ಬೆಳಗಾವಿ: ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಬೆಳಗಾವಿ ಉತ್ತರ ಕ್ಷೇತ್ರದ ಕಾಂಗ್ರೆಸ್ ಶಾಸಕ ಆಸೀಫ್ ಸೇರ್ ಅವರಿಗೆ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ನೀಡಲಾಗಿದ್ದು, ಗುರುವಾರ ಅಧಿಕಾರ ಸ್ವೀಕರಿಸಿದರು. ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಅಲ್ಪಸಂಖ್ಯಾತ ಕೋಟಾದಡಿ ತಮಗೆ ಸಚಿವ ಸ್ಥಾನ ನೀಡಬೇಕು ಎಂದು ಆಸೀಫ್ ಸೇರ್ ಬಲವಾಗಿ ಒತ್ತಾಯಿಸಿದ್ದರು. ಸಚಿವ ಸ್ಥಾನಕ್ಕಾಗಿ ಅವರು ಹಲವು ಬಾರಿ ದೆಹಲಿಗೆ ತೆರಳಿ ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲೂ ಲಾಬಿ ನಡೆಸಿದ್ದರು. ಬೆಳಗಾವಿ ಸೇರಿದಂತೆ …
Read More »Daily Archives: ಆಗಷ್ಟ್ 28, 2026
ವಿದ್ಯುತ್ ಶಾಕ್ ತಗುಲಿ ಕೃಷ್ಣಾ ನದಿಗೆ ಬಿದ್ದ ಯುವಕ ನಾಪತ್ತೆ
ಬೆಳಗಾವಿ: ಮೋಟಾರ ಸ್ಟಾರ್ಟ್ ಮಾಡಲು ಹೋಗಿದ್ದ ಯುವಕ ನೀರು ಪಾಲಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಖೇಮಲಾಪುರ ಗ್ರಾಮದಲ್ಲಿ ನಡೆದಿದೆ. ಬಸವರಾಜ ಐನಾಪುರ ಎಂಬಾತ ನೀರು ಪಾಲಾದ ಯುವಕ. ಖೇಮಲಾಪುರ ಗ್ರಾಮದಲ್ಲಿ ಹರಿಯುವ ಕೃಷ್ಣಾ ನದಿ ಪಕ್ಕದಲ್ಲಿ ಇಂದು ಬೆಳಗ್ಗೆ ಮೋಟಾರ್ ಪಂಪ್ ಸ್ಟಾರ್ಟ್ ಮಾಡಲು ತೆರಳಿದ್ದ. ಈ ಸಂದರ್ಭದಲ್ಲಿ ಬಸವರಾಜಗೆ ವಿದ್ಯುತ್ ಶಾಕ್ ತಗುಲಿದೆ. ವಿದ್ಯುತ್ ಶಾಕ್ ನಿಂದ ಕೃಷ್ಣಾ ನದಿಗೆ ಬಿದ್ದ ಯುವಕ ನಾಪತ್ತೆ ಆಗಿದ್ದಾನೆ. …
Read More »
Laxmi News 24×7