ಬೆಳಗಾವಿ :ಕನ್ನಡ ಭಾಷೆ ಪರ ಗಟ್ಟಿ ನಿಲುವಳಿ ಕೈಗೊಳ್ಳಲು ಉದ್ದೇಶ ಪೂರಕವಾಗಿಯೇ ನಿರ್ಲಕ್ಷೃ ಮಾಡುತ್ತಿರುವ ಮಹಾನಗರ ಪಾಲಿಕೆ ಆಡಳಿತ ಮಂಡಳಿ ವಿರುದ್ಧ ಸರ್ಕಾರವು ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಎಚ್ಚರಿಕೆ ನೀಡಿದರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಕನ್ನಡ ಪರ ಸಂಘಟನೆಗಳ ಮನವಿ ಸ್ವೀಕರಿಸಿದ ಬಳಿಕ ಮಾತನಾಡಿ, ಕನ್ನಡ ಭಾಷೆ, ನೆಲ, ಜಲ,ಗಡಿ ವಿಷಯದಲ್ಲಿ ಪಕ್ಷ, ರಾಜಕೀಯ ವಿಷಯ ಮುಖ್ಯವಲ್ಲ. ನಾಡಿಗೆ ಬದ್ಧರಾಗಿ ಆಡಳಿತ …
Read More »Daily Archives: ಆಗಷ್ಟ್ 17, 2026
ಅನಧಿಕೃತ ಮೋಟಾರ್, ಪೈಪ್ ತೆರವುಗೊಳಿಸಿ
ಗೋಕಾಕ: ಘಟಪ್ರಭಾ ಬಲದಂಡೆ ಕಾಲುವೆಯಲ್ಲಿ ಅನಧಿಕೃತವಾಗಿ ಅಳವಡಿಸಿರುವ ಪೈಪ್‌ಲೈನ್ ಹಾಗೂ ಮೋಟಾರ್‌ಗಳನ್ನು ರೈತರು ಕೂಡಲೇ ಸ್ವಯಂಪ್ರೇರಿತವಾಗಿ ತೆರವುಗೊಳಿಸಬೇಕು. ಇಲ್ಲವಾದಲ್ಲಿ ಪೊಲೀಸ್ ಹಾಗೂ ನೀರಾವರಿ ಇಲಾಖೆ ಅಧಿಕಾರಿಗಳು ಸೂಕ್ತ ಕಾನೂನು ಕ್ರಮವಹಿಸಲಿದ್ದಾರೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಎಚ್ಚರಿಸಿದರು. ಗೋಕಾಕ ತಾಲೂಕಿನ ಕಪರಟ್ಟಿ ಕ್ರಾಸ್ ಬಳಿ ಗುರುವಾರ ಘಟಪ್ರಭಾ ಬಲದಂಡೆ ಕಾಲುವೆ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಸಭೆಯಲ್ಲಿ ಮಾತನಾಡಿ, ಕಾಲುವೆ ಕೊನೆಯ ಭಾಗದ ರೈತರಿಗೂ ಸಮರ್ಪಕವಾಗಿ ನೀರು ತಲುಪಿಸುವ ಅಗತ್ಯವಿದೆ. ಎಲ್ಲ …
Read More »https://laxminews24x7.com/minister-satish-jarkiholi-visits-various-areas-to-assess-the-drought-situation/
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಐದು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ವಿವಿಧ ಪ್ರದೇಶಗಳಲ್ಲಿ ಭಾನುವಾರ ಮಳೆಯಾಗಿದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆ.17ರಿಂದ 23ವರೆಗೆ ಭಾರಿ ಮಳೆ ಬೀಳಲಿದೆ. ಬೆಂಗಳೂರು ಗ್ರಾಮಾಂತರ, ಬೆಂ.ದಕ್ಷಿಣ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬೆಳಗಾವಿ, ಬಾಗಲಕೋಟೆ, ರಾಯಚೂರು, ವಿಜಯಪುರ …
Read More »ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿ ಪರಿಶೀಲಿಸಿದ ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಭಾನುವಾರ (ಆ.16) ಯರಗಟ್ಟಿ ಹಾಗೂ ರಾಮದುರ್ಗ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿ ಹಾಗೂ ಬೆಳೆಹಾನಿಯನ್ನು ಪರಿಶೀಲಿಸಿದರು. ಯರಗಟ್ಟಿ ತಾಲೂಕಿನ ಕುರಬಗಟ್ಟಿ ಗ್ರಾಮದಲ್ಲಿ ರೈತರ ಜಮೀನುಗಳಿಗೆ ಭೇಟಿ ನೀಡಿದ ಸಚಿವರು, ಮಳೆ ಕೊರತೆಯಿಂದ ಹಾನಿಗೊಳಗಾಗಿರುವ ವಿವಿಧ ಬೆಳೆಗಳ ಸ್ಥಿತಿಗತಿಗಳನ್ನು ವೀಕ್ಷಿಸಿದರು. ಸರ್ವೆ …
Read More »ಮಳೆಯ ಪ್ರಮಾಣ ಆಧರಿಸಿ ನೀರು ಬಿಡುಗಡೆಗೆ ಕ್ರಮ: ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ: ಪ್ರಸ್ತುತ ಜಲಾಶಯದಲ್ಲಿರುವ ನೀರಿನ ಸಂಗ್ರಹ, ಮಳೆಯ ಪ್ರಮಾಣ ಮತ್ತು ಮುಂದಿನ ದಿನಗಳಲ್ಲಿ ಉಂಟಾಗಬಹುದಾದ ನೀರಿನ ಅಗತ್ಯವನ್ನು ಪರಿಗಣಿಸಿ ನೀರು ನಿರ್ವಹಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಹೇಳಿದರು. ರಾಮದುರ್ಗ ತಾಲೂಕಿನ ಚಂದರಗಿ ಕ್ರೀಡಾ ಶಾಲೆಯ ಸಭಾಂಗಣದಲ್ಲಿ ರವಿವಾರ (ಆ.16) ನಡೆದ ಮಲಪ್ರಭಾ ಯೋಜನೆ 2026-27 ನೇ ಸಾಲಿನ ನೀರಾವರಿ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ …
Read More »
Laxmi News 24×7