ಬೆಂಗಳೂರು: ಕಾರಿನಲ್ಲಿ ಎಂಟ್ರಿ ಕೊಟ್ಟ ನಾಲ್ವರು ದುಷ್ಕರ್ಮಿಗಳು ಮನೆಯೊಂದರ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಸಮೀಪದ ಮೈಲಸಂದ್ರ ದಿಣ್ಣೆಪಾಳ್ಯದಲ್ಲಿ ನಡೆದಿದೆ. ಅಲ್ಲಿನ ನಿವಾಸಿ ವಿಶ್ವನಾಥ ರೆಡ್ಡಿ ಎಂಬುವವರ ಮನೆ ಮೇಲೆ ದಾಳಿ ನಡೆಸಲಾಗಿದೆ. ಆಗ ತಾನೇ ಊಟ ಮಾಡಿ ಪತ್ನಿ ಮತ್ತು ಸೊಸೆ ಜೊತೆ ಮನೆಯ ಹೊರಗಡೆ ವಿಶ್ವನಾಥ ರೆಡ್ಡಿ ವಿಶ್ರಾಂತಿ ಪಡೆಯುತ್ತಿದ್ದರು. ಆಗ ಕಾರಿನಲ್ಲಿ ಬಂದ ನಾಲ್ವರು ಲಾಂಗು …
Read More »Monthly Archives: ಜುಲೈ 2026
ಕ್ರೈಸ್ತ ಸಮುದಾಯಕ್ಕೆ ಸರ್ಕಾರ ನೀಡಿದ 95 ಕೋಟಿ ಅನುದಾನದಲ್ಲಿ 45 ಕೋಟಿ ಶಿಕ್ಷಣಕ್ಕೆ ಮೀಸಲು: ಸಂಜಯ ಜಾಗಿರದಾರ್
ಕಲಬುರಗಿ: ಕ್ರೈಸ್ತ ಸಮುದಾಯದ ಅಭಿವೃದ್ಧಿಗೆ ಒಗ್ಗಟ್ಟು ಅಗತ್ಯವಿದ್ದು, ಸರ್ಕಾರದಿಂದ ಬಿಡುಗಡೆಯಾಗಿರುವ 95 ಕೋಟಿ ರೂ. ಅನುದಾನದಲ್ಲಿ 45 ಕೋಟಿ ರೂ. ಶಿಕ್ಷಣಕ್ಕೆ ಮೀಸಲಿಡಲಾಗಿದೆ ಎಂದು ಬೆಂಗಳೂರು ಕ್ರೈಸ್ತ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಸಂಜಯ ಜಾಗಿರದಾರ್ ಹೇಳಿದರು. ನಗರದ ಐವಾನ್-ಎ-ಶಾಹಿ ಹೊಸ ಅಥಿತಿ ಗೃಹ ಸಭಾಂಗಣದಲ್ಲಿ ನಡೆದ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕ್ರೈಸ್ತ ಸಮುದಾಯ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗಾಗಿ ಜಾರಿಗೆ ತಂದಿರುವ ವಿವಿಧ …
Read More »ಸರ್ಕಾರದೊಂದಿಗೆ ಡೀಲ್ ಮಾಡಿಕೊಂಡಿಲ್ಲ, ನನ್ನ ಪ್ರಾಮಾಣಿಕತೆಗೆ ಪ್ರಮಾಣಪತ್ರ ಬೇಕೇ? – ಟೀಕಾಕಾರರಿಗೆ ವಾಂಗ್ಚುಕ್ ತಿರುಗೇಟು
ನವದೆಹಲಿ: 26 ದಿನಗಳ ಕಾಲ ಅನಿರ್ದಿಷ್ಟಾವಧಿಯ ಉಪವಾಸ ಸತ್ಯಾಗ್ರಹ ನಡೆಸಿದ ಬಳಿಕ ಅದನ್ನು ಅಂತ್ಯಗೊಳಿಸಿದ ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ಕೇಳಿಬಂದ ಟೀಕೆಗಳಿಗೆ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಕೇಂದ್ರ ಸರ್ಕಾರದೊಂದಿಗೆ ಯಾವುದೇ `ಒಪ್ಪಂದ’ ಮಾಡಿಕೊಂಡು ಉಪವಾಸ ಕೈಬಿಟ್ಟಿಲ್ಲ ಎಂದು ಸೋನಂ ಸ್ಪಷ್ಟಪಡಿಸಿದ್ದಾರೆ. ಶುಕ್ರವಾರ ಸಾಮಾಜಿಕ ಜಾಲತಾಣ ಎಕ್ಸ್ (X) ನಲ್ಲಿ ವಿಡಿಯೊ ಸಂದೇಶ ಹಂಚಿಕೊಂಡಿರುವ ವಾಂಗ್ಚುಕ್, ತಮ್ಮ ಉಪವಾಸ ಅಂತ್ಯವನ್ನು ರಾಜಕೀಯ ಊಹಾಪೋಹಗಳ ಮೂಲಕ ಅರ್ಥೈಸಬಾರದು ಎಂದರಲ್ಲದೇ, …
Read More »ಧರ್ಮೇಂದ್ರ ಪ್ರಧಾನ್ ಅವ್ರೇ, ಹುದ್ದೆಯಿಂದ ಕೆಳಗಿಳಿಯಿರಿ – ʻಕಾಕ್ರೋಚ್ʼಗಳ ಬೆಂಬಲಕ್ಕೆ ನಿಂತ ನಟಿ ಜ್ಯೋತಿಕಾ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಖ್ಯಾತ ತಮಿಳು ನಟಿ ಜ್ಯೋತಿಕಾ ಆಗ್ರಹಿಸಿದ್ದಾರೆ. ಈ ಕುರಿತು ಅವರು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ತಮ್ಮ ಪೋಸ್ಟ್‌ನಲ್ಲಿ ಜ್ಯೋತಿಕಾ, ʻಧರ್ಮೇಂದ್ರ ಪ್ರಧಾನ್ ಅವರೇ, ಹುದ್ದೆಯಿಂದ ಕೆಳಗಿಳಿಯಿರಿ. ರಾಜೀನಾಮೆ ನೀಡಿʼ ಎಂದು ನೇರವಾಗಿ ಒತ್ತಾಯಿಸಿದ್ದಾರೆ. ಅಲ್ಲದೇ, ನಾನು ವಿದ್ಯಾರ್ಥಿಗಳು ಮತ್ತು …
Read More »ನೀಟ್ ಪ್ರತಿಭಟನೆ ವೇಳೆ ಉಮರ್ ಖಾಲಿದ್ ಪರ ಪೋಸ್ಟರ್ – ಕೇಸ್ ದಾಖಲಿಸಲು ಕಾನೂನು ತಜ್ಞರ ಮೊರೆಹೋದ ಪೊಲೀಸ್
ಬೆಂಗಳೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಖಂಡಿಸಿ ಬೆಂಗಳೂರಿನಲ್ಲಿ ನಡೆಯುತ್ತಿದ್ದ ವಿದ್ಯಾರ್ಥಿ ಪ್ರತಿಭಟನೆ ವೇಳೆ ಪ್ರಚೋದನಕಾರಿ ಪೋಸ್ಟರ್ ಪ್ರದರ್ಶಿಸಿದ ಸಂಬಂಧ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ. ವಿವಾದಾತ್ಮಕ ಹಾಗೂ ಪ್ರಚೋದನಕಾರಿ ಪೋಸ್ಟರ್ ಪ್ರದರ್ಶಿಸಿದ ವಿದ್ಯಾರ್ಥಿನಿ ವಿರುದ್ಧ ಕೇಸ್ ದಾಖಲಿಸಲು ಕಾನೂನು ತಜ್ಞರ ಅಭಿಪ್ರಾಯ ಸಂಗ್ರಹಕ್ಕೆ ಬೆಂಗಳೂರು ಪೊಲೀಸರು ಮುಂದಾಗಿದ್ದಾರೆ. ಕಾನೂನು ತಜ್ಞರ ಅಭಿಪ್ರಾಯ ಬಂದ ಕೂಡಲೇ ಕೇಸ್ ದಾಖಲಿಸಿ ಮುಂದಿನ ಕ್ರಮ ಕೈಗೊಳ್ಳಲು ಪೊಲೀಸರು ಚಿಂತನೆ ನಡೆಸಿದ್ದಾರೆ. ಏನಿದು ವಿವಾದ? ಬೆಂಗಳೂರಿನ …
Read More »ಆತ ನಂ.1 ರೇಪಿಸ್ಟ್, 100 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದಾನೆ – ವೈದ್ಯನ ವಿರುದ್ಧ ನರ್ಸ್ ಗಂಭೀರ ಆರೋಪ
ಜೈಪುರ್: ರಾಜಸ್ಥಾನದಲ್ಲಿ ವೈದ್ಯರಿಗೆ ಬ್ಲಾಕ್‌ಮೇಲ್ ಮಾಡಿ ಬಂಧನಕ್ಕೊಳಗಾದ ನರ್ಸ್ ಒಬ್ಬಳು ವೈದ್ಯನ ವಿರುದ್ಧ ಸರಣಿ ಅತ್ಯಾಚಾರದ ಆರೋಪ ಮಾಡಿದ್ದಾಳೆ. 65 ವರ್ಷದ ವೈದ್ಯರೊಬ್ಬರಿಂದ 2 ಕೋಟಿ ರೂ. ಸುಲಿಗೆ ಮಾಡಿದ ಆರೋಪದ ಮೇಲೆ ಕಮಲಾ ಎಂಬ ನರ್ಸ್‌ನ್ನು ರಾಜಸ್ಥಾನ ಪೊಲೀಸರು ಬಂಧಿಸಿದ್ದಾರೆ. ಆಕೆಯನ್ನು ಬಾರ್ಮರ್ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಈ ವೇಳೆ ವಿಡಿಯೋ ಸಂದೇಶವನ್ನು ಹಂಚಿಕೊಂಡಿದ್ದು, ಅದರಲ್ಲಿ, ತಮ್ಮ ಆಸ್ಪತ್ರೆಗೆ ಭೇಟಿ ನೀಡಿದ ಹಲವಾರು ಮಹಿಳಾ ರೋಗಿಗಳ ಮೇಲೆ ವೈದ್ಯರು ಲೈಂಗಿಕ …
Read More »ಸಿ.ಟಿ. ರವಿ ವಿರುದ್ಧ ದ್ವೇಷ ಭಾಷಣ ಆರೋಪ; ಬಂಧನಕ್ಕೆ ಮುಸ್ಲಿಮ್ ಒಕ್ಕೂಟ ಆಗ್ರಹ
ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ನೀಡಿದ ಹೇಳಿಕೆ ಹೇಳಿಕೆಯನ್ನು ಖಂಡಿಸಿರುವ ಕರ್ನಾಟಕ ರಾಜ್ಯ ಮುಸ್ಲಿಮ್ ಒಕ್ಕೂಟ, ದ್ವೇಷ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಅವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದೆ. “ಮುಲ್ಲಾನಿಗೂ ನೀಟ್ ಪರೀಕ್ಷೆಗೂ ಏನು ಸಂಬಂಧ? ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ” ಎಂದು ಸಿ.ಟಿ. ರವಿ ದ್ವೇಷದ ಹೇಳಿಕೆ ನೀಡಿದ್ದಾರೆ. ಎಲ್ಲ ವಿಷಯದಲ್ಲೂ ಮುಸ್ಲಿಮರನ್ನು ಎಳೆದು ತಂದು ವಿಷಯಾಂತರ ಮಾಡುವ ತಮ್ಮ …
Read More »ಅಪರಿಚಿತರಿಂದ ಮನೆ ಮೇಲೆ ಮಾರಕಾಸ್ತ್ರಗಳಿಂದ ಅಟ್ಯಾಕ್ – ಮನೆ ಕಿಟಕಿ, ಕಾರಿನ ಗಾಜು ಪುಡಿಪುಡಿ
ಬೆಂಗಳೂರು: ಕಾರಿನಲ್ಲಿ ಎಂಟ್ರಿ ಕೊಟ್ಟ ನಾಲ್ವರು ದುಷ್ಕರ್ಮಿಗಳು ಮನೆಯೊಂದರ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಸಮೀಪದ ಮೈಲಸಂದ್ರ ದಿಣ್ಣೆಪಾಳ್ಯದಲ್ಲಿ ನಡೆದಿದೆ. ಅಲ್ಲಿನ ನಿವಾಸಿ ವಿಶ್ವನಾಥ ರೆಡ್ಡಿ ಎಂಬುವವರ ಮನೆ ಮೇಲೆ ದಾಳಿ ನಡೆಸಲಾಗಿದೆ. ಆಗ ತಾನೇ ಊಟ ಮಾಡಿ ಪತ್ನಿ ಮತ್ತು ಸೊಸೆ ಜೊತೆ ಮನೆಯ ಹೊರಗಡೆ ವಿಶ್ವನಾಥ ರೆಡ್ಡಿ ವಿಶ್ರಾಂತಿ ಪಡೆಯುತ್ತಿದ್ದರು. ಆಗ ಕಾರಿನಲ್ಲಿ ಬಂದ ನಾಲ್ವರು ಲಾಂಗು …
Read More »ಕ್ರೈಸ್ತ ಸಮುದಾಯಕ್ಕೆ ಸರ್ಕಾರ ನೀಡಿದ 95 ಕೋಟಿ ಅನುದಾನದಲ್ಲಿ 45 ಕೋಟಿ ಶಿಕ್ಷಣಕ್ಕೆ ಮೀಸಲು: ಸಂಜಯ ಜಾಗಿರದಾರ್
ಕಲಬುರಗಿ: ಕ್ರೈಸ್ತ ಸಮುದಾಯದ ಅಭಿವೃದ್ಧಿಗೆ ಒಗ್ಗಟ್ಟು ಅಗತ್ಯವಿದ್ದು, ಸರ್ಕಾರದಿಂದ ಬಿಡುಗಡೆಯಾಗಿರುವ 95 ಕೋಟಿ ರೂ. ಅನುದಾನದಲ್ಲಿ 45 ಕೋಟಿ ರೂ. ಶಿಕ್ಷಣಕ್ಕೆ ಮೀಸಲಿಡಲಾಗಿದೆ ಎಂದು ಬೆಂಗಳೂರು ಕ್ರೈಸ್ತ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಸಂಜಯ ಜಾಗಿರದಾರ್ ಹೇಳಿದರು. ನಗರದ ಐವಾನ್-ಎ-ಶಾಹಿ ಹೊಸ ಅಥಿತಿ ಗೃಹ ಸಭಾಂಗಣದಲ್ಲಿ ನಡೆದ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕ್ರೈಸ್ತ ಸಮುದಾಯ ವಿದ್ಯಾರ್ಥಿಗಳಶ್ರೇಯೋಭಿವೃದ್ಧಿಗಾಗಿ ಜಾರಿಗೆ ತಂದಿರುವ ವಿವಿಧ ಕ್ಷೇಮಾಭಿವೃದ್ಧಿ …
Read More »ಕಾವೇರಿ, ಮೇಕೆದಾಟು ವಿಚಾರವಾಗಿ ತಮಿಳುನಾಡಿನೊಂದಿಗೆ ಸಂಧಾನಕ್ಕೆ ಮುಂದಾದ ಕರ್ನಾಟಕ
ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತು ಮೇಕೆದಾಟು ಯೋಜನೆಯ ವಿಚಾರವಾಗಿ ತಮಿಳುನಾಡಿನೊಂದಿಗೆ ಸಂಧಾನಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಆಗಸ್ಟ್ 3ರಂದು ಈ ವಿಚಾರವಾಗಿ ಮಾತುಕತೆಗೆ ಬರುವಂತೆ ತಮಿಳುನಾಡು ಸಿಎಂ ವಿಜಯ್‌ಗೆ ಕರ್ನಾಟಕ ಸರ್ಕಾರ ಅಧಿಕೃತ ಆಹ್ವಾನ ನೀಡಿದೆ. ಉಭಯ ರಾಜ್ಯಗಳ ನಡುವಿನ ಕಾವೇರಿ ನದಿ ನೀರು ವಿವಾದವು ದಶಕಗಳಿಂದಲೂ ಇದ್ದು, ಪ್ರತಿ ಬೇಸಿಗೆಯಲ್ಲಿ ಇದು ತಾರಕಕ್ಕೇರುವ ಸಾಧ್ಯತೆಗಳಿವೆ. ಹೀಗಾಗಿ ಸರ್ಕಾರವು ಸಂಧಾನದ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ …
Read More »
Laxmi News 24×7