ನವದೆಹಲಿ: ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಮಾಜಿ ಕಾಂಗ್ರೆಸ್ ಸಂಸದ ಸಜ್ಜನ್ ಕುಮಾರ್ (80) ಗುರುವಾರ ನಿಧನರಾಗಿದ್ದಾರೆ. ದೆಹಲಿಯ ತಿಹಾರ್ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್ ಕುಮಾರ್ಅ ವರನ್ನು ಸಫ್ದರ್‌ಜಂಗ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. ಅವರ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. 1984ರ ಅಕ್ಟೋಬರ್ 31ರಂದು ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರ ಹತ್ಯೆಯ ನಂತರ ದೆಹಲಿ ಮತ್ತು ಉತ್ತರ …
Read More »Monthly Archives: ಆಗಷ್ಟ್ 2026
ಸಿಖ್ ವಿರೋಧಿ ದಂಗೆ ಕೇಸ್ ಅಪರಾಧಿ, ಜೈಲಿನಲ್ಲಿದ್ದ ಮಾಜಿ ಕಾಂಗ್ರೆಸ್ ಸಂಸದ ಸಜ್ಜನ್ ಕುಮಾರ್ ನಿಧನ
ನವದೆಹಲಿ: ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಮಾಜಿ ಕಾಂಗ್ರೆಸ್ ಸಂಸದ ಸಜ್ಜನ್ ಕುಮಾರ್ (80) ಗುರುವಾರ ನಿಧನರಾಗಿದ್ದಾರೆ. ದೆಹಲಿಯ ತಿಹಾರ್ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್ ಕುಮಾರ್ ) ಅವರನ್ನು ಸಫ್ದರ್‌ಜಂಗ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. ಅವರ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. 1984ರ ಅಕ್ಟೋಬರ್ 31ರಂದು ಅಂದಿನ ಪ್ರಧಾನಿ ಇಂದಿರಾ ಗಾಂಧಿ ) ಅವರ ಹತ್ಯೆಯ ನಂತರ ದೆಹಲಿ …
Read More »ವಂದೇ ಮಾತರಂನ ಎರಡು ಚರಣ ಹಾಡುವ ನಿರ್ಧಾರ ದೇಶ ವಿರೋಧಿ: ಕಾಂಗ್ರೆಸ್ ವಿರುದ್ಧ ಅಮಿತ್ ಶಾ ವಾಗ್ದಾಳಿ
ಚೆನ್ನೈ: ‘ವಂದೇ ಮಾತರಂ’ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಕಾಂಗ್ರೆಸ್ ಕಾರ್ಯಕ್ರಮಗಳಲ್ಲಿ ಹಾಡುವ ನಿರ್ಧಾರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಈ ನಿರ್ಧಾರವನ್ನು ಅವರು ‘ದೇಶವಿರೋಧಿ’ ಎಂದು ಟೀಕಿಸಿದ್ದು, ಇದು ಕಾಂಗ್ರೆಸ್‌ನ ಹಳೆಯ ತುಷ್ಟೀಕರಣ ರಾಜಕಾರಣವನ್ನು ಮತ್ತೆ ಮುನ್ನೆಲೆಗೆ ತಂದಿದೆ ಎಂದು ಆರೋಪಿಸಿದ್ದಾರೆ. ತಮಿಳುನಾಡಿನ ಚೆಂಗಲ್ಪಟ್ಟಿನಲ್ಲಿ ಮಾತನಾಡಿದ ಅಮಿತ್ ಶಾ, 1937ರಲ್ಲಿ ಕಾಂಗ್ರೆಸ್ ವಂದೇ ಮಾತರಂ ಅನ್ನು ಎರಡು …
Read More »ಬ್ಯಾಂಕ್ ಎದುರೇ ಗುಂಡಿಕ್ಕಿ ಪತ್ನಿ ಕೊಂದ ಲಕ್ನೋ SBI ಉದ್ಯೋಗಿ – ಮನೆಯಲ್ಲಿ ಸಹೋದರಿ ಕೊಂದು ತಾನೂ ಆತ್ಮಹತ್ಯೆ
ಲಕ್ನೋ: ಉತ್ತರ ಪ್ರದೇಶದ ಲಕ್ನೋದಲ್ಲಿ ಇಂದು ಆಘಾತಕಾರಿ ದುರಂತ ನಡೆದಿದೆ. ಎಸ್‌ಬಿಐ ಬ್ಯಾಂಕ್ ಉದ್ಯೋಗಿಯೊಬ್ಬರು ಬ್ಯಾಂಕ್ ಎದುರಲ್ಲೇ ತನ್ನ ಪತ್ನಿಯನ್ನ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಮನೆಯಲ್ಲಿ ಸಹೋದರಿಯನ್ನೂ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಎಸ್‌ಬಿಐ ಬ್ಯಾಂಕ್ ಉದ್ಯೋಗಿಯಾಗಿದ್ದ ಮಾನಸ್ ವಾಜಪೇಯಿ (38) ಎಂಬಾತ ತನ್ನ ಪತ್ನಿಯನ್ನ ಬ್ಯಾಂಕ್ ಹೊರಗೆ ಗುಂಡಿಕ್ಕಿ (Shootout) ಹತ್ಯೆ ಮಾಡಿದ್ದಾನೆ. ಬಳಿಕ ಮನೆಗೆ ತೆರಳಿ ಸಹೋದರಿಯನ್ನೂ ಗುಂಡಿಕ್ಕಿ ಕೊಂದು, ನಂತರ ತಾನೂ ಗುಂಡು …
Read More »ಅಡಿಕೆ ತೋಟಕ್ಕೆ ನುಗ್ಗಿದ ಬಸ್ – ಓರ್ವ ಸಾವು, 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ರಸ್ತೆ ಬದಿಯ ಅಡಿಕೆ ತೋಟಕ್ಕೆ ನುಗ್ಗಿದ ಘಟನೆ ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಸಮೀಪ ನಡೆದಿದೆ. ಈ ಅಪಘಾತದಲ್ಲಿ 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಬಸ್ ಭದ್ರಾವತಿಯಿಂದ ಚನ್ನಗಿರಿ ಕಡೆಗೆ ಪ್ರಯಾಣಿಕರನ್ನು ಕರೆದೊಯ್ಯುತ್ತಿತ್ತು. ಈ ವೇಳೆ ಎದುರಿನಿಂದ ಬೈಕ್ ಅಡ್ಡ ಬಂದಿದೆ. ಬಸ್ ಚಾಲಕ ಬೈಕ್ ಸವಾರನನ್ನು ಬಚಾವ್ ಮಾಡಲು ಯತ್ನಿಸಿದ್ದಾನೆ. ಆದರೆ ಬಸ್ ಬೈಕ್‌ಗೆ ಡಿಕ್ಕಿಯಾಗಿ ತೋಟಕ್ಕೆ ನುಗ್ಗಿದೆ. ಗಂಭೀರ ಗಾಯಗೊಂಡಿದ್ದ …
Read More »ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ – ತನಿಖೆಗೆ ಸುಪ್ರೀಂನಿಂದ ಉನ್ನತ ಮಟ್ಟದ ಸಮಿತಿ ರಚನೆ
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿ ದೆಹಲಿಯ ಜಂತರ್ ಮಂತರ್ ಹಾಗೂ ಇತರ ರಾಜ್ಯಗಳಲ್ಲಿ ಪ್ರತಿಭಟನೆ ನಡೆಸಿದವರ ಮೇಲೆ ಪೊಲೀಸರು ಮತ್ತು ಅರೆಸೇನಾ ಪಡೆಗಳು ಅತಿಯಾದ ಬಲಪ್ರಯೋಗ ನಡೆಸಿವೆ ಎಂಬ ಆರೋಪಗಳ ತನಿಖೆಗಾಗಿ ಸುಪ್ರೀಂ ಕೋರ್ಟ್ ಗುರುವಾರ ಐವರು ಸದಸ್ಯರ ಉನ್ನತ ಮಟ್ಟದ ತಜ್ಞರ ಸಮಿತಿಯನ್ನು ರಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜೋಯಮಲ್ಯ ಬಾಗ್ಚಿ ಮತ್ತು ವಿ. ಮೋಹನಾ ಅವರನ್ನೊಳಗೊಂಡ ಪೀಠವು ಈ ಆದೇಶವನ್ನು ಹೊರಡಿಸಿದೆ. ಸುಪ್ರೀಂ …
Read More »ವಂದೇ ಮಾತರಂ, ಭಾರತ್ ಮಾತಾಕಿ ಜೈ ಎಂದ ವಿದ್ಯಾರ್ಥಿಗೆ ಬೆದರಿಕೆ – ಪ್ರಾಂಶುಪಾಲರ ವಿರುದ್ಧ FIR
ಬೀದರ್: ವಂದೇ ಮಾತರಂ ಹಾಗೂ ಭಾರತ್ ಮಾತಾಕಿ ಜೈ ಎಂದ ವಿದ್ಯಾರ್ಥಿಗೆ ಬೆದರಿಕೆ ಹಾಕಿದ್ದಕ್ಕೆ ಪ್ರಾಂಶುಪಾಲರ ವಿರುದ್ಧ FIR ದಾಖಲಾಗಿದೆ. ಬೀದರ್ ಜಿಲ್ಲೆಯ ಚಿಟಗುಪ್ಪ ಪಟ್ಟಣದಲ್ಲಿರುವ ಕಾಲೇಜೊಂದರಲ್ಲಿ ಈ ಘಟನೆ ನಡೆದಿದೆ. ಆ.15ರಂದು ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಘಟನೆಯಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಾಲೇಜಿನ ಪ್ರಾಂಶುಪಾಲ ಅಬ್ದುಲ್ ಹಕೀಮ್ ಎಂಬುವವರ ವಿರುದ್ಧ ವಿದ್ಯಾರ್ಥಿಯ ತಂದೆ ಹಿರೋಬಾ ಗೌಳಿ ದೂರು ನೀಡಿದ್ದಾರೆ. ಈ ಕುರಿತು ಚಿಟಗುಪ್ಪ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. …
Read More »ಯುವ ಸಂಘಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ
ಬೆಳಗಾವಿ: ರಾಜ್ಯದಲ್ಲಿ ಯುವಜನರ ನಾಯಕತ್ವ ಗುಣ, ಕ್ರೀಡಾ ಪ್ರತಿಭೆ ಹಾಗೂ ಸಮಾಜಮುಖಿ ಚಟುವಟಿಕೆಗಳನ್ನು ಉತ್ತೇಜಿಸುವ ಉದ್ದೇಶದಿಂದ ಜಾರಿಗೊಳಿಸಿರುವ ‘ಭಾರತ್ ಜೋಡೋ ಯುವ ಸಂಘ’ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಧಿಕಾರಿಗಳಿಗೆ ಸೂಚಿಸಿದರು. ಗುರುವಾರ ಬೆಳಗಾವಿಯ ಗೃಹ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಯೋಜನೆಯ ಅನುಷ್ಠಾನದ ಪ್ರಗತಿ ಕುರಿತು ಸಮಗ್ರವಾಗಿ ಪರಿಶೀಲಿಸಿದರು. ರಾಜ್ಯಾದ್ಯಂತ ಸ್ಥಳೀಯ ಜನಸಂಖ್ಯೆಯ ಆಧಾರದ ಮೇಲೆ ಒಟ್ಟು 10,000 ಯುವ ಸಂಘಗಳನ್ನು ರಚಿಸಲಾಗುತ್ತಿದ್ದು, …
Read More »ಮಹಾನಗರ ಪಾಲಿಕೆ ನಾಲ್ಕ ಸ್ಥಾಯಿ ಸಮಿತಿ ಅಧ್ಯಕ್ಷರುಗಳ ಕಚೇರಿ ಕೊಠಡಿಗಳಉದ್ಘಾಟನೆ
ಬೆಳಗಾವಿ ಮಹಾನಗರ ಪಾಲಿಕೆ ನಾಲ್ಕು ಸ್ಥಾಯಿ ಸಮಿತಿ ಅಧ್ಯಕ್ಷರುಗಳ ಕಚೇರಿ ಕೊಠಡಿಗಳನ್ನು ಮಹಾಪೌರ ಪ್ರೀತಿ ಕಾಮಕರ, ಹಾಗೂ ಉಪಮಹಾಪೌರ್ ಹನುಮಂತ ಕೊಂಗಾಲಿ, ಉದ್ಘಾಟಿಸಿದರು, ಬೆಳಗಾವಿ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿಗಳ ಕಚೇರಿಯ ಕೊಠಡಿಗಳಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಬೆಳಗಾವಿ ಮಹಾನಗರ ಪಾಲಿಕೆ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ರಾಜು ಭಾತಕಾಂಡೆ, ಲೆಕ್ಕ ಪರಿಶೋಧನಾ ಸ್ಥಾಯಿ ಸಮಿತಿ ಅಧ್ಯಕ್ಷೆ ಸಾರಿಕಾ ಪಾಟೀಲ್, ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೇಯಸ್ ನಕಾಡಿ, ಕಂದಾಯ ಸ್ಥಾಯಿ …
Read More »ಗುಂಡಿ ತಪ್ಪಿಸಲು ಹರಸಾಹಸ ಪಡುತ್ತಿದ್ದ ಬೈಕ್‌ಗೆ ಟ್ಯಾಂಕರ್ ಡಿಕ್ಕಿ – ಸವಾರ ಬಚಾವ್
ಬೆಂಗಳೂರು: ನಗರದಲ್ಲಿ ರಸ್ತೆ ಗುಂಡಿ ಅವಾಂತರ ಮುಗಿಯದ ಕಥೆ ರೀತಿ ಆಗಿದೆ. ವರ್ತೂರಿನ ಗುಂಜೂರಿನಲ್ಲಿ ರಸ್ತೆ ಗುಂಡಿ ತಪ್ಪಿಸಲು ಬೈಕ್ ಸವಾರ ಪರದಾಡುತ್ತಿದ್ದಾಗ ಆತನ ಬೈಕ್‌ಗೆ ಹಿಂಬದಿಯಿಂದ ಟ್ಯಾಂಕರ್ ಡಿಕ್ಕಿಯಾಗಿದೆ. ಟ್ಯಾಂಕರ್ ಡಿಕ್ಕಿಯಾಗುತ್ತಿದ್ದಂತೆ ಸವಾರ ಬೈಕ್ ಬಿಟ್ಟು ಜಿಗಿದಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ರಸ್ತೆ ಗುಂಡಿ ಇದ್ರೂ ವೇಗದಲ್ಲಿ ಬಂದು ನಿಯಂತ್ರಣ ತಪ್ಪಿ ಬೈಕ್‌ಗೆ ಗುದ್ದಿದ ನಂಬರ್ ಪ್ಲೇಟ್ ಇಲ್ಲದ ಟ್ಯಾಂಕರ್‌ನ್ನು ಇತರ ವಾಹನ ಸವಾರರು ಬೆನ್ನಟ್ಟಿ ಹಿಡಿದಿದ್ದಾರೆ. ಈ ವೇಳೆ …
Read More »
Laxmi News 24×7