ಮುಂಬೈ: ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದ ಕೊಹಡ್ಯಾ ಡೋಂಗರ್‌ನಲ್ಲಿ ನಡೆದ ಹೃದಯವಿದ್ರಾವಕ ಘಟನೆಯೊಂದು ಇಡೀ ಪ್ರದೇಶವನ್ನೇ ಬೆಚ್ಚಿಬೀಳಿಸಿದೆ. ಐಫೋನ್ ಖರೀದಿಯ EMI ಪಾವತಿ ವಿಚಾರವಾಗಿ ಮನೆಯಲ್ಲಿ ಉಂಟಾದ ವಿವಾದದ ಬಳಿಕ 19 ವರ್ಷದ ಯುವಕ ಆತ್ಮಹತ್ಯೆಗೆ ಮುಂದಾಗಿದ್ದಾನೆ. ಮಗನನ್ನು ರಕ್ಷಿಸಲು ತಂದೆ-ತಾಯಿ ನಡೆಸಿದ ಕೊನೇ ಹೋರಾಟ ದುರಂತದಲ್ಲಿ ಅಂತ್ಯಗೊಂಡಿದ್ದು, ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಮಗನನ್ನ ಉಳಿಸಿಕೊಳ್ಳಲು ತಾಯಿ ಪಟ್ಟ ಕಷ್ಟ …
Read More »Monthly Archives: ಆಗಷ್ಟ್ 2026
ಕುತೂಹಲ ಮೂಡಿಸಿದ ಶಿವರಾಜ್‌ಕುಮಾರ್ ನಟನೆಯ ಕೂರ್ಮಾವತಾರ್ ಟೈಟಲ್ ಟೀಸರ್
ಕರುನಾಡ ಚಕ್ರವರ್ತಿ ಡಾ.ಶಿವರಾಜ್‌ಕುಮಾರ್ ಮತ್ತೊಂದು ಬೃಹತ್ ಪ್ಯಾನ್-ಇಂಡಿಯಾ ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಶ್ರೀ ಮಹಾವಿಷ್ಣುವಿನ ಎರಡನೇ ಅವತಾರವಾದ ‘ಕೂರ್ಮಾವತಾರ’ದ ಕಥಾಹಂದರವನ್ನು ಆಧರಿಸಿ ಸಿದ್ಧವಾಗುತ್ತಿರುವ ಈ ಮಹತ್ವಾಕಾಂಕ್ಷೆಯ ಚಿತ್ರಕ್ಕೆ ‘ಕೂರ್ಮಾವತಾರ್’ ಎಂದು ನಾಮಕರಣ ಮಾಡಲಾಗಿದ್ದು, ಚಿತ್ರತಂಡ ಅಧಿಕೃತ ಟೈಟಲ್ ರಿವೀಲ್ ಟೀಸರ್ ಬಿಡುಗಡೆ ಮಾಡಿದೆ. ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಕೂರ್ಮಾವತಾರದ ಹಿನ್ನೆಲೆಯನ್ನು ಒಳಗೊಂಡ ಕಥೆಯನ್ನು ಪ್ರಧಾನವಾಗಿಟ್ಟುಕೊಂಡು ನಿರ್ಮಾಣವಾಗುತ್ತಿರುವ ಮೊದಲ ಸಿನಿಮಾ ಇದಾಗಿದ್ದು, ಈಗಾಗಲೇ ಬಿಡುಗಡೆಯಾಗಿರುವ ಟೀಸರ್ ಪ್ರೇಕ್ಷಕರಲ್ಲಿ ಮತ್ತು ಶಿವಣ್ಣನ …
Read More »ಹೊಸ ಸಿಮ್ ಪಡೆಯಲು ಇನ್ಮುಂದೆ ಬಯೋಮೆಟ್ರಿಕ್ ಪರಿಶೀಲನೆ ಕಡ್ಡಾಯ
ನವದೆಹಲಿ: ಹೊಸ ಸಿಮ್ ಕಾರ್ಡ್ ಪಡೆಯಲು ಇನ್ಮುಂದೆ ಬಯೋಮೆಟ್ರಿಕ್ ಪರಿಶೀಲನೆ ಕಡ್ಡಾಯಗೊಳಿಸಿ ಕೇಂದ್ರ ಸರ್ಕಾರ ಆದೇಶಿಸಿದೆ. ಕೇಂದ್ರದ ಆದೇಶದ ಹಿನ್ನೆಲೆ ಹೊಸ ಸಿಮ್ ಕಾರ್ಡ್ ಪಡೆಯುವ ಮುನ್ನ ಗ್ರಾಹಕರು ಬಯೋಮೆಟ್ರಿಕ್ ಪರಿಶೀಲಿಸಬೇಕು. ಗ್ರಾಹಕರ ಮಾಹಿತಿ ಅಪ್‌ಡೇಟ್ ಹಾಗೂ ಮರುಪರಿಶೀಲನೆ ಸಂದರ್ಭದಲ್ಲೂ ಬಯೋಮೆಟ್ರಿಕ್ ವೆರಿಫಿಕೇಶನ್ ಅಗತ್ಯ ಅಂತ ಸೂಚಿಸಿದೆ. ಸಿಮ್ ಕಾರ್ಡ್ ಸ್ಥಗಿತಗೊಳಿಸುವ ಪ್ರಕ್ರಿಯೆಯಲ್ಲೂ ಗುರುತು ಪರಿಶೀಲನೆ ನಿಯಮ ಅನ್ವಯವಾಗಲಿದೆ. ಸೈಬರ್ ವಂಚನೆ ಹಾಗೂ ನಕಲಿ ಸಿಮ್ ಕಾರ್ಡ್ ಕನೆಕ್ಷನ್‌ಗಳಿಗೆ ಕಡಿವಾಣ ಹಾಕಲು …
Read More »ಆಟವಾಡುತ್ತಾ ಕೀ ಆನ್ ಮಾಡಿದ ಮಗು – ಟ್ರ್ಯಾಕ್ಟರ್ ಮೈಮೇಲೆ ಹರಿದು ತಂದೆ ದಾರುಣ ಸಾವು
ಹಾಸನ: ಮೂರು ವರ್ಷದ ಮಗು ಆಟವಾಡುತ್ತಾ ಟ್ರ್ಯಾಕ್ಟರ್ ಕೀ ಆನ್ ಮಾಡಿದ ಪರಿಣಾಮ ತಂದೆಯ ಮೇಲೆ ಚಕ್ರ ಹರಿದು ದಾರುಣವಾಗಿ ಸಾವನ್ನಪ್ಪಿದ ಘಟನೆ ಹೊಳೆನರಸೀಪುರ ಪಟ್ಟಣದ ಕೋಟೆ ಒಕ್ಕಲಿಗರ ಬೀದಿಯಲ್ಲಿ ನಡೆದಿದೆ. ಯಶ್ವಂತ್ (37) ಟ್ರಾಕ್ಟರ್ ಹರಿದು ಸಾವನ್ನಪ್ಪಿದ ವ್ಯಕ್ತಿ. ಸಾರಿಗೆ ಸಂಸ್ಥೆಯ ನೌಕರರಾಗಿದ್ದ ಅವರು, ಅರಕಲಗೂಡು ಘಟಕದಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಹೊಸ ಮನೆ ಕಟ್ಟಿಸುತ್ತಿದ್ದ ಯಶ್ವಂತ್, ವರಮಹಾಲಕ್ಷ್ಮೀ ಹಬ್ಬದ ದಿನದಂದು ಆರ್‌ಸಿಸಿಗಾಗಿ ಟ್ರಾಕ್ಟರ್‌ನಲ್ಲಿ ಸೆಂಟ್ರಿಂಗ್ ಸಾಮಾಗ್ರಿಗಳನ್ನು ತರಿಸಿದ್ದರು. ಈ …
Read More »2027ರ ಜನವರಿ ಅಂತ್ಯಕ್ಕೆ ವಿಮಾನಯಾನ – ಕೊನೆ ಹಂತದತ್ತ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ
ವಿಜಯಪುರ: ಬಹುನಿರೀಕ್ಷಿತ ವಿಜಯಪುರ ವಿಮಾನ ನಿಲ್ದಾಣ ಕಾರ್ಯಾರಂಭಕ್ಕೆ ಮುಹೂರ್ತ ಕೂಡಿ ಬಂದಿದ್ದು, 2027ರ ವರ್ಷಾರಂಭವಾಗುತ್ತಿದ್ದಂತೆಯೇ ವಿಮಾನ ಹಾರಿಸುವ ಪ್ರಯತ್ನ ಕೈಗೂಡಲಿದೆ ಎಂದು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ (ಕೆಎಸ್‌ಐಐಡಿಸಿ) ಅಧ್ಯಕ್ಷರಾದ ಎಸ್.ಜಿ. ನಂಜಯ್ಯನಮಠ ತಿಳಿಸಿದರು. ವಿಮಾನ ನಿಲ್ದಾಣಕ್ಕಿಂದು ಭೇಟಿ ನೀಡಿ, ಪ್ರಗತಿ ಪರಿಶೀಲಿಸಿದ ಬಳಿಕ ಅವರು ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಪರಿಸರ ಇಲಾಖೆಯ ಅನುಮತಿ ಇಲ್ಲದೇ ಇರುವುದರಿಂದ ಹಾಗೂ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ್ದರಿಂದಾಗಿ …
Read More »ಹೇಳದೇ ಕೇಳದೇ ಸರ್ಕಾರಿ ಶಾಲೆ ಪ್ರವೇಶ, ಶಿಕ್ಷಕರಿಗೆ ಬೆದರಿಕೆ – ʻಕಾಕ್ರೋಚ್ʼ ದೀಪ್ಕೆ ವಿರುದ್ಧ ಎಫ್‌ಐಆರ್
ಮುಂಬೈ: ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ಪೊಲೀಸರು ಕಾಕ್ರೋಚ್ ಜನತಾ ಪಾರ್ಟಿ ಮುಖ್ಯಸ್ಥ ಅಭಿಜೀತ್ ದೀಪ್ಕೆ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅನುಮತಿ ಇಲ್ಲದೇ ಸರ್ಕಾರಿ ಶಾಲೆಗೆ ಪ್ರವೇಶಿಸುವುದು, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸುವುದು ಹಾಗೂ ಶಿಕ್ಷಕರಿಗೆ ಬೆದರಿಕೆ ಹಾಕಿದ ಆರೋಪಗಳ ಮೇಲೆ ಈ ಎಫ್‌ಐಆರ್ ದಾಖಲಾಗಿದೆ. ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 132, 329(3), 351(2) ಮತ್ತು 356(2) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಜಿಲ್ಲಾ ಪಂಚಾಯತ್ ಉರ್ದು ಶಾಲೆಯ 53 …
Read More »ಒಂದೇ ಕುಟುಂಬದ ನಾಲ್ವರು ನಾಪತ್ತೆ ಕೇಸ್‌ಗೆ ಟ್ವಿಸ್ಟ್ – ಲಾಭದಾಸೆ ಹುಟ್ಟಿಸಿ 25 ರಿಂದ 30 ಕೋಟಿ ರೂ. ಪೀಕಿ ಎಸ್ಕೇಪ್
ದಾವಣಗೆರೆ: ಜಿಲ್ಲೆಯಲ್ಲಿ ಇತ್ತೀಚೆಗೆ ದಾಖಲಾಗಿದ್ದ ಒಂದೇ ಕುಟುಂಬದ ನಾಲ್ವರ ನಿಗೂಢ ನಾಪತ್ತೆ ಪ್ರಕರಣಕ್ಕೆ ಈಗ ಬೆಚ್ಚಿ ಬೀಳಿಸುವ ಮಹಾ ಟ್ವಿಸ್ಟ್ ಸಿಕ್ಕಿದೆ. ಮೇಲ್ನೋಟಕ್ಕೆ ಸಾಧಾರಣ ನಾಪತ್ತೆ ಎನ್ನಲಾಗುತ್ತಿದ್ದ ಈ ಪ್ರಕರಣದ ಹಿಂದೆ ಬೆಳಗಾವಿಯ ಶಿವಂ ಅಸೋಸಿಯೇಟ್ಸ್ ಮಾದರಿಯ ಬೃಹತ್ ವಂಚನಾ ಜಾಲ ಬಯಲಾಗಿದೆ. ಷೇರ್ ಮಾರ್ಕೆಟ್‌ನಲ್ಲಿ ಹೂಡಿಕೆ ಮಾಡಿ ತಿಂಗಳಿಗೆ 1 ಲಕ್ಷ ರೂ. ಲಾಭ ಕೊಡೋದಾಗಿ ಆಸೆ ಹುಟ್ಟಿಸಿ ರಮೇಶ್ ಕುಮಾರ್ ಎಂಬಾತ ಕೆಲವರಿಂದ 30 ಕೋಟಿ ರೂ. ಅಧಿಕ …
Read More »ನಾಯಿ ಅಟ್ಟಿಸಿಕೊಂಡು ಬಂದಿದ್ದ ಕಾಡಾನೆ ದಾಳಿಗೆ ಸಿಕ್ಕಿ ಬೆಂಗಳೂರು ಪ್ರವಾಸಿಗ ಬಲಿ
ಮಡಿಕೇರಿ: ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ತೆರಾಲು ಗ್ರಾಮದಲ್ಲಿ ಕಾಡಾನೆ ದಾಳಿಗೆ ಬೆಂಗಳೂರು ಮೂಲದ ಪ್ರವಾಸಿಗನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಸ್ಥಳೀಯ ಹೋಂ ಸ್ಟೇಗೆ ಪ್ರವಾಸಕ್ಕಾಗಿ ಆಗಮಿಸಿದ್ದ ಸುಮಾರು 40 ವರ್ಷದ ಮುರುಳಿಕೃಷ್ಣ ಎಂಬ ಪ್ರವಾಸಿಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ಪ್ರವಾಸಿಗರು ತೆರಾಲು ಗ್ರಾಮದ ಹೋಂಸ್ಟೇ ಯಲ್ಲಿ ವಾಸ್ತವ್ಯ ಹೂಡಿದ್ದರು. ಶನಿವಾರ ಸಂಜೆ ವಾಯುವಿಹಾರಕ್ಕೆ ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ನಾಯಿಯನ್ನು ಅಟ್ಟಿಸಿಕೊಂಡು ಬಂದ ಕಾಡಾನೆ ಏಕಾಏಕಿ ಪ್ರವಾಸಿಗನ ಮೇಲೆ …
Read More »ದರ್ಶನ್‌ಗೆ ಮಾಫಿ ಸಾಕ್ಷಿ ಸಂಕಷ್ಟ – ದೈವದ ಮೊರೆ ಹೋದ ಪತ್ನಿ ವಿಜಯಲಕ್ಷ್ಮಿ
ಮಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ವಿರುದ್ಧ ಮಾಫಿ ಸಾಕ್ಷಿ ವಿಚಾರ ಮುನ್ನೆಲೆಗೆ ಬಂದಿರುವ ಬೆನ್ನಲ್ಲೇ, ದರ್ಶನ್ ಪತ್ನಿ ವಿಜಯಲಕ್ಷ್ಮಿ ದೈವದ ಮೊರೆ ಹೋಗಿದ್ದಾರೆ. ಮಂಗಳೂರಿನ ಶ್ರೀಕ್ಷೇತ್ರ ಮಂದಾರಬೈಲು ಶ್ರೀರಕ್ತೇಶ್ವರಿ ಮಂತ್ರದೇವತಾ ಹಾಗೂ ಗುಳಿಗ ದೈವದ ಸನ್ನಿಧಿಯಲ್ಲಿ ವಿಜಯಲಕ್ಷ್ಮಿ ವಿಶೇಷ ಸೇವೆ ಸಲ್ಲಿಸಿದ್ದಾರೆ. ಕೋಲ ಸೇವೆ ನಡೆಸಿ, ವಿಶೇಷ ಪೂಜೆ ಹಾಗೂ ಹರಕೆ ಸಲ್ಲಿಸಿದ್ದಾರೆ. ದರ್ಶನ್‌ಗೆ ಪ್ರದೋಷ್ ಮಾಫಿ ಸಾಕ್ಷಿ ಕಂಟಕವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ವಿಜಯಲಕ್ಷ್ಮಿ ದೈವದ ಸನ್ನಿಧಿಯಲ್ಲಿ …
Read More »ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣದಲ್ಲಿ ನಮ್ಮ ಅಧಿಕಾರಿಗಳ ಕೈವಾಡವಿದೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣದಲ್ಲಿ ನಮ್ಮ ಅಧಿಕಾರಗಳ ಕೈವಾಡವೂ ಇದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವೀಡಿಯೋ 2025 ಡಿಸೆಂಬರ್‌ನ ಹಳೆಯ ವೀಡಿಯೋ. ಪ್ರಜ್ವಲ್ ರೇವಣ್ಣ ಸೆಲ್ ಮೇಲೆ ಮಾತ್ರ ರೇಡ್ ಮಾಡ್ಸಿಲ್ಲ, ಇಡೀ ಜೈಲಿನ ಮೇಲೆ ದಾಳಿ ಮಾಡಿದ್ದೆವು. ತನಿಖೆ ಆಗುತ್ತಿದೆ, ಯಾರು ಕೊಟ್ರು ಅನ್ನೋದು ಬಯಲಿಗೆ ಬರಲಿದೆ. ಇದರಲ್ಲಿ ನಮ್ಮ ಅಧಿಕಾರಿಗಳ ಕೈವಾಡವೂ …
Read More »
Laxmi News 24×7