ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು ನನಸಾಗಿಸಲು ದೇಶದ 140 ಕೋಟಿ ಜನರು ಒಗ್ಗಟ್ಟಿನಿಂದ, ಪರಿಶ್ರಮದಿಂದ ಕಾರ್ಯನಿರ್ವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದರು. ದೆಹಲಿಯ ಕೆಂಪುಕೋಟೆಯ ಆವರಣದಿಂದ ಧ್ವಜಾರೋಹಣ ನೆರವೇರಿಸಿದ ಬಳಿಕ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು ನನಸಾಗಿಸಲು ದೇಶದ 140 ಕೋಟಿ ಜನರು ಒಗ್ಗಟ್ಟಿನಿಂದ, ಪರಿಶ್ರಮದಿಂದ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು. ಕಳೆದ 12 ವರ್ಷಗಳಲ್ಲಿ ಭಾರತದ …
Read More »
Laxmi News 24×7