ಚೆನ್ನೈ: ಸಿಜೆಪಿ , ಎಡಪಂಥೀಯ ಪ್ರತಿಭಟನೆಗಳಿಂದ ವಿದ್ಯಾರ್ಥಿಗಳನ್ನು ದೂರವಿಡುವಂತೆ ಅಧಿಕಾರಿಗಳಿಗೆ ಸೂಚಿಸಿರುವ ಆದೇಶವನ್ನು ತಮಿಳುನಾಡು ಸರ್ಕಾರ ರದ್ದುಗೊಳಿಸಿದೆ. ಸರ್ಕಾರಿ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಯುವಕರು ಪ್ರತಿಭಟನೆಗಳು, ಆಂದೋಲನಗಳಲ್ಲಿ ಭಾಗವಹಿಸುವುದನ್ನು ತಡೆಯಲು ಕ್ರಮ ಕೈಗೊಳ್ಳುವ ತನ್ನ ಹಿಂದಿನ ನಿರ್ದೇಶನವನ್ನು ಸರ್ಕಾರ ಹಿಂತೆಗೆದುಕೊಂಡಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಆಗಸ್ಟ್ 17 ರಂದು ಇಲಾಖೆ ನೀಡಿದ್ದ ಹಿಂದಿನ ನಿರ್ದೇಶನವನ್ನು ಹಿಂಪಡೆಯಲಾಗಿದೆ ಎಂದು ಕಾಲೇಜು ಶಿಕ್ಷಣದ ಜಂಟಿ ನಿರ್ದೇಶಕಿ ಸಿಂಥಿಯಾ ಸೆಲ್ವಿ ಪಿ ತಿಳಿಸಿದ್ದಾರೆ. ತಮಿಳುನಾಡಿನಾದ್ಯಂತ …
Read More »Daily Archives: ಆಗಷ್ಟ್ 19, 2026
ದೇಹಾದ್ಯಂತ ತೀವ್ರ ಉರಿಯಿಂದ ಕೆರೆಯಲ್ಲೇ ಇರುತ್ತಿದ್ದ ಬಾಲಕ – ಅನಂತ್ ಅಂಬಾನಿ ನೆರವಿನಿಂದ ಮುಂಬೈಗೆ ಏರ್‌ಲಿಫ್ಟ್
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಇಕ್ಬಾಲ್ ಶೇಖ್ ವಿಚಿತ್ರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ದೇಹದಾದ್ಯಂತ ತೀವ್ರ ಉರಿ ಕಾಣಿಸಿಕೊಳ್ಳುವ ಕಾರಣ ಗಂಟೆಗಟ್ಟಲೆ ಕೆರೆಯ ನೀರಿನಲ್ಲಿ ಮುಳುಗಿ ಇರುತ್ತಿದ್ದ. ಈ ಪ್ರಕರಣದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಉದ್ಯಮಿ ಅನಂತ್ ಅಂಬಾನಿ ಈತನ ನೆರವಿಗೆ ಬಂದಿದ್ದು, ಇದೀಗ ಇಕ್ಬಾಲ್‌ನನ್ನು ಚಿಕಿತ್ಸೆಗಾಗಿ ಮುಂಬೈಗೆ ಏರ್‌ಲಿಫ್ಟ್ ಮಾಡಲಾಗಿದೆ. ಅನಂತ್ ಅಂಬಾನಿ ಅವರು ಇಕ್ಬಾಲ್‌ನ ಪೋಷಕರು ಸಾಮಾಜಿಕ ಜಾಲತಾಣದಲ್ಲಿ ಸಹಾಯ ಕೋರಿ ಮಾಡಿದ್ದ …
Read More »ಇನ್ಮುಂದೆ ಒಬ್ಬ ವ್ಯಕ್ತಿ ಹೆಸರಿಗೆ ಗರಿಷ್ಠ 9 ಸಿಮ್ – ರಿಯಲ್ ಟೈಮ್ ವೆರಿಫಿಕೇಷನ್ ಕಡ್ಡಾಯ
ನವದೆಹಲಿ: ಅಹಮದಾಬಾದ್‌ನಲ್ಲಿ ನಡೆದ 1.5 ಕೋಟಿ ರೂ. ಮೊತ್ತದ ‘ಬಾಸ್ ಸ್ಕ್ಯಾಮ್’ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರೀ ಸೈಬರ್ ಅಪರಾಧ ಜಾಲವೊಂದು ಪತ್ತೆಯಾಗಿದೆ. ಸೈಬರ್ ಅಪರಾಧಗಳಿಗೆ ಬಳಸಲಾಗುತ್ತಿದ್ದ ಸುಮಾರು 4,500 ಸಿಮ್ ಕಾರ್ಡ್‌ಗಳನ್ನ ಪೊಲೀಸರು ಪತ್ತೆಹಚ್ಚಿದ್ದು, ಈ ಜಾಲಕ್ಕೆ ಚೀನಾ ಮತ್ತು ಪಾಕಿಸ್ತಾನದೊಂದಿಗೆ ಸಂಪರ್ಕವಿರುವ ಶಂಕೆ ವ್ಯಕ್ತವಾಗಿದೆ. ಈ ಬೆನ್ನಲ್ಲೇ ದೇಶದಾದ್ಯಂತ ಸಿಮ್ ಕಾರ್ಡ್‌ಗಳನ್ನು ಖರೀದಿಸುವ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ಮತ್ತಷ್ಟು ಬಿಗಿಗೊಳಿಸಿದೆ. ಹೌದು. …
Read More »ಆಸ್ತಿ ವಿಚಾರಕ್ಕೆ ಪತಿ, ಪತ್ನಿ ನಡುವೆ ಜಗಳ – ಕೋಪಕ್ಕೆ ತನ್ನಿಬ್ಬರು ಮಕ್ಕಳನ್ನ ಕಾಲುವೆಗೆ ಎಸೆದು, ಪೊಲೀಸರಿಗೆ ಶರಣಾದ ತಂದೆ
ಯಾದಗಿರಿ: ಆಸ್ತಿ ವಿಚಾರಕ್ಕೆ ಪತಿ, ಪತ್ನಿ ನಡುವೆ ನಡೆದ ಗಲಾಟೆ ತಾರಕಕ್ಕೇರಿ ತನ್ನಿಬ್ಬರು ಮಕ್ಕಳನ್ನ ಕಾಲುವೆಗೆ ಎಸೆದು ತಂದೆ ಕೊಲೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಗ್ರಾಮದ ಹೊರಭಾಗದಲ್ಲಿ ನಡೆದಿದೆ. ಕಕ್ಕಸಗೇರಾ ಗ್ರಾಮದ ಆರೋಪಿ ತಂದೆ ಶಾಂತಪ್ಪ ತನ್ನ ಇಬ್ಬರು ಮಕ್ಕಳಾದ ಸಾನ್ವಿ(9) ಹಾಗೂ ಸೃಜನ್‌ನನ್ನು (2) ಕೊಲೆ ಮಾಡಿದ್ದಾನೆ. ಮೂವರು ಮಕ್ಕಳನ್ನು ಕೊಲೆ ಮಾಡಲೆಂದು ಆರೋಪಿ ತಂದೆ ಕಾಲುವೆಗೆ ಕರೆದೊಯ್ದಿದ್ದ. ಆದರೆ ಈ ವೇಳೆ …
Read More »ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ: ಈಶ್ವರ ಖಂಡ್ರೆ ಮನವಿ
ಬೆಂಗಳೂರು: ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅಭಿಮನ್ಯು ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಿ ರಾಜೋಚಿತ ಬೀಳ್ಕೊಡುಗೆ ನೀಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಮನವಿ ಮಾಡಿದ್ದಾರೆ. ಈ ಸಂಬಂಧ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಪತ್ರ ಬರೆದಿರುವ ಅವರು, ದಸರಾ ಮಹೋತ್ಸವದಲ್ಲಿ ನಾಡದೇವಿ ಚಾಮುಂಡೇಶ್ವರಿ ವಿರಾಜಮಾನಳಾದ 750 ಕೆ.ಜಿ. ತೂಕದ ಚಿನ್ನದಂಬಾರಿ ಹೊತ್ತು ಗಜಗಾಂಭೀರ್ಯದಿಂದ …
Read More »ಕೃಷಿ ಸಚಿವ ನರೇಂದ್ರಸ್ವಾಮಿ ಮನವಿಗೆ ಕೇಂದ್ರ ಸ್ಪಂದನೆ
ನವದೆಹಲಿ: ಕೃಷಿ ಸಚಿವ ನರೇಂದ್ರಸ್ವಾಮಿ ಅವರಿಂದು ಕೇಂದ್ರ ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿಯಾದರು. ಈ ವೇಳೆ ಸಲ್ಲಿಸಿದ ಮನವಿಗೆ ಕೇಂದ್ರ ಸಚಿವರು ಸ್ಪಂದಿಸಿದ್ದು, ಸೆಪ್ಟೆಂಬರ್ ಮೊದಲ ವಾರದಲ್ಲಿ ರಾಜ್ಯಕ್ಕೆ ಬಂದು ಯಾವುದಾದರೊಂದು ಬರಪೀಡಿತ ಜಿಲ್ಲೆಗೆ ಭೇಟಿ ನೀಡುವುದಾಗಿ ಭರವಸೆ ನೀಡಿದ್ದಾರೆ. ನರೇಂದ್ರಸ್ವಾಮಿ ಅವರು ದೆಹಲಿಗೆ ತೆರಳಿ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿ ಮಾಡಿ, ರಾಜ್ಯದಲ್ಲಿ ಬರದ ಹಿನ್ನೆಲೆ …
Read More »
Laxmi News 24×7