ಹಾವೇರಿ: ಹಾವೇರಿ ಸಮೀಪದ ನರೇಗಲ್ ಗ್ರಾಮದಲ್ಲಿ ಕಾರಹುಣ್ಣಿಮೆ ಆಚರಣೆ ವೇಳೆ ಪಟಾಕಿ ಹಚ್ಚುವ ವಿಚಾರಕ್ಕೆ ಗಲಾಟೆ ನಡೆದು 8ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇದೀಗ ಎರಡು ಗುಂಪುಗಳ ನಡುವೆ ದೂರು ಮತ್ತು ಪ್ರತಿದೂರು ದಾಖಲಾಗಿದ್ದು, ಈ ಗಲಾಟೆ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ನರೇಗಲ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೊನ್ನೆ ಕಾರಹುಣ್ಣಿಮೆಯಂದು ಹೋರಿಗಳಿಗೆ ಬಣ್ಣ ಹಚ್ಚಿ ಓಡಿಸುತ್ತಾ ಪಟಾಕಿ ಹಚ್ಚಲಾಗುತ್ತಿತ್ತು. ಮಸೀದಿ ಮುಂದೆ ಪಟಾಕಿ …
Read More »
Laxmi News 24×7