ತಪಡಿಸಿದರು. ನಗರದ ಮಹೇಶ್ವರ ಅಂಧ ಮಕ್ಕಳ ಶಾಲೆಯ ಆವರಣದಲ್ಲಿ ಗುರುವಾರ ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಮಾನವ ಕಳ್ಳ ಸಾಗಾಣಿಗೆ ತಡೆ ದಿನ ಕಾರ್ಯಕ್ರಮದಲ್ಲಿ ಮಾತನಾಡಿ, ನಗರ, ಗ್ರಾಮೀಣ …
Read More »ಪಾಲಿಕೆ ಸಿಬ್ಬಂದಿ ಕರ್ತವ್ಯನಿಷ್ಠೆ ಇತರರಿಗೆ ಮಾದರಿ
ಬೆಳಗಾವಿ:ಮಹಾನಗರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)ಯಲ್ಲಿ ತೊಡಗಿಸಿಕೊಂಡಿರುವ ಅಧಿಕಾರಿ, ಸಿಬ್ಬಂದಿ ಕರ್ತವ್ಯನಿಷ್ಠೆ ಇತರರಿಗೆ ಮಾದರಿಯಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಹೇಳಿದರು. ಪಾಲಿಕೆಯ ಚುನಾವಣಾ ವಿಭಾಗಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿ, ಬೆಳಗಾವಿ ಉತ್ತರ ಮತ್ತು ದಕ್ಷಿಣ ವಿಧಾನಸಭಾ ಕ್ಷೇತ್ರಗಳಲ್ಲಿ ಎಸ್‌ಐಆರ ಕಾರ್ಯದ ಪ್ರಗತಿ, ದಾಖಲೆಗಳ ಪರಿಶೀಲನೆ ಹಾಗೂ ಗಣಕೀಕರಣ ಪ್ರಕ್ರಿಯೆ ನಿಗದಿತ ಸಮಯದಲ್ಲಿಯೇ ಪೂರ್ಣಗೊಳಿಸಬೇಕು. ಭಾಷಾ ಸಮಸ್ಯೆ ಸೇರಿ ಸಾಕಷ್ಟು ತೊಂದರೆ,ಕಚೇರಿಯ ದಿನನಿತ್ಯದ ಕೆಲಸದ …
Read More »ಉಗಾರ ಸಕ್ಕರೆ ಕಾರ್ಖಾನೆ ಮೇಲಿನ ಸುಳ್ಳು ಆರೋಪಗಳಿಗೆ ಖಂಡನೆ
ಬೆಳಗಾವಿ : ಉಗಾರ ಸಕ್ಕರೆ ಕಾರ್ಖಾನೆ ವಿರುದ್ಧ ಕೆಲವರು ಸುಳ್ಳು ಆರೋಪಗಳನ್ನು ಮಾಡುತ್ತ ಕಾರ್ಖಾನೆ ತೇಜೋವಧೆ ಮಾಡುತ್ತಿದ್ದಾರೆ. ಕಾರ್ಖಾನೆಯ ಕಾರ್ಯಕ್ಕೆ ಅಡ್ಡಿಪಡಿಸುವ ಕೆಲಸ ಮಾಡುತ್ತಿದ್ದು, ಇಂತಹ ಸುಳ್ಳು ಅರ್ಜಿಗಳಿಗೆಗೆ ಮಾನ್ಯತೆ ನೀಡಿ, ಸರ್ಕಾರಿ ಇಲಾಖೆಗಳು ವಿನಾಕಾರಣ ತೊಂದರೆ ಕೊಡಬಾರದು ಎಂದು ಆಗ್ರಹಿಸಿ ಉಗಾರ ಶುಗರ್ಸ್ ವರ್ಕರ್ಸ್ ಯೂನಿಯನ್‌ನಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಲಾಯಿತು. ಉಗಾರ ಸಕ್ಕರೆ ಕಾರ್ಖಾನೆ ವಿರುದ್ಧ ಜಲ, ವಾಯು, ಶಬ್ದ ಮತ್ತು ಭೂ ಮಾಲಿನ್ಯದ ಕುರಿತು …
Read More »ಪೊಲೀಸ್ ಹುದ್ದೆಗಳ ನೇಮಕಾತಿ; ಅಕ್ರಮ ತಡೆಗೆ ಪೂರ್ವ ಸಿದ್ಧತೆ ಅತ್ಯಗತ್ಯ: ಡಿಸಿ ಮೊಹಮ್ಮದ್ ರೋಷನ್
ಬೆಳಗಾವಿ: ಕರ್ನಾಟಕ ರಾಜ್ಯ ಪೊಲೀಸ್ ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇರ ನೇಮಕಾತಿಯ ಪರೀಕ್ಷೆಗಳು ಆಗಸ್ಟ್ 2 ರಂದು ನಡೆಯಲಿದ್ದು, ನಿಯೋಜಿತ ಸಿಬ್ಬಂದಿಗಳು ಪರೀಕ್ಷಾ ಸಮಯದಲ್ಲಿ ಯಾವುದೇ ರೀತಿಯ ಅಕ್ರಮಗಳು ನಡೆಯದಂತೆ ಪರೀಕ್ಷಾ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಹೇಳಿದರು. ನಗರದ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಬುಧವಾರ (ಜು.29) ನಡೆದ ಪೊಲೀಸ್ ಹುದ್ದೆಗಳ ನೇಮಕಾತಿ ಪರೀಕ್ಷಾ ಪೂರ್ವ ಸಿದ್ಧತಾ …
Read More »ಬೆಳಗಾವಿ ವಾಣಿಜ್ಯೋದ್ಯಮ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
2026-27ನೇ ಸಾಲಿನ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಸ್ವಪ್ನಿಲ್ ಶಾ ಆಯ್ಕೆಯಾಗಿದ್ದಾರೆ. ಉದಯ ಜೋಶಿ ಹಿರಿಯ ಉಪಾಧ್ಯಕ್ಷರಾಗಿ, ರಾಜೇಂದ್ರ ಮುತಗೆಕರ್ ದ್ವಿತೀಯ ಉಪಾಧ್ಯಕ್ಷರಾಗಿ, ಮನೋಜಕುಮಾರ್ ಎನ್. ಮತ್ತಿಕೊಪ್ಪ ಗೌರವ ಕಾರ್ಯದರ್ಶಿಯಾಗಿ, ವಿನಿತ್ ಹರಕುಣಿ ಜಂಟಿ ಗೌರವ ಕಾರ್ಯದರ್ಶಿಯಾಗಿ ಹಾಗೂ ರಮೇಶ್ ಲದ್ದಡ್ ಖಜಾಂಚಿಯಾಗಿ ಆಯ್ಕೆಯಾಗಿದ್ದಾರೆ. ನಿರ್ಗಮಿತ ಅಧ್ಯಕ್ಷ ಪ್ರಭಾಕರ ನಾಗರಮುನೋಳಿ ಹಾಗೂ ನಿರ್ಗಮಿತ ಗೌರವ ಕಾರ್ಯದರ್ಶಿ ಸತೀಶ್ ಕುಲಕರ್ಣಿ ಅವರ ಉಪಸ್ಥಿತಿಯಲ್ಲಿ ನಡೆದ ನೂತನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನೂತನ …
Read More »
Laxmi News 24×7