ಬೆಳಗಾವಿ : ಬೆಳಗಾವಿ ಕರ್ನಾಟಕ ಅವಿಭಾಜ್ಯ ಅಂಗ ಎಂದು ಗೊತ್ತುವಳಿ ಮಂಡಿಸುವಂತೆ ಬೆಳಗಾವಿ ಮಹಾನಗರ ಪಾಲಿಕೆ ಹಾಗೂ ಕನ್ನಡ ಸಂಘಟನೆಗಳ ನಡುವಿನ ಜಟಾಪಟಿ ಮುಂದುವರಿದಿದೆ. ಮಂಗಳವಾರ ನಡೆದ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಕಾಂಗ್ರೆಸ್ ಹಾಗೂ ನಾಮನಿರ್ದೇಶಿತ ಸದಸ್ಯರು ಆಡಳಿತ ಪಕ್ಷದ ವಿರುದ್ಧ ಆಕ್ರೋಶ ಹೊರಹಾಕಿದರು. ಬೆಳಗಾವಿ ಮಹಾನಗರ ಪಾಲಿಕೆ ಸೂಪರ್ ಸೀಡ್….? ಕಳೆದ ಮೂರು ತಿಂಗಳಿಂದ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆ ನಡೆಯದೆ ಆಡಳಿತಾತ್ಮಕ ಬಿಕ್ಕಟ್ಟು ಉಂಟಾಗಿರುವ ಹಿನ್ನೆಲೆಯಲ್ಲಿ, ಬೆಳಗಾವಿ …
Read More »Daily Archives: ಆಗಷ್ಟ್ 19, 2026
ಜಾರಕಿಹೊಳಿ ನಿವಾಸದಲ್ಲಿ ನಾಗರಪಂಚಮಿಯ ಪವಾಡ – ಶಾಸಕರು ಪೂಜೆ ಸಲ್ಲಿಸ್ತಿದ್ದಂತೆಯೇ ಬೆರಗಾದ ಭಕ್ತರು..!
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ನಾಗರಪಂಚಮಿ ಪೂಜೆ ಮುಗಿಸಿದ ಬೆನ್ನಲ್ಲೇ ಅವರ ನಿವಾಸದ ಆವರಣದಲ್ಲಿ ಜೀವಂತ ನಾಗರಹಾವು ಪ್ರತ್ಯಕ್ಷವಾಗಿದೆ. ನಾಗದೇವರ ಮೂರ್ತಿಯ ಬಳಿ ಹಾವು ಕಾಣಿಸಿಕೊಂಡ ಈ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ‘ಪವಾಡ’ ಎಂದು ವೈರಲ್ ಆಗುತ್ತಿದೆ. ಬೆಳಗಾವಿ: ನಾಗರಪಂಚಮಿ ಎಂದರೆ ಭಕ್ತರಿಗೆ ವಿಶೇಷ ಸಂಭ್ರಮ. ಹುತ್ತಕ್ಕೆ ಹಾಲೆರೆದು ನಾಗದೇವನನ್ನು ಪೂಜಿಸುವ ಈ ದಿನದಂದು ಬೆಳಗಾವಿ ಜಿಲ್ಲೆಯ ಗೋಕಾಕನಲ್ಲಿ ಒಂದು ಅಚ್ಚರಿಯ ಘಟನೆ ನಡೆದಿದೆ. ಅರಭಾವಿ ಶಾಸಕ …
Read More »ಫುಟ್‌ಪಾತ್ ಮೇಲೆ ವಾಹನ ಚಲಾಯಿಸಿದ್ರೆ 5 ಸಾವಿರ ರೂ. ದಂಡ; ಸರ್ಕಾರಕ್ಕೆ ಸಾರಿಗೆ ಇಲಾಖೆ ಪ್ರಸ್ತಾವನೆ ಸಲ್ಲಿಕೆ
ಬೆಂಗಳೂರು: ಫುಟ್‌ಪಾತ್ ಮೇಲೆ ವಾಹನ ಚಲಾಯಿಸುವ ಸವಾರರಿಗೆ ಇನ್ಮುಂದೆ ಭಾರಿ ದಂಡ ಬೀಳುವ ಸಾಧ್ಯತೆ ಇದೆ. ನಿಯಮ ಉಲ್ಲಂಘಿಸುವವರಿಗೆ ಈಗಿರುವ ದಂಡಕ್ಕಿಂತ ಹಲವು ಪಟ್ಟು ಹೆಚ್ಚಿಸಲು ಸಾರಿಗೆ ಇಲಾಖೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಸದ್ಯ ಫುಟ್‌ಪಾತ್ ಮೇಲೆ ವಾಹನ ಚಲಾಯಿಸಿದರೆ 500 ರೂ. ದಂಡ ವಿಧಿಸಲಾಗುತ್ತಿದೆ. ಆದರೆ ಮುಂಬರುವ ದಿನಗಳಲ್ಲಿ ಮೊದಲ ಬಾರಿ ಈ ನಿಯಮ ಉಲ್ಲಂಘನೆ ಮಾಡಿದವರಿಗೆ 5,000 ರೂ. ಹೆಚ್ಚಿಸುವಂತೆ ಸಾರಿಗೆ ಇಲಾಖೆ ಪ್ರಸ್ತಾವನೆ ನೀಡಿದೆ. ಇದೇ …
Read More »ಬಿ.ಸಿ.ನಾಗೇಶ್ ಅಗಲಿಕೆಗೆ ಸಚಿವ ಪ್ರಹ್ಲಾದ್ ಜೋಶಿ ಕಂಬನಿ
ಬೆಂಗಳೂರು: ಸರಳ-ಸಜ್ಜನ, ಸ್ನೇಹಮಯಿ ಆಗಿದ್ದ ಮಾಜಿ ಶಿಕ್ಷಣ ಸಚಿವ, ತಿಪಟೂರು ಮಾಜಿ ಶಾಸಕ ಬಿ.ಸಿ.ನಾಗೇಶ್ ಅವರ ನಿಧನಕ್ಕೆ ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಕಂಬನಿ ಮಿಡಿದಿದ್ದಾರೆ. ಸರಳ-ಸಜ್ಜನಿಕೆ ವ್ಯಕ್ತಿತ್ವದವರಾಗಿದ್ದ ನಾಗೇಶ್ ಅವರು ವೈಚಾರಿಕ ಬದ್ಧತೆ ಹಾಗೂ ಜನಪರ ಕಾಳಜಿಗೆ ಹೆಸರಾಗಿದ್ದರು. ಶಿಕ್ಷಣ ಕ್ಷೇತ್ರದಲ್ಲಿ ಅವರು ತಂದ ಹಲವು ಸುಧಾರಣೆಗಳು ಮತ್ತು ಸಂಘಟನಾ ಕೌಶಲ್ಯ ಸದಾ ಸ್ಮರಣೀಯ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ (ಎಬಿವಿಪಿ) ಪೂರ್ಣಾವಧಿ ಕಾರ್ಯಕರ್ತರಾಗಿ ಸಾರ್ವಜನಿಕ ಜೀವನ …
Read More »ಪ್ರಿಯಕರನೊಂದಿಗೆ ಸೇರಿ ಪತಿ ಕೊಲೆ; ಮೃತದೇಹ ತುಂಗಭದ್ರಾ ನದಿಗೆ ಬಿಸಾಕಿದ ಪತ್ನಿ
ದಾವಣಗೆರೆ: ಅಕ್ರಮ ಸಂಬಂಧದ ಅಡ್ಡಿಯಾಗಿದ್ದಕ್ಕೆ ಪತ್ನಿಯೇ ಪ್ರಿಯಕರನ ಜೊತೆ ಸೇರಿ ಗಂಡನನ್ನು ಕೊಲೆ ಮಾಡಿ, ಬಳಿಕ ಮೃತದೇಹವನ್ನು ತುಂಗಭದ್ರಾ ನದಿಗೆ ಬಿಸಾಕಿರುವ ಘಟನೆ ದಾವಣಗೆರೆ ತಾಲೂಕಿನ ಪಾಮೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಪಾಮೇನಹಳ್ಳಿ ಗ್ರಾಮದ ರಘು (36) ಕೊಲೆಯಾದ ದುರ್ದೈವಿ. ಆತನ ಪತ್ನಿ ಶೃತಿ ಹಾಗೂ ಆಕೆಯ ಪ್ರಿಯಕರ ಉಬೇದುಲ್ಲಾ ಕೊಲೆ ಆರೋಪಿಗಳು. ರಘು ಹಾಗೂ ಶೃತಿ ಕಳೆದ 12 ವರ್ಷಗಳ ಹಿಂದೆ ಮದುವೆಯಾಗಿದ್ದರು. ರಘುವಿನ ಕುಡಿತದ ಚಟದಿಂದ ಇಬ್ಬರ ನಡುವೆ …
Read More »ಮಾಜಿ ಸಚಿವ ಬಿ.ಸಿ. ನಾಗೇಶ್ ನಿಧನ; ಸಿಎಂ ಸೇರಿ ಗಣ್ಯರಿಂದ ಸಂತಾಪ
ಬೆಂಗಳೂರು: ಮಾಜಿ ಶಿಕ್ಷಣ ಸಚಿವ ಹಾಗೂ ತಿಪಟೂರು ಮಾಜಿ ಶಾಸಕ ಬಿ.ಸಿ. ನಾಗೇಶ್ ನಿಧನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಹಾಗೂ ವಿಜಯೇಂದ್ರ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗಣ್ಯರು ಎಕ್ಸ್ ಖಾತೆ ಮೂಲಕ ಸಂತಾಪ ಸೂಚಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ಅರವಿಂದ್ ಬೆಲ್ಲದ್, ಹರೀಶ್ ಪೂಂಜಾ ಸೇರಿದಂತೆ …
Read More »ಕುಡಿಯಲು ನೀರು ಕೊಡಲ್ಲ ಎಂದಿದ್ದಕ್ಕೆ ಗಲಾಟೆ – ಚಾಕು ಇರಿದು ಲಾರಿ ಕ್ಲೀನರ್ ಹತ್ಯೆ
ಬೆಂಗಳೂರು: ಕುಡಿಯಲು ನೀರು ಕೊಡಲ್ಲ ಎಂದಿದ್ದಕ್ಕೆ ಚಾಕು ಇರಿದು ಲಾರಿ ಕ್ಲೀನರ್ ಹತ್ಯೆ ಮಾಡಿರುವ ಘಟನೆ ಆರ್‌ಎಂಸಿ ಯಾರ್ಡ್‌ನ ಫ್ಯಾಕ್ಟರಿಯೊಂದರ ಬಳಿ ನಡೆದಿದೆ. ಆಂಧ್ರ ಮೂಲದ ಬರ್ಕತ್ ಕೊಲೆಯಾದ ದುರ್ದೈವಿ. ಮಧುಗಿರಿ ಮೂಲದ ಸೀನಪ್ಪ ಬಂಧಿತ ಆರೋಪಿ. ಬರ್ಕತ್ ಹಾಗೂ ಸೀನಪ್ಪ ಇಬ್ಬರೂ ಲಾರಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದರು. ಮಧ್ಯಾಹ್ನ ಊಟದ ಬಳಿಕ ಬರ್ಕತ್ ಬಳಿ ಸೀನಪ್ಪ ನೀರು ಕೇಳಿದ್ದಾನೆ. ಈ ವೇಳೆ ಬರ್ಕತ್ ನೀರು ಕೊಡಲ್ಲ ಎಂದಾಗ …
Read More »ತುಂಗಭದ್ರಾ ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ ಮೂವರು ನಾಪತ್ತೆ
ವಿಜಯನಗರ: ಮೀನು ಹಿಡಿಯಲು ತುಂಗಭದ್ರಾ ನದಿಗೆ (Tungabhadra River) ತೆರಳಿದ್ದ ಮೂವರು ಯುವಕರು ಏಕಾಏಕಿ ನಾಪತ್ತೆಯಾಗಿರುವ ಘಟನೆ ವಿಜಯನಗರ (Vijayanagar) ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಳ್ಳಿ ಗ್ರಾಮದ ಬಳಿ ನಡೆದಿದೆ. ನಿನ್ನೆ ಮಧ್ಯಾಹ್ನ ಮೀನು ಹಿಡಿಯಲು ಹೋಗಿದ್ದವರು ಮನೆಗೆ ವಾಪಸ್ ಬಾರದ ಹಿನ್ನೆಲೆ ಕುಟುಂಬಸ್ಥರು ಆತಂಕಗೊಂಡಿದ್ದಾರೆ. ನಾಪತ್ತೆಯಾದವರನ್ನು ರಾಜ (22), ಯಮನಪ್ಪ (20) ಹಾಗೂ ಅಜ್ಜಪ್ಪ (26) ಎಂದು ಗುರುತಿಸಲಾಗಿದೆ. ಮೂವರು ತುಂಗಭದ್ರಾ ನದಿಯ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿದ್ದರು ಎನ್ನಲಾಗಿದೆ. …
Read More »‘ನಮ್ಮ ಮಧ್ಯೆ ಯಾವುದೇ ಮನಸ್ತಾಪ ಇಲ್ಲ’ – ದರ್ಶನ್ ಭೇಟಿ ಬಳಿಕ ಧನ್ವೀರ್ ಸ್ಪಷ್ಟನೆ
ಬೆಂಗಳೂರು: ಜೈಲಿನಲ್ಲಿರುವ ದರ್ಶನ್ ಅವರನ್ನು ಇಂದು ಭೇಟಿ ಮಾಡಿ ಹೊರಬಂದ ಧನ್ವೀರ್ , ತಮ್ಮಿಬ್ಬರ ನಡುವೆ ಯಾವುದೇ ಮನಸ್ತಾಪ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಅವರಿಬ್ಬರ ನಡುವೆ ಮನಸ್ತಾಪವಿತ್ತಾ ಎಂಬ ಫ್ಯಾನ್ಸ್ ಊಹೆಗಳಿಗೆ ಬ್ರೇಕ್ ಹಾಕಿದ್ದಾರೆ. ಜೈಲಿನಲ್ಲಿ ದರ್ಶನ್ ಅವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಧನ್ವೀರ್, ನಮ್ಮ ಮಧ್ಯೆ ಯಾವುದೇ ಮನಸ್ತಾಪ ಇಲ್ಲ. ಯಾರು ಹೇಳಿದ್ದು? ಅವರನ್ನೇ ಕರೆದುಕೊಂಡು ಬನ್ನಿ. ಮನಸ್ತಾಪ ಇದ್ದಿದ್ದರೆ ಅವರನ್ನು ಭೇಟಿ ಮಾಡಲು …
Read More »ಪುನಃ ಒತ್ತುವರಿ ಮಾಡುವವರ ಸಾಮಗ್ರಿಗಳನ್ನ ಜಪ್ತಿ ಮಾಡಿ, ದುಪ್ಪಟ್ಟು ದಂಡ ವಿಧಿಸಿ: ಕೃಷ್ಣ ಬೈರೇಗೌಡ
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಈವರೆಗೆ 964 ಕಿ.ಮೀ. ಪಾದಚಾರಿ ಮಾರ್ಗಗಳ ಒತ್ತುವರಿ ತೆರವುಗೊಳಿಸಲಾಗಿದ್ದು, ಬಾಕಿ ಇರುವ ಒತ್ತುವರಿಯನ್ನ ಆಗಸ್ಟ್ ತಿಂಗಳೊಳಗಾಗಿ ತೆರವುಗೊಳಿಸುವಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಬಿಎ ವ್ಯಾಪ್ತಿಯಲ್ಲಿ ‘ಪಾದಚಾರಿ ಮಾರ್ಗಗಳ ಒತ್ತುವರಿ ತೆರವು’, ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಹಾಗೂ ‘ಬಿಡಾಡಿ ವಾಹನಗಳ ತೆರವು ಕಾರ್ಯಾಚರಣೆ’ ಕುರಿತು ನಡೆದ ವರ್ಚುವಲ್ ಸಭೆಯನ್ನ ಉದ್ದೇಶಿಸಿ ಇಂದು ಅವರು ಮಾತನಾಡಿದರು. ನಗರದಲ್ಲಿ ಸುಮಾರು …
Read More »
Laxmi News 24×7