Breaking News

Daily Archives: ಆಗಷ್ಟ್ 6, 2026

ಧಾರವಾಡಗೆ ಬರುತ್ತಿದಂತೆ ಲಾಡ್‌ ಅವರಿಗೆ ರೈತರ ಪ್ರತಿಭಟನೆ ಬಿಸಿ

ಧಾರವಾಡಗೆ ಬರುತ್ತಿದಂತೆ ಲಾಡ್‌ ಅವರಿಗೆ ರೈತರ ಪ್ರತಿಭಟನೆ ಬಿಸಿ…. ಬರ ಜಿಲ್ಲೆಯೆಂದು ಘೋಷಣೆ ಮಾಡುವಂತೆ ಆಗ್ರಹಿಸಿ ರೈತರಿಂದ ನೂತನ ಸಚಿವ ಸಂತೋಷ ಲಾಡ್‌ಗೆ ಮನವಿ. ಸಿಎಂ ಡಿಕೆಶಿಯವರ ಕ್ಯಾಬಿನೆಟ‌ನಲ್ಲಿ ಮಂತ್ರಿ ಸ್ಥಾನ ಪಡೆದುಕೊಂಡ ಬಳಿಕ ಮೊದಲ‌ ಬಾರಿಗೆ ಧಾರವಾಡ‌ಗೆ ಸಚಿವ ಸಂತೋಷ ಲಾಡ್ ಅವರು ಭೇಟಿ ನೀಡುತ್ತಿದಂತೆ, ಲಾಡ್ ಅವರಿಗೆ ರೈತರ ಪ್ರತಿಭಟನೆ ಬಿಸಿ ತಟ್ಟಿದೆ. ಹೌದು… ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿ ಇಂದು ಧಾರವಾಡಗೆ ಮೊದಲ ಬಾರಿ ಆಗಮಿಸಿದ …

Read More »

ಬೆಳಗಾವಿಯಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರಗೆ ಸಚಿವ ಸ್ಥಾನ ನೀಡುವಂತೆ ಪಂಜಿನ ಮೆರವಣಿಗೆ.

ಬೆಳಗಾವಿಯಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರಗೆ ಸಚಿವ ಸ್ಥಾನ ನೀಡುವಂತೆ ಪಂಜಿನ ಮೆರವಣಿಗೆ. ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ ನಡೆದ ಪ್ರತಿಭಟನೆ. ಕಾಂಗ್ರೇಸ್ ಮುಖಂಡ ಅಡಿವೇಶ ಇಟಗಿ ನೇತೃತ್ವದಲ್ಲಿ ಪ್ರತಿಭಟನೆ. ಹಿರೇಬಾಗೇವಾಡಿ ಬಸವೇಶ್ವರ ವೃತ್ತದಿಂದ ರಾಷ್ಟ್ರೀಯ ಹೆದ್ದಾರಿವರೆಗೆ ಪಂಜಿನ ಮೆರವಣಿಗೆ. ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ. ರಾಷ್ಟ್ರೀಯ ಹೆದ್ದಾರಿ ತಡೆಯಲಿಕೆ ಹೊರಟಿದ್ದವರನ್ನ ತಡೆದ ಪೊಲೀಸರು. ರಾಜ್ಯದ ಮಹಿಳಾ ಪ್ರಭಾವಿ ನಾಯಕಿಗೆ ಮಂತ್ರಿ ಸ್ಥಾನ …

Read More »

ಬೆಳಗಾವಿ ಜಿಲ್ಲೆಯ ಜನರಿಗೆ ಕಳೆದ ಕೆಲವು ದಿನಗಳಿಂದ ಆತಂಕ ಉಂಟುಮಾಡಿದ್ದ ಚಿರತೆ ಪ್ರಕರಣಕ್ಕೆ ಕೊನೆಗೂ ತೆರೆ ಬಿದ್ದಿದೆ.

ಬೆಳಗಾವಿ ಜಿಲ್ಲೆಯ ಜನರಿಗೆ ಕಳೆದ ಕೆಲವು ದಿನಗಳಿಂದ ಆತಂಕ ಉಂಟುಮಾಡಿದ್ದ ಚಿರತೆ ಪ್ರಕರಣಕ್ಕೆ ಕೊನೆಗೂ ತೆರೆ ಬಿದ್ದಿದೆ. ಸುತಗಟ್ಟಿ ಸಮೀಪ ಇಂದು, ಆಗಸ್ಟ್ 5, 2026ರಂದು ಅರಣ್ಯ ಇಲಾಖೆ ಯಶಸ್ವಿ ಕಾರ್ಯಾಚರಣೆ ನಡೆಸಿ ಚಿರತೆಯನ್ನು ಸುರಕ್ಷಿತವಾಗಿ ಸೆರೆಹಿಡಿದಿದೆ. ಕೆಲವು ದಿನಗಳ ಹಿಂದೆ ಶಿವಾಪುರ, ಹೊಸ ಇದ್ದಲ್ ಹೋಂಡ ಹಾಗೂ ಪರಿಶೆನಟ್ಟಿ ಕ್ರಾಸ್ ಸುತ್ತಮುತ್ತ ಚಿರತೆ ಸಂಚರಿಸುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಈ ದೃಶ್ಯಗಳು ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದ್ದವು. …

Read More »

ಮಂಗಾಯಿ ದೇವಿ ಜಾತ್ರೆ ವೇಳೆ ಪ್ರಾಣಿ-ಪಕ್ಷಿಗಳ ಬಲಿ ನಿಷೇಧ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ

ಮಂಗಾಯಿ ದೇವಿ ಜಾತ್ರೆ ವೇಳೆ ಪ್ರಾಣಿ-ಪಕ್ಷಿಗಳ ಬಲಿ ನಿಷೇಧ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ : ಬೆಳಗಾವಿ ನಗರದ ವಡಗಾಂವ್‌ನಲ್ಲಿ ಆಗಸ್ಟ್ 11ರಿಂದ ಆರಂಭವಾಗಲಿರುವ ವಾರ್ಷಿಕ ಮಂಗಾಯಿ ದೇವಿ ಜಾತ್ರೆಯ ಹಿನ್ನೆಲೆಯಲ್ಲಿ, ದೇವಸ್ಥಾನದ ಆವರಣ ಹಾಗೂ ವಡಗಾಂವ್ ವ್ಯಾಪ್ತಿಯಲ್ಲಿ ಪ್ರಾಣಿ ಹಾಗೂ ಪಕ್ಷಿಗಳ ಬಲಿ ನೀಡುವುದನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ನಿಷೇಧಿಸಿದ್ದಾರೆ. ಈ ಆದೇಶವು ಆಗಸ್ಟ್ 11ರಿಂದ ಜಾತ್ರೆ ಮುಕ್ತಾಯಗೊಳ್ಳುವವರೆಗೆ ಜಾರಿಯಲ್ಲಿರಲಿದೆ. ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು …

Read More »